• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

ಪವಿತ್ರಾ ಗಣಪತಿ by ಪವಿತ್ರಾ ಗಣಪತಿ
May 29, 2026 - 5:28 pm
in ವಾಣಿಜ್ಯ
0 0
0
4569

ಬೆಂಗಳೂರು: ತಂತ್ರಜ್ಞಾನ ಮತ್ತು ‘ಕೃತಕ ಬುದ್ಧಿಮತ್ತೆ’ (ಎಐ) ಬಳಕೆಯಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗಿಂತಲೂ ವೇಗವಾಗಿ ಮುನ್ನುಗ್ಗುತ್ತಿದೆ. ‘ICRIER-ಪ್ರೊಸಸ್ ಸೆಂಟರ್’ ಬಿಡುಗಡೆ ಮಾಡಿರುವ ‘ಸ್ಟೇಟ್ ಆಫ್ ಇಂಡಿಯಾಸ್ ಡಿಜಿಟಲ್ ಎಕಾನಮಿ’ (ಸೈಡ್‌ 2026) ವರದಿಯು, ಭಾರತದ ಈ ಅದ್ಭುತ ಡಿಜಿಟಲ್ ಕ್ರಾಂತಿಯನ್ನು ಜಗತ್ತಿಗೆ ಪರಿಚಯಿಸಿದೆ.

ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಐದನೇ ಸ್ಥಾನ

RelatedPosts

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ

ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ

ಷೇರು ಮಾರುಕಟ್ಟೆಯಲ್ಲಿ ಅದಾನಿ ಪವರ್ ಸಿಡಿಲಬ್ಬರ! ಇನ್ಫೋಸಿಸ್ ಅನ್ನು ಹಿಂದಿಕ್ಕಿ ಟಾಪ್-11ಗೆ ಏರಿಕೆ

ADVERTISEMENT
ADVERTISEMENT

ಜಾಗತಿಕ ಜಿಡಿಪಿಯಲ್ಲಿ ಶೇ. 96ರಷ್ಟು ಪಾಲು ಹೊಂದಿರುವ ವಿಶ್ವದ 71 ದೇಶಗಳ ಡಿಜಿಟಲ್ ಬೆಳವಣಿಗೆಯನ್ನು ಈ ವರದಿಯಲ್ಲಿ ಪರಾಮರ್ಶೆ ಮಾಡಲಾಗಿದೆ. 2025ರಲ್ಲಿ ಜಾಗತಿಕ ಡಿಜಿಟಲ್ ಆರ್ಥಿಕತೆಯಲ್ಲಿ ಎಂಟನೇ ಸ್ಥಾನದಲ್ಲಿದ್ದ ಭಾರತ, ಕೇವಲ ಒಂದೇ ವರ್ಷದಲ್ಲಿ ಭಾರಿ ಪ್ರಗತಿ ಸಾಧಿಸಿ ಇದೀಗ ಐದನೇ ಸ್ಥಾನಕ್ಕೆ ಜಿಗಿದಿದೆ. ಸಾಫ್ಟ್‌ವೇರ್, ಐಟಿ ಸೇವೆಗಳು ಮತ್ತು ಕ್ಲೌಡ್ ಸಿಸ್ಟಮ್‌ಗಳಂತಹ ಡಿಜಿಟಲ್ ಸೇವೆಗಳನ್ನು ರಫ್ತು ಮಾಡುವಲ್ಲಿ ಭಾರತವು ಮುಂಚೂಣಿಯಲ್ಲಿದ್ದು, ಇದರಿಂದ ಬರೋಬ್ಬರಿ 328 ಬಿಲಿಯನ್ ಡಾಲರ್ (ಸುಮಾರು 31 ಲಕ್ಷ ಕೋಟಿ ರೂ.) ಆದಾಯ ಗಳಿಸಿದೆ.

AI ರೇಸ್‌ನಲ್ಲಿ ಮುಂಚೂಣಿಯಲ್ಲಿದೆ ಭಾರತ!

ಕೃತಕ ಬುದ್ಧಿಮತ್ತೆ ಅಥವಾ ಎಐ ಬಳಕೆಯಲ್ಲಿ ಭಾರತವು ಜಗತ್ತಿನಲ್ಲೇ ನಾಲ್ಕನೇ ಸ್ಥಾನದಲ್ಲಿದೆ. ಕೇವಲ ಅಮೆರಿಕ, ಚೀನಾ ಮತ್ತು ಸಿಂಗಾಪುರ ಮಾತ್ರ ನಮಗಿಂತ ಮುಂದಿವೆ. ಜರ್ಮನಿ, ಫ್ರಾನ್ಸ್, ಜಪಾನ್, ಯುಕೆ ಮತ್ತು ಕೆನಡಾದಂತಹ ಬಲಿಷ್ಠ ದೇಶಗಳನ್ನೂ ಭಾರತ ಹಿಂದಿಕ್ಕಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.

ಅಮೆರಿಕದ ನಂತರ ಜಗತ್ತಿನ ಅತಿ ಹೆಚ್ಚು ‘ಎಐ ಪ್ರತಿಭೆʼ ಇರುವುದೇ ಭಾರತದಲ್ಲಿ! ಪ್ರಪಂಚದಾದ್ಯಂತ ಇರುವ ಒಟ್ಟು ಎಐ ಬಳಕೆದಾರರಲ್ಲಿ ಶೇ. 72 ರಷ್ಟು ಜನರು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿದ್ದಾರೆ. ಅದರಲ್ಲಿ ಭಾರತ ಮತ್ತು ಚೀನಾ ಪಾಲು ಬರೋಬ್ಬರಿ ಶೇ. 40 ರಷ್ಟಿದೆ.

ಈ ಬಗ್ಗೆ ಮತ್ತಷ್ಟು ಮಾಹಿತಿ ಹಂಚಿಕೊಂಡಿರುವ ICRIERನ ಅಧ್ಯಕ್ಷ ಪ್ರಮೋದ್ ಭಾಸಿನ್, “ಭಾರತವು ಅತ್ಯುತ್ತಮ ಇಂಟರ್‌ನೆಟ್ ಸಂಪರ್ಕ, ಉದ್ಯಮಶೀಲತೆ ಮತ್ತು ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಿದೆ. ಮುಂದಿನ ಹಂತದ ಬೆಳವಣಿಗೆಯು ನಾವು ಎಐ ಅನ್ನು ಎಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತೇವೆ ಮತ್ತು ಸೈಬರ್ ಭದ್ರತೆಯನ್ನು ಹೇಗೆ ಕಾಪಾಡಿಕೊಳ್ಳುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ,” ಎಂದರು.

ಪ್ರೊಸಸ್ ಸಂಸ್ಥೆಯ ಗ್ರೂಪ್ ಕಾರ್ಪೊರೇಟ್ ಅಫೇರ್ಸ್ ಉಪಾಧ್ಯಕ್ಷ ಸೆಹ್ರಾಜ್‌ ಸಿಂಗ್ ಪ್ರತಿಕ್ರಿಯಿಸಿ, “ಭಾರತವು ಈಗ ಕೇವಲ ಒಂದು ದೊಡ್ಡ ಡಿಜಿಟಲ್ ಮಾರುಕಟ್ಟೆಯಾಗಿ ಉಳಿದಿಲ್ಲ, ಬದಲಾಗಿ ಜಗತ್ತಿನ ಅತ್ಯಂತ ಪ್ರಭಾವಶಾಲಿ ‘ಎಐ ಆರ್ಥಿಕತೆ’ಯಾಗಿ ಹೊರಹೊಮ್ಮುತ್ತಿದೆ. ನಾವೀನ್ಯತಾ ಪಾಲುದಾರನಾಗಿ ನಾವು ಭಾರತದ ಡಿಜಿಟಲ್ ಇಕೋಸಿಸ್ಟಮ್‌ಗೆ ಬೆಂಬಲ ನೀಡಲಿದ್ದೇವೆ,” ಎಂದು ಹೇಳಿದರು.

ಮುಂದಿರುವ ಸವಾಲುಗಳೇನು?

ಭಾರತವು ಎಐ ಬಳಕೆಯಲ್ಲಿ ವಿಶ್ವದ ಶೇ. 26ರಷ್ಟು ಪಾಲನ್ನು ಹೊಂದಿದ್ದರೂ, ಜಾಗತಿಕ ಮಟ್ಟದ ಖಾಸಗಿ ಎಐ ಹೂಡಿಕೆಯಲ್ಲಿ ಭಾರತದ ಪಾಲು ಕೇವಲ ಶೇ. 1 ರಷ್ಟಿದೆ. ನಮ್ಮಲ್ಲಿ ಪ್ರತಿಭೆಗಳಿದ್ದರೂ, ಅವರಿಗೆ ಬೇಕಾದ ದೊಡ್ಡ ಬಂಡವಾಳ ಮತ್ತು ಹೈ-ಟೆಕ್ ಇನ್ಫ್ರಾಸ್ಟ್ರಕ್ಚರ್ ಕೊರತೆ ಎದ್ದುಕಾಣುತ್ತಿದೆ.

ಇದಲ್ಲದೆ, ಡಿಜಿಟಲೈಸೇಶನ್ ವೇಗವಾಗಿ ಬೆಳೆದಂತೆ ಸೈಬರ್ ವಂಚನೆ ಮತ್ತು ಆನ್‌ಲೈನ್ ಹಣಕಾಸು ಅಪರಾಧಗಳು ಕೂಡ ಹೆಚ್ಚಾಗುತ್ತಿವೆ. ಭಾರತವು ಡಿಜಿಟಲ್ ಬೆಳವಣಿಗೆಯ ಜೊತೆಗೆ ಸೈಬರ್ ಭದ್ರತೆ ಮತ್ತು ಪರಿಸರ ಸಂರಕ್ಷಣೆಗೂ ಸಮಾನ ಒತ್ತು ನೀಡಬೇಕಿದೆ ಎಂದು ವರದಿ ಎಚ್ಚರಿಸಿದೆ.

ಏನಿದು ʼಸೈಡ್‌ʼ ವರದಿ?

ಸ್ಟೇಟ್ ಆಫ್ ಇಂಡಿಯಾಸ್ ಡಿಜಿಟಲ್ ಎಕಾನಮಿ (ಸೈಡ್‌) ಎಂಬುದು ವಿಶ್ವದ ಡಿಜಿಟಲ್ ಆರ್ಥಿಕತೆಯ ಕಾರ್ಯಕ್ಷಮತೆಯನ್ನು ಅಳೆಯುವ ವಾರ್ಷಿಕ ವರದಿಯಾಗಿದೆ. ಈ ವರ್ಷದ ವರದಿಯಲ್ಲಿ, ಸಂಪರ್ಕ, ಬಳಕೆ, ರಕ್ಷಣೆ ಮತ್ತು ನಾವೀನ್ಯತೆ ಎಂಬ ನಾಲ್ಕು ಆಧಾರಗಳ ಮೇಲೆ 71 ದೇಶಗಳ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಲಾಗಿದೆ.

ShareSendShareTweetShare
ಪವಿತ್ರಾ ಗಣಪತಿ

ಪವಿತ್ರಾ ಗಣಪತಿ

ಗ್ಯಾರಂಟಿ ನ್ಯೂಸ್‌ನ ಡಿಜಿಟಲ್‌ ಪತ್ರಕರ್ತರಾಗಿ 2026ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 1 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳ ಕುರಿತು ಆಸಕ್ತಿಯನ್ನು ಹೊಂದಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪುಸ್ತಕ ಓದುವುದು, ಚಿತ್ರ ಬಿಡಿಸುವುದು, ಸುತ್ತಾಟ ಇವರ ಆಸಕ್ತಿಗಳಾಗಿವೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • 789
    ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್
    May 29, 2026 | 0
  • Image 9f8d032f
    ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ
    May 28, 2026 | 0
  • Untitled design 2026 05 28T114041.917
    ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ
    May 28, 2026 | 0
  • BeFunky collage 2026 05 27T200830.122
    ಷೇರು ಮಾರುಕಟ್ಟೆಯಲ್ಲಿ ಅದಾನಿ ಪವರ್ ಸಿಡಿಲಬ್ಬರ! ಇನ್ಫೋಸಿಸ್ ಅನ್ನು ಹಿಂದಿಕ್ಕಿ ಟಾಪ್-11ಗೆ ಏರಿಕೆ
    May 27, 2026 | 0
  • Untitled design 2026 05 27T105137.858
    ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version