• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಭಾರತದ ವಿರುದ್ಧ ಮತ್ತೆ ಅಮೆರಿಕ ತೆರಿಗೆ ಹೇರಿಕೆ! ಏನಿದು ಫೋರ್ಸ್ಡ್ ಲೇಬರ್?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 4, 2026 - 8:49 am
in ವಾಣಿಜ್ಯ
0 0
0
BeFunky collage (57)

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರವು ಭಾರತ ಸೇರಿದಂತೆ 60 ರಾಷ್ಟ್ರಗಳ ಮೇಲೆ ಹೊಸ ತೆರಿಗೆ ಹೇರಲು ಮುಂದಾಗಿದೆ. ‘ಶೋಷಿತ ಕಾರ್ಮಿಕ’ (Forced Labour) ರಿಂದ ತಯಾರಾದ ಉತ್ಪನ್ನಗಳ ಆಮದಿನ ಮೇಲೆ ಈ ಹೊಸ ತೆರಿಗೆಯನ್ನು ವಿಧಿಸುವ ಪ್ರಸ್ತಾಪ ಮಾಡಲಾಗಿದೆ. ಭಾರತದ ಮೇಲೆ ಶೇ.12.5ರಷ್ಟು ತೆರಿಗೆ ಬೀಳುವ ಸಾಧ್ಯತೆ ಇದೆ.

ಅಮೆರಿಕದ ವ್ಯಾಪಾರ ಪ್ರತಿನಿಧಿ (USTR) ಬುಧವಾರ ಬಿಡುಗಡೆ ಮಾಡಿದ ವರದಿಯಲ್ಲಿ ಈ ಪ್ರಸ್ತಾಪವನ್ನು ಮಾಡಲಾಗಿದೆ. ಭಾರತ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಸ್ವಿಜರ್ಲೆಂಡ್ ಮತ್ತು ಬ್ರಿಟನ್‌ನಂತಹ ದೇಶಗಳ ಮೇಲೆ ಶೇ.12.5ರಷ್ಟು ತೆರಿಗೆ ಹೇರಲು ಯೋಜಿಸಲಾಗಿದೆ. ಇನ್ನು ಕೆನಡಾ, ಮೆಕ್ಸಿಕೋ, ಈಕ್ವಡಾರ್, ಇಯು, ಪಾಕಿಸ್ತಾನ ಮತ್ತು ಇಂಡೋನೇಷ್ಯಾ ಸೇರಿದಂತೆ 6 ದೇಶಗಳ ಮೇಲೆ ಶೇ.10ರಷ್ಟು ತೆರಿಗೆ ವಿಧಿಸುವ ಪ್ರಸ್ತಾಪವಿದೆ.

RelatedPosts

ಸಿಎನ್‌ಜಿ ಬೆಲೆಯಲ್ಲಿ ಭಾರೀ ಏರಿಕೆ: ಆಟೋ ಚಾಲಕರು ಹೈರಾಣು

ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲವೇ? ಚಿಂತೆ ಬೇಡ..ಯುಪಿಐನಲ್ಲೇ ಸಿಗಲಿದೆ ಬಡ್ಡಿ ರಹಿತ ಸಾಲ!

ಅತಿದೊಡ್ಡ ಮಾರುಕಟ್ಟೆಯಲ್ಲಿ ಭಾರತ 5ನೇ ಸ್ಥಾನ ದಿಂದ 7ನೇ ಸ್ಥಾನಕ್ಕೆ ಕುಸಿತ

ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

ADVERTISEMENT
ADVERTISEMENT

ಈ ಹೊಸ ತೆರಿಗೆಯು ತಕ್ಷಣ ಜಾರಿಯಾಗುವುದಿಲ್ಲ. ಸಾರ್ವಜನಿಕರ ಅಭಿಪ್ರಾಯ ಕೋರಲಾಗುತ್ತಿದೆ. ಅಭಿಪ್ರಾಯ ಸಂಗ್ರಹದ ನಂತರವಷ್ಟೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಭಾರತ ಸರ್ಕಾರವು ಅಮೆರಿಕದ ಈ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ. ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ “ಇದು ಆಧಾರರಹಿತ ಆರೋಪ. ಶೋಷಿತ ಕಾರ್ಮಿಕರ ಬಗ್ಗೆ ಅಮೆರಿಕ ಹೇಳುವುದು ಸುಳ್ಳು” ಎಂದು ಪ್ರತಿಕ್ರಿಯಿಸಿದೆ. ಈ ವಿಷಯವನ್ನು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದೆ.

ಈ ಹಿಂದೆ ಟ್ರಂಪ್ ಸರ್ಕಾರವು ವಿವಿಧ ದೇಶಗಳ ಮೇಲೆ ಹೇರಿದ್ದ ತೆರಿಗೆಗಳನ್ನು ಅಮೆರಿಕ ಸುಪ್ರೀಂ ಕೋರ್ಟ್ ರದ್ದುಪಡಿಸಿದ್ದರಿಂದ, ಈಗ ಹೊಸ ತಂತ್ರವನ್ನು ಅಳವಡಿಸಿಕೊಂಡಿದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ‘ಫೋರ್ಸ್ಡ್ ಲೇಬರ್’ ಆರೋಪದ ಮೂಲಕ ವ್ಯಾಪಾರ ನೀತಿಯನ್ನು ಬದಲಾಯಿಸುವುದು ಟ್ರಂಪ್ ಸರ್ಕಾರದ ಹೊಸ ತಂತ್ರವಾಗಿದೆ.

ಭಾರತದ ವ್ಯಾಪಾರ ತಜ್ಞರು ಈ ಹೊಸ ತೆರಿಗೆಯು ಭಾರತದ ಉತ್ಪನ್ನಗಳ ಸ್ಪರ್ಧಾತ್ಮಕತೆಯ ಮೇಲೆ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಭಾರತ ಸರ್ಕಾರವು ಈ ಆರೋಪವನ್ನು ತೀವ್ರವಾಗಿ ನಿರಾಕರಿಸುತ್ತಿದ್ದು, ದ್ವಿಪಕ್ಷೀಯ ಮಾತುಕತೆಗಳ ಮೂಲಕ ಪರಿಹಾರ ಕಂಡುಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (57)

ಭಾರತದ ವಿರುದ್ಧ ಮತ್ತೆ ಅಮೆರಿಕ ತೆರಿಗೆ ಹೇರಿಕೆ! ಏನಿದು ಫೋರ್ಸ್ಡ್ ಲೇಬರ್?

by ಶ್ರೀದೇವಿ ಬಿ. ವೈ
June 4, 2026 - 8:49 am
0

BeFunky collage (58)

ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್ ಸುದ್ದಿ ಸತ್ಯವೇ?

by ಶ್ರೀದೇವಿ ಬಿ. ವೈ
June 4, 2026 - 8:47 am
0

BeFunky collage (56)

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

by ಶ್ರೀದೇವಿ ಬಿ. ವೈ
June 4, 2026 - 7:53 am
0

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

ಸಂಬಂಧಿಸಿದ ಪೋಸ್ಟ್‌ಗಳು

  • Cng
    ಸಿಎನ್‌ಜಿ ಬೆಲೆಯಲ್ಲಿ ಭಾರೀ ಏರಿಕೆ: ಆಟೋ ಚಾಲಕರು ಹೈರಾಣು
    June 3, 2026 | 0
  • Untitled design 2026 06 02T205445.339
    ಬ್ಯಾಂಕ್ ಖಾತೆಯಲ್ಲಿ ಹಣ ಇಲ್ಲವೇ? ಚಿಂತೆ ಬೇಡ..ಯುಪಿಐನಲ್ಲೇ ಸಿಗಲಿದೆ ಬಡ್ಡಿ ರಹಿತ ಸಾಲ!
    June 2, 2026 | 0
  • BeFunky collage (49)
    ಅತಿದೊಡ್ಡ ಮಾರುಕಟ್ಟೆಯಲ್ಲಿ ಭಾರತ 5ನೇ ಸ್ಥಾನ ದಿಂದ 7ನೇ ಸ್ಥಾನಕ್ಕೆ ಕುಸಿತ
    June 2, 2026 | 0
  • BeFunky collage (48)
    ಬ್ಯಾಂಕ್‌ ಖಾತೆಯಲ್ಲಿ ದುಡ್ಡಿಲ್ಲದಿದ್ರೂ ಹಣ ಪಾವತಿಸಿ! ಯುಪಿಐನಲ್ಲೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ
    June 2, 2026 | 0
  • BeFunky collage (45)
    LPG ಹೊಸ ರೂಲ್ಸ್ June 2026: ಎಲ್‌ಪಿಜಿ-ಪಿಎನ್‌ಜಿ ಎರಡೂ ಸಂಪರ್ಕ ಇದೆಯಾ? ಹಾಗಾದ್ರೆ ಎಚ್ಚರಿಕೆ
    June 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version