• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 27, 2026 - 6:01 pm
in ವಾಣಿಜ್ಯ
0 0
0
Your paragraph text (80)

ನವದೆಹಲಿ: ದಸರಾ ಮತ್ತು ದೀಪಾವಳಿ ಹಬ್ಬದ ಶಾಪಿಂಗ್‌ಗೆ ಸಿದ್ಧವಾಗುತ್ತಿರುವ ಗ್ರಾಹಕರಿಗೆ ಇದೀಗ ಬೆಲೆ ಏರಿಕೆಯ ಶಾಕ್ ಎದುರಾಗುವ ಸಾಧ್ಯತೆಯಿದೆ. ಪ್ರಮುಖ ಗೃಹೋಪಯೋಗಿ ಉಪಕರಣಗಳು ಹಾಗೂ ಕನ್ಸ್ಯೂಮರ್ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೆಲೆ ಅಕ್ಟೋಬರ್ 1ರಿಂದ ಹೆಚ್ಚಳವಾಗುವ ಸಾಧ್ಯತೆ ಇದ್ದು, ಟಿವಿ, ಏರ್ ಕಂಡೀಷನರ್, ವಾಷಿಂಗ್ ಮೆಷಿನ್, ರೆಫ್ರಿಜರೇಟರ್ ಸೇರಿದಂತೆ ಹಲವು ಉತ್ಪನ್ನಗಳ ಖರೀದಿ ಮತ್ತಷ್ಟು ದುಬಾರಿಯಾಗಲಿದೆ.

ಪ್ರಸಕ್ತ ವರ್ಷದಲ್ಲಿ ಎಲೆಕ್ಟ್ರಾನಿಕ್ಸ್ ವಲಯದಲ್ಲಿ ನಡೆಯುತ್ತಿರುವ ಮೂರನೇ ಸುತ್ತಿನ ಬೆಲೆ ಏರಿಕೆ ಇದಾಗಿದೆ ಎಂದು ವರದಿಯಾಗಿದೆ. ತಯಾರಿಕಾ ಕಂಪನಿಗಳು ಉತ್ಪಾದನಾ ವೆಚ್ಚದಲ್ಲಿನ ಹೆಚ್ಚಳವನ್ನು ಸರಿದೂಗಿಸಲು ಉತ್ಪನ್ನಗಳ ದರವನ್ನು ಹೆಚ್ಚಿಸಲು ಮುಂದಾಗಿವೆ. ಕೆಲವು ಕಂಪನಿಗಳು ಈಗಾಗಲೇ ಬೆಲೆ ಪರಿಷ್ಕರಣೆಯ ಸುಳಿವು ನೀಡಿದ್ದು, ಅಕ್ಟೋಬರ್‌ನಿಂದ ಗ್ರಾಹಕರಿಗೆ ಇದರ ನೇರ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

RelatedPosts

ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ, ಇಲ್ಲಿದೆ ದರ ವಿವರ

ಗ್ರಾಹಕರೇ ಗಮನಿಸಿ! ಸತತ 3 ದಿನ ಬ್ಯಾಂಕ್‌ ಮುಷ್ಕರ: ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?

ಬಂಗಾರ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ADVERTISEMENT
ADVERTISEMENT

ಶೇ.5ರಿಂದ 8ರವರೆಗೆ ದರ ಹೆಚ್ಚಳ?

ಎಲೆಕ್ಟ್ರಾನಿಕ್ಸ್ ಮತ್ತು ಗೃಹೋಪಯೋಗಿ ವಸ್ತುಗಳ ಬೆಲೆ ಒಟ್ಟಾರೆ ಶೇ.5ರಿಂದ 8ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಉತ್ಪನ್ನ ಮತ್ತು ಕಂಪನಿಯನ್ನು ಆಧರಿಸಿ ಬೆಲೆ ಏರಿಕೆಯ ಪ್ರಮಾಣದಲ್ಲಿ ವ್ಯತ್ಯಾಸವಾಗಬಹುದು. ವಿಶೇಷವಾಗಿ ಟಿವಿ, ಫ್ರಿಡ್ಜ್, ವಾಷಿಂಗ್ ಮೆಷಿನ್ ಮತ್ತು ಎಸಿ ಸೇರಿದಂತೆ ಹೆಚ್ಚು ಬೇಡಿಕೆಯಿರುವ ಉತ್ಪನ್ನಗಳ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆಯಿದೆ.

ಕಚ್ಚಾ ವಸ್ತುಗಳ ಬೆಲೆ ಏರಿಕೆ ಕಾರಣ

ಬೆಲೆ ಏರಿಕೆಗೆ ಪ್ರಮುಖ ಕಾರಣ ಉತ್ಪಾದನೆಯಲ್ಲಿ ಬಳಸುವ ಕಚ್ಚಾ ವಸ್ತುಗಳ ಬೆಲೆ ಹೆಚ್ಚಳ ಎನ್ನಲಾಗಿದೆ. ತಾಮ್ರ, ಅಲ್ಯೂಮಿನಿಯಂ, ಉಕ್ಕು ಹಾಗೂ ಕಚ್ಚಾ ತೈಲದ ಉಪಉತ್ಪನ್ನಗಳ ದರ ನಿರಂತರವಾಗಿ ಏರಿಕೆಯಾಗುತ್ತಿರುವುದು ಕಂಪನಿಗಳ ಉತ್ಪಾದನಾ ವೆಚ್ಚವನ್ನು ಹೆಚ್ಚಿಸಿದೆ. 

ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಪರಿಣಾಮ ಕರೆನ್ಸಿ ವಿನಿಮಯ ದರಗಳಲ್ಲಿ ಏರಿಳಿತ ಉಂಟಾಗಿದ್ದು, ಆಮದು ಮಾಡಿಕೊಳ್ಳುವ ಕಚ್ಚಾ ವಸ್ತುಗಳು ಮತ್ತು ಬಿಡಿಭಾಗಗಳ ವೆಚ್ಚದ ಮೇಲೂ ಪರಿಣಾಮ ಬೀರಿದೆ ಎಂದು ವರದಿಯಾಗಿದೆ. 

ಹಬ್ಬದ ಸೀಸನ್‌ ಮೇಲೆ ಪರಿಣಾಮದ ಆತಂಕ

ಓಣಂನಿಂದ ಆರಂಭವಾಗಿ ದಸರಾ ಮತ್ತು ದೀಪಾವಳಿವರೆಗೆ ನಡೆಯುವ ಹಬ್ಬದ ಅವಧಿ ಗೃಹೋಪಯೋಗಿ ಉಪಕರಣಗಳ ತಯಾರಕರಿಗೆ ಅತ್ಯಂತ ಪ್ರಮುಖ ಮಾರಾಟದ ಸಮಯವಾಗಿದೆ. ಕಂಪನಿಗಳ ವಾರ್ಷಿಕ ಮಾರಾಟದಲ್ಲಿ ಈ ಅವಧಿಯ ಪಾಲು ಸುಮಾರು ಶೇ.30ರಿಂದ 40ರಷ್ಟಿರುತ್ತದೆ ಎನ್ನಲಾಗಿದೆ.

ಹೀಗಾಗಿ ಹಬ್ಬದ ಸಂದರ್ಭದಲ್ಲಿ ಬೆಲೆ ಏರಿಕೆಯಾದರೆ ಗ್ರಾಹಕರ ಖರೀದಿ ನಿರ್ಧಾರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಆದಾಗ್ಯೂ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲೇ ಹಲವು ಡೀಲರ್‌ಗಳು ಹಾಗೂ ವಿತರಕರು ಹಳೆಯ ದರದಲ್ಲಿ ಸಾಕಷ್ಟು ಪ್ರಮಾಣದ ದಾಸ್ತಾನು ಮಾಡಿಕೊಂಡಿರುವುದರಿಂದ ಆರಂಭಿಕ ಹಂತದಲ್ಲಿ ಬೆಲೆ ಏರಿಕೆಯ ಸಂಪೂರ್ಣ ಪರಿಣಾಮ ಗ್ರಾಹಕರಿಗೆ ತಕ್ಷಣ ಕಾಣಿಸಿಕೊಳ್ಳದಿರಬಹುದು ಎಂದು ಅಂದಾಜಿಸಲಾಗಿದೆ.

ಫ್ರಿಡ್ಜ್, ವಾಷಿಂಗ್ ಮೆಷಿನ್, ಟಿವಿ ದರ ಎಷ್ಟು ಹೆಚ್ಚಾಗಬಹುದು?

ವಾಷಿಂಗ್ ಮೆಷಿನ್, ರೆಫ್ರಿಜರೇಟರ್ ಮತ್ತು ಎಲ್‌ಇಡಿ ಟಿವಿಗಳ ಬೆಲೆ ಶೇ.3ರಿಂದ 4ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಬ್ಲೂ ಸ್ಟಾರ್, ಗೋದ್ರೇಜ್ ಅಪ್ಲೈಯನ್ಸಸ್, ಹೈಯರ್, ಡೈಕಿನ್ ಮತ್ತು ಸೂಪರ್ ಪ್ಲಾಸ್ಟ್ರಾನಿಕ್ಸ್ ಸೇರಿದಂತೆ ಕೆಲವು ಕಂಪನಿಗಳು ಈಗಾಗಲೇ ದರ ಹೆಚ್ಚಳದ ಸೂಚನೆ ನೀಡಿವೆ. ಕೆಲವು ಉತ್ಪನ್ನಗಳಲ್ಲಿ ಶೇ.4ರಿಂದ 10ರವರೆಗೆ ಹೆಚ್ಚಳವಾಗುವ ಸಾಧ್ಯತೆಯೂ ಇದೆ. 

ಇನ್ನು ಟಿವಿ ವಿಭಾಗದಲ್ಲಿ ಬೆಲೆ ಏರಿಕೆಯ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ವಿಡಿಯೋಟೆಕ್ಸ್ ಪ್ರಕಾರ, ಸಣ್ಣ ಪರದೆಯ ಟಿವಿಗಳ ಬೆಲೆ ಶೇ.20ರವರೆಗೆ ಹಾಗೂ ದೊಡ್ಡ ಪರದೆಯ ಟಿವಿಗಳ ಬೆಲೆ ಶೇ.10ರವರೆಗೆ ಹೆಚ್ಚಾಗಬಹುದು. ಸೂಪರ್ ಪ್ಲಾಸ್ಟ್ರಾನಿಕ್ಸ್ ಕೂಡ ಅಕ್ಟೋಬರ್ ನಂತರ ಟಿವಿ ಬೆಲೆಯನ್ನು ಸುಮಾರು ಶೇ.7ರಷ್ಟು ಹೆಚ್ಚಿಸಲು ಯೋಜಿಸಿದೆ ಎಂದು ವರದಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T115527.753
    ಬಂಗಾರ ಖರೀದಿಸುವವರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ, ಇಲ್ಲಿದೆ ದರ ವಿವರ
    September 27, 2026 | 0
  • Untitled design 2026 09 26T123255.656
    ಗ್ರಾಹಕರೇ ಗಮನಿಸಿ! ಸತತ 3 ದಿನ ಬ್ಯಾಂಕ್‌ ಮುಷ್ಕರ: ಯಾವೆಲ್ಲ ಸೇವೆಗಳಲ್ಲಿ ವ್ಯತ್ಯಯ?
    September 26, 2026 | 0
  • Untitled design (53)
    ಬಂಗಾರ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ
    September 25, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T165009.901
    ಹೂಡಿಕೆದಾರರಿಗೆ ಬಿಗ್ ಶಾಕ್: ಷೇರುಪೇಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,247, ನಿಫ್ಟಿ 383 ಅಂಕ ಪತನ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version