• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದಲ್ಲಿ ಚಿನ್ನದ ಬೆಲೆ ಏರಿಕೆಗೆ ಕಾರಣಗಳೇನು..? ಇಲ್ಲಿದೆ ನಿಮಗೆ ಗೊತ್ತಿರದ ಇಂಟ್ರೆಸ್ಟಿಂಗ್ ಮಾಹಿತಿ

admin by admin
January 21, 2026 - 6:15 pm
in Flash News, ವಾಣಿಜ್ಯ
0 0
0
Untitled design 2026 01 21T175356.538

ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಕೇವಲ ಆಭರಣಗಳಲ್ಲ, ಅವು ಆರ್ಥಿಕ ಭದ್ರತೆಯ ಸಂಕೇತಗಳೂ ಹೌದು. ಇತ್ತೀಚಿನ ದಿನಗಳಲ್ಲಿ ಇವುಗಳ ಬೆಲೆ ಗಗನಕ್ಕೇರುತ್ತಿರುವುದಕ್ಕೆ ದೇಶೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಹತ್ತಾರು ಕಾರಣಗಳಿವೆ.

ಚಿನ್ನದ ಬೆಲೆ ಏರಿಕೆಗೆ ಪ್ರಮುಖ ಕಾರಣಗಳು:

1. ಟ್ರಂಪ್ ಹುಚ್ಚಾಟದ ಎಫೆಕ್ಟ್:

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

ADVERTISEMENT
ADVERTISEMENT

ಮಧ್ಯಪ್ರಾಚ್ಯದ ಸಂಘರ್ಷಗಳು ಮತ್ತು ಉಕ್ರೇನ್-ರಷ್ಯಾ ನಡುವಿನ ಸುದೀರ್ಘ ಯುದ್ಧವು ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ಮೂಡಿಸಿದೆ. ಇಂತಹ ಸಮಯದಲ್ಲಿ ಹೂಡಿಕೆದಾರರು ಷೇರು ಮಾರುಕಟ್ಟೆಗಿಂತ ಸುರಕ್ಷಿತ ಹೂಡಿಕೆಯಾದ ಚಿನ್ನದ ಕಡೆಗೆ ಜನರು ಮುಖ ಮಾಡಿದ್ದಾರೆ.

2. ಡಾಲರ್ ಮೌಲ್ಯ ಮತ್ತು ರೂಪಾಯಿ ಕುಸಿತ:

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಮೌಲ್ಯ ಹೆಚ್ಚಾಗುತ್ತಿದ್ದು, ಅದರ ಪ್ರತಿಯಾಗಿ ಭಾರತೀಯ ರೂಪಾಯಿಯ ಮೌಲ್ಯ ಕುಸಿಯುತ್ತಿದೆ. ಭಾರತವು ತನ್ನ ಚಿನ್ನದ ಅಗತ್ಯದ ಬಹುಪಾಲನ್ನು ಆಮದು ಮಾಡಿಕೊಳ್ಳುವುದರಿಂದ, ರೂಪಾಯಿ ಕುಸಿತವು ಆಮದು ವೆಚ್ಚವನ್ನು ಹೆಚ್ಚಿಸಿ ಬೆಲೆ ಏರಿಕೆಗೆ ಕಾರಣವಾಗುತ್ತಿದೆ.

 3. ಕೇಂದ್ರೀಯ ಬ್ಯಾಂಕುಗಳ ಚಿನ್ನದ ಸಂಗ್ರಹ:

ಭಾರತದ ಆರ್‌ಬಿಐ (RBI) ಸೇರಿದಂತೆ ವಿಶ್ವದ ಅನೇಕ ದೇಶಗಳ ಕೇಂದ್ರೀಯ ಬ್ಯಾಂಕುಗಳು ತಮ್ಮ ಮೀಸಲು ನಿಧಿಯಲ್ಲಿ ಚಿನ್ನದ ಪ್ರಮಾಣವನ್ನು ಹೆಚ್ಚಿಸುತ್ತಿವೆ.

4. ಹಬ್ಬ ಮತ್ತು ವಿವಾಹದ ಸೀಸನ್:

ಭಾರತದಲ್ಲಿ ದಸರಾ, ದೀಪಾವಳಿ ಮತ್ತು ಸಾಲು ಸಾಲು ಮದುವೆಗಳ ಸೀಸನ್ ಇರುವುದರಿಂದ ಚಿನ್ನಕ್ಕೆ ಅತಿ ಹೆಚ್ಚು ಬೇಡಿಕೆ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದಂತೆ ಬೆಲೆ ಕೂಡ ಏರಿಕೆಯಾಗುತ್ತದೆ.

ಬೆಳ್ಳಿಯ ಬೆಲೆ ಏರಿಕೆಗೆ ಕಾರಣಗಳೇನು?

ಚಿನ್ನ ಹೆಚ್ಚಾದಂತೆ ಬೆಳ್ಳಿ ಬೆಲೆಯೂ ತೀರಾ ಹೆಚ್ಚಾಗುತ್ತಾ ಬಂದಿದೆ. ದಿನದಿಂದ ದಿನಕ್ಕೆ ಬೆಳ್ಳಿ ಬೆಲೆಯೂ ಚಿನ್ನದ ಬೆಲೆಗೇ ಸಮವಾಗುತ್ತಿದೆ. ಬೆಳ್ಳಿಯು ಕೇವಲ ಆಭರಣಕ್ಕೆ ಸೀಮಿತವಾಗಿಲ್ಲ, ಇದು ಕೈಗಾರಿಕಾ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದೆ. ಬೆಳ್ಳಿ ಬೆಲೆ ಹೆಚ್ಚಾಹಲು ಪ್ರಮುಕ ಕಾರಣಗಲನ್ನ ನೋಡುವುದಾದರೆ, ಸೋಲಾರ್ ಪ್ಯಾನಲ್‌ಗಳು ಮತ್ತು ಎಲೆಕ್ಟ್ರಿಕ್ ವಾಹನಗಳ (EV) ತಯಾರಿಕೆಯಲ್ಲಿ ಬೆಳ್ಳಿಯನ್ನು ವಿದ್ಯುತ್ ವಾಹಕವಾಗಿ ಅತಿ ಹೆಚ್ಚಾಗಿ ಬಳಸಲಾಗುತ್ತಿದೆ. ಗ್ರೀನ್ ಎನರ್ಜಿಗೆ ವಿಶ್ವದಾದ್ಯಂತ ಪ್ರಾಮುಖ್ಯತೆ ಸಿಗುತ್ತಿರುವುದು ಬೆಳ್ಳಿಯ ಬೇಡಿಕೆಯನ್ನು ಹೆಚ್ಚಿಸಿದೆ.

ಅದರೊಟ್ಟಿಗೆ ಚಿನ್ನದ ಬೆಲೆ ಸಾಮಾನ್ಯ ಜನರ ಕೈಗೆಟುಕದ ಮಟ್ಟಕ್ಕೆ ಹೋದಾಗ, ಗ್ರಾಹಕರು ಬೆಳ್ಳಿಯ ಕಡೆಗೆ ತಿರುಗುತ್ತಿದ್ದಾರೆ. ಇದರಿಂದಾಗಿ ಬೆಳ್ಳಿಯ ಮಾರುಕಟ್ಟೆಯೂ ಬಿಸಿಯಾಗಿದೆ. ಜಾಗತಿಕ ವಿದ್ಯಮಾನಗಳು ಮತ್ತು ಕೈಗಾರಿಕಾ ಬೇಡಿಕೆಗಳು ಚಿನ್ನ ಹಾಗೂ ಬೆಳ್ಳಿ ದರ ಹೆಚ್ಚಾಗುವಂತೆ ಮಾಡಿವೆ. ಇದರಿಂದ ಆಭರಣ ಪ್ರಿಯರೂ ಕೊಂಚ ಅಸಮಾಧಾನಗೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T182137.006
    ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ
    June 7, 2026 | 0
  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T173258.011
    ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version