• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಹೊಸ ಯೂಟ್ಯೂಬರ್‌ ಗಳಿಗೆ ಶಾಕ್: ಕೆಲವು ನಿಯಮಗಳು ಜಾರಿ

ಕವಿತಾ by ಕವಿತಾ
August 16, 2026 - 7:17 pm
in ವಾಣಿಜ್ಯ
0 0
0
Untitled design (72)

ನವದೆಹಲಿ, ಆಗಸ್ಟ್ 16: ಯೂಟ್ಯೂಬ್ ತನ್ನ ಯೂಟ್ಯೂಬ್ ಪಾರ್ಟ್‌ನರ್ ಪ್ರೋಗ್ರಾಂ (YouTube Partner Program) (YPP) ಹಣಗಳಿಕೆ ನಿಯಮಗಳಲ್ಲಿ 2018ರ ಬಳಿಕದ ಅತಿದೊಡ್ಡ ಬದಲಾವಣೆಯನ್ನು ಘೋಷಿಸಿದೆ. ಈ ಹೊಸ ನಿಯಮಗಳು 2027ರ ಫೆಬ್ರವರಿ 1ರಿಂದ ಯೂಟ್ಯೂಬ್ ಪಾರ್ಟ್‌ನರ್ ಪ್ರೋಗ್ರಾಂಗೆ ಹೊಸದಾಗಿ ಅರ್ಜಿ ಸಲ್ಲಿಸುವ ಕ್ರಿಯೇಟರ್‌ಗಳಿಗೆ ಮಾತ್ರ ಅನ್ವಯವಾಗಲಿದ್ದು, ಈಗಾಗಲೇ ಯೂಟ್ಯೂಬ್ ಪಾರ್ಟ್‌ನರ್ ಪ್ರೋಗ್ರಾಂ ಸದಸ್ಯರಾಗಿರುವ ಯೂಟ್ಯೂಬರ್‌ಗಳ ಆದಾಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಇನ್ನು ಮುಂದೆ ಜಾಹೀರಾತು (Ads) ಹಾಗೂ ಯೂಟ್ಯೂಬ್ ಪ್ರೀಮಿಯಂ (YouTube Premium) ಮೂಲಕ ಆದಾಯ ಗಳಿಸಲು ಬಯಸುವ ಹೊಸ ಕ್ರಿಯೇಟರ್‌ಗಳು ಹೆಚ್ಚಿನ ವೀಕ್ಷಣೆ ಮತ್ತು ಚಟುವಟಿಕೆಯ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ. ಕಳೆದ 365 ದಿನಗಳಲ್ಲಿ 8,000 ಅರ್ಹ ವಾಚ್ ಅವರ್ಸ್ ಅಥವಾ ಕಳೆದ 90 ದಿನಗಳಲ್ಲಿ 2 ಕೋಟಿ ಅರ್ಹ Shorts ವೀಕ್ಷಣೆಗಳು ಹೊಂದಿರುವುದು ಕಡ್ಡಾಯವಾಗಲಿದೆ. ಆದರೆ 1,000 ಸಬ್‌ಸ್ಕ್ರೈಬರ್ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ.

RelatedPosts

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

ಆಭರಣ ಪ್ರಿಯರಿಗೆ ಗುಡ್ ನ್ಯೂಸ್‌: ಚಿನ್ನದ ಬೆಲೆ ಇಳಿಕೆ, ದರಪಟ್ಟಿ ಇಲ್ಲಿದೆ

ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಬೆಲೆಯಲ್ಲಿ ಭರ್ಜರಿ ಏರಿಕೆ

ADVERTISEMENT
ADVERTISEMENT

AI ಕಂಟೆಂಟ್‌ಗೆ ಕಟ್ಟುನಿಟ್ಟಿನ ನಿಯಮ

ಯೂಟ್ಯೂಬ್ ಕೃತಕ ಬುದ್ಧಿಮತ್ತೆ (AI) ಬಳಸಿ ಒಂದೇ ಮಾದರಿಯ ಟೆಂಪ್ಲೇಟ್ ವಿಡಿಯೋಗಳನ್ನು ದೊಡ್ಡ ಪ್ರಮಾಣದಲ್ಲಿ ನಿರ್ಮಿಸುವ ಚಾನೆಲ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಕ್ರಿಯೇಟರ್‌ಗಳು ತಮ್ಮದೇ ಧ್ವನಿ, ನಿರೂಪಣೆ, ವಿಶ್ಲೇಷಣೆ ಅಥವಾ ಮೂಲ ಸಂಪಾದನೆಯನ್ನು ಸೇರಿಸದಿದ್ದರೆ ಅಂತಹ ಚಾನೆಲ್‌ಗಳು ಡಿ-ಮಾನಿಟೈಸ್ ಆಗುವ ಸಾಧ್ಯತೆ ಇದೆ.

ಈ ಕ್ರಮದ ಉದ್ದೇಶ ಗುಣಮಟ್ಟದ, ಮೂಲ ಮತ್ತು ಸೃಜನಶೀಲ ವಿಡಿಯೋಗಳಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿದೆ.

ಫ್ಯಾನ್ ಫಂಡಿಂಗ್‌ಗೆ ಬದಲಾವಣೆ ಇಲ್ಲ

ಸೂಪರ್ ಚಾಟ್, ಚಾನೆಲ್ ಮೆಂಬರ್‌ಶಿಪ್ ಹಾಗೂ ಯೂಟ್ಯೂಬ್ ಶಾಪಿಂಗ್ (YouTube Shopping) ಮೂಲಕ ಆದಾಯ ಗಳಿಸಲು ಇರುವ ಹಳೆಯ ಅರ್ಹತಾ ನಿಯಮಗಳು ಮುಂದುವರಿಯಲಿವೆ. ಹೊಸ ಮಾನದಂಡಗಳು ಕೇವಲ Ads ಮತ್ತು ಪ್ರೀಮಿಯಂ ಆದಾಯಕ್ಕೆ ಮಾತ್ರ ಅನ್ವಯಿಸುತ್ತವೆ.

ಇದರ ಜೊತೆಗೆ ಯೂಟ್ಯೂಬ್ ಪ್ರೀಮಿಯಂ ಲೈಟ್ (YouTube Premium Lite) ಸೇವೆಯು ಪ್ರೀಮಿಯಂ ಲಭ್ಯವಿರುವ ಎಲ್ಲಾ ಮಾರುಕಟ್ಟೆಗಳಲ್ಲಿ ವಿಸ್ತರಿಸಲಿದ್ದು, ಭಾರತದಲ್ಲಿ ಇದರ ಮಾಸಿಕ ಶುಲ್ಕ 89 ರೂ ಆಗಿರುತ್ತದೆ. ಪ್ರೀಮಿಯಂ (Premium) ಹಾಗೂ ಪ್ರೀಮಿಯಂ ಲೈಟ್ (Premium Lite) ಆದಾಯವನ್ನು ವೀಕ್ಷಣಾ ಸಮಯದ ಆಧಾರದಲ್ಲಿ ಕ್ರಿಯೇಟರ್‌ಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ.

ಪ್ರಮುಖ ಅಂಶಗಳು

  • 2027 ಫೆಬ್ರವರಿ 1ರಿಂದ ಹೊಸ YPP ನಿಯಮ ಜಾರಿ

  • ವಾಚ್ ಅವರ್ಸ್ 4,000ರಿಂದ 8,000ಕ್ಕೆ ಏರಿಕೆ

  • Shorts ವೀಕ್ಷಣೆ 1 ಕೋಟಿಯಿಂದ 2 ಕೋಟಿಗೆ ಹೆಚ್ಚಳ

  • 1,000 ಸಬ್‌ಸ್ಕ್ರೈಬರ್ ನಿಯಮ ಯಥಾಸ್ಥಿತಿ

  • AI ಟೆಂಪ್ಲೇಟ್ ವಿಡಿಯೋಗಳಿಗೆ ಡಿ-ಮಾನಿಟೈಸ್ ಎಚ್ಚರಿಕೆ

  • ಹಾಲಿ YPP ಸದಸ್ಯರಿಗೆ ಯಾವುದೇ ಪರಿಣಾಮ ಇಲ್ಲ

    ಹಳೆಯ vs ಹೊಸ ನಿಯಮ

    ಹೊಸ ನಿಯಮದ ಪ್ರಕಾರ ಕಳೆದ 365 ದಿನಗಳಲ್ಲಿ 8,000 ವೀಕ್ಷಣಾ ಅವಧಿ ಹೊಂದಿರಬೇಕು. ಹಿಂದಿನ ನಿಯಮದ ಪ್ರಕಾರ 4,000 ಗಂಟೆ ವೀಕ್ಷಣಾ ಅವಧಿ ಇತ್ತು. ಹೊಸ  ನಿಯಮದ ಪ್ರಕಾರ ಶಾರ್ಟ್ಸ್ ವೀಕ್ಷಣೆ ಕಳೆದ 90 ದಿನಗಳಲ್ಲಿ 2 ಕೋಟಿ. ಹಳೆಯ ನಿಯಮದ ಪ್ರಕಾರ 1 ಕೋಟಿ. ಸಬ್‌ಸ್ಕ್ರೈಬರ್‌ಗಳು  2027 ಹೊಸ ನಿಯಮ 1,000 ಹಳೆಯ ನಿಯಮ 1,000 ಇದರಲ್ಲಿಯಾವುದೇ ರೀತಿಯಲ್ಲಿ ಬದಲಾವಣೆ ಮಾಡಲಿಲ್ಲ

     

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 13T143737.909
    ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ
    October 13, 2026 | 0
  • Your paragraph text (50)
    ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!
    October 13, 2026 | 0
  • ಆಭರಣ ಪ್ರಿಯರಿಗೆ ಗುಡ್ ನ್ಯೂಸ್
    ಆಭರಣ ಪ್ರಿಯರಿಗೆ ಗುಡ್ ನ್ಯೂಸ್‌: ಚಿನ್ನದ ಬೆಲೆ ಇಳಿಕೆ, ದರಪಟ್ಟಿ ಇಲ್ಲಿದೆ
    October 12, 2026 | 0
  • Untitled design (4)
    ಚಿನ್ನ ಖರೀದಿಸುವವರಿಗೆ ಬಿಗ್ ಶಾಕ್: ಬೆಲೆಯಲ್ಲಿ ಭರ್ಜರಿ ಏರಿಕೆ
    October 11, 2026 | 0
  • ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)
    ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version