• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆರೋಗ್ಯ-ಸೌಂದರ್ಯ

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

ಕವಿತಾ by ಕವಿತಾ
August 12, 2026 - 2:59 pm
in ಆರೋಗ್ಯ-ಸೌಂದರ್ಯ, ವಾಣಿಜ್ಯ
0 0
0
Untitled design (38)

ಬೆಂಗಳೂರು (ಆ.12): ಆನ್‌ಲೈನ್ ಆ್ಯಪ್‌ಗಳ ಮೂಲಕ ಕೆಲವೇ ನಿಮಿಷಗಳಲ್ಲಿ ಮನೆ ಬಾಗಿಲಿಗೆ ಆಹಾರ ಮತ್ತು ದಿನಸಿ ತಲುಪಿಸುವ ಕ್ವಿಕ್ ಕಾಮರ್ಸ್ ಸೇವೆಗಳ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಸ್ವಚ್ಛತೆ ಕೊರತೆ, ತಪ್ಪು ಲೇಬಲಿಂಗ್ ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳಂತಹ ಲೋಪಗಳು ಪತ್ತೆಯಾಗಿವೆ ಎಂದು ವರದಿಗಳು ತಿಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿರುವ ಜೆಪ್ಟೋ (Zepto) ಸಂಸ್ಥೆಯ ನಿಪ್ಪಾನ್ ಎಕ್ಸ್‌ಪ್ರೆಸ್ ವಿಭಾಗದ ಗೋದಾಮಿನ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಆಹಾರ ಪದಾರ್ಥಗಳನ್ನು ಸಂಗ್ರಹಿಸಿಟ್ಟಿದ್ದ ಸ್ಥಳದಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದಿದ್ದು, ತಪ್ಪು ಲೇಬಲಿಂಗ್ ಸೇರಿದಂತೆ 2006ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ನಿಯಮಗಳ ಉಲ್ಲಂಘನೆಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಗೋದಾಮನ್ನು ವಶಕ್ಕೆ ಪಡೆದು ಸೀಲ್‌ಡೌನ್ ಮಾಡಲಾಗಿದ್ದು, ಕಾನೂನು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ.

RelatedPosts

ಬಂಗಾರ ಖರೀದಿಸುವವರಿಗೆ ಸಿಹಿಸುದ್ದಿ: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಇನ್‌ಸ್ಟಾಮಾರ್ಟ್‌‌ನಿಂದ ಬಂಪರ್ ಆಫರ್: ಗೃಹೋಪಯೋಗಿ ವಸ್ತುಗಳ ಮೇಲೆ 50-90% ರಿಯಾಯಿತಿ

ದೀಪಾವಳಿ ಬಳಿಕ ದೇಶಾದ್ಯಂತ UPI ಪಾವತಿಗೆ ಶುಲ್ಕ!

ಆಭರಣ ಪ್ರಿಯರಿಗೆ ಗುಡ್ ನ್ಯೂಸ್‌: ಚಿನ್ನದ ಬೆಲೆ ಇಳಿಕೆ, ದರಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ಇದೇ ವೇಳೆ ಬೆಂಗಳೂರಿನ ಗೊಟ್ಟಿಗೆರೆ, ಸಿಂಗಸಂದ್ರ ಹಾಗೂ ಲಿಂಗರಾಜಪುರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಿಯಮ ಉಲ್ಲಂಘನೆ ಕಂಡುಬಂದ ಹಿನ್ನೆಲೆಯಲ್ಲಿ ಗೊಟ್ಟಿಗೆರೆ ಇಂದಿರಾ ಕ್ಯಾಂಟೀನ್‌ಗೆ ಬೀಗ ಹಾಕಲಾಗಿದ್ದು, ಸಿಂಗಸಂದ್ರ ಮತ್ತು ಲಿಂಗರಾಜಪುರ ಕ್ಯಾಂಟೀನ್‌ಗಳಿಗೆ ನೋಟಿಸ್ ನೀಡಲಾಗಿದೆ. ಕ್ಯಾಂಟೀನ್‌ಗಳಲ್ಲಿ ಬಳಸುತ್ತಿದ್ದ ಬೇಳೆಕಾಳು, ಅರಿಶಿನ, ಅಡುಗೆ ಎಣ್ಣೆ, ಸಕ್ಕರೆ ಹಾಗೂ ಸಿದ್ಧಪಡಿಸಿದ ಆಹಾರದ ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.

ಜೆಪ್ಟೋ ಸ್ಪಷ್ಟನೆ ಏನು?

ಅಧಿಕಾರಿಗಳ ತಪಾಸಣೆಗೆ ಸಂಪೂರ್ಣ ಸಹಕಾರ ನೀಡಿರುವುದಾಗಿ ಜೆಪ್ಟೋ ತಿಳಿಸಿದೆ. ನಿಯಮಿತ ಆಹಾರ ಸುರಕ್ಷತಾ ಪರಿಶೀಲನೆಯ ಭಾಗವಾಗಿ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಅವರು ಗುರುತಿಸಿರುವ ಅಂಶಗಳು ಹಾಗೂ ನೀಡಿರುವ ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಸಂಸ್ಥೆ ಹೇಳಿದೆ. ಆಹಾರ ಸುರಕ್ಷತೆ ಮತ್ತು ನೈರ್ಮಲ್ಯದ ಉನ್ನತ ಮಾನದಂಡಗಳನ್ನು ಕಾಪಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಜೆಪ್ಟೋ ಸ್ಪಷ್ಟಪಡಿಸಿದೆ.

ಮುಂಬೈನಲ್ಲಿ ಬ್ಲಿಂಕಿಟ್‌ಗೆ ಶಾಕ್

ಮಹಾರಾಷ್ಟ್ರದ ಮುಂಬೈನ ಮಲಾಡ್ ವೆಸ್ಟ್‌ನಲ್ಲಿರುವ ಬ್ಲಿಂಕಿಟ್ (Blinkit) ಗೋದಾಮಿನ ಮೇಲೂ ಅಲ್ಲಿನ ಆಹಾರ ಮತ್ತು ಔಷಧ ಆಡಳಿತ (FDA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಗೋದಾಮಿನಲ್ಲಿ ಜಿರಳೆಗಳ ಹಾವಳಿ, ಸ್ವಚ್ಛತೆ ಕೊರತೆ, ತುಕ್ಕು ಹಿಡಿದ ಹಾಗೂ ಜಿಡ್ಡಿನಿಂದ ಕೂಡಿದ ರ‍್ಯಾಕ್‌ಗಳು ಮತ್ತು ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಗಂಭೀರ ಆಹಾರ ಸುರಕ್ಷತಾ ಲೋಪಗಳ ಹಿನ್ನೆಲೆಯಲ್ಲಿ ಬ್ಲಿಂಕಿಟ್‌ನ ಪರವಾನಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.

ಕ್ವಿಕ್ ಕಾಮರ್ಸ್ ಮೂಲಕ ಮನೆಗೆ ಆಹಾರ ಮತ್ತು ದಿನಸಿ ತರಿಸಿಕೊಳ್ಳುವ ಗ್ರಾಹಕರು ಉತ್ಪನ್ನದ ಅವಧಿ, ಪ್ಯಾಕೇಜಿಂಗ್ ಹಾಗೂ ಲೇಬಲ್‌ಗಳನ್ನು ಪರಿಶೀಲಿಸಿ ಖರೀದಿಸುವುದು ಅಗತ್ಯವಾಗಿದೆ. ಅಧಿಕಾರಿಗಳ ಮುಂದಿನ ಕ್ರಮ ಹಾಗೂ ಪ್ರಯೋಗಾಲಯದ ವರದಿಗಳ ಬಳಿಕ ಈ ಪ್ರಕರಣಗಳಲ್ಲಿ ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T114617.434
    ವಿಶ್ವ ಮಾನಸಿಕ ಆರೋಗ್ಯ ದಿನ: ಅತಿಯಾಗಿ ಬಳಲಬೇಡಿ, ದಿನಕ್ಕೆ 20 ನಿಮಿಷ ಧ್ಯಾನ ಮಾಡಿ!
    October 10, 2026 | 0
  • Untitled design 2026 10 09T131728.052
    ಪ್ರೀತಿ, ಪ್ರೇಮ, ಡೇಟಿಂಗ್‌ಗೂ ಈಗ ‘ಎಐʼ: ಸಮೀಕ್ಷೆಯಲ್ಲಿ ಬಯಲಾಯ್ತು ಯುವಜನತೆಯ ಹೊಸ ಟ್ರೆಂಡ್
    October 9, 2026 | 0
  • ಡಾ. ಹೇಮಂತಕುಮಾರ ವಿ
    ವಿಶ್ವ ಮಾನಸಿಕ ಆರೋಗ್ಯ ದಿನ: “ಅನುಭವಗಳಿಗೆ ಕಿವಿಯಾಗೋಣ; ನಿಜವಾದ ಧ್ವನಿಗಳು, ನಿಜವಾದ ಬದಲಾವಣೆ”
    October 9, 2026 | 0
  • Your paragraph text 2026 10 08T133731.222
    ಆಪತ್ಬಾಂಧವ NDRF ಯೋಧರ ಮಾನಸಿಕ ಆರೋಗ್ಯಕ್ಕಾಗಿ ‘ಪ್ರಾಜೆಕ್ಟ್ ನಿರ್ಮಲ್’ ಜಾರಿ, ಏನಿದು ಯೋಜನೆ?
    October 8, 2026 | 0
  • ನೆನೆಸಿದ ಸಬ್ಜಾ ಬೀಜ ಸೇವಿಸಿದರೆ ತೂಕ ಇಳಿಯುತ್ತಾ
    ನೆನೆಸಿದ ಸಬ್ಜಾ ಬೀಜ ಸೇವಿಸಿದರೆ ತೂಕ ಇಳಿಯುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version