• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಜಾಲಿಡೇಸ್” ಹುಡುಗನ “31 DAYS” ಚಿತ್ರದ ಹಾಡುಗಳು ಬಿಡುಗಡೆ

ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಜಾಲಿಡೇಸ್" ಹುಡುಗನ "31 DAYS" ಚಿತ್ರದ ಹಾಡುಗಳು ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 13, 2025 - 7:40 pm
in ಸಿನಿಮಾ
0 0
0
Untitled design 2025 07 13t193837.546

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ “31 DAYS” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಶನಿವಾರ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ಸಂಗೀತ ನಿರ್ದೇಶಕ ಗುರುಕಿರಣ್, ನಟಿ – ನಿರ್ಮಾಪಕಿ ಗೀತಪ್ರಿಯ ಮುಂತಾದ ಗಣ್ಯರು ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಅನಾವರಣ ಮಾಡಿ‌ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು.

RelatedPosts

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

ಫೆಬ್ರವರಿ 26ಕ್ಕೆ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮದ್ವೆ

ಶಿಲ್ಪಾ ಶೆಟ್ಟಿಗೆ ಸೇರಿದ ಬೆಂಗಳೂರಿನ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳ ದಾಳಿ

ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು..? ರಾಜ್ ಬಿ.ಶೆಟ್ಟಿ ಸ್ಪಷ್ಟನೆ!

ADVERTISEMENT
ADVERTISEMENT

“31 ಡೇಸ್” ವಿ.ಮನೋಹರ್ ಅವರ ಸಂಗೀತ ಸಂಯೋಜನೆಯ 150 ನೇ ಚಿತ್ರವಾಗಿದ್ದು, ಇದೇ ಸಂದರ್ಭದಲ್ಲಿ ಅವರನ್ನು ಚಿತ್ರತಂಡ ಆತ್ಮೀಯವಾಗಿ ಸನ್ಮಾನಿಸಿತ್ತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ನಾನು ಸಂಗೀತ ನಿರ್ದೇಶಕನಾಗಿದ್ದೆ ಅನಿರೀಕ್ಷಿತ. ನಿರ್ದೇಶಕನಾಗಲು ಬಂದ ನಾನು, ಸಂಗೀತ ನಿರ್ದೇಶಕನಾದೆ. ಇದಕ್ಕೆ ಉಪೇಂದ್ರ ಅವರು ಕಾರಣ. “ತರ್ಲೆ ನನ್ಮಗ” ನನ್ನ ಸಂಗೀತ ಸಂಯೋಜನೆಯ ಮೊದಲ ಚಿತ್ರ. “31 ಡೇಸ್” 150 ನೇ ಚಿತ್ರ. ಇಷ್ಟು ವರ್ಷದ ಸಂಗೀತದ ಜರ್ನಿಗೆ ಸಾಥ್ ನೀಡಿದ ಪ್ರತಿಯೊಬ್ಬರಿಗೂ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ.

ಇನ್ನೂ ಈ ಚಿತ್ರದಲ್ಲಿ 11 ಹಾಡುಗಳಿದೆ.‌ ನಾಡಿನ‌ ಜನಪ್ರಿಯ ಗಾಯಕ – ಗಾಯಕಿಯರು ಹಾಡಿದ್ದಾರೆ. ನಾಯಕ ನಿರಂಜನ್ ಶೆಟ್ಟಿ ಬಹಳ ವರ್ಷಗಳ ಪರಿಚಯ. ಅವರ ಶ್ರೀಮತಿ ನಾಗವೇಣಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

“ಜಾಲಿಡೇಸ್” ಚಿತ್ರದ ಮೂಲಕ ನಾನು ನಾಯಕನಾದೆ.‌ “31 ಡೇಸ್” ನಾನು ನಾಯಕನಾಗಿ ನಟಿಸಿರುವ 8 ನೇ ಚಿತ್ರ. 35 ಚಿತ್ರಗಳಲ್ಲಿ ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ‌. ಈ ಚಿತ್ರವನ್ನು ನನ್ನ ಪತ್ನಿ ನಾಗವೇಣಿ ಎನ್ ಶೆಟ್ಟಿ ನಿರ್ಮಾಣ‌ ಮಾಡಿದ್ದಾರೆ. ಗುರುಗಳಾದ ವಿ.ಮನೋಹರ್ ಸಂಗೀತ ನೀಡಿದ್ದಾರೆ.

ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಂಗೀತ ನಿರ್ದೇಶಕ ಗುರುಕಿರಣ್, ನನ್ನನ್ನು ಬಾಲ್ಯದಿಂದ ನೋಡಿರುವ ಜಯಪ್ರಕಾಶ್ ಹೆಗ್ಡೆ ಅವರು ನಮ್ಮ ಚಿತ್ರದ ಹಾಡುಗಳನ್ನು ಅನಾವರಣ ಮಾಡಿದ್ದು ಖುಷಿಯಾಗಿದೆ. ಚಿತ್ರಕಲಾ ಪರಿಷತ್ತಿಗೂ ನನಗೂ ವಿಶೇಷವಾದ ನಂಟಿದೆ. ನಾನು ಇಲ್ಲಿ ಕಲಾ ವಿದ್ಯಾರ್ಥಿಯಾಗಿದ್ದೆ. ನಾನು ಚಿತ್ರಕಲೆ ಕಲಿತ ಜಾಗವಿದು. ಹಾಗಾಗಿ ಇಲ್ಲೇ ಹಾಡುಗಳನ್ನು ಬಿಡುಗಡೆ ಮಾಡಿದ್ದೇನೆ. ಕೆಲವೇ ದಿನಗಳಲ್ಲಿ ನಮ್ಮ ಚಿತ್ರ ತೆರೆಗೆ ಬರಲಿದೆ ಎಂದು ನಾಯಕ ನಿರಂಜನ್ ಶೆಟ್ಟಿ ತಿಳಿಸಿದರು.

ಮೊದಲ‌ ನಿರ್ಮಾಣದ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹ ಬೇಕು ಎಂದು ನಿರ್ಮಾಪಕಿ ನಾಗವೇಣಿ ಎನ್ ಶೆಟ್ಟಿ ಮನವಿ ಮಾಡಿದರು.ಸಾಕಷ್ಟು ಚಿತ್ರಗಳಿಗೆ ಸಹ ನಿರ್ದೇಶಕನಾಗಿದ್ದ ನನ್ನನ್ನು ನಿರಂಜನ್ ಈ ಚಿತ್ರದ ಮೂಲಕ ನಿರ್ದೇಶಕನಾಗಿ‌ ಮಾಡಿದ್ದಾರೆ. ಇದೊಂದು ಹೈ ವೋಲ್ಟೇಜ್ ಲವ್ ಸ್ಟೋರಿಯಾಗಿದೆ ಎಂದರು ನಿರ್ದೇಶಕ ರಾಜ ರವಿಕುಮಾರ್.
ಚಿತ್ರದ ನಾಯಕಿ ಪ್ರಜ್ವಲಿ ಸುವರ್ಣ ಸಹ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (4)

ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”

by ಶ್ರೀದೇವಿ ಬಿ. ವೈ
December 17, 2025 - 2:02 pm
0

BeFunky collage (3)

ಫೆಬ್ರವರಿ 26ಕ್ಕೆ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮದ್ವೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 17, 2025 - 1:54 pm
0

BeFunky collage (2)

ವಿಧಾನಸಭೆಯಲ್ಲಿ ಗ್ಯಾರಂಟಿ ಕೋಲಾಹಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕ್ಷಮೆಯಾಚನೆ..!

by ಶ್ರೀದೇವಿ ಬಿ. ವೈ
December 17, 2025 - 1:39 pm
0

BeFunky collage (1)

ಶಿಲ್ಪಾ ಶೆಟ್ಟಿಗೆ ಸೇರಿದ ಬೆಂಗಳೂರಿನ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳ ದಾಳಿ

by ಶ್ರೀದೇವಿ ಬಿ. ವೈ
December 17, 2025 - 1:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (4)
    ಹೊಸವರ್ಷಕ್ಕೆ ಹೊಸದಂದು ವೆಬ್ ಸಿರೀಸ್ “JUST US”
    December 17, 2025 | 0
  • BeFunky collage (3)
    ಫೆಬ್ರವರಿ 26ಕ್ಕೆ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಮದ್ವೆ
    December 17, 2025 | 0
  • BeFunky collage (1)
    ಶಿಲ್ಪಾ ಶೆಟ್ಟಿಗೆ ಸೇರಿದ ಬೆಂಗಳೂರಿನ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳ ದಾಳಿ
    December 17, 2025 | 0
  • ಪ್ರಶಾಂತ್ ವೀರ್ (7)
    ಶೆಟ್ಟಿ ಗ್ಯಾಂಗ್‌ನಲ್ಲಿ ಬಿರುಕು..? ರಾಜ್ ಬಿ.ಶೆಟ್ಟಿ ಸ್ಪಷ್ಟನೆ!
    December 16, 2025 | 0
  • ಪ್ರಶಾಂತ್ ವೀರ್ (6)
    ರಣವೀರ್ ಸಿಂಗ್ ಕಾಂತಾರ ದೈವದ ಬಗ್ಗೆ ಅವಹೇಳನ: ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ..!
    December 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version