• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 5, 2026 - 5:43 pm
in ಸಿನಿಮಾ
0 0
0
Untitled design (15)

ಮಾನ್‌‌ಸ್ಟರ್ ಡೈರೆಕ್ಟರ್ ಪ್ರಶಾಂತ್ ನೀಲ್ ಪ್ರೆಸೆಂಟ್ ಮಾಡ್ತಿರೋ 418 ಹಾರರ್ ಸಾಮ್ರಾಜ್ಯ ಈಗ ಮತ್ತಷ್ಟು ದೊಡ್ಡದಾಗಿದೆ. ಯೆಸ್.. ಆಂಧ್ರಗೆ ಮಾತ್ರ ಸೀಮಿತ ಆಗಿದ್ದ ಆ ಸಿನಿಮಾ, ಕನ್ನಡ, ತಮಿಳು ಹಾಗೂ ಹಿಂದಿಗೂ ವೊಸ್ತರಣೆ ಆಗಿದೆ. ಟ್ರೈಲರ್ ಸಿಕ್ಕಾಪಟ್ಟೆ ಭಯಾನಕವಾಗಿದ್ದು, ಮಕ್ಕಳು, ಹಾರ್ಟ್ ವೀಕ್ ಇರೋರು, ಗರ್ಭಿಣಿಯರು ಕಡ್ಡಾಯವಾಗಿ ನೋಡುವಂತಿಲ್ಲ ಎಂದಿದ್ದಾರೆ ನೀಲ್.

  • 3 ರಾಜ್ಯಗಳಿಗೆ 418 ಹಾರರ್ ಸಾಮ್ರಾಜ್ಯ ವಿಸ್ತರಿಸಿದ ನೀಲ್
  • ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ
  •  ಪ್ರಶಾಂತ್ ನೀಲ್ ಪ್ರೆಸೆಂಟ್ಸ್‌‌‌ನಲ್ಲಿ ಚೈತ್ರಾ, ರಮೇಶ್ ಇಂದಿರ
  • ತೆಲುಗಿನಿಂದ ಕನ್ನಡ, ತಮಿಳು, ಹಿಂದಿಯತ್ತ 418 ಡೆವಿಲ್..!

ರೂಮ್ ನಂ. 418ಗೆ ಎಂಟ್ರಿ ಕೊಡೋಕೆ ನಿಮಗೆ ಧೈರ್ಯವಿದೆಯೇ..? ಹೀಗಂತ ಕೆಜಿಎಫ್, ಸಲಾರ್ ಡೈರೆಕ್ಟರ್ ಪ್ರಶಾಂತ್ ನೀಲ್ ಚಿತ್ರಪ್ರೇಮಿಗಳಿಗೆ ಒಂದು ಸವಾಲು ಹಾಕಿದ್ದಾರೆ. ಇನ್‌ಫ್ಯಾಕ್ಟ್ ಇದು ಸವಾಲು ಅನ್ನೋದಕ್ಕಿಂತ ರಿಯಲ್ ಫ್ಯಾಕ್ಟ್ ಕೂಡ ಹೌದು. ಯಾಕಂದ್ರೆ ನೀಲ್ ಪ್ರೆಸೆಂಟ್ ಮಾಡ್ತಿರೋ ಹಾರರ್ ಸಿನಿಮಾ 418 ಟ್ರೈಲರ್ ಸಖತ್ ಭಯ ಹುಟ್ಟಿಸಿದೆ.

RelatedPosts

ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ

ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್

ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

ADVERTISEMENT
ADVERTISEMENT

ದೇಶಾದ್ಯಂತ ದೊಡ್ಡ ಮಟ್ಟದ ಸಿನಿಮಾಗಳನ್ನು ನಿರ್ಮಿಸಿ ಸೈ ಎನಿಸಿಕೊಂಡಿರುವ ಪ್ರತಿಷ್ಠಿತ ಮೈತ್ರಿ ಮೂವಿ ಮೇಕರ್ಸ್, ಇದೀಗ ಪ್ರೇಕ್ಷಕರನ್ನು ಬೆಚ್ಚಿಬೀಳಿಸಲು ಸಜ್ಜಾಗಿದೆ. ನಮ್ಮ ನೀಲ್ ಅರ್ಪಿಸುತ್ತಿರುವ, ನವ ನಿರ್ದೇಶಕ ಕೀರ್ತನ್ ನಾಡಗೌಡ ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿರುವ 418 ಈಗಾಗ್ಲೇ ತೆಲುಗಿನಲ್ಲಿ ಟ್ರೈಲರ್ ರಿಲೀಸ್ ಆಗಿತ್ತು. ಇದೀಗ ಚಿತ್ರದ ಕನ್ನಡ, ಹಿಂದಿ ಹಾಗೂ ತಮಿಳು ಆವೃತ್ತಿಯ ಟ್ರೈಲರ್‌‌ಗಳು ಅಧಿಕೃತವಾಗಿ ಬಿಡುಗಡೆಯಾಗಿವೆ. ಈ ಹಾರರ್-ಥ್ರಿಲ್ಲರ್ ಸಿನಿಮಾದಲ್ಲಿ ಕನ್ನಡತಿ ಚೈತ್ರಾ ಆಚಾರ್, ರಮೇಶ್ ಇಂದಿರ, ಸೂರ್ಯ ರಾಜ್, ಚರಣ್ ಲಕ್ಕರಾಜು, ಪ್ರೀತಿ ಪಗಡಾಲ ಮತ್ತು ಶಶಾಂಕ್ ಪಾಟೀಲ್ ಪ್ರಮುಖ ಪಾತ್ರಗಳಲ್ಲಿ ಕಾಣಸಿಗುತ್ತಾರೆ.

ಆ ಮನೆಯೊಳಗೆ ಒಂದು ಹಕ್ಕಿಯೂ ಕಾಲಿಟ್ಟಿಲ್ಲ.. ಅನ್ನೋ ವಾಚ್‌ಮನ್‌ನ ಬೆಚ್ಚಿಬೀಳಿಸುವ ಸಂಭಾಷಣೆಯೊಂದಿಗೆ ಆರಂಭವಾಗೋ ಟ್ರೈಲರ್‌‌ನಲ್ಲಿ, ಮೊದಲಿಗೇನೇ ಅದೃಶ್ಯ ಶಕ್ತಿಯ ಭೀಕರ ಉಪಸ್ಥಿತಿಯ ಸುಳಿವು ನೀಡುತ್ತದೆ. ವಾಸ್ತವ ಮತ್ತು ಭ್ರಮೆಗಳ ನಡುವೆ ಸಿಲುಕಿ ಒದ್ದಾಡುವ 18 ವರ್ಷದ ವಿವೇಕ್ ಎಂಬ ಯುವಕನ ಸುತ್ತ ಕಥೆಯ ಎಳೆ ತೆರೆದುಕೊಳ್ಳುತ್ತದೆ. ಸ್ಥಳೀಯರ ಪ್ರಬಲ ವಿರೋಧದ ನಡುವೆಯೂ ಬರೋಬ್ಬರಿ 15 ವರ್ಷಗಳಿಂದ ಮುಚ್ಚಲ್ಪಟ್ಟಿದ್ದ VIMS ಕಟ್ಟಡವನ್ನು ಮರುಪ್ರವೇಶಿಸಿದಾಗ ನಿಗೂಢತೆ ಇನ್ನಷ್ಟು ಗಾಢವಾಗುತ್ತದೆ. ಅಲ್ಲಿನ ರೂಮ್ ನಂ. 418 ಅಡಗಿಸಿಕೊಂಡಿರುವ ಆ ಭಯಾನಕ ರಹಸ್ಯವೇನು..? ಅನ್ನೋ ಕುತೂಹಲದ ನಡುವೆ, ದೇವಿಕಾ ಪಾತ್ರದ ಆಗಮನವಾಗುತ್ತಿದ್ದಂತೆ ನೈಜ ನಡುಕ ಶುರುವಾಗುತ್ತದೆ.

ಟ್ರೈಲರ್‌ನ ಮೊದಲಾರ್ಧವು ವಾಸ್ತವ ಮತ್ತು ಕಲ್ಪನೆಗಳ ನಡುವಿನ ಸೈಕಲಾಜಿಕಲ್ ಥ್ರಿಲ್ಲರ್‌ನಂತೆ ಭಾಸವಾದರೆ.. ದ್ವಿತೀಯಾರ್ಧದಲ್ಲಿ ಸೂಪರ್‌ನ್ಯಾಚುರಲ್ ಹಾಗೂ ಹಾರರ್ ಅಂಶಗಳ ಭಯಾನಕದ ಸಮ್ಮಿಶ್ರಣದೊಂದಿಗೆ ತೀವ್ರ ತಿರುವು ಪಡೆದುಕೊಳ್ಳುತ್ತದೆ. ಯಾವುದೇ ಅನಗತ್ಯ ಹಾಸ್ಯ ಅಥವಾ ಕಮರ್ಷಿಯಲ್ ಅಂಶಗಳಿಗೆ ಜಾಗ ನೀಡದೆ, ನಿರ್ದೇಶಕ ಕೀರ್ತನ್ ನಾಡಗೌಡ ಪ್ರತಿಯೊಂದು ಫ್ರೇಮ್‌ನಲ್ಲೂ ಪ್ರೇಕ್ಷಕರ ಎದೆಬಡಿತ ಹೆಚ್ಚಿಸುವಂತೆ ಕಥೆಯನ್ನು ಗಂಭೀರವಾಗಿ ಕಟ್ಟಿಕೊಟ್ಟಿದ್ದಾರೆ. ಮುಖ್ಯವಾಗಿ ಚೈತ್ರಾ ಆಚಾರ್ ಆತಂಕಕಾರಿ ಸ್ಕ್ರೀನ್ ಪ್ರೆಸೆನ್ಸ್ ಹಾಗೂ ಅದ್ಭುತ ನಟನೆ ಟ್ರೈಲರ್‌ನ ಹೈಲೈಟ್ ಆಗಿದೆ. ಅವರ ದೇವಿಕಾ ಪಾತ್ರದ ಎಂಟ್ರಿ.. ಕಥೆಯ ಗತಿಯನ್ನೇ ಬದಲಿಸುವ ಸೂಚನೆ ನೀಡಿದೆ. ಉಳಿದಂತೆ ಸೂರ್ಯ ರಾಜ್, ಚರಣ್ ಲಕ್ಕರಾಜು, ಪ್ರೀತಿ ಪಗಡಾಲ ಹಾಗೂ ಶಶಾಂಕ್ ಪಾಟೀಲ್ ಅವರ ಅಭಿನಯವೂ ಕಥೆಗೆ ಪೂರಕವಾಗಿದೆ.

ಚಿತ್ರದ ತಾಂತ್ರಿಕ ಗುಣಮಟ್ಟ ಟ್ರೈಲರ್‌‌ನ ಮತ್ತೊಂದು ಹಂತಕ್ಕೆ ಕೊಂಡೊಯ್ದಿದೆ. ದಿನೇಶ್ ದಿವಾಕರ್ ಛಾಯಾಗ್ರಹಣ, ವೆಂಕಿ ಜಿಜಿ ಹಿನ್ನೆಲೆ ಸಂಗೀತ ಪ್ರತಿ ಕ್ಷಣದಲ್ಲೂ ರೋಮಾಂಚನ ಉಂಟುಮಾಡುತ್ತದೆ. ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಹಾಗೂ ಆ ನಿಗೂಢ ಕಟ್ಟಡದ ಸೆಟ್ ವಿನ್ಯಾಸವು ಕಥೆಯ ಮತ್ತೊಂದು ಪ್ರಮುಖ ಪಾತ್ರದಂತೆ ಕೆಲಸ ಮಾಡಿದೆ. ದಸರಾ ಹಬ್ಬದ ವಿಶೇಷ ಇದೇ ಅಕ್ಟೋಬರ್ 23ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಅದ್ಧೂರಿಯಾಗಿ ತೆರೆಕಾಣಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (17)

ಹಾವೇರಿ: ಗುಡುಗು-ಸಿಡಿಲಿನ ಅಬ್ಬರಕ್ಕೆ ರೈತ ಬಲಿ

by ಕವಿತಾ
October 5, 2026 - 5:58 pm
0

Untitled design (15)

ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 5, 2026 - 5:43 pm
0

Untitled design (14)

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

by ಕವಿತಾ
October 5, 2026 - 5:17 pm
0

Untitled design (12)

ಇಂಡಿಗೋದಿಂದ ಇಂಧನ ಬೆಲೆ ಏರಿಕೆ: ಟಿಕೆಟ್ ದರ ಕೂಡಾ ದುಬಾರಿ

by ಕವಿತಾ
October 5, 2026 - 5:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (4)
    ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ
    October 5, 2026 | 0
  • ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್
    ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್
    October 5, 2026 | 0
  • ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್ ..
    ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ
    October 5, 2026 | 0
  • ಸರ್ಕಾರ (15)
    ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ
    October 4, 2026 | 0
  • ಸರ್ಕಾರ (13)
    ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version