• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಉಗಾಂಡ ದೇಶದ ಜಿಟೊ ಕಿಡ್ಸ್ ಜೊತೆಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್

ಬಹು ನಿರೀಕ್ಷಿತ ಮಲ್ಟಿಸ್ಟಾರರ್ "45" ಚಿತ್ರದ "AFRO ಟಪಾಂಗ" ಪ್ರಮೋಷನ್ ಸಾಂಗ್ ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
November 2, 2025 - 4:46 pm
in ಸಿನಿಮಾ
0 0
0
Web (2)

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.

ಪ್ರಸ್ತುತ “45” ಚಿತ್ರದ”AFRO ಟಪಾಂಗ” ಅದ್ದೂರಿ ಪ್ರಮೋಷನ್ ಸಾಂಗ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಪ್ರಮೋಷನ್ ಸಾಂಗ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಹಾಡಿನಲ್ಲಿ ಉಗಾಂಡ ದೇಶದ ಹೆಸರಾಂತ ಜಿಟೊ ಕಿಡ್ಸ್ ಜೊತೆಗೆ ಚಿತ್ರದ ನಾಯಕರಾದ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ADVERTISEMENT
ADVERTISEMENT

Whatsapp image 2025 11 02 at 3.36.21 pm

ನಮ್ಮ ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಅದ್ದೂರಿಯಾಗಿ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಈ ಹಾಡಿಗೆ ನೃತ್ಯ ಮಾಡಲು ಉಗಾಂಡದಿಂದ ಜಿಟೊ ಕಿಡ್ಸ್ ಎಂಬ ಹೆಸರಾಂತ ನೃತ್ಯಗಾರರು ಭಾರತಕ್ಕೆ ಬಂದಿದ್ದಾರೆ. ಅವರು ಅಭಿನಯಿಸಿರುವ ಮೊದಲ ಭಾರತದ ಚಿತ್ರ ಕೂಡ “45” ಆಗಿದೆ.

ಯಾವುದೇ ಕೊರತೆ ಬಾರದ ಹಾಗೆ ಈ ಹಾಡನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದೇವೆ. ತೆರೆಯ ಮೇಲೆ ನೋಡಿದಾಗ ಹಾಡು‌ ತುಂಬಾ ಚೆನ್ನಾಗಿ ಮೂಡಿಬಂದಿದೆ. ಇದರ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ, ನಮ್ಮ ಚಿತ್ರ ಡಿಸೆಂಬರ್ 25 ರಂದು ತೆರೆಗೆ ಬರುತ್ತಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಮೇಶ್ ರೆಡ್ಡಿ.

Web (2)

ನಾನು ನಿರ್ದೇಶಕನಾಗಲು ಶಿವರಾಜಕುಮಾರ್ ಅವರೆ ಕಾರಣ ಎಂದು ಮಾತನಾಡಿದ ನಿರ್ದೇಶಕ ಅರ್ಜುನ್ ಜನ್ಯ, ನಮ್ಮ “45” ಚಿತ್ರದಲ್ಲಿ ಹಾಡಿಲ್ಲ. ಆದರೆ, ಪ್ರಮೋಷನಲ್ ಸಾಂಗ್ ಮಾಡಬೇಕೆಂಬ ಆಸೆ ಇತ್ತು. ಮಾಮೂಲಿ ತರಹ ಮಾಡುವುದು ಬೇಡ ಅಂದುಕೊಂಡೆವು. ಆಗ ನನಗೆ ಉಗಾಂಡದ ಜಿಟೊ ಕಿಡ್ಸ್ ಈ ಪ್ರಮೋಷನ್ ಸಾಂಗ್ ನಲ್ಲಿ ಅಭಿನಯಿಸಿದರೆ ಚೆಂದ ಎನಿಸಿತು.

Whatsapp image 2025 11 02 at 3.36.20 pm

ಕಷ್ಟಪಟ್ಟು ಅವರನ್ನು ಸಂಪರ್ಕ ಮಾಡಿದ್ದೆವು. ಇವರ ಜೊತೆಗೆ ನಮ್ಮ ಚಿತ್ರದ ಮೂರು ಜನ ನಾಯಕರು ಅಭಿನಯಿಸಿದ್ದಾರೆ. ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಾಡು ಇಷ್ಟು ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಹಾಗೂ ವಿಶೇಷವಾಗಿ ನಿರ್ಮಾಪಕರಿಗೆ ಧನ್ಯವಾದ ಎಂದರು.

“45” ಚಿತ್ರ ಬರೀ ಕರ್ನಾಟಕ ಮಾತ್ರ ಅಲ್ಲ. ಭಾರತದಾದ್ಯಂತ ಯಶಸ್ವಿಯಾಗಲಿ. ಏಕೆಂದರೆ ಅಂತಹ ಕಂಟೆಂಟ್ ವುಳ್ಳ ಸಿನಿಮಾ ಇದು. ಅರ್ಜುನ್ ಜನ್ಯ ಈ ಚಿತ್ರದ ಕಥೆ ಹೇಳಿದಾಗ ನೀವೆ ನಿರ್ದೇಶನ ಮಾಡಿ ಎಂದು ಹೇಳಿದ್ದೆ. ಈಗ ಈ ಹಾಡು ನೋಡಿದಾಗ ಅವರ ನಿರ್ದೇಶನದ ಬಗ್ಗೆ ತಿಳಿಯುತ್ತಿದೆ. ನಾನು, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಮೂರು ಜನ ಈ ಚಿತ್ರದ ನಾಯಕರು. ಅಭಿನಯದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ ಎಂದು ಶಿವರಾಜಕುಮಾರ್ ತಿಳಿಸಿದರು.

Whatsapp image 2025 11 02 at 3.36.21 pm (1)

ಈ ಚಿತ್ರದ ಬಗ್ಗೆ ನನಗೆ ಆರಂಭದಿಂದಲೂ ಪ್ರೀತಿ. ಚಿತ್ರದ ಕುರಿತು ನಾನು ಅರ್ಜುನ್ ಜನ್ಯ ಅವರಿಗೆ ಕರೆ ಮಾಡಿ ಕೇಳುತ್ತಿರುತ್ತೇನೆ. ನಾನು ನೋಡಿ ಬೆಳೆದ ಇಬ್ಬರು ಕನ್ನಡ ಚಿತ್ರರಂಗದ ಮಹಾನ್ ನಟರ ಜೊತೆಗೆ ಅಭಿನಯಿಸಿರುವುದು ಬಹಳ ಖುಷಿಯಾಗಿದೆ. ಅವರಿಬ್ಬರು ತೆರೆಯ ಮೇಲೆ ಒಟ್ಟಿಗೆ ಬಂದಾಗ ವಿಷಲ್ ಹಾಕಿ ಸಂಭ್ರಮಿಸಿದ್ದೇನೆ ಎಂದು ರಾಜ್ ಬಿ ಶೆಟ್ಟಿ ಹೇಳಿದರು.

Whatsapp image 2025 11 02 at 3.36.19 pm

ವಿ.ಎಫ್.ಎಕ್ಸ್ ಉಸ್ತುವಾರಿ ವಹಿಸಿಕೊಂಡಿರುವ ಕೆನಡಾದ ಯಶ್ ಶೆಟ್ಟಿ ಮಾತನಾಡಿ, ಡಿಸೆಂಬರ್ 25 ಕ್ಕೆ ಚಿತ್ರ ತೆರೆಗೆ ಬರಲಿದೆ. ಅನೇಕ ಹಾಲಿವುಡ್ ಚಿತ್ರಗಳಿಗೆ ವಿ.ಎಫ್.ಎಕ್ಸ್ ಮಾಡಿರುವ ನಮ್ಮ ಸಂಸ್ಥೆ ವಿ.ಎಫ್.ಎಕ್ಸ್ ಮಾಡಿರುವ ಮೊದಲ ಕನ್ನಡದ ಹಾಗೂ ಭಾರತದ ಚಿತ್ರ ಎಂದರು. ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸತ್ಯ ಹೆಗ್ಡೆ ಮಾತನಾಡಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T201836.972
    ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?
    March 30, 2026 | 0
  • Untitled design 2026 03 30T174239.944
    ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ
    March 30, 2026 | 0
  • Untitled design 2026 03 30T171905.958
    ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!
    March 30, 2026 | 0
  • Untitled design 2026 03 30T162139.896
    ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ
    March 30, 2026 | 0
  • Untitled design 2026 03 30T154316.827
    ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version