• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟೀಂ 45 ಶಿವ ಜಪ.. ಮಧುಮಗನಂತೆ ಕಂಗೊಳಿಸಿದ ಶಿವಣ್ಣ

ಸ್ಯಾಂಡಲ್‌ವುಡ್‌‌ನ ಬಿಗ್ಗೆಸ್ಟ್ ಮಲ್ಟಿಸ್ಟಾರರ್ ಎಂಟರ್‌ಟೈನರ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 23, 2025 - 4:17 pm
in ಸಿನಿಮಾ
0 0
0
Befunky collage 2025 05 23t160404.171

ಇಂಡಿಪೆಂಡೆನ್ಸ್ ಡೇ ವಿಶೇಷ ಚಿತ್ರಪ್ರೇಮಿಗಳಿಗೆ 45 ಸಿನಿಮಾನ ಗಿಫ್ಟ್ ಕೊಡೋಕೆ ಸಜ್ಜಾಗಿದ್ದಾರೆಡ ಶಿವಣ್ಣ, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ. ಈ ಟ್ರಯೋ ಕಾಂಬೋದಿಂದ ಮತ್ತೊಂದು ಸಾಂಗ್ ಹೊರಬಿದ್ದಿದ್ದು, ಇಡೀ ಚಿತ್ರತಂಡ ಶಿವ ಜಪ ಮಾಡ್ತಿದೆ. ಮಧುಮಗನಂತೆ ಕಂಗೊಳಿಸುತ್ತಿದ್ದ ಚಿರಯುವಕ ಶಿವಣ್ಣನ ಖದರ್ ಜೊತೆ ಸಾಂಗ್ ಝಲಕ್ ಇಲ್ಲಿದೆ. ಜಸ್ಟ್ ವಾಚ್.

  • ಟೀಂ 45 ಶಿವ ಜಪ.. ಮಧುಮಗನಂತೆ ಕಂಗೊಳಿಸಿದ ಶಿವಣ್ಣ
  • ಸ್ಯಾಂಡಲ್‌ವುಡ್‌‌ನ ಬಿಗ್ಗೆಸ್ಟ್ ಮಲ್ಟಿಸ್ಟಾರರ್ ಎಂಟರ್‌ಟೈನರ್..!
  • ಇದು ಸಿನಿಮಾ ಹಾಡಲ್ಲ.. ಆತ್ಮದ ಹಾಡು, ಜೀವನದ ಹಾಡು
  • ಕವಿರತ್ನನ ಸಾಲು, ವಿಪಿ ಗಾಯನ.. ಅರ್ಜುನ್ ಜನ್ಯಗೆ ಜೈಕಾರ

ಇದು ಈ ವರ್ಷದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮಲ್ಟಿಸ್ಟಾರ್ ಮೂವಿ 45 ಚಿತ್ರದ ಲೇಟೆಸ್ಟ್ ಲಿರಿಕಲ್ ಸಾಂಗ್. ಅರ್ಜುನ್ ಜನ್ಯ ಸಂಗೀತ, ಡಾ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಹಾಗೂ ವಿಜಯ್ ಪ್ರಕಾಶ್ ಗಾಯನವಿರೋ ಈ ಶಿವ ಸಾಂಗ್ ನಿಜಕ್ಕೂ ಸಖತ್ ವೈಬ್ರೆಂಟ್ ಆಗಿದೆ. ಇದು ಮನರಂಜನೆಯ ಸಾಂಗ್ ಅಲ್ಲ, ಆತ್ಮರಂಜನೆಯ ಸಾಂಗ್. ಸಿಕ್ಕಾಪಟ್ಟೆ ಪಾಸಿಟಿವ್ ಆಗಿದ್ದು, 45 ಸಿನಿಮಾದ ಸ್ಟ್ರೆಂಥ್ ಹೆಚ್ಚಿಸಿದೆ.499229636 1107334608098217 3644115297254841128 nಶಿವರಾಜ್‌‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟನೆಯ ಈ ಸಿನಿಮಾ ಮೂವರು ದಿಗ್ಗಜ ಕಲಾವಿದರ ಮಹಾಸಂಗಮಕ್ಕೆ ಸಾಕ್ಷಿ ಆಗ್ತಿದೆ. ಇದು ಶಿವಣ್ಣನ ಶಿವ ಸಾಂಗ್ ಆಗಿದ್ದು, ಇದರ ಲಾಂಚ್ ಇವೆಂಟ್‌ಗೆ ಖುದ್ದು ಮಧುಮಗನಂತೆ ಸಿಲ್ಕ್ ಅಂಗಿ, ಪಂಚೆಯಲ್ಲಿ ಬಂದು ಮಿಂಚಿದ್ರು ಕರುನಾಡ ಚಕ್ರವರ್ತಿ, ಲಿವಿಂಗ್ ಲೆಜೆಂಡ್ ಶಿವಣ್ಣ. ಅದರಲ್ಲೂ ಚಪ್ಪಲಿ ಧರಿಸದೆ ವೇದಿಕೆ ಹಂಚಿಕೊಂಡಿದ್ದು ಮತ್ತೊಂದು ವಿಶೇಷ. ಇನ್ನು ಹಾಡಿನ ವಿಶೇಷತೆಗಳ ಜೊತೆಗೆ ಅರ್ಜುನ್ ಜನ್ಯ ಭಾರತದ ಬೆಸ್ಟ್ ಡೈರೆಕ್ಟರ್ ಆಗ್ತಾರೆ ಅನ್ನೋ ಕಾಂಪ್ಲಿಮೆಂಟ್ ಕೊಟ್ರು ಶಿವಣ್ಣ.

RelatedPosts

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ADVERTISEMENT
ADVERTISEMENT

Screenshot 2025 05 23 112444ಇಲ್ಲಿಯವರೆಗೂ ಬರೀ ಸಂಗೀತ ಸಂಯೋಜಕರಾಗಿದ್ದ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ, ಇದೀಗ ಡೈರೆಕ್ಟರ್ ಆಗಿ ಬಡ್ತಿ ಪಡೆದಿದ್ದು, ಎರಡೂ ಕಾರ್ಯಗಳನ್ನ ಸಮರ್ಪಕವಾಗಿ ನಿಭಾಯಿಸಿದ್ದಾರೆ. ಅದೇ ಕಾರಣದಿಂದ ನಿರ್ಮಾಪಕರು ಸೇರಿದಂತೆ ಇಡೀ ಚಿತ್ರತಂಡದಿಂದ ಭೇಷ್ ಅನಿಸಿಕೊಳ್ತಿದ್ದಾರೆ. ನಿರ್ಮಾಪಕ ರಮೇಶ್ ರೆಡ್ಡಿ ಅವರ ಸಿನಿಮೋತ್ಸಾಹ ದಿನದಿಂದ ದಿನಕ್ಕೆ ಹೆಚ್ಚಾಗ್ತಿದ್ದು, ಇದನ್ನ ಪ್ಯಾನ್ ಇಂಡಿಯಾಗೆ ತಲುಪಿಸೋ ಪಣ ತೊಟ್ಟಿದ್ದಾರೆ.

499374939 1107437468087931 3990593143705590556 nಟೀಸರ್ ಸಖತ್ ಕಿಕ್ ಕೊಡ್ತಿದ್ದು, ಉಪ್ಪಿ ಹಾಗೂ ಶಿವಣ್ಣ ನಡುವಿನ ವಾಕ್ಸಮರ ಮಸ್ತ್ ಮಜಾ ಕೊಡ್ತಿದೆ. ಇನ್ನು ಚಿತ್ರದಲ್ಲಿ ಇವರ ಟಗ್ ಆಫ್ ವಾರ್ ಹೇಗಿರಲಿದೆ ಅನ್ನೋದು ಕೂಡ ಕುತೂಹಲ ಮೂಡಿಸಿದೆ. ಮೇಕಿಂಗ್‌ನಲ್ಲಿ ಸಾಕಷ್ಟು ಪ್ರಯೋಗಗಳನ್ನ ಮಾಡಿದ್ದು, ಚಿತ್ರದಲ್ಲಿ ಸ್ಪೆಷಲ್ ಎಫೆಕ್ಟ್ಸ್ ಹಾಗೂ ಗ್ರಾಫಿಕ್ಸ್ ಪ್ರಧಾನವಾಗಿರಲಿವೆಯಂತೆ.

45 ಸಿನಿಮಾ ಈಗಾಗ್ಲೇ ಮುಂಬೈ, ಹೈದ್ರಾಬಾದ್, ಚೆನ್ನೈ ಹಾಗೂ ಕೊಚ್ಚಿಯಲ್ಲಿ ಭರ್ಜರಿ ಪ್ರಮೋಷನ್ಸ್ ನಡೆಸಿ, ಪ್ಯಾನ್ ಇಂಡಿಯಾ ಹೊಸ ಅಲೆ ಎಬ್ಬಿಸಿದೆ. ಆಡಿಯೋ ರೈಟ್ಸ್ ಕೂಡ ದಾಖಲೆ ಮೊತ್ತಕ್ಕೆ ಆನಂದ್ ಆಡಿಯೋಗೆ ಮಾರಾಟವಾಗಿದ್ದು, ಓಟಿಟಿ ಹಾಗೂ ಸ್ಯಾಟಲೈಟ್ ರೈಟ್ಸ್ ಮಾತುಕತೆ ಹಂತದಲ್ಲಿದೆ. ಅಂದುಕೊಂಡ ಡೇಟ್‌ಗೆ ಇದೇ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಸ್ಪೆಷಲ್ ವಿಶ್ವದಾದ್ಯಂತ 45 ಬಿಗ್‌‌‌ಸ್ಕ್ರೀನ್‌ಗೆ ಎಂಟ್ರಿ ಕೊಡಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T201836.972
    ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?
    March 30, 2026 | 0
  • Untitled design 2026 03 30T174239.944
    ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ
    March 30, 2026 | 0
  • Untitled design 2026 03 30T171905.958
    ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!
    March 30, 2026 | 0
  • Untitled design 2026 03 30T162139.896
    ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ
    March 30, 2026 | 0
  • Untitled design 2026 03 30T154316.827
    ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version