• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, December 5, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ

ಡಿ-15ಕ್ಕೆ 45 ಟ್ರೈಲರ್..7ಕಡೆ ಒಂದೇ ಸಮಯಕ್ಕೆ ಇವೆಂಟ್ಸ್..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 5, 2025 - 4:13 pm
in ಸಿನಿಮಾ
0 0
0
Web 2025 12 05T153712.388

ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಕಾಂಬೋ 45 ಚಿತ್ರದ ಮೂಲಕ ಹೊಚ್ಚ ಹೊಸ ದಾಖಲೆ ಸೃಷ್ಠಿಸೋಕೆ ಸಜ್ಜಾಗಿದೆ. ಯೆಸ್.. ಟ್ರೈಲರ್ ಲಾಂಚ್‌ಗೆ ಕೌಂಟ್‌ಡೌನ್ ಶುರುವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆ ಒಂದೇ ಸಮಯದಲ್ಲಿ ಇವೆಂಟ್ಸ್ ಮಾಡಲು ಮುಂದಾಗಿದೆ ಟೀಂ. ಅದಕ್ಕಾಗಿ ಅರ್ಜುನ್ ಜನ್ಯ-ರಮೇಶ್ ರೆಡ್ಡಿ ಮಾಡಿರೋ ಮಾಸ್ಟರ್‌‌ಪ್ಲ್ಯಾನ್ ಎಂಥದ್ದು..? ಎಲ್ಲೆಲ್ಲಿ ಇವೆಂಟ್ಸ್ ನಡೆಯುತ್ತೆ..? ಹೇಗೆ ಅನ್ನೋದ್ರ ಧಮಾಕೇದಾರ್ ಸ್ಟೋರಿ ಇಲ್ಲಿದೆ.

ಡಿಸೆಂಬರ್ ನಲ್ಲಿ ಸಾಲು ಸಾಲು ಕನ್ನಡ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ. ಅದ್ರಲ್ಲೂ ಸೂಪರ್ ಸ್ಟಾರ್ಸ್ ಸಿನಿಮಾಗಳೇ ಲೈನ್ ನಲ್ಲಿವೆ. ಈ ನಡುವೆ 45 ಸಿನಿಮಾ ಹಲವು ಕಾರಣಕ್ಕೆ ಸದ್ದು ಮಾಡಿ ಸುದ್ದಿ ಆಗ್ತಿದೆ. ಎಸ್, ಈಗಾಗಲೇ 45 ಚಿತ್ರದ ಆಫ್ರೋ ಸಾಂಗ್ ಸಕತ್ ಹಿಟ್ ಆಗಿದೆ. ಶಿವಣ್ಣ.. ಉಪೇಂದ್ರ.. ರಾಜ್ ಬಿ ಕುಣಿತಕ್ಕೆ ಫ್ಯಾನ್ಸ್ ಕೂಡ ಸ್ಟೆಪ್ ಹಾಕಿ ಸಿನಿಮಾ ಬರುವಿಕೆಗಾಗಿ ಕಾಯ್ತಿದ್ದಾರೆ. ಸಿನಿಮಾ ಬಿಡುಗಡೆಗೂ ಮೊದಲು ನಿರ್ದೇಶಕ ಅರ್ಜುನ್ ಜನ್ಯ ಟ್ರೈಲರ್ ರಿಲೀಸ್ ಮಾಡೋಕೆ ಡೇಟ್ ಫಿಕ್ಸ್ ಮಾಡಿದ್ದಾರೆ.

RelatedPosts

ಒಡಹುಟ್ಟಿದವರ ಬಂಧ ಬೆಸೆಯಲು ಬರುತ್ತಿದೆ ‘ಆದಿ-ಲಕ್ಷ್ಮಿ’ಯ ಪುರಾಣ

ವರಾಹ ಪಂಜುರ್ಲಿ ನೇಮೋತ್ಸವ: ಕಾಂತಾರ 1 ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಿದ ರಿಷಬ್ & ಟೀಮ್‌‌

ಐದೇ ದಿನಕ್ಕೆ 100 ಕೋಟಿ.. ಧನುಷ್ ‘ತೇರೆ ಇಷ್ಕ್ ಮೈನ್‌’

ಜಪಾನ್ ಬಾಕ್ಸಾಫೀಸ್‌‌‌ಗೆ ಅಲ್ಲು ಅರ್ಜುನ್ ಗ್ರ್ಯಾಂಡ್ ಎಂಟ್ರಿ

ADVERTISEMENT
ADVERTISEMENT

574046109 1247900004048924 2181356722109768254 n copy

ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ

ಡಿ-15ಕ್ಕೆ 45 ಟ್ರೈಲರ್..7ಕಡೆ ಒಂದೇ ಸಮಯಕ್ಕೆ ಇವೆಂಟ್ಸ್..!

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿರುವ 45ಚಿತ್ರದ ಟ್ರೈಲರ್ ಇದೆ ಡಿಸೆಂಬರ್ 15ರಂದು ಬಿಡುಗಡೆ ಆಗಲಿದೆ. ಸದ್ಯ ಈ ಟ್ರೈಲರ್ ಲಾಂಚ್ ಇವೆಂಟ್ ಅನ್ನು ಅದ್ದೂರಿಯಾಗಿ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ರಮೇಶ್ ರೆಡ್ಡಿ, ನಿರ್ದೇಶಕ ಅರ್ಜುನ್ ಜನ್ಯ ಹಾಗು ನವರಸನ್ ಉಪಸ್ಥಿತರಿದ್ದರು.

WhatsApp Image 2025 12 05 at 12.10.21 PM

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ ಲಾಂಛನದಲ್ಲಿ ರಮೇಶ್ ರೆಡ್ಡಿ ನಿರ್ಮಾಣದ 45 ಚಿತ್ರದ ಟ್ರೈಲರ್ ರಿಲೀಸ್ ಇವೆಂಟ್ ಡಿಸೆಂಬರ್ 15 ರಂದು ಬೆಂಗಳೂರಿನ ವಿದ್ಯಾಪೀಠದ ಬಳಿಯಿರುವ ಕೆಂಪೇಗೌಡ ಮೈದಾನ ಶಂಕರ್ ನಾಗ್ ಸರ್ಕಲ್, ಶ್ರೀನಿವಾಸನಗರದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದೇ ಸಂದರ್ಭದಲ್ಲಿ ಈವರೆಗೂ ಯಾರು ಮಾಡಿರದ ವಿಭಿನ್ನ ಪ್ರಯತ್ನವನ್ನು 45 ಚಿತ್ರತಂಡ ಮಾಡಲು ಮುಂದಾಗಿದ್ದು, ಬೆಂಗಳೂರಿನಲ್ಲಿ ನಡೆಯುವ ಇವೆಂಟ್ ಅನ್ನು ಕರ್ನಾಟಕದ ಏಳು ಪ್ರಮುಖ ಜಿಲ್ಲೆಗಳ ಚಿತ್ರಮಂದಿರದಲ್ಲಿ ಕ್ಯೂಬ್ ಮೂಲಕ ನೇರ ಪ್ರಸಾರ ಮಾಡಲಾಗುತ್ತೆ ಎಂದು ಅರ್ಜುನ್ ಜನ್ಯ ತಿಳಿಸಿದ್ದಾರೆ.

556489006 1220541350118123 7847558432762877082 n

ಜನ್ಯ-ರಮೇಶ್ ರೆಡ್ಡಿ ಮಾಸ್ಟರ್‌‌ಪ್ಲ್ಯಾನ್.. ಫ್ಯಾನ್ಸ್‌ಗೆ ಹಬ್ಬದೂಟ

ನೆವರ್ ಬಿಫೋರ್.. ಎವರ್ ಆಫ್ಟರ್.. 45 ಟ್ರೈಲರ್ ಇವೆಂಟ್‌

ಮೈಸೂರು, ಮಂಗಳೂರು, ತುಮಕೂರು, ದಾವಣಗೆರೆ, ಶಿವಮೊಗ್ಗ, ಹೊಸಪೇಟೆ, ಹುಬ್ಬಳ್ಳಿ ಈ ಏಳು ಊರುಗಳ ಚಿತ್ರಮಂದಿರಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ಅಭಿಮಾನಿಗಳಿಗೆ ಆಯಾ  ಜಿಲ್ಲೆಗಳಲ್ಲಿ ಪಾಸ್ ವ್ಯವಸ್ಥೆ ಮಾಡಲಾಗಿದ್ದು, ಉಚಿತ ಪ್ರವೇಶವಿರುತ್ತದೆ. ಏಕಕಾಲಕ್ಕೆ ಏಳು ಊರುಗಳಲ್ಲೂ ಟ್ರೇಲರ್ ಅನಾವರಣವಾಗಲಿದೆ. ಟ್ರೇಲರ್ ವೀಕ್ಷಣೆಯ ನಂತರ ಅಭಿಮಾನಿಗಳನ್ನು ಉದ್ದೇಶಿಸಿ ಶಿವರಾಜ್ ಕುಮಾರ್, ಉಪೇಂದ್ರ ಹಾಗು ರಾಜ್ ಬಿ ಶೆಟ್ಟಿ  ಮಾತನಾಡಲಿದ್ದಾರೆ. ಇದೆ ವೇಳೆ ಭಾರತದ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಚಿತ್ರವನ್ನು ನಿರ್ಮಿಸಿರುವ ಹೆಮ್ಮೆ ಇದೆ. ಅದನ್ನು ಜನರು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆಯೂ ಇದೆ ಎಂದರು  ರಮೇಶ್ ರೆಡ್ಡಿ ‌.

574567605 1248350050670586 5894848852421890605 n

ಕನ್ನಡ ಸಿನಿರಂಗದಲ್ಲಿ ಇದೇ ಮೊದಲ ಬಾರಿಗೆ, ಏಳು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಟ್ರೈಲರ್ ಬಿಡುಗಡೆ ಮಾಡುವ ವಿಭಿನ್ನ ಪ್ರಯವನ್ನ 45 ಚಿತ್ರತಂಡ ಮಾಡಲು ಮುಂದಾಗಿದೆ. ಸದ್ಯ ತ್ರಿಮೂರ್ತಿಗಳ ಫ್ಯಾನ್ಸ್ ಈ ಇವೆಂಟ್ ಕಣ್ತುಂಬಿಕೊಳ್ಳೋಕೆ ತುದಿಗಾಲಿನಲ್ಲಿ ಕಾಯ್ತಿದ್ದು ಸಿನಿಮಾ ಡಿಸೆಂಬರ್ 25ಕ್ಕೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗ್ತಿದೆ.

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 12 05T163142.495

ಹೈದರಾಬಾದ್‌ ಹೌಸ್‌ನಲ್ಲಿ ಪ್ರಧಾನಿ ಮೋದಿ-ಪುಟಿನ್‌ ದ್ವಿಪಕ್ಷೀಯ ಮಾತುಕತೆ

by ಶ್ರೀದೇವಿ ಬಿ. ವೈ
December 5, 2025 - 4:40 pm
0

Web 2025 12 05T153712.388

ಹೊಸ ದಾಖಲೆಗೆ ಶಿವಣ್ಣ-ಉಪ್ಪಿ-ರಾಜ್ ಟ್ರಯೋ ಜೋಡಿ ರೆಡಿ

by ಶ್ರೀದೇವಿ ಬಿ. ವೈ
December 5, 2025 - 4:13 pm
0

Web 2025 12 05T160005.311

ಗೃಹ, ವಾಹನ, ವೈಯಕ್ತಿಕ ಸಾಲ ಪಡೆದವರಿಗೆ ಗುಡ್ ನ್ಯೂಸ್: ರೆಪೋ ದರವನ್ನು ಶೇ. 5.25%ಕ್ಕೆ ಇಳಿಕೆ

by ಶ್ರೀದೇವಿ ಬಿ. ವೈ
December 5, 2025 - 4:01 pm
0

Untitled design

ಒಡಹುಟ್ಟಿದವರ ಬಂಧ ಬೆಸೆಯಲು ಬರುತ್ತಿದೆ ‘ಆದಿ-ಲಕ್ಷ್ಮಿ’ಯ ಪುರಾಣ

by ಶ್ರೀದೇವಿ ಬಿ. ವೈ
December 5, 2025 - 3:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಒಡಹುಟ್ಟಿದವರ ಬಂಧ ಬೆಸೆಯಲು ಬರುತ್ತಿದೆ ‘ಆದಿ-ಲಕ್ಷ್ಮಿ’ಯ ಪುರಾಣ
    December 5, 2025 | 0
  • Untitled design 2025 12 04T211422.912
    ವರಾಹ ಪಂಜುರ್ಲಿ ನೇಮೋತ್ಸವ: ಕಾಂತಾರ 1 ಯಶಸ್ಸಿನ ಬೆನ್ನಲ್ಲೇ ಹರಕೆ ತೀರಿಸಿದ ರಿಷಬ್ & ಟೀಮ್‌‌
    December 4, 2025 | 0
  • Untitled design 2025 12 04T180052.929
    ಐದೇ ದಿನಕ್ಕೆ 100 ಕೋಟಿ.. ಧನುಷ್ ‘ತೇರೆ ಇಷ್ಕ್ ಮೈನ್‌’
    December 4, 2025 | 0
  • Untitled design 2025 12 04T170954.549
    ಜಪಾನ್ ಬಾಕ್ಸಾಫೀಸ್‌‌‌ಗೆ ಅಲ್ಲು ಅರ್ಜುನ್ ಗ್ರ್ಯಾಂಡ್ ಎಂಟ್ರಿ
    December 4, 2025 | 0
  • Untitled design 2025 12 04T160445.730
    ಬೆಂಗಳೂರು ಪಬ್‌ನಲ್ಲಿ ಮಿಡಲ್ ಫಿಂಗರ್ ತೋರಿಸಿ ಅಸಭ್ಯ ಸನ್ನೆ ಮಾಡಿದ ಶಾರೂಖ್ ಪುತ್ರ
    December 4, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version