• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯೂಟ್ಯೂಬ್‌‌ನಲ್ಲಿ 45 ಸೆನ್ಸೇಷನ್..ತ್ರಿಮೂರ್ತಿ ಮ್ಯಾಜಿಕ್

ಶಿವಣ್ಣ-ರಾಜ್-ಉಪ್ಪಿ ಮಾಯಾಲೋಕದಲ್ಲಿದೆ ಲಾಜಿಕ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
December 18, 2025 - 5:45 pm
in ಸಿನಿಮಾ
0 0
0
Untitled design 2025 12 18T174121.443

ಕಥೆಯಲ್ಲಿ ಧಮ್, ಪಾತ್ರಗಳಲ್ಲಿ ರಿಧಮ್ ಇದ್ರೆ ಅದ್ರ ಸ್ಯಾಂಪಲ್ ಝಲಕ್‌ಗಳು ಕೋಟಿ ಕೋಟಿ ವೀವ್ಸ್ ಪಡೆಯುತ್ತವೆ ಅನ್ನೋದಕ್ಕೆ 45 ಸಿನಿಮಾ ಜ್ವಲಂತ ಸಾಕ್ಷಿ ಅಗಿದೆ. ಶಿವಣ್ಣ-ಉಪ್ಪಿ-ರಾಜ್ ಶೆಟ್ಟಿ ಕಾಂಬೋನ 45 ರಿಲೀಸ್‌ಗೆ ಇನ್ನೊಂದು ವಾರ ಬಾಕಿಯಿದ್ದು, ಯೂಟ್ಯೂಬ್‌‌ನಲ್ಲಿ ಸಂಚನಲ ಮೂಡಿಸಿದೆ. ಅಷ್ಟೇ ಅಲ್ಲ, ಕೆನಡಾ ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ಸ್ ಸೋಲ್ಡ್ ಔಟ್ ಆಗೋ ಮೂಲಕ ಹೊಸ ದಾಖಲೆ ಬರೆದಿದೆ.

  • ಯೂಟ್ಯೂಬ್‌‌ನಲ್ಲಿ 45 ಸೆನ್ಸೇಷನ್.. ತ್ರಿಮೂರ್ತಿ ಮ್ಯಾಜಿಕ್
  • ಕನ್ನಡ & ಹಿಂದಿಯಲ್ಲಿ ತಲಾ ಒಂದು ಕೋಟಿ ಪ್ಲಸ್ ವೀವ್ಸ್
  • ಶಿವಣ್ಣ-ರಾಜ್-ಉಪ್ಪಿ ಮಾಯಾಲೋಕದಲ್ಲಿದೆ ಲಾಜಿಕ್..!
  • ಕೆನಡಾದಲ್ಲಿ 45 ದಾಖಲೆ.. 2ದಿನ ಮೊದಲೇ ಪ್ರೀಮಿಯರ್

ಯೆಸ್.. ಸ್ಯಾಂಡಲ್‌ವುಡ್‌‌ನ ಈ ಜನರೇಷನ್‌‌ನ ಬಿಗ್ಗೆಸ್ಟ್ ಮಲ್ಟಿಸ್ಟಾರರ್‌ 45 ಸಿನಿಮಾ, ಹತ್ತು ಹಲವು ವಿಶೇಷತೆಗಳಿಂದ ಕೂಡಿದ್ದು, ಟಾಕ್ ಆಫ್ ದಿ ಟೌನ್ ಆಗಿದೆ. ಅದಕ್ಕೆ ಕಾರಣ ಆಗಿರೋದು ಇತ್ತೀಚೆಗೆ ಬಿಡುಗಡೆ ಆಗಿರೋ ಟ್ರೈಲರ್ ಝಲಕ್. ಇಲ್ಲಿಯವರೆಗೂ ಚಿತ್ರದ ಬಗ್ಗೆ ಅಷ್ಟಾಗಿ ಮಾಹಿತಿ ಬಿಟ್ಟುಕೊಡದೆ ಇದ್ದಂತಹ ಚಿತ್ರತಂಡ, ಟ್ರೈಲರ್‌‌ನಿಂದ ಎಲ್ಲರೂ ಮಾತನಾಡುವಂತೆ ಮಾಡಿದೆ.

RelatedPosts

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ

ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ

ADVERTISEMENT
ADVERTISEMENT

ಶಿವರಾಜ್‌‌ಕುಮಾರ್, ರಾಜ್ ಬಿ ಶೆಟ್ಟಿ ಹಾಗೂ ಉಪೇಂದ್ರ ಟ್ರಯೋ ಕಾಂಬೋನ 45 ಸಿನಿಮಾದ ಮೂಲಕ ಅರ್ಜುನ್ ಜನ್ಯ ಫಸ್ಟ್ ಟೈಂ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದು, ಮೊದಲ ಚಿತ್ರದಲ್ಲೇ ಎಲ್ಲರ ಹುಬ್ಬೇರಿಸ್ತಿದ್ದಾರೆ. ರಮೇಶ್ ರೆಡ್ಡಿ ಈ ಸಿನಿಮಾನ ಬಹಳ ಪ್ರೀತಿಯಿಂದ ಇಷ್ಟ ಪಟ್ಟು ಕೋಟ್ಯಂತರ ರೂಪಾಯಿ ಹಣ ಸುರಿದು ನಿರ್ಮಿಸಿದ್ದಾರೆ. ಸ್ಟಾರ್‌ಕಾಸ್ಟ್, ಮೇಕಿಂಗ್, ಸಿಜಿ, ವಿಎಫ್‌‌ಎಕ್ಸ್, ಸ್ಪೆಷಲ್ ಎಫೆಕ್ಟ್ಸ್ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ಆ ಪ್ರೊಡಕ್ಷನ್ ಕ್ವಾಲಿಟಿ ಎದ್ದು ಕಾಣ್ತಿದೆ.

ಅಂದಹಾಗೆ ವ್ಹಾವ್ ಫೀಲ್ ತರಿಸುವಂತಹ ಯಾವುದೇ ಕಂಟೆಂಟ್ ಗೆದ್ದೇ ಗೆಲ್ಲುತ್ತೆ. ಸದ್ಯ 45 ಚಿತ್ರದ ಟ್ರೈಲರ್ ಕನ್ನಡದ ಜೊತೆ ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲೂ ರಿಲೀಸ್ ಆಗಿದ್ದು, ಕನ್ನಡ ಹಾಗೂ ಹಿಂದಿ ಎರಡರಲ್ಲೂ ತಲಾ ಒಂದು ಕೋಟಿಗೂ ಅಧಿಕ ವೀವ್ಸ್‌ನಿಂದ ಯೂಟ್ಯೂಬ್‌‌ನಲ್ಲಿ ಸಂಚಲನ ಮೂಡಿಸಿದೆ. ಟ್ರೈಲರ್‌‌ನ ನೋಡಿಯೇ ಈ ಪಾಟಿ ಫಿದಾ ಆಗಿದ್ದಾರಂದ್ರೆ, ಇನ್ನು ಸಿನಿಮಾ ನೆಕ್ಸ್ಟ್ ಲೆವೆಲ್‌ಗೆ ಇರಲಿದೆ ಅನ್ನೋದ್ರಲ್ಲಿ ಯಾವುದೇ ಡೌಟ್ ಇಲ್ಲ.

ಇದಕ್ಕೆ ಪೂರಕವಾಗಿ ಕೆನಡಾದಲ್ಲಿ 45 ಚಿತ್ರದ ಪ್ರೀಮಿಯರ್ ಶೋ ಡಿಸೆಂಬರ್ 23ರಂದೇ ನಡೆಯುತ್ತಿದ್ದು, ಎರಡು ದಿನಗಳ ಮೊದಲೇ ಅಲ್ಲಿನ ನಮ್ಮ ಕನ್ನಡಿಗರು ಸಿನಿಮಾನ ಕಣ್ತುಂಬಿಕೊಳ್ಳಲಿದ್ದಾರೆ. ಇಂಟರೆಸ್ಟಿಂಗ್ ಅಂದ್ರೆ ಈ ಸ್ಪೆಷಲ್ ಪ್ರೀಮಿಯರ್ ಶೋನ ಟಿಕೆಟ್ಸ್ ಅಗಲೇ ಸೋಲ್ಡ್ ಔಟ್ ಆಗಿವೆ ಅಂದ್ರೆ ನೀವು ನಂಬಲೇಬೇಕು. ಸಪ್ತ ಸಾಗರದಾಚೆಗೂ 45 ಸಖತ್ ಸೌಂಡ್ ಮಾಡ್ತಿದ್ದು, ರಿಲೀಸ್ ಬಳಿಕ ಅದೇ ನಾಗಾಲೋಟ ಮುಂದುವರೆಸೋ ಲಕ್ಷಣ ತೋರಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್ 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T215804.442
    “ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ
    September 19, 2026 | 0
  • Untitled design 2026 09 19T212541.422
    ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ
    September 19, 2026 | 0
  • Untitled design 2026 09 19T194715.635
    ಅಂದು ಒಕೇ ಒಕ್ಕಡು..ಇಂದು ಕಾಮನ್‌‌ಮ್ಯಾನ್..CM ಕಥೆ
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T175841.845
    ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version