• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಲಿವುಡ್ ಅಂಗಳದಲ್ಲಿ ಶಿವಣ್ಣ-ಉಪ್ಪಿ ಓಂಕಾರ..!

ಮುಂಜಾನೆ ಮುಂಬೈ ಫ್ಲೈಟ್ ಏರಿದ ಸೂಪರ್ ಸ್ಟಾರ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 15, 2025 - 6:05 pm
in ಸಿನಿಮಾ
0 0
0
Film (33)

ಸ್ಯಾಂಡಲ್‌ವುಡ್‌‌‌ನಲ್ಲಿ ಮತ್ತೆ ಮಲ್ಟಿಸ್ಟಾರರ್ ಸಿನಿಮಾಗಳ ಜಮಾನ ಶುರುವಾಗ್ತಿದೆ. ಅರ್ಜುನ್ ಜನ್ಯ ಚೊಚ್ಚಲ ಪ್ರಯೋಗಕ್ಕೆ ಶಿವಣ್ಣ-ಉಪ್ಪಿ ಓಂಕಾರ ಆಡಿದ್ದು, ಟೀಸರ್ ಪ್ಯಾನ್ ಇಂಡಿಯಾ ಸಂಚಲನ ಮೂಡಿಸಿದೆ. ಇಷ್ಟಕ್ಕೂ ಮುಂಬೈ ಫ್ಲೈಟ್ ಏರಿದ್ಯಾಕೆ ಟೀಂ 45 ಅನ್ನೋದ್ರ ಇಂಟರೆಸ್ಟಿಂಗ್ ಸ್ಟೋರಿ ನಿಮಗಾಗಿ ಕಾಯ್ತಿದೆ. ಜಸ್ಟ್ ಹ್ಯಾವ್ ಎ ಲುಕ್.

45..ಕರುನಾಡ ಚಕ್ರವರ್ತಿ ಡಾ ಶಿವರಾಜ್‌‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಸೋಲ್ ಸ್ಟಾರ್ ರಾಜ್ ಬಿ ಶೆಟ್ಟಿ ಕಾಂಬೋನಲ್ಲಿ ತಯಾರಾಗ್ತಿರೋ ಬಿಗ್ಗೆಸ್ಟ್ ಪ್ಯಾನ್ ಇಂಡಿಯಾ ಮೂವಿ. ನೂರಾರು ಸಿನಿಮಾಗಳಿಗೆ ಮ್ಯೂಸಿಕ್ ಕಂಪೋಸ್ ಮಾಡಿರೋ ಅರ್ಜುನ್ ಜನ್ಯ, ಮತ್ತೊಂದು ಮಹತ್ವದ ಹೆಜ್ಜೆ ಇಡೋ ನಿಟ್ಟಿನಲ್ಲಿ ಡೈರೆಕ್ಟರ್ ಆಗಿ ಬಡ್ತಿ ಪಡೆಯುತ್ತಿದ್ದಾರೆ.

RelatedPosts

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

ADVERTISEMENT
ADVERTISEMENT

Film (34)

ಅರ್ಜುನ್ ಜನ್ಯ ಆ್ಯಕ್ಷನ್ ಕಟ್ ಹೇಳ್ತಿರೋ ಈ 45 ಸಿನಿಮಾಗೆ ಮೋಸ್ಟ್ ಪ್ಯಾಷನೇಟ್ ಹಾಗೂ ಸಕ್ಸಸ್‌‌ಫುಲ್ ಪ್ರೊಡ್ಯೂಸರ್ ರಮೇಶ್ ರೆಡ್ಡಿ ಬಂಡವಾಳ ಹೂಡಿ, ರಿಚ್ ಆಗಿ ನಿರ್ಮಾಣ ಮಾಡಿದ್ದಾರೆ. ಕಥೆ, ಚಿತ್ರಕಥೆ, ಡೈಲಾಗ್ಸ್ ಎಲ್ಲವೂ ಪಾತ್ರಗಳಿಗೆ ಪೂರಕವಾಗಿದ್ದು, ಹೊಸತೇನೋ ಎಕ್ಸ್‌‌ಪೆರಿಮೆಂಟ್ ಮಾಡಿದ್ದಾರೆ ಅಂತ ಇಡೀ ಸಿನಿದುನಿಯಾ ಮೆಚ್ಚಿಕೊಂಡಿದೆ.

Film (36)

ಇಲ್ಲಿಯವರೆಗೂ ಕಾಣಿಸಿಕೊಂಡಿರದ ರೋಲ್‌‌ಗಳಲ್ಲಿ ಉಪ್ಪಿ- ಶಿವಣ್ಣ ಕಾಣಸಿಗಲಿದ್ದು, ನೋಡುಗರಿಗೆ ಮಸ್ತ್ ಮನರಂಜನೆ ಕೊಡೋ ಧಾವಂತದಲ್ಲಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಟೀಸರ್ ಎಲ್ಲರಿಗೂ ಇಷ್ಟವಾಗಿದ್ದು, ಪರಭಾಷಿಗರು ಕೂಡ ಇದರ ಬಗ್ಗೆ ಮಾತನಾಡುವಂತಾಗಿದೆ. ಹಾಗಾಗಿ ಆಗಸ್ಟ್ 15ಕ್ಕೆ ಸಿನಿಮಾ ರಿಲೀಸ್ ಆಗ್ತಿದ್ರೂ, ಈಗಲಿಂದಲೇ ಭರ್ಜರಿ ಪ್ರಮೋಷನ್ಸ್ ಮಾಡೋಕೆ ಮುಂದಾಗಿದೆ ಚಿತ್ರತಂಡ.

Whatsapp image 2025 04 14 at 8.05.52 pm

ಮಂಗಳವಾರ ಹಾಗೂ ಬುಧವಾರ.. ಅಂದ್ರೆ ಇದೇ  ಏಪ್ರಿಲ್ 15 ಹಾಗೂ 16ರಂದು ಎರಡು ದಿನಗಳ ಕಾಲ 45 ಸಿನಿಮಾ ಟೀಂ, ದೇಶದ ನಾಲ್ಕು ಪ್ರಮುಖ ರಾಜ್ಯಗಳಲ್ಲಿ ಪ್ರಮೋಷನ್ಸ್ ಮಾಡೋಕೆ ಸಜ್ಜಾಗಿದೆ. ಅದ್ರಂತೆ ಇಂದು ಮುಂಜಾನೆ ಪ್ರೈವೆಟ್ ಜೆಟ್‌‌ನಲ್ಲಿ ಶಿವರಾಜ್‌ಕುಮಾರ್ ದಂಪತಿ, ಉಪೇಂದ್ರ, ನಿರ್ದೇಶಕ ಅರ್ಜುನ್ ಜನ್ಯ, ನಿರ್ಮಾಪಕ ರಮೇಶ್ ರೆಡ್ಡಿ ಹಾಗೂ ಸಂಜಯ್ ಗೌಡ ಟೀಂ ಮುಂಬೈಗೆ ಹಾರಿದೆ. ಇಂದು ಬೆಳಗ್ಗೆ ಮುಂಬೈನಲ್ಲಿ ಸುದ್ದಿಗೋಷ್ಠಿ ಮುಗಿಸಿ, ಸಂಜೆ ಹೈದ್ರಾಬಾದ್‌‌ಗೆ ವಾಪಸ್ ಆಗಿ, ಅಲ್ಲಿಯೂ ಸುದ್ದಿಗೋಷ್ಠಿ ನಡೆಸಿದೆ.

Film (35)

ನಾಳೆ ಕೂಡ ತಮಿಳುನಾಡಿನ ಚೆನ್ನೈ, ಕೇರಳದ ಕೊಚ್ಚಿಯಲ್ಲಿ ಬೆಳಗ್ಗೆ ಹಾಗೂ ಸಂಜೆ ಸುದ್ದಿಗೋಷ್ಠಿ ಮಾಡಿ ಬೆಂಗಳೂರಿಗೆ ವಾಪಸ್ ಆಗಲಿದೆ ಚಿತ್ರತಂಡ. 45 ಚಿತ್ರದ ಮೇಕಿಂಗ್, ಅಲ್ಲಿನ ಡಿಸ್ಟ್ರಿಬ್ಯೂಟರ್ಸ್‌ ಹುಬ್ಬೇರಿಸುವಂತೆ ಮಾಡಿದ್ದು, ಬ್ಯುಸಿನೆಸ್‌ ದೊಡ್ಡ ಮಟ್ಟಕ್ಕೆ ಮಾಡುವ ಮುನ್ಸೂಚನೆ ಸಿಕ್ಕಿದೆ. ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಎಲ್ಲರೂ ಸಹ ಪರಭಾಷೆಗಳಲ್ಲಿ ಛಾಪು ಮೂಡಿಸಿರೋ ಕಲಾವಿದರೇ. ಹಾಗಾಗಿ ಅದು ಈ ಸಿನಿಮಾದ ಸಕ್ಸಸ್‌ಗೆ ಪ್ಲಸ್ ಅಗಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (20)

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

by ದಿಶಾ ಕೆ. ಎಸ್.
July 21, 2026 - 1:12 pm
0

ಸ್ವ (19)

ದೆಹಲಿ ಸಂಸತ್‌ ಅಧಿವೇಶನದಲ್ಲಿ ‘ಎಫ್‌ಸಿಆರ್‌ಎ’ ಕದನ: ಒಳಗೆ ಸದನ, ಹೊರಗೆ ಪ್ರತಿಭಟನೆ!

by Hemanth Kumar S
July 21, 2026 - 12:52 pm
0

ಸ್ವ (18)

ದೆಹಲಿ ಪ್ರತಿಭಟನೆ ಚರ್ಚೆಗೆ ವಿಪಕ್ಷಗಳ ಆಗ್ರಹ: ಸ್ಪೀಕರ್‌‌ ಭೇಟಿಯಾಗಿ ಮನವಿ ಸಲ್ಲಿಸಿದ ವಿಪಕ್ಷ ನಾಯಕರು

by ದಿಶಾ ಕೆ. ಎಸ್.
July 21, 2026 - 12:38 pm
0

ಸ್ವ (17)

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
July 21, 2026 - 12:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
  • ಸ್ವ (12)
    ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ
    July 21, 2026 | 0
  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version