• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೇಮಂತ್‌ ರಾವ್‌ ನಿರ್ದೇಶನದ ʼ666: ಆಪರೇಷನ್ ಡ್ರೀಮ್ ಥಿಯೇಟರ್‌ʼನಲ್ಲಿ ಶಿವಣ್ಣನ ಫಸ್ಟ್‌ ಲುಕ್‌ ರಿಲೀಸ್‌

admin by admin
July 9, 2025 - 5:51 pm
in ಸಿನಿಮಾ
0 0
0
Web 2025 07 09t174241.749

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಧನಂಜಯ್ ಅವರ ಎರಡು ಲುಕ್‌ ಬಿಡುಗಡೆ ಮಾಡಿ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದ್ದ ಚಿತ್ರತಂಡವೀಗ ಶಿವಣ್ಣ ಅವರ ಫಸ್ಟ್‌ ಲುಕ್‌ ಅನಾವರಣ ಮಾಡಿದೆ.

666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಶಿವಣ್ಣ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್‌ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್‌ ಹಿಡಿದು ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್‌ ಆಗಿರುವ ಪಾತ್ರವನ್ನು ತಂಡ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಬಿಡುಗಡೆ ಮಾಡಿದೆ. ಶಿವಣ್ಣ ಲುಕ್‌ ನೋಡ್ತಿದ್ರೆ ಡಾ.ರಾಜ್‌ ಕುಮಾರ್‌ ಅವರ 999 ರ ಬ್ಲಾಕ್‌ಬಸ್ಟರ್ ಸ್ಪೈ ಚಿತ್ರಗಳ ರೀತಿಯೇ ಅವರು ಕೂಡ ಸ್ಪೈ ಪಾತ್ರ ಮಾಡುತ್ತಿದ್ದಾರೆ ಎಂಬ ಸುಳಿವನ್ನು ಚಿತ್ರತಂಡ ಬಿಟ್ಟುಕೊಟ್ಟಿದೆ.

RelatedPosts

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ADVERTISEMENT
ADVERTISEMENT

Whatsapp image 2025 07 09 at 2.56.13 pm

ಶಿವಣ್ಣ ಪ್ರತಿ ಸಿನಿಮಾದಲ್ಲಿಯೂ, ಪ್ರತಿ ಪಾತ್ರದಲ್ಲಿಯೂ ಹೊಸತನ ನೀಡುತ್ತಾರೆ. ಅಂತೆಯೇ 666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಅವರ ಪಾತ್ರ ಪ್ರೇಕ್ಷಕರಿಗೆ ಎಂದು ಮರೆಯಲಾಗದ ಅನುಭವ ನೀಡಲಿದೆ. 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ ರೆಟ್ರೋ ಕಥೆಯನ್ನು ಒಳಗೊಂಡಿದ್ದು, ಹೇಮಂತ್ ಎಂ ರಾವ್ ಸಾರಥ್ಯದಲ್ಲಿ ಚಿತ್ರ ನಿರ್ದೇಶನವಾಗುತ್ತಿದೆ.

ಡಾ. ವೈಶಾಕ್ ಜೆ ಗೌಡ ಅವರ ವೈಶಾಕ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿರುವ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾಗೆ ಚರಣ್ ರಾಜ್ ಸಂಗೀತ, ಅದ್ವೈತ ಗುರುಮೂರ್ತಿ ಹಾಗೂ ವಿಶ್ವಾಸ್ ಕಶ್ಯಪ್ ನಿರ್ಮಾಣ ವಿನ್ಯಾಸ , ಇಂಚರಾ ಸುರೇಶ್ ಕಾಸ್ಟೈಮ್ ಡಿಸೈನ್ ಚಿತ್ರಕ್ಕಿದೆ. ಸದ್ಯ ಶಿವಣ್ಣ ಹಾಗೂ ಧನಂಜಯ್‌ ಅವರ ಫಸ್ಟ್‌ ಲುಕ್‌ ಬಿಡುಗಡೆ ಮಾಡಿ ಸಿನಿಮಾಪ್ರೇಮಿಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಚಿತ್ರತಂಡ, ಮುಂದಿನ ದಿನಗಳಲ್ಲಿ ಮತ್ತಷ್ಟು ತಾರಾಬಳಗದ ಬಗ್ಗೆ ಮಾಹಿತಿ ಕೊಡಲಿದೆ.

666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಡಾ.ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜುಲೈನಲ್ಲಿ ಚಿತ್ರೀಕರಣ ಪ್ರಾರಂಭವಾಗುವ ನಿರೀಕ್ಷೆಯಿದೆ. ಈ ಚಿತ್ರವನ್ನು ದೊಡ್ಡ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದ್ದು, ತೆಲುಗು ಮತ್ತು ಕನ್ನಡದಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
  • Untitled design 2026 07 18T214120.575
    ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?
    July 18, 2026 | 0
  • Untitled design 2026 07 18T212601.745
    72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ
    July 18, 2026 | 0
  • ಕಿ
    ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!
    July 18, 2026 | 0
  • ವ
    ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version