• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

ಮೆಟ್ರೋ ಯುಗದಲ್ಲಿ ರೆಟ್ರೋ ಬಾಂಡ್ ಶೈಲಿಯ ಚಿತ್ರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 7:27 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 07 04T192521.674

666 ಆಪರೇಷನ್ ಡ್ರೀಮ್ ಥಿಯೇಟರ್‌‌.. ಶಿವಣ್ಣ-ಡಾಲಿ ಜುಗಲ್ಬಂದಿಯ ಮತ್ತೊಂದು ನಯಾ ವೆಂಚರ್. ರೆಟ್ರೋ ಲುಕ್‌‌ನಲ್ಲಿ  ಕಿಕ್ ಕೊಡೋಕೆ ಬರ್ತಿರೋ ಟಗರು ಜೋಡಿ ಒನ್ಸ್ ಅಗೈನ್ ಮೋಡಿ ಮಾಡೋ ಮುನ್ಸೂಚನೆ ನೀಡಿದೆ. ಹೇಮಂತ್ ರಾವ್ ಸೃಷ್ಟಿಸಿರೋ ಆ ರೆಟ್ರೋ ವರ್ಲ್ಡ್ ಮೆಟ್ರೋದವರಿಗೆ ರುಚಿಸ್ತಿರೋ ಕಲರ್‌‌ಫುಲ್ ಕಹಾನಿ ಇಲ್ಲಿದೆ ನೋಡಿ…

  • ಮೆಟ್ರೋ ಯುಗದಲ್ಲಿ ರೆಟ್ರೋ ಬಾಂಡ್ ಶೈಲಿಯ ಚಿತ್ರ
  • ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ
  • ಡ್ರೀಮ್ ಥಿಯೇಟರ್‌‌ನಲ್ಲಿ ಏಜೆಂಟ್‌‌ಗಳ ಆಪರೇಷನ್
  • ಪ್ರಿಯಾಂಕಾ ಮೋಹನ್ ಕಂಬ್ಯಾಕ್.. ಡಾಲಿ ಗುಣಗಾನ

ಇದು 666 ಆಪರೇಷನ್ ಡ್ರೀಮ್ ಥಿಯೇಟರ್ ಚಿತ್ರದ ಟೀಸರ್ ಝಲಕ್. ಶಿವಣ್ಣ ಬರ್ತ್ ಡೇ ವಿಶೇಷ ಅಡ್ವಾನ್ಸ್ ಆಗಿ ಈ ಟೀಸರ್ ಲಾಂಚ್ ಆಗಿದ್ದು, ಟಗರು, ಬೈರಾಗಿ ಚಿತ್ರಗಳ ಬಳಿಕ ಒನ್ಸ್ ಅಗೈನ್ ಶಿವಣ್ಣ-ಡಾಲಿ ಜೋಡಿ ಮೋಡಿ ಮಾಡೋಕೆ ಸಜ್ಜಾಗಿದ್ದಾರೆ. ಗೋಧಿ ಬಣ್ಣ, ಕವಲುದಾರಿ, ಸಪ್ತಸಾಗರದಾಚೆ ಎಲ್ಲೋ ಸಿನಿಮಾಗಳ ಡೈರೆಕ್ಟರ್ ಹೇಮಂತ್ ರಾವ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ವೈಶಾಕ್ ಅನ್ನೋ ಹೊಚ್ಚ ಹೊಸ ಸಿನಿಮೋತ್ಸಾಹಿ ನಿರ್ಮಾಪಕ ಮೊದಲ ಬಾರಿಗೆ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

RelatedPosts

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್

ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ

ಡಿಬಾಸ್ ದರ್ಶನ್ ಕುಟುಂಬದಿಂದ ದಚ್ಚು ಭಂಟ ಧನ್ವೀರ್ ದೂರವಾದ್ರಾ?

ADVERTISEMENT
ADVERTISEMENT

ಏಜೆಂಟ್ ಪ್ರಕಾಶ್ ಆಗಿ ಶಿವಣ್ಣ, ಏಜೆಂಟ್ ಶಂಕರ್ ಆಗಿ ಡಾಲಿ ಕಮಾಲ್ ಮಾಡ್ತಿದ್ದು, ಮೆಟ್ರೋ ಯುಗದಲ್ಲಿ ರೆಟ್ರೋ ಬಾಂಡ್ ಶೈಲಿಯ ಸಿನಿಮಾ ಬರ್ತಿರೋದು ಇಂಟರೆಸ್ಟಿಂಗ್. ಇದಕ್ಕಾಗಿ ವಿಶೇಷ ಸೆಟ್‌‌ಗಳನ್ನ ಹಾಕಿ, ವಿಭಿನ್ನ ಶೈಲಿಯ ಹಿನ್ನೆಲೆ ಸಂಗೀತ ಮಾಡಿ ಕಟ್ಟಿಕೊಡಲಾಗ್ತಿದೆ. ಪ್ರಿಯಾಂಕಾ ಮೋಹನ್ ಬಹಳ ದಿನಗಳ ನಂತರ ಕನ್ನಡಕ್ಕೆ ವಾಪಸ್ ಆಗಿದ್ದು, ಡಾಲಿಯನ್ನ ತಲೈವಾ ರಜನಿಕಾಂತ್‌ಗೆ ಹೋಲಿಸಿದ್ದು ವಿಶೇಷ.

ಕನ್ನಡ ಹಾಗೂ ತೆಲುಗು ದ್ವಿಭಾಷಾ ಚಿತ್ರವಾಗಿ ಮೂಡಿಬರ್ತಿರೋ ಈ ಸಿನಿಮಾನ ಡಾ ವೈಶಾಕ್ ಬಹಳ ಇಷ್ಟ ಪಟ್ಟು ನಿರ್ಮಾಣ ಮಾಡಿದ್ದಾರೆ. ಚರಣ್ ರಾಜ್ ಸಂಗೀತ, ಅದ್ವೈತ್ ಸಿನಿಮಾಟೋಗ್ರಫಿ ಚಿತ್ರಕ್ಕಿದ್ದು, ನೋಡುಗರನ್ನ 70, 80ರ ದಶಕಕ್ಕೆ ಕೊಂಡೊಯ್ಯಲಿದೆ.

ಒಟ್ಟಾರೆ ಮೇಕಿಂಗ್‌ನಿಂದ ನೋಡುಗರ ನಾಡಿಮಿಡಿತ ಹೆಚ್ಚಿಸಿದ್ದ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾ, ಇದೀಗ ಟೀಸರ್ ಔಟ್‌‌ಪುಟ್‌‌ನಿಂದ ಶೂರ್ ಶಾಟ್ ಮೂವಿ ಅನಿಸಿದೆ. ಆ ಏಜೆಂಟ್ ಲುಕ್ಸ್‌‌ನಲ್ಲಿ ಶಿವಣ್ಣ-ಡಾಲಿ ಸಖತ್ ಕಿಕ್ ನೀಡ್ತಿದ್ದು, ಅಣ್ಣಾವ್ರ ಬಾಂಡ್ ಜಾನರ್ ಚಿತ್ರಗಳನ್ನ ನೆನಪಿಸ್ತಿರೋದು ಸುಳ್ಳಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 04T204236.680

ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಪ್ರಧಾನಿ ಮೋದಿಗೆ ಕೊ*ಲೆ ಬೆದರಿಕೆ

by ಶಾಲಿನಿ ಕೆ. ಡಿ
July 4, 2026 - 8:43 pm
0

Untitled design 2026 07 04T201134.308

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

by ಶಾಲಿನಿ ಕೆ. ಡಿ
July 4, 2026 - 8:13 pm
0

Untitled design 2026 07 04T195056.710

ಟೀಂ ಇಂಡಿಯಾಗೆ ವೈಭವ್ ಸೂರ್ಯವಂಶಿ ಎಂಟ್ರಿ: ಸಚಿನ್ ದಾಖಲೆ ಮುರಿದ ಯುವ ಆಟಗಾರ

by ಶಾಲಿನಿ ಕೆ. ಡಿ
July 4, 2026 - 7:51 pm
0

Untitled design 2026 07 04T192521.674

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 4, 2026 - 7:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T201134.308
    ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!
    July 4, 2026 | 0
  • Untitled design 2026 07 04T181340.279
    ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್
    July 4, 2026 | 0
  • Untitled design 2026 07 04T171320.068
    ಸುಪ್ರೀಂನಲ್ಲಿ ಅರ್ಜಿ ಅನರ್ಹ..ದಾಸ ದರ್ಶನ್‌ಗೆ ಭಾರೀ ಹಿನ್ನಡೆ
    July 4, 2026 | 0
  • ಯಾ (2)
    ಡಿಬಾಸ್ ದರ್ಶನ್ ಕುಟುಂಬದಿಂದ ದಚ್ಚು ಭಂಟ ಧನ್ವೀರ್ ದೂರವಾದ್ರಾ?
    July 4, 2026 | 0
  • ಯಾ
    ಪ್ರಣಾಮ್‌ ಚಿತ್ರದಲ್ಲಿ ಪ್ರಧಾನ ಪಾತ್ರದಲ್ಲಿ ಎಂಟ್ರಿಯಾಗ್ತಿದ್ದಾರೆ ಪ್ರಜ್ವಲ್
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version