• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

666 ಆಪರೇಷನ್ ಡ್ರೀಮ್‌ ಥಿಯೇಟರ್ ಸಿನಿಮಾಗೆ WWE ಸೂಪರ್ ಸ್ಟಾರ್ ಸುಖ್ವಿಂದರ್ ಸಿಂಗ್ ಗ್ರೆವಾಲ್ ಎಂಟ್ರಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
October 5, 2025 - 1:57 pm
in ಸಿನಿಮಾ
0 0
0
Web (31)

ಡಾ. ಶಿವರಾಜ್‌ಕುಮಾರ್ ಮತ್ತು ಧನಂಜಯ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅದ್ಧೂರಿ ಸೆಟ್ ಹಾಕಿ ನಿರ್ದೇಶಕ ಎಂ ಹೇಂಮತ್ ರಾವ್ ಚಿತ್ರೀಕರಣ ನಡೆಸುತ್ತಿದ್ದಾರೆ.

ಇದೀಗ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಅಂಗಳಕ್ಕೆ WWE ಸೂಪರ್ ಸ್ಟಾರ್ ಸುಖ್ವಿಂದರ್ ಸಿಂಗ್ ಗ್ರೆವಾಲ್ ಎಂಟ್ರಿ ಕೊಟ್ಟಿದ್ದಾರೆ. ಶಾರುಖ್ ಖಾನ್ ನಟನೆಯ ಜವಾನ್ ಹಾಗೂ ಆರ್ಯನ್ ಖಾನ್ ನಿರ್ದೇಶನದ ‘ಬ್ಯಾಡ್ಸ್ ಆಫ್ ಬಾಲಿವುಡ್’ ನಲ್ಲಿ‌ ನಟಿಸಿರುವ ಸುಖಿ ಗ್ರೆವಾಲ್ ಈಗ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದಾರೆ.

RelatedPosts

ವಿಶ್ವದ ಶ್ರೀಮಂತ ನಟ ಶಾರೂಖ್..ಇಲ್ಲಿದೆ ಪ್ರಾಪರ್ಟಿ ಲಿಸ್ಟ್..!

ಎರಡನೇ ಮದುವೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿವೇದಿತಾ ಗೌಡ

ಡ್ರ್ಯಾಗನ್ ಫೂಟೇಜ್ ಡಿಲೀಟ್..ಜೂನಿಯರ್ ಎನ್‌ಟಿಆರ್‌‌-ಪ್ರಶಾಂತ್ ನೀಲ್ ರೀ ಶೂಟ್..!!

ವೀಕೆಂಡ್ ವಿತ್ ರಮೇಶ್ ಶುರು..ಸಾಧಕರ ಸೀಟ್‌‌‌ನಲ್ಲಿ ರಿಷಬ್ ಶೆಟ್ಟಿ

ADVERTISEMENT
ADVERTISEMENT

ಸದ್ಯ 666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದೆ.‌ ಸುಖಿ‌ ಎಂಟ್ರಿ ಬಗ್ಗೆ ಮಾತನಾಡಿದ ನಿರ್ದೇಶಕ ಹೇಮಂತ್ ಎಂ ರಾವ್, ‘ನಮಗೆ ಭಯಾನಕವಾಗಿ ಕಾಣುವ ವ್ಯಕ್ತಿತ್ವದ ಪಾತ್ರಧಾರಿ ಬೇಕಿತ್ತು. ದೊಡ್ಡ ಪರದೆಯನ್ನೂ ಚಿಕ್ಕದಾಗಿ ಕಾಣುವಂತೆ ಮಾಡಿದ ವ್ಯಕ್ತಿ.

Whatsapp image 2025 10 05 at 1.02.40 pmಸುಖಿ ಪಾತ್ರವು ಒಂದು ರೀತಿಯ ಪಾತ್ರಕ್ಕೆ ಸರಿಹೊಂದುತ್ತದೆ. ನಾನು ಸೆಟ್‌ನಲ್ಲಿ ಭೇಟಿಯಾದ ಅತ್ಯಂತ ಸೌಮ್ಯ ವ್ಯಕ್ತಿಗಳಲ್ಲಿ ಅವರು ಒಬ್ಬರು, ಇದು ಅವರ ದೈತ್ಯ ವ್ಯಕ್ತಿತ್ವಕ್ಕೆ ಸಾಕಷ್ಟು ಭಿನ್ನವಾಗಿದೆ. ಅವರ ವ್ಯಕ್ತಿತ್ವವನ್ನು ಸರಿಹೊಂದಿಸಲು ನಾವು ಸೆಟ್‌ನ ಎತ್ತರವನ್ನು ಹೆಚ್ಚಿಸಬೇಕಾಗಿತ್ತು ಎಂದು ನಾನು ಹೇಳಿದಾಗ ಅದು ಉತ್ಪ್ರೇಕ್ಷೆಯಾಗುವುದಿಲ್ಲ ‘ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

7 ಅಡಿ 2 ಇಂಚು ಎತ್ತರವಿರುವ ಸುಖ್ವಿದರ್ ಸಿಂಗ್ ಗ್ರೆವಾಲ್ ಮಾತನಾಡಿ, ‘ದಕ್ಷಿಣ ಚಲನಚಿತ್ರೋದ್ಯಮದ ಬಗ್ಗೆ ನಾನು ಬಹಳಷ್ಟು ಕೇಳಿದ್ದೇನೆ, ಕನ್ನಡ ಚಲನಚಿತ್ರೋದ್ಯಮದ ಭಾಗವಾಗುವುದು ಅದ್ಭುತವಾಗಿದೆ. ಧನಂಜಯ ಮತ್ತು ಡಾ. ಶಿವರಾಜ್ ಕುಮಾರ್ ಇರುವ ಯೋಜನೆಯಲ್ಲಿ ಕೆಲಸ ಮಾಡುವುದು ಒಂದು ಗೌರವ. ನಾನು ಸೆಟ್‌ನಲ್ಲಿರಲು ಇಷ್ಟಪಡುತ್ತೇನೆ, ಇಲ್ಲಿನ ಜನರು ತುಂಬಾ ಪ್ರೀತಿಯಿಂದ ಇದ್ದಾರೆ.

Whatsapp image 2025 10 05 at 1.02.39 pmನನ್ನ ಅಭಿನಯಕ್ಕೆ ಕನ್ನಡ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ನಾನು ಎದುರು ನೋಡುತ್ತಿದ್ದೇನೆ ಮತ್ತು ಹೆಚ್ಚಿನ ಪ್ರಾಜೆಕ್ಟ್ ಗಳಲ್ಲಿ ಕೆಲಸ ಮಾಡಲು ಬಯಸುತ್ತೇನೆ. ಸೆಟ್‌ನಲ್ಲಿ ವಾತಾವರಣ ಮತ್ತು ಮುಖ್ಯವಾಗಿ ಬೆಂಗಳೂರಿನ ವಾತಾವರಣ ನಾನು ಹೆಚ್ಚು ಆನಂದಿಸಿದೆ. ನಾನು ನಗರವನ್ನು ಹೆಚ್ಚು ಅನ್ವೇಷಿಸಿಲ್ಲ, ಆದರೆ ಇಲ್ಲಿನ ಆಹಾರವನ್ನು ನಾನು ಆನಂದಿಸಿದೆ. ಅದಕ್ಕಾಗಿಯೇ ನಾನು ಜಿಮ್‌ನಲ್ಲಿ ಹೆಚ್ಚು ಸಮಯ ಕಳೆಯಬೇಕಾಯಿತು’ ಎಂದರು.

ಈಗಾಗಲೇ ತಮ್ಮ ಭಾಗದ ಆಕ್ಷನ್ ಸೀಕ್ವೆನ್ಸ್ ನ್ನು ಸುಖಿ‌ ಮುಕ್ತಾಯಗೊಳಿಸಿನಿಮಾಗಿದೆ. ವೈಶಾಕ್ ಜೆ. ಗೌಡ ಅವರ ‘ವೈಶಾಕ್ ಜೆ. ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾ ನಿರ್ಮಿಸಲಾಗುತ್ತಿದೆ. ಹೇಮಂತ್ ಎಂ. ರಾವ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಈ ಸಿನಿಮಾಗಿದೆ.

ರೆಟ್ರೋ ಲುಕ್‌ನಲ್ಲಿ ಡಾ.ಶಿವ ರಾಜ್‌ಕುಮಾರ್‌ ಹಾಗೂ ಧನಂಜಯ್ ಕಾಣಿಸಿಕೊಂಡಿದ್ದು, ಪೋಸ್ಟರ್‌ ಈಗಾಗಲೇ ರಿಲೀಸ್‌ ಆಗಿದೆ. ಈ ಲುಕ್ ಡಾ. ರಾಜ್‌ಕುಮಾರ್‌ ಅವರ ಬಾಂಡ್ ಸಿನಿಮಾಗಳಾದ ಜೇಡರ ಬಲೆ, ಆಪರೇಷನ್ ಡೈಮಂಡ್ ರಾಕೆಟ್, ಗೋವಾದಲ್ಲಿ CID 999 ನೆನಪಿಸುತ್ತದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 15t191748.173

ವಿಶ್ವದ ಶ್ರೀಮಂತ ನಟ ಶಾರೂಖ್..ಇಲ್ಲಿದೆ ಪ್ರಾಪರ್ಟಿ ಲಿಸ್ಟ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2025 - 7:19 pm
0

Untitled design 2025 10 15t185859.673

ಎರಡನೇ ಮದುವೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿವೇದಿತಾ ಗೌಡ

by ಶಾಲಿನಿ ಕೆ. ಡಿ
October 15, 2025 - 7:01 pm
0

Untitled design 2025 10 15t182325.145

ಡ್ರ್ಯಾಗನ್ ಫೂಟೇಜ್ ಡಿಲೀಟ್..ಜೂನಿಯರ್ ಎನ್‌ಟಿಆರ್‌‌-ಪ್ರಶಾಂತ್ ನೀಲ್ ರೀ ಶೂಟ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 15, 2025 - 6:24 pm
0

Untitled design 2025 10 15t175837.358

ಇಂಥಾ ಬೆದರಿಕೆಗೆ ನಾವು ಹೆದರಲ್ಲ: ಪ್ರಿಯಾಂಕ ಖರ್ಗೆ ಬೆನ್ನಿಗೆ ನಿಂತ ಮುಖ್ಯಮಂತ್ರಿ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
October 15, 2025 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 15t191748.173
    ವಿಶ್ವದ ಶ್ರೀಮಂತ ನಟ ಶಾರೂಖ್..ಇಲ್ಲಿದೆ ಪ್ರಾಪರ್ಟಿ ಲಿಸ್ಟ್..!
    October 15, 2025 | 0
  • Untitled design 2025 10 15t185859.673
    ಎರಡನೇ ಮದುವೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ನಿವೇದಿತಾ ಗೌಡ
    October 15, 2025 | 0
  • Untitled design 2025 10 15t182325.145
    ಡ್ರ್ಯಾಗನ್ ಫೂಟೇಜ್ ಡಿಲೀಟ್..ಜೂನಿಯರ್ ಎನ್‌ಟಿಆರ್‌‌-ಪ್ರಶಾಂತ್ ನೀಲ್ ರೀ ಶೂಟ್..!!
    October 15, 2025 | 0
  • Untitled design 2025 10 15t173615.935
    ವೀಕೆಂಡ್ ವಿತ್ ರಮೇಶ್ ಶುರು..ಸಾಧಕರ ಸೀಟ್‌‌‌ನಲ್ಲಿ ರಿಷಬ್ ಶೆಟ್ಟಿ
    October 15, 2025 | 0
  • Untitled design 2025 10 15t165659.006
    ಕ್ಯೂಟ್ ಕ್ವೀನ್ ಶ್ರೀಲೀಲಾ ಮೇಲೆ ಬಾಲಿವುಡ್ ಕಿಡಿ..ಬಣ್ಣ ಬಣ್ಣದ ಲೋಕ
    October 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version