• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೌರಿಶ್ರೀ ನಿರ್ದೇಶನದ “ಆಕ್ರೋಶ” ಕಿರುಚಿತ್ರದ ಮೂಲಕ ಅಭಿನಯ ಆರಂಭಿಸಿದ ನವನಟ ಯಶ್ವಂತ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 20, 2025 - 6:35 pm
in ಸಿನಿಮಾ
0 0
0
Untitled design 2025 05 20t183225.860

ಕಿರುಚಿತ್ರ ಎಂಬುದು ಅನೇಕ ಪ್ರತಿಭಾವಂತರ ಪ್ರದರ್ಶನಕ್ಕೆ ಉತ್ತಮ ವೇದಿಕೆ. ಅದರಲ್ಲಿ ಅಭಿನಯಿಸಿ ಸೈ ಎನಿಸಿಕೊಂಡವರು ಹಿರಿತೆರೆಯ ಮೇಲೆ‌ ಲೀಲಾಜಾಲವಾಗಿ ಅಭಿನಯಿಸುತ್ತಾರೆ. ಯಶ್ವಂತ್ ಎಂಬ ಯುವನಟ, ಗೌರಿಶ್ರೀ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ 30 ನಿಮಿಷಗಳ “ಆಕ್ರೋಶ” ಎಂಬ ಕಿರುಚಿತ್ರದಲ್ಲಿ ನಟಿಸುವ ಮೂಲಕ ಅಭಿನಯ‌ ಆರಂಭಿಸಿದ್ದಾರೆ.‌

RelatedPosts

ನಟಿ ಹನಿ ರೋಸ್‌ಗೆ ಬಿಗ್ ರಿಲೀಫ್: ಜಿಎಸ್‌ಟಿ ನೋಟಿಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್

20 ನಿಮಿಷಗಳಲ್ಲೇ ಎಲ್ಲರ ಗಮನ ಸೆಳೆದ “ಐ ಸಿ ಯು” ಹಾಗೂ “ಮಂಡಲ” ಎರಡು ಕಿರುಚಿತ್ರಗಳು

ಕಮಲ್ ಹಾಸನ್-ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಸಿಯೋನ್ ಟೈಟಲ್ ಫಿಕ್ಸ್

ಹಾರರ್ ‘ಮಿಕ್ಸಿಂಗ್ ಪ್ರೀತಿಯಲ್ಲಿ’ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

ADVERTISEMENT
ADVERTISEMENT

ಜಗದೀಶ್ ವರ್ಮ ನಿರ್ಮಾಣದ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಹಿರಿಯ ನಿರ್ದೇಶಕರಾದ ಓಂಸಾಯಿಪ್ರಕಾಶ್ , ಪುರುಷೋತ್ತಮ್ ಓಂಕಾರ್, ರತ್ನಮಾಲ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ತಮ್ಮ ‌ಪ್ರೋತ್ಸಾಹದ ಮಾತುಗಳ ಮೂಲಕ ಕಿರುಚಿತ್ರ ತಂಡಕ್ಕೆ ಶುಭ ಕೋರಿದರು. ನಂತರ ತಂಡದ ಸದಸ್ಯರು ಮಾತನಾಡಿದರು.

ನನಗೆ ರತ್ನಮಾಲ ಅವರ ಮೂಲಕ ನಿರ್ಮಾಪಕ ಜಗದೀಶ್ ವರ್ಮ ಪರಿಚಯವಾದರು. ನನ್ನ ಮಗ ಯಶ್ವಂತ್ ನನ್ನು ನಾಯಕನಾಗಿ ಚಿತ್ರರಂಗ ಪ್ರವೇಶ ಮಾಡಿಸಬೇಕೆಂದುಕೊಂಡಿದ್ದೇವೆ. ಹಾಗಾಗಿ ಒಂದು ಸಿನಿಮಾ ಮಾಡೋಣ ಎಂದರು. ನಾನು ಮೊದಲು ಕಿರುಚಿತ್ರ ಮಾಡೋಣ.

ಹೊಸ ಹುಡುಗ ಮೊದಲು ನಟನೆ ಕಲಿಯಲಿ. ಆನಂತರ ಸಿನಿಮಾ ಮಾಡೋಣ ಅಂತ ಹೇಳಿದೆ. ಹಾಗಾಗಿ ಮೊದಲು ಕಿರುಚಿತ್ರ ಮಾಡಿದ್ದೇವೆ‌.‌ ನಾನು ಇದಕ್ಕೂ ಮೊದಲು “ಅಮೂಲ್ಯ”, “ರೀತು”, ” ಜನರಕ್ಷಕ”, “ಭಾರತಿ ಐಪಿಎಸ್” ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಅದರಲ್ಲಿ “ಅಮೂಲ್ಯ” ಹಾಗೂ “ಜನರಕ್ಷಕ” ಚಿತ್ರಗಳು ತೆರೆಗೆ ಬರಲು ಸಿದ್ದವಾಗಿದೆ. ಇನ್ನೂ “ಆಕ್ರೋಶ” ಕಿರುಚಿತ್ರದ ಕಥೆ ಒಂದೇ ದಿನದಲ್ಲಿ ಸಿದ್ಧವಾಯಿತು.

ಎರಡೇ ದಿನದಲ್ಲಿ ಚಿತ್ರೀಕರಣ ಕೂಡ ಮಾಡಲಾಯಿತು. ನೂತನ ಪ್ರತಿಭೆ ಯಶ್ವಂತ್ ಈ ಕಿರುಚಿತ್ರದಲ್ಲಿ ಕನ್ನಡ ಕಲಿತು ಅಭಿ‌ಯಿಸಿದ್ದಾರೆ. ಸದ್ಯದಲ್ಲೇ ಇವರೆ ನಾಯಕನಾಗಿ ನಟಿಸಲಿರುವ ಹೊಸ ಚಿತ್ರ ಕೂಡ ಆರಂಭವಾಗಲಿದೆ. ಅದಕ್ಕೆ ನಾಂದಿಯಾಗಿ ಈ ಕಿರುಚಿತ್ರ ನಿರ್ಮಾಣವಾಗಿದೆ‌.

ರಾಜಾರವಿ ಛಾಯಾಗ್ರಹಣ, ವಿನು ಮನಸು ಸಂಗೀತ ನಿರ್ದೇಶನ, ಶಿವರಾಜ್ ಮೇಹು ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಯಶ್ವಂತ್, ಗುರುರಾಜ್ ಹೊಸಕೋಟೆ, ಭಾಗ್ಯ, ಪ್ರವಲ್ಲಿಕ, ಪ್ರೇಮ ಮಾಲೂರ್ ಮುಂತಾದವರಿದ್ದಾರೆ. ನಾನು ಕೂಡ ಅಭಿನಯಿಸಿದ್ದೇನೆ ಎಂದು ನಿರ್ದೇಶಕಿ ಗೌರಿಶ್ರೀ ತಿಳಿಸಿದರು.

“ಆಕ್ರೋಶ” ನನ್ನ ಮೊದಲ ಪ್ರಯತ್ನ. ಮುಂದೆ ದೊಡ್ಡಪರದೆಯ ಮೇಲೂ ಅಭಿನಯಿಸಲಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಟ ಯಶ್ವಂತ್. ನಿರ್ಮಾಪಕ ಜಗದೀಶ್ ವರ್ಮ, ನಟಿ ಪ್ರವಲ್ಲಿಕ ಹಾಗೂ ನಟ ಪ್ರೇಮ್ ಮಾಲೂರು ಮುಂತಾದವರು “ಆಕ್ರೋಶ” ಕಿರುಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 18T084229.075

ಮೊಬೈಲ್ ಬಿಡಿ-ಪುಸ್ತಕ ಹಿಡಿ: ಮಕ್ಕಳ ಮೊಬೈಲ್ ಚಟಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್

by ಯಶಸ್ವಿನಿ ಎಂ
February 18, 2026 - 8:51 am
0

Untitled design 2026 02 18T080945.199

ಲೈಂಗಿಕ ದೌರ್ಜನ್ಯ ಸಂತ್ರಸ್ತರ ಗುರುತು ಬಹಿರಂಗಪಡಿಸಿದರೆ ಶಿಸ್ತು ಕ್ರಮ: ಡಿಜಿಪಿ ಎಂ.ಎ ಸಲೀಂ ಆದೇಶ

by ಯಶಸ್ವಿನಿ ಎಂ
February 18, 2026 - 8:19 am
0

Untitled design 2026 02 18T074901.130

ಪ್ರಯಾಣಿಕರೇ ಎಚ್ಚರ! ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’-ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ..!

by ಯಶಸ್ವಿನಿ ಎಂ
February 18, 2026 - 7:55 am
0

Untitled design 2026 02 18T071357.504

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಬೇಸಿಗೆಯ ಬಿಸಿ, ಇಂದು ಯೆಲ್ಲೋ ಅಲರ್ಟ್ ಘೋಷಣೆ

by ಯಶಸ್ವಿನಿ ಎಂ
February 18, 2026 - 7:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 17T231618.888
    ನಟಿ ಹನಿ ರೋಸ್‌ಗೆ ಬಿಗ್ ರಿಲೀಫ್: ಜಿಎಸ್‌ಟಿ ನೋಟಿಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್
    February 17, 2026 | 0
  • Untitled design 2026 02 17T223248.825
    20 ನಿಮಿಷಗಳಲ್ಲೇ ಎಲ್ಲರ ಗಮನ ಸೆಳೆದ “ಐ ಸಿ ಯು” ಹಾಗೂ “ಮಂಡಲ” ಎರಡು ಕಿರುಚಿತ್ರಗಳು
    February 17, 2026 | 0
  • Untitled design 2026 02 17T215912.132
    ಕಮಲ್ ಹಾಸನ್-ಶಿವಕಾರ್ತಿಕೇಯನ್ ಜೋಡಿಯ ಹೊಸ ಸಿನಿಮಾಗೆ ಸಿಯೋನ್ ಟೈಟಲ್ ಫಿಕ್ಸ್
    February 17, 2026 | 0
  • Untitled design 2026 02 17T203016.866
    ಹಾರರ್ ‘ಮಿಕ್ಸಿಂಗ್ ಪ್ರೀತಿಯಲ್ಲಿ’ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ
    February 17, 2026 | 0
  • BeFunky collage 2026 02 17T183048.131
    ಮುಗಿಲು ಮುಟ್ಟಿದ ಗಿಲ್ಲಿ ಕ್ರೇಜ್..ರಾಜ್ಯಪಾಲರ ಜೊತೆ ಸ್ಟೇಜ್
    February 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version