• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಮಾಜಿ ಪತ್ನಿಯರು, ಗರ್ಲ್​ಫ್ರೆಂಡ್ ಜೊತೆ 61ನೇ ಬರ್ತ್​ಡೇ ಆಚರಿಸಿದ ನಟ ಅಮೀರ್ ಖಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 7:17 pm
in ಬಾಲಿವುಡ್, ಸಿನಿಮಾ
0 0
0
Untitled design 2026 03 15T191026.137

ಬಾಲಿವುಡ್‌ನ ಖ್ಯಾತ ನಟ ಅಮೀರ್ ಖಾನ್ ತಮ್ಮ 61ನೇ ಹುಟ್ಟುಹಬ್ಬವನ್ನು ಕುಟುಂಬದವರ ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಸರಳವಾಗಿ ಆದರೆ ಸಂತೋಷದಿಂದ ಆಚರಿಸಿಕೊಂಡಿದ್ದಾರೆ. ಈ ಆಚರಣೆಯಲ್ಲಿ ಹಾಲಿ ಸಂಗಾತಿ ಹಾಗೂ ಇಬ್ಬರು ಮಾಜಿ ಪತ್ನಿಯರೂ ಒಂದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಗಮನ ಸೆಳೆಯಿತು.

ಶನಿವಾರ (ಮಾರ್ಚ್ 14) ನಡೆದ ಈ ಹುಟ್ಟುಹಬ್ಬದ ಸಂಭ್ರಮದಲ್ಲಿ ಕುಟುಂಬದವರು, ಸ್ನೇಹಿತರು ಮತ್ತು ಕೆಲವು ಸಿನಿತಾರೆಯರು ಭಾಗವಹಿಸಿ ಆಮೀರ್ ಖಾನ್ ಅವರಿಗೆ ಶುಭಾಶಯ ಕೋರಿದರು. ಸಾಮಾನ್ಯವಾಗಿ ಖಾಸಗಿ ಜೀವನವನ್ನು ಬಹಳಷ್ಟು ಸಾರ್ವಜನಿಕವಾಗಿ ಹಂಚಿಕೊಳ್ಳದ ಆಮೀರ್ ಖಾನ್ ಈ ಬಾರಿ ಕುಟುಂಬದವರೊಂದಿಗೆ ಸಂತೋಷದಿಂದ ಸಮಯ ಕಳೆಯುತ್ತಿರುವುದು ಅಭಿಮಾನಿಗಳಲ್ಲಿ ಸಂತೋಷ ಮೂಡಿಸಿದೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ಈ ಸಮಾರಂಭದಲ್ಲಿ ಅವರ ಹಾಲಿ ಸಂಗಾತಿ ಗೌರಿ ಸ್ಪ್ರಾಟ್ ಭಾಗವಹಿಸಿದ್ದು ವಿಶೇಷವಾಗಿತ್ತು. ಜೊತೆಗೆ ಆಮೀರ್ ಖಾನ್ ಅವರ ಮೊದಲ ಪತ್ನಿ ರೀನಾ ದತ್ತಾ ಮತ್ತು ಎರಡನೇ ಪತ್ನಿ ಕಿರಣ್ ರಾವ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಕುಟುಂಬದ ಎಲ್ಲ ಸದಸ್ಯರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದರು.

ಆಮೀರ್ ಖಾನ್ ಅವರ ಮಕ್ಕಳು ಕೂಡ ತಂದೆಯ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು. ಅವರ ಪುತ್ರ ಜುನೈದ್ ಖಾನ್, ಪುತ್ರಿ ಇರಾ ಖಾನ್ ಹಾಗೂ ಕಿರಣ್ ರಾವ್ ಅವರ ಮಗ ಆಜಾದ್ ರಾವ್ ಖಾನ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂಭ್ರಮದಲ್ಲಿ ಕೆಲವು ಬಾಲಿವುಡ್ ಸಿನಿತಾರೆಯರು ಕೂಡ ಭಾಗವಹಿಸಿದ್ದರು. ನಟ ವಿಕ್ಕಿ ಕೌಶಲ್ ಮತ್ತು ನಟಿ ಜೆನಿಲಿಯಾ ಡಿಸೋಜಾ ಆಮೀರ್ ಖಾನ್ ಅವರಿಗೆ ಶುಭಾಶಯ ಕೋರಲು ಆಗಮಿಸಿದ್ದರು. ಜೊತೆಗೆ ಖ್ಯಾತ ಚಿತ್ರ ನಿರ್ಮಾಪಕ ರಿತೇಶ್ ಸಿಧ್ವಾನಿ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಹುಟ್ಟುಹಬ್ಬದ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಾಜಿ ಭಾರತೀಯ ಕ್ರಿಕೆಟಿಗ ಇರ್ಫಾನ್ ಪಠಾಣ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಆಮೀರ್ ಖಾನ್ ಕೇಕ್ ಕತ್ತರಿಸಿ ಮೊದಲಿಗೆ ತಮ್ಮ ಮಗ ಅಜಾದ್‌ಗೆ ನೀಡುತ್ತಿರುವುದು ಕಾಣಿಸುತ್ತದೆ. ನಂತರ ಪುತ್ರಿ ಇರಾ ಹಾಗೂ ಸಂಗಾತಿ ಗೌರಿ ಸ್ಪ್ರಾಟ್ ಅವರಿಗೆ ಕೇಕ್ ತಿನಿಸುತ್ತಿರುವ ದೃಶ್ಯಗಳು ಅಭಿಮಾನಿಗಳ ಮನಗೆದ್ದಿವೆ. ಆಮೀರ್ ಖಾನ್ ಕುಟುಂಬದೊಂದಿಗೆ ಸಮಯ ಕಳೆಯುತ್ತಿರುವ ಈ ಕ್ಷಣಗಳು ಅಭಿಮಾನಿಗಳಲ್ಲಿ ಮೆಚ್ಚುಗೆ ಪಡೆದಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version