• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ ಬಾರಿಗೆ ಎಲ್ಲರೆದುರು ಗರ್ಲ್‌ಫ್ರೆಂಡ್ ಕೈ ಹಿಡಿದು ಬಂದ ಅಮೀರ್‌ ಖಾನ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 13, 2025 - 6:53 pm
in ಸಿನಿಮಾ
0 0
0
Untitled design 2025 04 13t183652.180

ಬಾಲಿವುಡ್‌ನ ಖ್ಯಾರ ನಟ ಆಮೀರ್ ಖಾನ್ ಇತ್ತೀಚೆಗೆ ಗೌರಿ ಸ್ಪ್ರಟ್ ಎಂಬ ಮಹಿಳೆಯೊಂದಿಗೆ ರಿಲೇಶನ್‌ಶಿಪ್‌ನಲ್ಲಿದ್ದಾರೆ ಎಂಬುದನ್ನು ಬಹಿರಂಗಗೊಳಿಸಿ ಎಲ್ಲರ ಗಮನ ಸೆಳೆದಿದ್ದರು. 60 ವರ್ಷದ ಆಮೀರ್ ಖಾನ್ ಅವರು ಹಲವು ವರ್ಷಗಳ ಸಿನೆಮಾ ಅನುಭವ ಹೊಂದಿರುವವರು. ಈ ನಡುವೆ ಮೊದಲ ಬಾರಿಗೆ ಅವರು ಗೌರಿಯೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡು, ತಮ್ಮ ಸಂಬಂಧವನ್ನು ಎಲ್ಲರ ಮುಂದೆ ದೃಢಪಡಿಸಿದ್ದಾರೆ.

ಇತ್ತೀಚೆಗೆ ಮಕಾವು ನಗರದಲ್ಲಿ ನಡೆದ ಇಂಟರ್ನ್ಯಾಷನಲ್ ಕಾಮಿಡಿ ಫೆಸ್ಟಿವಲ್ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಆಮೀರ್ ಖಾನ್ ಪಾಲ್ಗೊಂಡರು. ಈ ವೇಳೆ ಅವರಿಗೆ “ಮಾಸ್ಟರ್ ಹ್ಯೂಮರ್” ಎಂಬ ಗೌರವಾನ್ವಿತ ಪ್ರಶಸ್ತಿಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಗೌರಿ ಸ್ಪ್ರಟ್ ಸಹ ಆಮೀರ್ ಜೊತೆ ಹಾಜರಿದ್ದರು. ಇದೇ ವೇಳೆ ಆಮೀರ್ ಮೊದಲ ಬಾರಿಗೆ ಗೌರಿಯ ಕೈ ಹಿಡಿದು ಸಾರ್ವಜನಿಕವಾಗಿ ತಾವು ಸಂಬಂಧದಲ್ಲಿರುವುದನ್ನು ಎಲ್ಲರಿಗೂ ತಿಳಿಸಿದರು.

RelatedPosts

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್

ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

ADVERTISEMENT
ADVERTISEMENT

ಆಮೀರ್ ಈ ಕಾರ್ಯಕ್ರಮಕ್ಕೆ ಕಪ್ಪು ಕುರ್ತಾ-ಪೈಜಾಮಾ ಧರಿಸಿ, ಅದಕ್ಕೆ ಹೊಂದಿಕೆಯಾಗುವಂತೆ ಗೋಲ್ಡನ್ ಶಾಲ್ ಹಾಕಿಕೊಂಡು ಬಂದಿದ್ದರು. ಅವರ ಲುಕ್ ಭಾರೀ ಶಿಸ್ತಿನಿಂದ ಕೂಡಿತ್ತು. ಇನ್ನೊಂದೆಡೆ ಗೌರಿ ವೈಟ್ ಫ್ಲೋರಲ್ ಸೀರೆ ಉಡುಪಿನಲ್ಲಿ ಆಕರ್ಷಕವಾಗಿ ಕಾಣುತ್ತಿದ್ದರು. ಈ ಜೋಡಿ ಕ್ಯಾಮರಾ ಕಣ್ಣಿಗೆ ಪೋಸ್ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳೊಂದಿಗೆ  ಸಂಭಾಷಣೆ ನಡೆಸುತ್ತಾ ಗಮನ ಸೆಳೆದರು.

ಕಾರ್ಯಕ್ರಮದ ವೇಳೆ ಆಮೀರ್ ಮತ್ತು ಗೌರಿ ಚೀನಾದ ಪ್ರಸಿದ್ಧ ನಟ ಶೆನ್ ಟೆಂಗ್ ಮತ್ತು ನಟಿ ಮಾ ಲೀ ಅವರೊಂದಿಗೆ ಸುಖದ ಚರ್ಚೆ ನಡೆಸಿದರು. ಈ ನಾಲ್ವರು ಬಹುಮಾನಿತ ಸ್ನೇಹಿತರು ಎಂಬಂತೇ ಮಾತನಾಡುತ್ತಾ, ಛಾಯಾಗ್ರಾಹಕರಿಗೆ ಒಟ್ಟಿಗೆ ನಗುತ್ತಾ ಪೋಸ್ ನೀಡಿದರು. ಈ ವೇಳೆ ಆಮೀರ್ ಗೌರಿಯನ್ನು ಎಲ್ಲರಿಗೂ ಪರಿಚಯಿಸಿದರು.

ಆಮೀರ್ ಖಾನ್ ಈ ಹಿಂದೆ 2024ರ ಮಾರ್ಚ್ 14ರಂದು ತಮ್ಮ 60ನೇ ಹುಟ್ಟುಹಬ್ಬದ ದಿನ ಗೌರಿಯನ್ನು ಮಾಧ್ಯಮದ ಮುಂದೆ ಪರಿಚಯಿಸಿದ್ದರು. ಅವರು ಹೇಳಿದಂತೆ, ಗೌರಿಯನ್ನು ಅವರು ಸುಮಾರು 25 ವರ್ಷಗಳಿಂದ ಒಬ್ಬರನ್ನೊಬ್ಬರು ತಿಳಿದಿದ್ದಾರೆ. ಕೆಲವೊಂದು ಕಾರಣಗಳಿಂದಾಗಿ ನಡುವಿನ ಸಂಪರ್ಕ ಕಡಿಮೆಯಾಗಿತ್ತು, ಆದರೆ ಒಂದು ವರ್ಷದ ಹಿಂದೆ ಪುನಃ ಅವರು ಸಂಪರ್ಕ ಹೊಂದಿದ್ದು, ಇದೀಗ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ.

ಗೌರಿ ಸ್ಪ್ರಟ್ ಮೂಲತಃ ಬೆಂಗಳೂರಿನವರಾಗಿದ್ದಾರೆ ಮತ್ತು ಆಮೀರ್ ಖಾನ್ ಅವರ ಪ್ರೊಡಕ್ಷನ್ ಹೌಸ್‌ನಲ್ಲಿ ಪ್ರಮುಖ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಗೌರಿ ವಿಚ್ಛೇದಿತ ಮಹಿಳೆ ಎಂದು ತಿಳಿದುಬಂದಿದ್ದು, ಮೊದಲ ಮದುವೆಯಿಂದ ಅವಳಿ ಮಕ್ಕಳಿಗೆ ತಾಯಿಯಾಗಿದ್ದಾರೆ.

ಈ ಸಂಬಂಧವನ್ನು ಆಮೀರ್ ಖಾನ್ ಬಹಿರಂಗಗೊಳಿಸಿದ ನಂತರ ಅಭಿಮಾನಿಗಳಿಂದ ಹಾಗೂ ಚಿತ್ರರಂಗದ ಹಲವು ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಆಮೀರ್ ಅವರ ಹೊಸ ಅಧ್ಯಾಯಕ್ಕೆ ಎಲ್ಲರೂ ಶುಭ ಕೋರಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T170305.852

ಬಂಗಾರದ ಬೆಲೆ ಇಳಿಕೆ ಎಫೆಕ್ಟ್: 3 ತಿಂಗಳಲ್ಲಿ 50 ಟನ್ ಹಳೆ ಚಿನ್ನ ಮಾರಾಟ

by ಕವಿತಾ
June 29, 2026 - 5:04 pm
0

Untitled design 2026 06 29T162839.857

ನಾಳೆಯಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಆರಂಭ

by ಕವಿತಾ
June 29, 2026 - 4:29 pm
0

Untitled design 2026 06 29T155956.811

ಬಿಸಿಗಾಳಿಗೆ ತತ್ತರಿಸಿದ ಯುರೋಪ್‌ :1,300ಕ್ಕೂ ಅಧಿಕ ಸಾ*ವು

by ಕವಿತಾ
June 29, 2026 - 4:02 pm
0

Untitled design 2026 06 29T154241.067

ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 29, 2026 - 3:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T154241.067
    ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಟ್ರೈಲರ್ ರಿಲೀಸ್
    June 29, 2026 | 0
  • Untitled design 2026 06 29T123744.951
    ಹೊಂಬಾಳೆ ಫಿಲ್ಮ್ಸ್ ಜೊತೆ ಸೂರ್ಯ..ನ್ಯೂ ಚಾಪ್ಟರ್ ಬಿಗಿನ್ಸ್
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
  • Untitled design 2026 06 28T224352.842
    ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?
    June 28, 2026 | 0
  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version