• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೇಯಸಿ ಗೌರಿ ಜೊತೆ 3ನೇ ಮದುವೆಗೆ ಸಜ್ಜಾದ ನಟ ಆಮೀರ್ ಖಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 10:26 pm
in Flash News, ಸಿನಿಮಾ
0 0
0
Untitled design 2026 06 03T222552.980

RelatedPosts

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

ADVERTISEMENT
ADVERTISEMENT

ಮುಂಬೈ: ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಎಂದೇ ಖ್ಯಾತರಾದ ಆಮೀರ್ ಖಾನ್ ಅವರು ತಮ್ಮ ಪ್ರೇಯಸಿ ಗೌರಿ ಸ್ಪ್ರ್ಯಾಟ್ ಅವರನ್ನು ಮದುವೆಯಾಗಲಿದ್ದಾರೆ. ಈ 59 ವರ್ಷದ ನಟ ಜುಲೈ 5ರಂದು ಅತ್ಯಂತ ಆಪ್ತರ ಸಮ್ಮುಖದಲ್ಲಿ ಸರಳವಾಗಿ ಮದುವೆ ನೆರವೇರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ತಮ್ಮ 60ನೇ ಜನ್ಮದಿನದ ಸಂದರ್ಭದಲ್ಲಿ ಆಮೀರ್ ಅವರು ಗೌರಿಯನ್ನು ಮೊದಲ ಬಾರಿಗೆ ಮಾಧ್ಯಮಗಳಿಗೆ ಪರಿಚಯಿಸಿದ್ದರು. ಇದಾದ ಬಳಿಕ ಇಬ್ಬರೂ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. 

ಇದು ಆಮೀರ್ ಅವರ ಮೂರನೇ ಮದುವೆ

ಆಮೀರ್ ಖಾನ್ ಇದಕ್ಕೂ ಮೊದಲು ಎರಡು ಬಾರಿ ವಿವಾಹವಾಗಿದ್ದರು. 1986ರಲ್ಲಿ ತಮ್ಮ ಬಾಲ್ಯದ ಗೆಳತಿ ರೀನಾ ದತ್ತಾ ಅವರನ್ನು ರಹಸ್ಯವಾಗಿ ಮದುವೆಯಾಗಿದ್ದರು. ಇವರಿಗೆ ಜುನೈದ್ ಮತ್ತು ಇರಾ ಎಂಬ ಇಬ್ಬರು ಮಕ್ಕಳಿದ್ದಾರೆ. 16 ವರ್ಷಗಳ ದಾಂಪತ್ಯದ ಬಳಿಕ 2002ರಲ್ಲಿ ಅವರು ವಿಚ್ಛೇದನ ಪಡೆದುಕೊಂಡರು.

ನಂತರ 2005ರಲ್ಲಿ, ಆಮೀರ್ ‘ಲಗಾನ್’ ಚಿತ್ರದ ಸಹ-ನಿರ್ದೇಶಕಿಯಾಗಿದ್ದ ಕಿರಣ್ ರಾವ್ ಅವರನ್ನು ಮದುವೆಯಾದರು. ಕಿರಣ್ ಮತ್ತು ಆಮೀರ್ ದಂಪತಿಗೆ ಆಜಾದ್ ಎಂಬ ಮಗನಿದ್ದಾನೆ. ಆದರೆ 2021ರಲ್ಲಿ ಇವರಿಬ್ಬರೂ ವಿಚ್ಛೇದನ ಪಡೆದುಕೊಂಡರು. ಈಗ ಆಮೀರ್ ಅವರು ಗೌರಿ ಸ್ಪ್ರ್ಯಾಟ್ ಜೊತೆ ಮೂರನೇ ಮದುವೆಗೆ ಮುಂದಾಗಿದ್ದಾರೆ.

ಯಾರಿದು ಗೌರಿ ಸ್ಪ್ರ್ಯಾಟ್?

ಮೂಲತಃ ಬೆಂಗಳೂರಿನವರಾದ ಗೌರಿ ಸ್ಪ್ರ್ಯಾಟ್ ತಮ್ಮ ಜೀವನದ ಬಹುಭಾಗವನ್ನು ಸಿಲಿಕಾನ್ ಸಿಟಿಯಲ್ಲೇ ಕಳೆದಿದ್ದಾರೆ. ಇವರು ಬೆಂಗಳೂರಿನ ಸಲೂನ್ ಮಾಲೀಕೆ ರೀಟಾ ಸ್ಪ್ರ್ಯಾಟ್ ಅವರ ಪುತ್ರಿ. 2004ರಲ್ಲಿ ಲಂಡನ್‌ನ ಯೂನಿವರ್ಸಿಟಿ ಆಫ್ ದಿ ಆರ್ಟ್ಸ್ನಲ್ಲಿ ಫ್ಯಾಷನ್ ಕೋರ್ಸ್ ಪೂರ್ಣಗೊಳಿಸಿದ್ದಾರೆ. ಪ್ರಸ್ತುತ, ಅವರ ಲಿಂಕ್ಡ್ಇನ್ ಪ್ರೊಫೈಲ್ ಪ್ರಕಾರ, ಮುಂಬೈನಲ್ಲಿ ಸಲೂನ್ ನಡೆಸುತ್ತಿದ್ದಾರೆ. ಗೌರಿ ಅವರಿಗೆ 7 ವರ್ಷದ ಮಗುವಿದೆ ಎಂದು ಮೂಲಗಳು ತಿಳಿಸಿವೆ.

18 ತಿಂಗಳ ರಹಸ್ಯ ಪ್ರೀತಿ

ಆಮೀರ್ ಖಾನ್ ಅವರು ಗೌರಿ ಅವರನ್ನು ತಾವಾಗಿಯೇ ಪರಿಚಯಿಸುವ ಮುನ್ನವೇ 18 ತಿಂಗಳುಗಳ ಕಾಲ ತಮ್ಮ ಸಂಬಂಧವನ್ನು ಗೌಪ್ಯವಾಗಿಟ್ಟಿದ್ದರು. ಯಾರಿಗೂ ತಿಳಿಯದಂತೆ ಬೆಂಗಳೂರಿನಲ್ಲಿ ಗೌರಿ ಅವರನ್ನು ರಹಸ್ಯವಾಗಿ ಭೇಟಿಯಾಗುತ್ತಿದ್ದರು. ತಿಂಗಳುಗಟ್ಟಲೆ ಮಾಧ್ಯಮಗಳಿಗೆ ಕಣ್ಣು ತಪ್ಪಿಸಿ ಪ್ರೀತಿಯನ್ನು ಬೆಳೆಸಿದ ಆಮೀರ್, ಕೊನೆಗೆ ಕಳೆದ ವರ್ಷ ಅಧಿಕೃತವಾಗಿ ಗೌರಿಯನ್ನು ಪರಿಚಯಿಸಿದರು.

ಆಮೀರ್ ಎಮೋಷನಲ್ ಸ್ಟೇಟ್ಮೆಂಟ್

ಅಂದು ಮಾಧ್ಯಮವೊಂದರೊಂದಿಗೆ ಮಾತನಾಡಿದ ಆಮೀರ್, “ನನ್ನ ಜೀವನಕ್ಕೆ ಗೌರಿ ಬಂದಾಗಿನಿಂದ ನಾನು ತುಂಬಾ ಸಂತೋಷವಾಗಿದ್ದೇನೆ. ಕಿರಣ್ ಮತ್ತು ರೀನಾ ಅವರೊಂದಿಗಿನ ನನ್ನ ಸಂಬಂಧ ಕೂಡ ತುಂಬಾ ಆಳವಾಗಿತ್ತು, ಆದರೆ ಕೆಲವು ಕಾರಣಗಳಿಂದ ಅವುಗಳನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಗೌರಿ ನನ್ನ ಜೀವನಕ್ಕೆ ಬಂದಿರುವುದು ನನ್ನ ಸೌಭಾಗ್ಯ. ಈಗ ನಾನು ಪರಿಪೂರ್ಣನಾಗಿದ್ದೇನೆ ಎಂದು ನನಗೆ ಅನಿಸುತ್ತಿದೆ” ಎಂದು ಭಾವನಾತ್ಮಕವಾಗಿ ಮಾತನಾಡಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T190348.773

ರಂಗಾಯಣ ರಘು 400ನೇ ಸಿನಿಮಾದ ಟೈಟಲ್ ರಿವೀಲ್..ಹೊಸ ಜೀವನಕ್ಕೆ ಡಾಲಿ ಧನಂಜಯ್ ಸಾಥ್

by ಶಾಲಿನಿ ಕೆ. ಡಿ
June 13, 2026 - 7:07 pm
0

Untitled design 2026 06 13T190004.796

ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?

by ಶಾಲಿನಿ ಕೆ. ಡಿ
June 13, 2026 - 7:00 pm
0

Untitled design 2026 06 13T184913.607

ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ

by ಶಾಲಿನಿ ಕೆ. ಡಿ
June 13, 2026 - 6:50 pm
0

Untitled design 2026 06 13T181852.757

ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 13, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T190004.796
    ಸಿಲಿಕಾನ್ ಸಿಟಿಯ ಹಲವೆಡೆ ಮಳೆ ಅಬ್ಬರ: ವಾಹನ ಸವಾರರ ಪರದಾಟ, ಎಲ್ಲೆಲ್ಲಿ ಟ್ರಾಫಿಕ್ ಜಾಮ್?
    June 13, 2026 | 0
  • Untitled design 2026 06 13T184913.607
    ಕಾಲೇಜು ಶುಲ್ಕ ಪಾವತಿಸಲಾಗದೇ ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿನಿ
    June 13, 2026 | 0
  • Untitled design 2026 06 13T181852.757
    ಆಗ ಮಾದೇವ..ಈಗ ಬಲರಾಮ..ಮಾಕಾಳಮ್ಮ ಕಾಪಾಡಮ್ಮಾ
    June 13, 2026 | 0
  • Untitled design 2026 06 13T175142.949
    ಯುರೋಪ್ ಪ್ರವಾಸ ಕೈಗೊಂಡ ಪ್ರಧಾನಿ ಮೋದಿ : ದ್ವಿಪಕ್ಷೀಯ ಮಾತುಕತೆ; ಜಿ7 ಶೃಂಗಸಭೆಯಲ್ಲಿ ಭಾಗಿ
    June 13, 2026 | 0
  • Untitled design 2026 06 13T172640.845
    ಸುದೀಪ್ ಪ್ರೀತಿ..ಸಂಭಾವನೆ ಪಡೆಯದೆ ಬಣ್ಣ ಹಚ್ಚಿದ ಡಾಲಿ ಧನಂಜಯ
    June 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version