• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಷ್ಟ್ರಪತಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾ ತೋರಿಸಿದ ನಟ ಆಮಿರ್ ಖಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 25, 2025 - 9:07 am
in Flash News, ಸಿನಿಮಾ
0 0
0
Untitled design 2025 06 25t085941.346

ಕಳೆದ ಶುಕ್ರವಾರ (ಜೂನ್ 20) ಬಿಡುಗಡೆಯಾದ ಆಮಿರ್ ಖಾನ್ ಅಭಿನಯದ ‘ಸಿತಾರೆ ಜಮೀನ್ ಪರ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ಈ ಚಿತ್ರವು ಕೋಟ್ಯಂತರ ರೂಪಾಯಿ ಕಲೆಕ್ಷನ್ ಮಾಡುತ್ತಿದ್ದು, ವಿಶೇಷ ಕಥಾಹಂದರದ ಮೂಲಕ ವಿಶೇಷಚೇತನರ ಬಗ್ಗೆ ಸಂದೇಶ ನೀಡುವ ಈ ಸಿನಿಮಾ, ಆಮಿರ್ ಖಾನ್‌ಗೆ ದೊಡ್ಡ ಗೆಲುವನ್ನು ತಂದುಕೊಟ್ಟಿದೆ. ಈ ಚಿತ್ರದ ವಿಶೇಷತೆಯನ್ನು ಗುರುತಿಸಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರಪತಿ ಭವನದಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು.

ಮಂಗಳವಾರ ಆಮಿರ್ ಖಾನ್ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ವೀಕ್ಷಿಸಿದರು. ರಾಷ್ಟ್ರಪತಿಯವರು ಚಿತ್ರವನ್ನು ವೀಕ್ಷಿಸಿದ್ದು, ಚಿತ್ರತಂಡಕ್ಕೆ ದೊಡ್ಡ ಬೆಂಬಲ ನೀಡಿದ್ದಾರೆ. ಪ್ರೇಕ್ಷಕರು ಕೂಡ ಈ ಚಿತ್ರದ ಕಥೆ, ನಿರ್ದೇಶನ ಮತ್ತು ಆಮಿರ್ ಖಾನ್ ಅವರ ಅಭಿನಯವನ್ನು ಶ್ಲಾಘಿಸಿದ್ದಾರೆ.

RelatedPosts

ಇಶಾ ಯೋಗ ಕೇಂದ್ರದಲ್ಲಿ ಹಸೆಮಣೆ ಏರಿದ ನಟಿ ಪಾಲಕ್ ಪುರಸ್ವಾನಿ

ಕೊನೆಗೂ OTT ದರ್ಶನಕ್ಕೆ ರೆಡಿ ಡಿಬಾಸ್ ಡೆವಿಲ್ ಚಿತ್ರ

ಡ್ಯೂಪ್ ಇಲ್ಲದೇ ಅಂಡರ್‌ವಾಟರ್ ಫೈಟ್ ಮಾಡಿದ ರಶ್ಮಿಕಾ

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

ADVERTISEMENT
ADVERTISEMENT

ರಾಷ್ಟ್ರಪತಿ ಭವನದ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. “ಪ್ರಖ್ಯಾತ ನಟ ಮತ್ತು ನಿರ್ಮಾಪಕ ಶ್ರೀ ಆಮಿರ್ ಖಾನ್ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು” ಎಂಬ ಕ್ಯಾಪ್ಷನ್‌ನೊಂದಿಗೆ ಆಮಿರ್ ಖಾನ್ ಮತ್ತು ರಾಷ್ಟ್ರಪತಿಯವರ ಫೋಟೋವನ್ನು ಪೋಸ್ಟ್ ಮಾಡಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಿತ್ರವನ್ನು ವೀಕ್ಷಿಸಿದ ನಂತರ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. ಇದನ್ನು ರಾಷ್ಟ್ರಪತಿ ಭವನದ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದಿಗೆ ಹಂಚಿಕೊಳ್ಳಲಾಗಿದೆ.

View this post on Instagram

 

A post shared by President of India (@presidentofindia)

ಆಮಿರ್ ಖಾನ್ ಸ್ವತಃ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಇದರ ಮೇಲೆ ಅವರಿಗೆ ದೊಡ್ಡ ಭರವಸೆ ಇತ್ತು. ಚಿತ್ರದ ಕಥೆ  ಪ್ರೇಕ್ಷಕರ ಮನಗೆದ್ದಿವೆ. ಈ ಚಿತ್ರವು ಭಾರತೀಯ ಸಿನಿಮಾ ರಂಗದಲ್ಲಿ ಒಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ಹೇಳಬಹುದು.

ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ, ಜೂನ್ 20ರಂದು ಚಿತ್ರವು 10.70 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಎರಡನೇ ದಿನವಾದ ಶನಿವಾರ (ಜೂನ್ 21) ಗಳಿಕೆ ಏರಿಕೆಯಾಗಿ 19.90 ಕೋಟಿ ರೂಪಾಯಿ ಸಂಗ್ರಹವಾಯಿತು. ಮೂರನೇ ದಿನವಾದ ಭಾನುವಾರ (ಜೂನ್ 22) ಚಿತ್ರವು 26.70 ಕೋಟಿ ರೂಪಾಯಿ ಬಾಚಿಕೊಂಡು ಗರಿಷ್ಠ ಗಳಿಕೆ ದಾಖಲಿಸಿತ್ತು. ಸೋಮವಾರ (ಜೂನ್ 23) 8.50 ಕೋಟಿ ರೂಪಾಯಿ ಸಂಗ್ರಹಿಸಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 11T123932.149

GBA ಚುನಾವಣೆ ಯಾವಾಗ?: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರ್ಕಾರ

by ದಿಶಾ ಕೆ. ಎಸ್.
July 11, 2026 - 1:11 pm
0

Untitled design 2026 07 11T130521.628

ಇಶಾ ಯೋಗ ಕೇಂದ್ರದಲ್ಲಿ ಹಸೆಮಣೆ ಏರಿದ ನಟಿ ಪಾಲಕ್ ಪುರಸ್ವಾನಿ

by ಶಾಲಿನಿ ಕೆ. ಡಿ
July 11, 2026 - 1:07 pm
0

Web Photo Editor 2026 07 11T115823.429

ಕೊನೆಗೂ OTT ದರ್ಶನಕ್ಕೆ ರೆಡಿ ಡಿಬಾಸ್ ಡೆವಿಲ್ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 11, 2026 - 12:33 pm
0

Untitled design 2026 07 11T120648.214

ದಸರಾ ಕಂಬಳ ವಿವಾದಕ್ಕೆ ಯದುವೀರ್ ಎಂಟ್ರಿ

by ಶಾಲಿನಿ ಕೆ. ಡಿ
July 11, 2026 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version