• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್‌ನಲ್ಲೇ ಮೋಡಿ ಮಾಡಿದ “ಆಯುಧ ” ಚಿತ್ರ ಮಾರ್ಚ್ 27 ಕ್ಕೆ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 17, 2026 - 2:42 pm
in ಸಿನಿಮಾ
0 0
0
Untitled design 2026 03 17T143532.012

ದೇವರಾಜ್ ಕುಮಾರ್ ನಿರ್ಮಾಣ, ನಿರ್ದೇಶನ ಹಾಗೂ ನಟನೆಯ “ಆಯುಧ ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಿರಿ ಮ್ಯೂಸಿಕ್ ಚಾನಲ್ ನಲ್ಲಿ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ‌. ಈಗಾಗಲೇ ಟ್ರೇಲರ್, ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ ಈ ಚಿತ್ರ ಮಾರ್ಚ್ 27 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!

ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್

ADVERTISEMENT
ADVERTISEMENT

ಕಳೆದ ಎರಡು ದಶಕಗಳಿಂದ ಮೇಕಪ್ ಕಲಾವಿದನಾಗಿ ಕನ್ನಡ ಚಿತ್ರರಂಗದೊಂದಿಗೆ ನಂಟು ಹೊಂದಿರುವ ನಾನು “ಡೆಂಜರ್ ಜೋನ್” ಚಿತ್ರದ ಮೂಲಕ ನಾಯಕನಾದೆ. ಮೂರುವರ್ಷಗಳ ಹಿಂದೆ “ತಾಜ್ ಮಹಲ್ 2” ಎಂಬ ಚಿತ್ರದಲ್ಲೂ ನಾಯಕನಾಗಿ ನಟಿಸಿದ್ದೆ. ಆದರೆ ಆ ಚಿತ್ರ ನಿರೀಕ್ಷಿಸಿದಷ್ಟು ಯಶಸ್ಸು ತಂದುಕೊಡಲಿಲ್ಲ. ಬಹಳ ನಷ್ಟವಾಯಿತು. ಡಿಪ್ರೆಶನ್ ಗೆ ಹೋದೆ. ಸಿನಿಮಾ ಮಾಡುವುದೇ ಬೇಡ ಅಂದುಕೊಂಡೆ. ಆದರೆ ಈ ನಿರ್ಧಾರ ತುಂಬಾ ದಿನ ಉಳಿಯಲಿಲ್ಲ.

ಎರಡು ವರ್ಷಗಳ ಹಿಂದೆ “ಆಯುಧ” ಎಂಬ ಚಿತ್ರದ ನಿರ್ಮಾಣ ಆರಂಭ ಮಾಡಿದೆ. ಮೇಕಪ್ ಮಾಡಿ ಬಂದ ಹಣದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ನಾನೇ ನಿರ್ದೇಶನ ಮಾಡುವುದರ ಜೊತೆಗೆ ನಾಯಕನಾಗಿಯೂ ಅಭಿನಯಿಸಿದ್ದೇನೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಮನ್ವರ್ಷಿ ನವಲಗುಂದ ಹಾಡುಗಳನ್ನು ಬರೆದಿದ್ದಾರೆ.

ಸ್ಟೀವನ್ ಸತೀಶ್, ಮನದೀಪ್ ಹಾಗೂ ಮಂಜು ಮೂವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವೀನಸ್ ಮೂರ್ತಿ ಈ ಚಿತ್ರದ ಛಾಯಾಗ್ರಾಹಕರು. ಅಮೃತ ಹಾಗೂ ಸಂಹಿತ ವಿನ್ಯ ನಾಯಕಿಯರು. ಚಿತ್ರತಂಡದ ಸಹಕಾರದಿಂದ “ಆಯುಧ” ಚಿತ್ರ ಚೆನ್ನಾಗಿ ಮೂಡಿಬಂದಿದೆ. ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಸಿರಿ ಮ್ಯೂಸಿಕ್ ನಲ್ಲಿ ನೋಡಲು ಲಭ್ಯವಿದೆ. ಮಾರ್ಚ್ 27 ರಂದು ಚಿತ್ರ ಲಿಖಿತ್ ಫಿಲಂಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ, ನಿರ್ಮಾಪಕ ಹಾಗೂ ನಿರ್ದೇಶಕ ದೇವರಾಜ್ ಕುಮಾರ್. ಈ ಚಿತ್ರದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ಮಾರ್ಚ್ 27 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು ನಾಯಕಿ ಸಂಹಿತಾ ವಿನ್ಯ. ‌‌‌‌ ಚಿತ್ರದಲ್ಲಿ ನಟಿಸಿರುವ ಸೂರ್ಯಪ್ರವೀಣ್, ರಘುರಾಜ್ ಮಲ್ನಾಡ್, ಸುನೀಲ್ ಬೀರೂರು, ನಾರಾಯಣ್, ಸುರೇಂದ್ರ ಕುಮಾರ್ ಮುಂತಾದ ಕಲಾವಿದರು, ವಿತರಕ ರಮೇಶ್ ಬಾಬು ಹಾಗೂ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 28T212205.933

ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 9:22 pm
0

Untitled design 2026 06 28T205643.531

2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 28, 2026 - 9:02 pm
0

Untitled design 2026 06 28T203313.803

BREAKING NEWS: ಫ್ರಾನ್ಸ್‌ನಲ್ಲಿ ವಿಮಾನ ಪತನ: 11 ಜನ ಸಾವು

by ಶಾಲಿನಿ ಕೆ. ಡಿ
June 28, 2026 - 8:39 pm
0

Untitled design 2026 06 28T201038.077

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

by ಶಾಲಿನಿ ಕೆ. ಡಿ
June 28, 2026 - 8:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T182259.843
    ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ
    June 28, 2026 | 0
  • Untitled design 2026 06 28T174620.894
    ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!
    June 28, 2026 | 0
  • Untitled design 2026 06 28T162835.020
    ಸೌತ್ ಸ್ಟಾರ್ಸ್ ಕ್ಯಾರವಾನ್ ಕ್ಲಬ್‌ಗೆ ಕಿಚ್ಚ ಸುದೀಪ್ ಎಂಟ್ರಿ..!
    June 28, 2026 | 0
  • Web Photo Editor (85)
    ಬೆಂಗಳೂರು ಇತಿಹಾಸ ಹೇಳೋ ‘ಕೆಂಪಾಂಬುಧಿ’ ಟೀಸರ್ ರಿಲೀಸ್
    June 28, 2026 | 0
  • Web Photo Editor (86)
    ರಾಮ್ ಚರಣ್‌ಗೆ ‘ಮೆಗಾಸ್ಟಾರ್’ ಪಟ್ಟ ಚಿರು ಫ್ಯಾನ್ಸ್ ಬೇಸರ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version