• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸದ್ದಿಲ್ಲದೆ ಮುಕ್ತಾಯವಾಗಿದೆ ವಿಜಯ ರಾಘವೇಂದ್ರ ನಟನೆಯ “ಅಭೇದ್ಯಂ” ಚಿತ್ರದ ಚಿತ್ರೀಕರಣ

"ವೀರ ಕಂಬಳ" ಚಿತ್ರದ ನಿರ್ಮಾಪಕರಿಂದ ಮತ್ತೊಂದು ಚಿತ್ರ ನಿರ್ಮಾಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 6:43 pm
in ಸಿನಿಮಾ
0 0
0
111

ದಕ್ಷಿಣ ಕನ್ನಡದ ಪ್ರಸಿದ್ದ ಕ್ರೀಡೆಯ ಕುರಿತಾಗಿ ಬರುತ್ತಿರುವ “ವೀರ ಕಂಬಳ” ಚಿತ್ರದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಅರುಣ್ ರೈ ತೋಡಾರು ಅವರ ನಿರ್ಮಾಣದಲ್ಲಿ ಮತ್ತೊಂದು ಚಿತ್ರ ನಿರ್ಮಾಣವಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ “ಅಭೇದ್ಯಂ” ಎಂದು ಹೆಸರಿಡಲಾಗಿದೆ. ಸಂದೀಪ್ ಬಾರಾಡಿ ಕಥೆ ಬರೆದು ನಿರ್ದೇಶಿಸಿದ್ದಾರೆ. “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಯುವಾ ಶೆಟ್ಟಿ ಚಿತ್ರಕಥೆ ಬರೆದು ಕಾಸ್ಟಿಂಗ್ ಡೈರೆಕ್ಟರ್ ಆಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ನಟನೆಯನ್ನು ಮಾಡಿದ್ದಾರೆ. ಯುವಾ ಶೆಟ್ಟಿ ಹಾಗೂ DBC ಶೇಖರ್ ಸಂಭಾಷಣೆ ಬರೆದಿದ್ದಾರೆ.

Whatsapp image 2025 03 06 at 6.12.53 pm

RelatedPosts

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ADVERTISEMENT
ADVERTISEMENT

ಭೇದಿಸಲಾಗದ್ದನ್ನು “ಅಭೇದ್ಯಂ” ಎನ್ನುತ್ತಾರೆ. ಕಾಮಿಡಿ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ.‌ ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎನ್ನುತ್ತಾರೆ ನಿರ್ದೇಶಕ ಸಂದೀಪ್ ಬಾರಾಡಿ.

ವರುಣ್ ಉನ್ನಿ ಕೊಚ್ಚಿನ್, ಕಿಶೋರ್, ಕುಮಾರ್ ಶೆಟ್ಟಿ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಮಯೂರ್ ಆರ್ ಶೆಟ್ಟಿ ಛಾಯಾಗ್ರಹಣ, ಗಣೇಶ್ ನಿರ್ಚಲ್ ಸಂಕಲನ,‌ ಮಾಸ ಮಾದ ಸಾಹಸ ನಿರ್ದೇಶನ,‌ ಮಹೇಶ್ ಎಣ್ಮೂರ್ ಅವರ ಕಲಾ ನಿರ್ದೇಶನ ಹಾಗೂ ಸೂರಜ್(ಕಾಮಿಡಿ ಕಿಲಾಡಿಗಳು), ತರುಣ್ ರಾಜ್ ನೃತ್ಯ ನಿರ್ದೇಶನವಿದೆ. ಪ್ರಜ್ನೇಶ್ ಶೆಟ್ಟಿ ಅವರ ನಿರ್ಮಾಣ ನಿರ್ವಹಣೆಯಿರುವ “ಅಭೇದ್ಯಂ” ಚಿತ್ರದ ಕಾರ್ಯಕಾರಿ ನಿರ್ಮಾಪಕರು ರಾಜೇಶ್ ಕುಡ್ಲ .

ವಿಜಯ ರಾಘವೇಂದ್ರ ಅವರು ನಾಯಕರಾಗಿ ನಟಿಸಿರುವ “ಅಭೇದ್ಯಂ” ಚಿತ್ರದ ತಾರಾಬಳಗದಲ್ಲಿ ರೋಶನ್ ವೇಗಸ್, ಸಿಂಚನ ಪಿ ರಾವ್, ಸುಂದರ್ ವೀಣ, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಾಜೆ, ಮೋಹನ್ ಶೇಣಿ, ಯುವಾ ಶೆಟ್ಟಿ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ, ಪ್ರವೀಣ್ ಜೈನ್, ಸೂರಜ್ ಪಾಂಡೇಶ್ವರ್, ಸೂರ್ಯ ಕುಂದಾಪುರ, ರಾದೇಶ್ ಶೆಣೈ ಮುಂತಾದವರಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Malli karjun
    ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?
    April 14, 2026 | 0
  • Untitled design 2026 04 14T145512.168
    ‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?
    April 14, 2026 | 0
  • Untitled design 2026 04 14T141047.242
    ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್
    April 14, 2026 | 0
  • BeFunky collage (57)
    ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!
    April 13, 2026 | 0
  • BeFunky collage (62)
    ಆಶಾ ಭೋಸ್ಲೆ ಅಂತ್ಯಕ್ರಿಯೆ: ಸರ್ಕಾರಿ ಗೌರವದೊಂದಿಗೆ ಮುಂಬೈಯಲ್ಲಿ ಅಂತಿಮ ನಮನ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version