• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

50ನೇ ವಸಂತಕ್ಕೆ ಕಾಲಿಟ್ಟ ನಟ ಅಭಿಷೇಕ್ ಬಚ್ಚನ್: ಪತ್ನಿ ಐಶ್ವರ್ಯಾ ರೈ ಮಾಡಿದ ಭಾವುಕ ವಿಶ್ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 7:28 pm
in ಬಾಲಿವುಡ್, ಸಿನಿಮಾ
0 0
0
Untitled design 2026 02 08T192553.451

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ADVERTISEMENT
ADVERTISEMENT

ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು 50ನೇ ವಸಂತಕ್ಕೆ ಕಾಲಿರಿಸಿದ್ದಾರೆ. ಈ ವಿಶೇಷ ದಿನದಂದು ಅವರ ಅಭಿಮಾನಿಗಳು, ಕುಟುಂಬದವರು ಹಾಗೂ ಚಿತ್ರರಂಗದ ಸಹೋದ್ಯೋಗಿಗಳು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತಿದ್ದಾರೆ. ಆದರೆ ಈ ಬಾರಿ ಎಲ್ಲರ ಗಮನ ಸೆಳೆದಿರುವುದು ಪತ್ನಿ ಐಶ್ವರ್ಯಾ ರೈ ಬಚ್ಚನ್ ಅವರು ಮಾಡಿದ ಭಾವುಕ ಜನ್ಮದಿನದ ವಿಶ್.

ಅಭಿಷೇಕ್ ಬಚ್ಚನ್ 50ನೇ ಹುಟ್ಟುಹಬ್ಬದ ಅಂಗವಾಗಿ ಐಶ್ವರ್ಯಾ ರೈ ಅವರು ಇನ್ಸ್ಟಾಗ್ರಾಮ್‌ನಲ್ಲಿ ಒಂದು ಅಪರೂಪದ ಬಾಲ್ಯದ ಫೋಟೋವನ್ನು ಹಂಚಿಕೊಂಡಿದ್ದಾರೆ. ಆ ಚಿತ್ರದಲ್ಲಿ ಅಭಿಷೇಕ್ ಅವರ ಮುಖ ಸಂಪೂರ್ಣವಾಗಿ ಕಾಣಿಸದೇ, ಕೇವಲ ಅವರ ಕಣ್ಣುಗಳು ಮಾತ್ರ ಕಾಣಿಸುತ್ತಿದ್ದು, ಅದು ಅಭಿಮಾನಿಗಳ ಮನ ಗೆದ್ದಿದೆ. ಫೋಟೋಗೆ ಜೊತೆಗೆ ಐಶ್ವರ್ಯಾ ರೈ ಅವರು ಭಾವನಾತ್ಮಕವಾಗಿ ಬರೆದಿರುವ ಸಾಲುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

“ಪ್ರೀತಿಯ ಬೇಬಿ–ಪಪ್ಪಾ, ನಿಮಗೆ 50ನೇ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಪ್ರೀತಿ, ಶಾಂತಿ, ಸಂತೋಷ, ಸಂತೃಪ್ತಿ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ. ಬಂಗಾರವಾಗಿರಿ, ಪ್ರೀತಿಯಲ್ಲಿ ಮಿಂಚಿರಿ” ಎಂದು ಐಶ್ ಬರೆದಿದ್ದಾರೆ. ಪತ್ನಿಯ ಈ ಮುದ್ದಾದ ಸಂದೇಶಕ್ಕೆ ಅಭಿಮಾನಿಗಳು ಫಿದಾ ಆಗಿದ್ದು, ಕಾಮೆಂಟ್‌ಗಳಲ್ಲಿ ಹೃದಯದ ಇಮೋಜಿಗಳು ಹಾಗೂ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

ಇದರೊಂದಿಗೇ, ತಂದೆ ಅಮಿತಾಭ್ ಬಚ್ಚನ್ ಕೂಡ ತಮ್ಮ ಏಕೈಕ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಭಾವುಕ ಸಂದೇಶದ ಮೂಲಕ ಆಶೀರ್ವಾದ ನೀಡಿದ್ದಾರೆ. ಅಭಿಷೇಕ್‌ಗೆ ಜನ್ಮದಿನದ ಶುಭಾಶಯ ಕಳುಹಿಸಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಬಿಗ್ ಬಿ, “ನಿಮ್ಮ ಪ್ರೀತಿ ಮತ್ತು ಆಶೀರ್ವಾದಗಳು ಅವರಿಗೆ ಮುಂದುವರಿಯಲು ಧೈರ್ಯ ಮತ್ತು ಶಕ್ತಿಯನ್ನು ನೀಡುತ್ತವೆ” ಎಂದು ತಮ್ಮ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

View this post on Instagram

 

A post shared by AishwaryaRaiBachchan (@aishwaryaraibachchan_arb)

ಅಭಿಷೇಕ್ ಅವರ ಹುಟ್ಟುಹಬ್ಬಕ್ಕೆ ಕುಟುಂಬ ಮಾತ್ರವಲ್ಲದೆ, ಬಾಲಿವುಡ್‌ನ ಅನೇಕ ಸ್ನೇಹಿತರು ಹಾಗೂ ಸಹನಟರೂ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ನಟ ಜಾಕಿ ಶ್ರಾಫ್ ಅಭಿಷೇಕ್ ಅವರ ಚಿತ್ರಗಳನ್ನು ಒಳಗೊಂಡ ವೀಡಿಯೊ ಹಂಚಿಕೊಂಡು “Big Hugs” ಎಂದು ಬರೆದಿದ್ದಾರೆ. ನಟ ರಿತೇಶ್ ದೇಶಮುಖ್ ಕೂಡ ತಮ್ಮ ಸಹನಟ ಹಾಗೂ ಆಪ್ತ ಸ್ನೇಹಿತ ಅಭಿಷೇಕ್‌ಗೆ ಭಾವುಕ ಸಂದೇಶವನ್ನು ಪೋಸ್ಟ್ ಮಾಡಿದ್ದಾರೆ.
“ಪ್ರಿಯ @bachchan, ನೀನು ನನ್ನ ಪಾಲಿಗೆ ಅಣ್ಣನಂತೆ. ನಿನಗೆ ನಗು, ಪ್ರೀತಿ ಮತ್ತು ಉತ್ತಮ ಆರೋಗ್ಯದಿಂದ ತುಂಬಿದ ಜಗತ್ತು ಸಿಗಲಿ. ಹುಟ್ಟುಹಬ್ಬದ ಶುಭಾಶಯಗಳು ಸಹೋದರ” ಎಂದು ರಿತೇಶ್ ಬರೆದಿದ್ದಾರೆ.

ಇದರ ನಡುವೆ, ಅಭಿಷೇಕ್–ಐಶ್ವರ್ಯಾ ದಾಂಪತ್ಯ ಜೀವನದ ಬಗ್ಗೆ ಹರಡಿದ್ದ ವಿಚ್ಛೇದನ ಗಾಸಿಪ್‌ಗಳಿಗೂ ಅಭಿಷೇಕ್ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, “ನಮ್ಮ ಮದುವೆ ಹಾಗೂ ವಿಚ್ಛೇದನ ಕುರಿತು ಹರಡಿರುವ ಊಹಾಪೋಹಗಳು ಸಂಪೂರ್ಣ ಸುಳ್ಳು ಮತ್ತು ನೋವುಂಟು ಮಾಡುವಂತಹವು. ನಾವು ಮದುವೆಯಾದ ನಂತರವೂ ನಮ್ಮ ಬೇರ್ಪಡೆ ಬಗ್ಗೆ ಮಾತನಾಡಲಾಯಿತು. ಇದೆಲ್ಲವೂ ಅಸಂಬದ್ಧ” ಎಂದು ಹೇಳಿದ್ದಾರೆ.

ಅವರು ಮುಂದುವರೆಸಿ, “ಅವಳಿಗೆ ನನ್ನ ಬಗ್ಗೆ ಗೊತ್ತಿದೆ, ನನಗೆ ಅವಳ ಸತ್ಯ ಗೊತ್ತಿದೆ. ನಾವು ಪ್ರೀತಿಯ, ಸ್ಥಿರವಾಗಿ ನೆಲೆಗೊಂಡ ಕುಟುಂಬ. ಅದುವೇ ನಿಜವಾಗಿಯೂ ಮುಖ್ಯ” ಎಂದು ಹೇಳುವ ಮೂಲಕ ಎಲ್ಲ ಗಾಸಿಪ್‌ಗಳಿಗೆ ತೆರೆ ಎಳೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 14T071627.037

80ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಈ ಬಾರಿ ಏನೆಲ್ಲ ವಿಶೇಷತೆ?

by ದಿಶಾ ಕೆ. ಎಸ್.
August 14, 2026 - 7:13 am
0

Untitled design 2026 08 14T064103.311

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
August 14, 2026 - 6:42 am
0

Untitled design 2026 08 14T063621.532

ಇಂದಿನ ದಿನ ಭವಿಷ್ಯ: ಯಾವ ರಾಶಿಯ ಕನಸು ಇಂದು ನನಸಾಗಲಿದೆ?

by ದಿಶಾ ಕೆ. ಎಸ್.
August 14, 2026 - 6:37 am
0

Untitled design (31)

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

by ಕವಿತಾ
August 13, 2026 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version