• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್

ನಟನೆ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ಯಂಗ್‌ಸ್ಟರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:44 pm
in ಸಿನಿಮಾ
0 0
0
BeFunky collage (27)

ಲಂಬೋದರ 2.ಓ ಚಿತ್ರದ ನಾಯಕನಟ ಅನಿಲ್ ಶೆಟ್ಟಿ ಸಾಮಾಜಿಕ ಕಾರ್ಯ ನೋಡಿದ್ರೆ ನೀವು ಭೇಷ್ ಅಂತೀರಾ. ನಟನೆ ಜೊತೆ ವಿದ್ಯಾರ್ಥಿಗಳಿಗೆ ಸ್ಕಾಲರ್‌‌ಶಿಪ್ ವಿತರಿಸಿರೋ ಈ ಯಂಗ್‌ಸ್ಟರ್‌ಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಕೂಡ ಸಾಥ್ ನೀಡಿದ್ದಾರೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್. ಯೆಸ್.. ಲಂಬೋದರ 2.0 ಚಿತ್ರದ ನಾಯಕನಟ ಅನಿಲ್ ಶೆಟ್ಟಿ ಸಮಾಜಸೇವೆಯಲ್ಲೂ ಬ್ಯುಸಿ ಆಗಿದ್ದಾರೆ. ಯೆಸ್.. 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಣೆ ಮಾಡಿದ ಅನಿಲ್ ಶೆಟ್ಟಿ, ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

RelatedPosts

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

ADVERTISEMENT
ADVERTISEMENT

568137636 1385358572956452 7635267372221476624 n

 

ಅನಿಲ್ ಶೆಟ್ಟಿಗೆ ಮಿಸ್ ವರ್ಲ್ಡ್ ಮಾನುಷಿ ಚಿಲ್ಲರ್ ಸಾಥ್

ನಟನೆ ಜೊತೆ ಸಾಮಾಜಿಕ ಕಾರ್ಯಗಳಲ್ಲಿ ಯಂಗ್‌ಸ್ಟರ್

568215343 1385358399623136 8221559586477054399 n

ಯುವ ರಾಜಕಾರಣಿ ಹಾಗೂ ನಟ ಅನಿಲ್ ಶೆಟ್ಟಿ ಸಾಮಾಜಿಕ ಕಾರ್ಯಗಳು ನಿಜಕ್ಕೂ ಮೆಚ್ಚುವಂತಿವೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇತನ ವಿತರಿಸಿದ ನಟನಿಗೆ 2017ರ ಮಿಸ್ ವರ್ಲ್ಡ್ ಅನಿಸಿಕೊಂಡಿದ್ದ ನಟಿ ಮಾನುಷಿ ಚಿಲ್ಲರ್ ಕೂಡ ಸಾಥ್ ನೀಡಿದ್ದು ಇಂಟರೆಸ್ಟಿಂಗ್. ಪ್ರತಿಭಾನ್ವಿತ ವಿದ್ಯಾರ್ಥಿಗಳ ಕನಸಿಗೆ ಆಶಾಕಿರಣವಾದ ನಟ ಅನಿಲ್ ಶೆಟ್ಟಿ, ಲಂಬೋದರ 2.0 ಸಿನಿಮಾ ಮೂಲಕ ಕನ್ನಡ ಇಂಡಸ್ಟ್ರಿಯಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

595139831 10236006235829902 7153390061894039275 n

ತಮ್ಮದೇ ನವ ಬೆಂಗಳೂರು ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಕನಸಿಗೆ ಸಾಥ್ ನೀಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಿಲ್ ಶೆಟ್ಟಿಯವರು ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ನವ ಬೆಂಗಳೂರು ಫೌಂಡೇಷನ್ ಮೂಲಕ ಕಳೆದ ಹತ್ತು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವೇತನ ನೀಡುತ್ತಾ ಬಂದಿದ್ದಾರೆ. ಇದರ ಮುಂದುವರಿದ ಭಾಗವಾಗಿ ಇತ್ತೀಚೆಗೆ ಬೆಂಗಳೂರಿನ ಕೋರಮಂಗಲದ ಸತ್ಯಸಾಯಿ ಸದನದಲ್ಲಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ವಿತರಿಸಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (33)

ಭಾರತದ ಬತ್ತಳಿಕೆಗೆ ಬಂತು ಹೈಪರ್ ಸಾನಿಕ್ ಮಿಸೈಲ್

by Hemanth Kumar S
May 2, 2026 - 10:44 pm
0

BeFunky collage (32)

ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು

by ಶ್ರೀದೇವಿ ಬಿ. ವೈ
May 2, 2026 - 10:24 pm
0

BeFunky collage (31)

ದೆಹಲಿಯಲ್ಲಿ ದುರಂತ: ಬಾತ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಯುವ ನ್ಯಾಯಾಧೀಶರ ಶವ!

by ಶ್ರೀದೇವಿ ಬಿ. ವೈ
May 2, 2026 - 10:03 pm
0

BeFunky collage (30)

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

by ಶ್ರೀದೇವಿ ಬಿ. ವೈ
May 2, 2026 - 8:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!
    May 2, 2026 | 0
  • BeFunky collage (28)
    ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T111251.639
    ಡ್ಯಾಡಿಯಾದ ನಟ ಡಾಲಿ ಧನಂಜಯ: ಗಂಡು ಮಗುವಿಗೆ ಜನ್ಮ ನೀಡಿದ ಪತ್ನಿ ಧನ್ಯತಾ
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version