• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 12, 2026 - 8:07 pm
in Flash News, ಸಿನಿಮಾ
0 0
0
ಹೆಚ್ಚಳ (9)

RelatedPosts

ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ

ADVERTISEMENT
ADVERTISEMENT

ಹೈದರಾಬಾದ್: ತಮಿಳು ಚಿತ್ರರಂಗದ ಖ್ಯಾತ ನಟ ಆರ್ಯ ಅವರು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದು, ಅವರ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ಚಿತ್ರೀಕರಣದ ಕ್ಯಾಮೆರಾ ಮತ್ತು ಇತರ ಸಲಕರಣೆಗಳನ್ನು ಬಾಡಿಗೆಗೆ ನೀಡುವ ಸಂಸ್ಥೆಯೊಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ನಟ ಆರ್ಯ, ನಿರ್ಮಾಪಕ ವಿನೋದ್ ಮತ್ತು ಚಿತ್ರತಂಡದ ಇತರರ ವಿರುದ್ಧ ವಂಚನೆ ಮತ್ತು ಬೆದರಿಕೆ ಆರೋಪದ ದೂರು ದಾಖಲಿಸಿದೆ.

‘ಅನಂತನ್ ಕಾಡು’ (Ananthan Kaadu) ಚಿತ್ರದ ಚಿತ್ರೀಕರಣಕ್ಕಾಗಿ ಬಳಸಿದ ಸಲಕರಣೆಗಳ ಬಾಡಿಗೆ ಮೊತ್ತ 1.80 ಕೋಟಿ ರೂಪಾಯಿಗಿಂತ ಅಧಿಕ ಹಣವನ್ನು ಪಾವತಿಸದೆ ವಂಚಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ‘ಅನಂತನ್ ಕಾಡು’ ಚಿತ್ರದ ತಯಾರಕರು ಹೈದರಾಬಾದ್ ಮೂಲದ ಸಲಕರಣೆ ಬಾಡಿಗೆ ಸಂಸ್ಥೆಯಿಂದ ಪ್ರೀಮಿಯಂ ಡಿಜಿಟಲ್ ಕ್ಯಾಮೆರಾಗಳು, ಲೈಟಿಂಗ್ ಯೂನಿಟ್ಗಳು ಮತ್ತು ಇತರ ಚಿತ್ರೀಕರಣದ ಪರಿಕರಗಳನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಯಾವುದೇ ವಿಳಂಬವಿಲ್ಲದೆ ಬಾಡಿಗೆ ಹಣವನ್ನು ಚುಕ್ತಾ ಮಾಡಲಾಗುವುದು ಎಂದು ಚಿತ್ರತಂಡವು ಭರವಸೆ ನೀಡಿತ್ತು ಎಂದು ದೂರುದಾರರು ತಿಳಿಸಿದ್ದಾರೆ. ಸಲಕರಣೆಗಳನ್ನು ಪೂರೈಸುವುದರ ಜೊತೆಗೆ, ಸಂಸ್ಥೆಯು ಹೈದರಾಬಾದ್‌‌ನಿಂದ ಕೇರಳಕ್ಕೆ ಅವುಗಳನ್ನು ಸಾಗಿಸುವ ವ್ಯವಸ್ಥೆಯನ್ನೂ ಮಾಡಿತ್ತು. ಅಲ್ಲದೇ, ಇಡೀ ಚಿತ್ರೀಕರಣದ ಅವಧಿಯಲ್ಲಿ ತಾಂತ್ರಿಕ ಬೆಂಬಲವನ್ನು ಸಹ ನೀಡಿತ್ತು.

ಆದರೆ, ಚಿತ್ರೀಕರಣ ಮುಗಿದ ನಂತರ ಚಿತ್ರತಂಡವು ದೊಡ್ಡ ಮೊತ್ತದ ಹಣವನ್ನು ಬಾಕಿ ಉಳಿಸಿಕೊಂಡಿದೆ. ಒಟ್ಟು ಬಿಲ್ 2.12 ಕೋಟಿ ರೂಪಾಯಿಗಳಷ್ಟಿದ್ದು, ಅದರಲ್ಲಿ ಕೇವಲ ಒಂದು ಸಣ್ಣ ಭಾಗವನ್ನು ಮಾತ್ರ ಪಾವತಿಸಲಾಗಿದೆ. ಇನ್ನು 1.80 ಕೋಟಿ ರೂಪಾಯಿಗಿಂತ ಅಧಿಕ ಹಣ ಬಾಕಿ ಉಳಿದಿದೆ ಎಂದು ಸಂಸ್ಥೆ ಆರೋಪಿಸಿದೆ. ಈ ಬಾಕಿ ಹಣದ ಕುರಿತು ಚಿತ್ರದ ನಿರ್ಮಾಪಕರು ಲಿಖಿತವಾಗಿಯೂ ಒಪ್ಪಿಕೊಂಡಿದ್ದು, ಚಿತ್ರವು ಥಿಯೇಟರ್ಗಳಲ್ಲಿ ಬಿಡುಗಡೆಯಾಗುವ ಮುನ್ನ ಬಾಕಿಯನ್ನು ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದ್ದರು.

ಆರ್ಯ ವಿರುದ್ಧ ಬೆದರಿಕೆ ಆರೋಪ

ಹಲವು ಬಾರಿ ಪತ್ರಗಳು, ಫೋನ್ ಕರೆಗಳು ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ನೆನಪಿಸಿದರೂ ಭರವಸೆ ನೀಡಿದ ಹಣ ಪಾವತಿಯಾಗಿಲ್ಲ ಎಂದು ಬಾಡಿಗೆ ಸಂಸ್ಥೆ ಹೇಳಿದೆ. ಅಷ್ಟೇ ಅಲ್ಲದೆ, ಸಂಸ್ಥೆಯ ಮ್ಯಾನೇಜರ್ ಬಾಕಿ ಹಣವನ್ನು ಕೇಳಲು ಚಿತ್ರತಂಡವನ್ನು ಸಂಪರ್ಕಿಸಿದಾಗ, ನಟ ಆರ್ಯ, ನಿರ್ಮಾಪಕ ವಿನೋದ್ ಮತ್ತು ಅವರ ವೈಯಕ್ತಿಕ ಸಹಾಯಕರು ಸೇರಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರಿನ ಪ್ರಕಾರ, ಬಾಡಿಗೆ ಹಣ ಕೇಳಿದಾಗಲೆಲ್ಲಾ ಅವರನ್ನು ಬೆದರಿಸಿ ಅವಮಾನಿಸಲಾಗಿದೆ. ಇದರಿಂದ ಸಂಸ್ಥೆಯು ಮನನೊಂದಿದ್ದು, ತಮ್ಮ ಬಾಕಿಯನ್ನು ಇತ್ಯರ್ಥಪಡಿಸದಿದ್ದರೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಸಿದ್ದರು. ಆದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಜುಬಿಲಿ ಹಿಲ್ಸ್ ಪೊಲೀಸರನ್ನು ಸಂಪರ್ಕಿಸಿ ಅಧಿಕೃತ ದೂರು ದಾಖಲಿಸಿದ್ದಾರೆ.

ಪೊಲೀಸ್ ತನಿಖೆ ಆರಂಭ

ದೂರಿನ ಆಧಾರದ ಮೇಲೆ ಜುಬಿಲಿ ಹಿಲ್ಸ್ ಪೊಲೀಸರು IPC ಸೆಕ್ಷನ್ 420 (ವಂಚನೆ) ಮತ್ತು ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಸಂಬಂಧಿತ ಕಾಯ್ದೆಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಪ್ರಸ್ತುತ ಬಾಡಿಗೆ ಸಂಸ್ಥೆಯು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ದೂರಿನಲ್ಲಿ ಹೆಸರಿಸಲಾದವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಈ ಆರೋಪಗಳ ಕುರಿತು ನಟ ಆರ್ಯ ಅಥವಾ ‘ಅನಂತನ್ ಕಾಡು’ ಚಿತ್ರತಂಡವು ಇದುವರೆಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಹೆಚ್ಚಳ (10)

ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ

by ಶಾಲಿನಿ ಕೆ. ಡಿ
July 12, 2026 - 8:32 pm
0

ಹೆಚ್ಚಳ (9)

₹1.80 ಕೋಟಿ ಬಾಕಿ ಹಣ ಆರೋಪ: ಖ್ಯಾತ ನಟ ಆರ್ಯ ವಿರುದ್ಧ ವಂಚನೆ ಕೇಸ್ ದಾಖಲು

by ಶಾಲಿನಿ ಕೆ. ಡಿ
July 12, 2026 - 8:07 pm
0

ಹೆಚ್ಚಳ (8)

ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?

by Hemanth Kumar S
July 12, 2026 - 7:49 pm
0

ಹೆಚ್ಚಳ (7)

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
July 12, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚಳ (10)
    ವಯನಾಡು ಭೂಕುಸಿತ: ಮತ್ತೊಂದು ಮೃತದೇಹ ಪತ್ತೆ, ಸಾ*ವಿನ ಸಂಖ್ಯೆ 8ಕ್ಕೆ ಏರಿಕೆ
    July 12, 2026 | 0
  • ಹೆಚ್ಚಳ (8)
    ಅಮೆರಿಕಾ-ಇರಾನ್ ಸಂಘರ್ಷ: ಮತ್ತೆ ಬಂದ್ ಆಗುತ್ತಾ ಹಾರ್ಮುಜ್ ಜಲಸಂಧಿ? ಗಗನಕ್ಕೇರಲಿದೆಯೇ ತೈಲ ದರ?
    July 12, 2026 | 0
  • ಹೆಚ್ಚಳ (7)
    ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್
    July 12, 2026 | 0
  • ಹೆಚ್ಚಳ (6)
    ಭಾರತ ತಂಡದಲ್ಲಿ ದಿಢೀರ್‌ ಬದಲಾವಣೆ: ಸ್ಟಾರ್ ಪ್ಲೇಯರ್ ಔಟ್, ಯುವ ವೇಗಿಗೆ ಅವಕಾಶ
    July 12, 2026 | 0
  • ಹೆಚ್ಚಳ (5)
    ಪಂಚಭೂತಗಳಲ್ಲಿ ಲೀನರಾದ ಗಾನ ಸರಸ್ವತಿ ಎಸ್. ಜಾನಕಿ
    July 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version