• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೇಸ್: ದರ್ಶನ್‌ಗೆ ಮತ್ತೆ ಸಿಗಲಿಲ್ಲ ಹಾಸಿಗೆ-ದಿಂಬು ಸೌಲಭ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 23, 2025 - 3:28 pm
in Flash News, ಸಿನಿಮಾ
0 0
0
Untitled design 2025 09 23t151934.837

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ನಟ ದರ್ಶನ್‌ಗೆ ಜೈಲಿನಲ್ಲಿ ಮೆತ್ತನೆಯ ಹಾಸಿಗೆ ಮತ್ತು ದಿಂಬು ಸೌಲಭ್ಯ ನೀಡಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 25ರಂದು ತೀರ್ಪು ನೀಡಲಿರುವುದಾಗಿ 64ನೇ ಸಿಟಿ ಸಿವಿಲ್ ಕೋರ್ಟ್ ತಿಳಿಸಿದೆ. 

ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ ಚಾರ್ಜ್ ಫ್ರೇಮ್ ಸಿದ್ಧತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನ್ಯಾಯಾಲಯವು ಸೆಪ್ಟೆಂಬರ್ 25ರಂದು ಎಲ್ಲಾ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚನೆ ನೀಡಿದೆ. ಇದರೊಂದಿಗೆ ದರ್ಶನ್ ಅವರು ಸಲ್ಲಿಸಿರುವ ಹಾಸಿಗೆ ಮತ್ತು ದಿಂಬು ಸೌಲಭ್ಯಕ್ಕಾಗಿ ಅರ್ಜಿಯ ತೀರ್ಪು ಕೂಡ ಅಂದೇ ಬರಲಿದೆ.

RelatedPosts

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ADVERTISEMENT
ADVERTISEMENT

ಪ್ರಕರಣದ ಹಿನ್ನೆಲೆ

ದರ್ಶನ್ ಅವರ ಆಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ರೇಣುಕಾಸ್ವಾಮಿಯನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು ಎಂಬ ಆರೋಪಗಳು ಕೇಳಿಬಂದಿವೆ. ಈ ಪ್ರಕರಣದಲ್ಲಿ ದರ್ಶನ್ ಅವರನ್ನು ಮುಖ್ಯ ಆರೋಪಿಯಾಗಿ ಬಂಧಿಸಲಾಗಿದ್ದು, ಅವರೊಂದಿಗೆ ಅವರ ಸಹಚರರು ಸೇರಿದಂತೆ 17 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದೀಗ ಚಾರ್ಜ್ ಫ್ರೇಮ್ ಪ್ರಕ್ರಿಯೆ ಆರಂಭವಾಗಿದೆ.

ಸೆಪ್ಟೆಂಬರ್ 23ರಂದು 64ನೇ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ದರ್ಶನ್ ಅವರ ಅರ್ಜಿಯ ಕುರಿತು ಚರ್ಚೆ ನಡೆಯಿತು. ದರ್ಶನ್ ಅವರು ಬಳ್ಳಾರಿ ಜೈಲಿಗೆ ವರ್ಗಾವಣೆ ಮತ್ತು ಹಾಸಿಗೆ, ದಿಂಬು ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜೈಲು ಮ್ಯಾನುಯಲ್ ಪ್ರಕಾರ ಸೌಲಭ್ಯಗಳನ್ನು ನೀಡಬೇಕು ಎಂದು ಕೋರ್ಟ್ ಆದೇಶ ನೀಡಿದ್ದರೂ, ಅದು ಜಾರಿಯಾಗಿಲ್ಲ ಎಂದು ದರ್ಶನ್ ಪರ ವಕೀಲರು ವಾದಿಸಿದರು. ಇದಕ್ಕೆ ಸರ್ಕಾರಿ ವಕೀಲರು (ಎಸ್‌ಪಿಪಿ) ಪ್ರತಿವಾದ ಮಾಡಿದ್ದು, ಇಬ್ಬರ ನಡುವೆ ತೀವ್ರ ಚರ್ಚೆ ನಡೆಯಿತು. ಅಂತಿಮವಾಗಿ ಕೋರ್ಟ್ ಸೆಪ್ಟೆಂಬರ್ 25ಕ್ಕೆ ಆದೇಶ ಮುಂದೂಡಿದೆ. ಅಲ್ಲದೆ, 7 ಆರೋಪಿಗಳನ್ನು ನೇರವಾಗಿ ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅರ್ಷದ್ (1)

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

by ಶಾಲಿನಿ ಕೆ. ಡಿ
August 16, 2026 - 8:53 am
0

ಅರ್ಷದ್

ರಾಜ್ಯದಲ್ಲಿ 4 ಲಕ್ಷ ರೇಷನ್ ಕಾರ್ಡ್ ರದ್ದು: ರಿಜ್ವಾನ್ ಅರ್ಷದ್

by ಶಾಲಿನಿ ಕೆ. ಡಿ
August 16, 2026 - 8:25 am
0

Untitled design 2026 08 16T075906.145

ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR

by ಶಾಲಿನಿ ಕೆ. ಡಿ
August 16, 2026 - 7:59 am
0

Untitled design 2026 08 16T073557.149

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ

by ಶಾಲಿನಿ ಕೆ. ಡಿ
August 16, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T075906.145
    ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
    August 16, 2026 | 0
  • Untitled design 2026 08 16T073557.149
    ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; ಕರಾವಳಿ, ಮಲೆನಾಡು ಸೇರಿ ಹಲವು ಜಿಲ್ಲೆಗಳಿಗೆ ಗಾಳಿ ಸಹಿತ ಮಳೆ
    August 16, 2026 | 0
  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version