• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಗಳಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ನಿರ್ಮಾಪಕ..!

admin by admin
December 16, 2025 - 5:50 pm
in ಕಿರುತೆರೆ, ಸಿನಿಮಾ
0 0
0
Untitled design 2025 12 16T171936.720

ಬೆಂಗಳೂರು: ‘ಜೂನಿಯರ್ ರಚಿತಾರಾಮ್’ ಎಂದೇ ಖ್ಯಾತಿ ಪಡೆದಿರುವ ಕಿರುತೆರೆ ನಟಿ ಮತ್ತು ಸೋಶಿಯಲ್ ಮೀಡಿಯಾ ಸ್ಟಾರ್ ಚೈತ್ರಾ ರಾಮ್ ಅವರನ್ನು ಅವರ ಪತಿಯೇ ಕಿಡ್ನಾಪ್ ಮಾಡಿದ್ದು, ಈ ಪ್ರಕರಣ ಈಗ ಅನಿರೀಕ್ಷಿತ ತಿರುವು ಪಡೆದುಕೊಂಡಿದೆ.

ಸ್ಯಾಂಡಲ್‌ವುಡ್ ಕ್ವೀನ್ ರಚಿತಾರಾಮ್ ಅವರನ್ನೇ ಹೋಲುವ ಚೈತ್ರಾ ರಾಮ್, ರೀಲ್ಸ್ ಮತ್ತು ಕಿರುತೆರೆಯ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಗುಳಿಕೆನ್ನೆ ಬೆಡಗಿಯ ಪ್ರತಿರೂಪದಂತಿರುವ ಈಕೆ ‘ಜೂನಿಯರ್ ರಚಿತಾರಾಮ್’ ಎಂದೇ ಫೇಮಸ್.

RelatedPosts

ರನ್ನನ ಅಡುಗೆ, ಕೋಪ & ನಿರೂಪಣೆ ಬಗ್ಗೆ ಪತ್ನಿ ಪ್ರಿಯಾ ಸುದೀಪ್ ಓಪನ್ ಟಾಕ್

“ನನ್ನ ಮಗಳೇ ಸೂಪರ್ ಸ್ಟಾರ್” ಚಿತ್ರದ ಟೀಸರ್ ಹಾಗೂ ಹಾಡುಗಳು ರಿಲೀಸ್

ಟ್ರೋಫಿ ಗೆದ್ದ ಬೆನ್ನಲ್ಲೇ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್-ಅನುಷ್ಕಾ

ರುಕ್ಮಿಣಿ ವಸಂತ್ ಅಶ್ಲೀಲ ಡೀಪ್‌ಫೇಕ್ ಫೋಟೋ ಪೋಸ್ಟ್, ಶೇರ್ ಮಾಡಿದವ್ರಿಗೆ ಶಾಕ್!

ADVERTISEMENT
ADVERTISEMENT

ವರ್ಧನ್ ಎಂಟರ್‌ಪ್ರೈಸ್‌ನ ಮಾಲೀಕ ಮತ್ತು ಚಿತ್ರ ನಿರ್ಮಾಪಕ ಹರ್ಷವರ್ಧನ್, ನಟಿ ಚೈತ್ರಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಕಳೆದ ಕೆಲ ಸಮಯದಿಂದ ದಂಪತಿಗಳ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿತ್ತು. ಇದರಿಂದ ಬೇಸತ್ತ ಚೈತ್ರಾ, ತಮ್ಮ ಒಂದು ವರ್ಷದ ಪುಟ್ಟ ಮಗುವಿನೊಂದಿಗೆ ಪತಿಯಿಂದ ದೂರವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಮಗಳು ಮತ್ತು ಪತ್ನಿ ದೂರವಾದ ಸಿಟ್ಟಿನಲ್ಲಿದ್ದ ಹರ್ಷವರ್ಧನ್, ಅವರನ್ನು ಮರಳಿ ಪಡೆಯಲು ಸಿನಿಮಾ ಮಾದರಿಯಲ್ಲೇ ಕಿಡ್ನ್ಯಾಪ್ ಪ್ಲಾನ್ ಮಾಡಿದ್ದ.

ಕೇವಲ 20 ಸಾವಿರ ರೂಪಾಯಿ ನೀಡಿ ಕಿಡ್ನಾಪರ್ಸ್‌ಗಳನ್ನು ಗೊತ್ತು ಮಾಡಿಕೊಂಡಿದ್ದ ಪತಿರಾಯ, ಪತ್ನಿಗೆ ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಸುಳ್ಳು ಹೇಳಿದ್ದ. ಶೂಟಿಂಗ್ ನೆಪದಲ್ಲಿ ಮೈಸೂರು ರಸ್ತೆಯಲ್ಲಿ ಕಾರಿನಲ್ಲಿ ಪಿಕ್‌ಅಪ್ ಮಾಡಿಕೊಂಡ ಹರ್ಷವರ್ಧನ್, ಅಲ್ಲಿಂದ ಪತ್ನಿಯನ್ನು ಅಪಹರಿಸಿ ಮೈಸೂರಿಗೆ ಕರೆದೊಯ್ದಿದ್ದ.

ಚೈತ್ರಾ ಅವರನ್ನು ಅಪಹರಿಸಿದ ನಂತರ ಹರ್ಷವರ್ಧನ್ ತನ್ನ ಅತ್ತೆಗೆ (ಚೈತ್ರಾ ತಾಯಿ) ಕರೆ ಮಾಡಿ ಬೆದರಿಕೆ ಹಾಕಿದ್ದ. ನಿಮ್ಮ ಬಳಿ ಇರುವ ನನ್ನ ಮಗಳನ್ನು ನನ್ನ ವಶಕ್ಕೆ ಒಪ್ಪಿಸಿದರೆ ಮಾತ್ರ ನಿಮ್ಮ ಮಗಳನ್ನು ಸುರಕ್ಷಿತವಾಗಿ ಬಿಡುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಕೂಡಲೇ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕಿಡ್ನಾಪ್ ಆದ ಮೂರು ದಿನಗಳ ಕಾಲ ಚೈತ್ರಾ ರಾಮ್ ಮೈಸೂರಿನಲ್ಲಿ ಪತಿಯ ಜೊತೆಗೇ ಕಾಲ ಕಳೆದಿದ್ದರು. ಪೊಲೀಸರು ತಾಂತ್ರಿಕ ತನಿಖೆಯ ಮೂಲಕ ಸ್ಥಳ ಪತ್ತೆ ಹಚ್ಚಿ ಅಲ್ಲಿಗೆ ತೆರಳಿದಾಗ, ದಂಪತಿಗಳು ಒಂದೇ ರೂಮ್‌ನಲ್ಲಿ ಇರುವುದು ಕಂಡುಬಂದಿದೆ. ಪೊಲೀಸರು ಇಬ್ಬರನ್ನೂ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ನಾವೇ ನಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ, ನನಗೆ ಯೋಚಿಸಲು ಇನ್ನಷ್ಟು ಕಾಲಾವಕಾಶ ಬೇಕು ಎಂದು ಚೈತ್ರಾ ಹೇಳಿದ್ದಾರೆ. ಪೊಲೀಸರು ಇಬ್ಬರಿಗೂ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ

ಈ ಪ್ರಕರನ ಮುಗಿಯಿತು ಎನ್ನುತ್ತಿದ್ದಂತೆ, ಹರ್ಷವರ್ಧನ್‌ಗೆ ಬಿಗ್ ಶಾಕ್ ಎದುರಾಗಿದೆ. ಬ್ಯಾಟರಾಯನಪುರ ಠಾಣೆಗೆ ಹರ್ಷವರ್ಧನ್ ಬಂದ ಸುದ್ದಿ ತಿಳಿಯುತ್ತಿದ್ದಂತೆಯೇ ಶಿರಸಿಯ ಸಿದ್ದಾಪುರ ಪೊಲೀಸರು ಅಲ್ಲಿಗೆ ಧಾವಿಸಿದ್ದಾರೆ. ಹರ್ಷವರ್ಧನ್ ಮೇಲೆ ಸಿದ್ದಾಪುರ ಠಾಣೆಯಲ್ಲಿ ಹಳೆಯ ವಂಚನೆ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆತನನ್ನು ಬ್ಯಾಟರಾಯನಪುರ ಪೊಲೀಸರ ನೆರವಿನೊಂದಿಗೆ ಸಿದ್ದಾಪುರ ಪೊಲೀಸರು ವಶಕ್ಕೆ ಪಡೆದು ಅರೆಸ್ಟ್ ಮಾಡಿದ್ದಾರೆ. ಮಗಳಿಗಾಗಿ ಪತ್ನಿಯನ್ನು ಕಿಡ್ನಾಪ್ ಮಾಡಿ ಸಂಧಾನಕ್ಕೆ ಬಂದಿದ್ದ ನಿರ್ಮಾಪಕ, ಈಗ ಹಳೇ ಕೇಸ್‌ನಲ್ಲಿ ಜೈಲು ಪಾಲಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 02T231308.390

ಸಿದ್ದರಾಮಯ್ಯಗೆ ಹೊಸ ಹುದ್ದೆ ನೀಡಿದ ಹೈಕಮಾಂಡ್‌: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನೇಮಕ

by ಶಾಲಿನಿ ಕೆ. ಡಿ
June 2, 2026 - 11:13 pm
0

Untitled design 2026 06 02T225822.103

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಸಿನಿಮಾ-ಸೀರಿಯಲ್ ಶೂಟಿಂಗ್ ಬ್ಯಾನ್: ಶಿಕ್ಷಣ ಇಲಾಖೆಯಿಂದ ಆದೇಶ!

by ಶಾಲಿನಿ ಕೆ. ಡಿ
June 2, 2026 - 10:59 pm
0

Untitled design 2026 06 02T224336.366

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಡಾ. ಜಿ. ಪರಮೇಶ್ವರ್‌‌ಗೆ ಡಿಸಿಎಂ ಸ್ಥಾನ ಫಿಕ್ಸ್‌?

by ಶಾಲಿನಿ ಕೆ. ಡಿ
June 2, 2026 - 10:44 pm
0

Untitled design 2026 06 02T222250.369

ಕರ್ನಾಟಕದಲ್ಲಿ ಹೊಸ ಯುವ ಯುಗ ಆರಂಭ: ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
June 2, 2026 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (29)
    ಸಾವಿರ ಸಂಚಿಕೆಗಳ ಸಾರ್ಥಕತೆ: ಕರುನಾಡ ಮನೆಮನ ಗೆದ್ದ ‘ಭಾಗ್ಯಲಕ್ಷ್ಮೀ’ ಈ ವಾರಾಂತ್ಯಕ್ಕೆ ಮುಕ್ತಾಯ!
    June 1, 2026 | 0
  • Untitled design 2026 05 22T161758.939
    ಮೇ 23 ರಂದು ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ ‘ಲ್ಯಾಂಡ್ ಲಾರ್ಡ್’ ಸಿನಿಮಾ
    May 22, 2026 | 0
  • BeFunky collage (90)
    80 ವರ್ಷದ ವಿಂಟೇಜ್ ಸೀರೆಯಲ್ಲಿ ಕೇನ್ ವೇದಿಕೆ ಮೇಲೆ ಮಿಂಚಿದ ಕನ್ನಡತಿ ದಿಶಾ ಮದನ್
    May 22, 2026 | 0
  • Untitled design 2026 05 19T211813.132
    ಶುರುವಾಗ್ತಿದೆ ತಾಯಿಗಾಗಿ ಬ್ರಹ್ಮಚರ್ಯವನ್ನು ಪಾಲಿಸುತ್ತಿರೋ ಪೈಲ್ವಾನನ ಕಥೆ “ಮರ್ಯಾದೆ ರಾಮಣ್ಣ”
    May 19, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version