• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ನಾ ಧುರಂಧರ್‌ನಿಂದ ದೂರ.. ನೀವು..? ಎಂದ ಪ್ರಕಾಶ್ ರೈ

ಧುರಂಧರ್-2 ಪ್ರೊಪಗಾಂಡ ಮೂವಿ ಎಂದ ನಟಿ ರಮ್ಯಾ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 20, 2026 - 6:08 pm
in ಬಾಲಿವುಡ್, ಸಿನಿಮಾ, ಸಿನಿಮಾ ವಿಮರ್ಶೆ
0 0
0
Untitled design 2026 03 20T175931.398

ಯುಗಾದಿ ಹಬ್ಬಕ್ಕೆ ತೆರೆಕಂಡ ಮೊದಲ ದಿನವೇ 240 ಕೋಟಿ ದಾಖಲೆ ಕಲೆಕ್ಷನ್ ಗಳಿಸಿರೋ ಧುರಂಧರ್-2 ಬಗ್ಗೆ ಪ್ರಕಾಶ್ ರೈ ಹಾಗೂ ಮೋಹಕತಾರೆ ರಮ್ಯಾ ಭಾರೀ ನಿರಾಶೆ ಮೂಡಿಸಿದೆ ಎಂದು ಟೀಕಿಸಿದ್ದಾರೆ. ಸಿನಿಮಾ ನೋಡಿ, ಕಮೆಂಟ್ ಸೆಕ್ಷನ್ ಆಫ್ ಮಾಡಿ, ಎರಡು ಪುಟ ರಿವ್ಯೂ ಬರೆದ ರಮ್ಯಾ ಹೇಳಿದ್ದೇನು..? ರೈ ಲೇವಡಿ ಮಾಡಿದ್ದು ಯಾರನ್ನ..? ಏನಂತ ಅನ್ನೋದ್ರ ರಿಪೋರ್ಟ್ ಇಲ್ಲಿದೆ.

Congress slams 'Dhurandhar 2', claims 'BJP-RSS agenda' behind film release ahead of elections | Mathrubhumi English

RelatedPosts

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

ADVERTISEMENT
ADVERTISEMENT

ಧುರಂಧರ್-2 ಪ್ರೊಪಗಾಂಡ ಮೂವಿ ಎಂದ ನಟಿ ರಮ್ಯಾ

ಕಮೆಂಟ್ ಸೆಕ್ಷನ್ ಆಫ್ ಮಾಡಿ ಎರಡು ಪುಟಗಳ ರಿವ್ಯೂ

ದೇಶಪ್ರೇಮದ ಕಿಚ್ಚು ಹೆಚ್ಚಿಸೋ ಅಂತಹ ನೈಜ ಘಟನೆ ಆಧಾರಿತ ಸಿನಿಮಾ ಧುರಂಧರ್ ದಿ ರಿವೆಂಜ್. ಮೊದಲ ಭಾಗ 1350 ಕೋಟಿ ಗಳಿಸಿದ ಹಿನ್ನೆಲೆ ಸಹಜವಾಗಿಯೇ ಸೀಕ್ವೆಲ್ ಮೇಲೆ ನಿರೀಕ್ಷೆ ಹೆಚ್ಚಾಗಿತ್ತು. ನಿರ್ದೇಶಕ ಆದಿತ್ಯ ಧಾರ್ ಹಾಗೂ ನಟ ರಣ್ವೀರ್ ಸಿಂಗ್ ಕಾಂಬೋ ಈ ಬಾರಿಯೂ ದೊಡ್ಡ ಮಟ್ಟದಲ್ಲೇ ವರ್ಕೌಟ್ ಆಗಿದೆ. ಯುಗಾದಿ ಹಬ್ಬದ ದಿನ ತೆರೆಕಂಡ ಈ ಸಿನಿಮಾ, ವರ್ಲ್ಡ್‌ವೈಡ್ ಬರೋಬ್ಬರಿ 240 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ರಿಲೀಸ್‌ಗೂ ಮೊದಲೇ ಪೇಯ್ಡ್ ಪ್ರೀಮಿಯರ್ ಶೋಗಳಿಂದ 52 ಕೋಟಿ ಗಳಿಸಿತ್ತು.

Dhurandhar 2 gets A certificate, locks runtime for 3 hours 52 mins - is it the longest running Indian film? Read to know

ಸಿನಿಮಾ ನೋಡಿದ ಪ್ರತಿಯೊಬ್ಬರೂ ಸಹ, ಇಂಡಿಯಾದ ಮಾಸ್ಟರ್‌ಪೀಸ್ ಹಾಗೂ ಮಾಸ್ಟರ್‌ಕ್ಲಾಸ್ ಸಿನಿಮಾ ಅಂತಿದ್ದಾರೆ. ಆದ್ರೀಗ ಮೋಹಕತಾರೆ, ಮಾಜಿ ಸಂಸದೆ ರಮ್ಯಾ ಈ ಬಗ್ಗೆ ನೆಗೆಟಿವ್ ಆಗಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

Just watched Dhurandhar 2 and wow! what a masterclass in how to turn something promising into an endurance test.
It’s like reading a textbook of the most boring subject with never-ending chapters and at some point, your brain just gives up and starts laughing out of sheer despair…

— Ramya/Divya Spandana (@divyaspandana) March 20, 2026


ಇದೊಂದು ಪ್ರೊಪಗಾಂಡ ಮೂವಿ ಎಂದಿರೋ ರಮ್ಯಾ, ಗನ್, ಬಾಂಬ್ ವಯಲೆನ್ಸ್ ಬಿಟ್ಟು ಬೇರೇನೂ ಇಲ್ಲ. ಥಿಯೇಟರ್‌ನಲ್ಲಿ ಜನ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಿಲ್ಲ. ಸಿಕ್ಕಾಪಟ್ಟೆ ಬೋರ್ ಆಗುತ್ತೆ. ಬೋರಿಂಗ್ ಟೆಕ್ಸ್ಟ್‌ ಬುಕ್‌‌ನ ನೆವರ್ ಎಂಡಿಂಗ್ ಚಾಪ್ಟರ್‌ ಓದಿದಂತಿದೆ ಧುರಂಧರ್ 2. ನಿಮ್ಮ ಸಮಯ ಹಾಗೂ ಹಣವನ್ನು ವ್ಯರ್ಥ ಮಾಡಿಕೊಳ್ಳಬೇಡಿ ಎಂದಿದ್ದಾರೆ.

ನಾ ಧುರಂಧರ್‌ನಿಂದ ದೂರ.. ನೀವು..? ಎಂದ ಪ್ರಕಾಶ್ ರೈ

NTR, ಅಲ್ಲು, ಮಹೇಶ್ ಬಾಬು, ವಿಜಯ್ ಕಾಲೆಳೆದ ನಟ

ಬಹುಭಾಷಾ ನಟ ಪ್ರಕಾಶ್ ರೈ ಕೂಡ ಈ ಧುರಂಧರ್ ಸಿನಿಮಾದ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ನಾನು ಧುರಂಧರ್‌ನಿಂದ ದೂರ. ನೀವು..? ಎಂದು ಪ್ರಶ್ನಿಸಿದ್ದಾರೆ. ಅಷ್ಟೇ ಅಲ್ಲ, ಧುರಂಧರ್ ದಿ ರಿವೆಂಜ್ ಪ್ರೀಮಿಯರ್ ಶೋ ಬಳಿಕ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರೋ ತೆಲುಗಿನ ಸೂಪರ್ ಸ್ಟಾರ್‌ಗಳಾದ ಅಲ್ಲು ಅರ್ಜುನ್, ಜೂನಿಯರ್ ಎನ್‌ಟಿಆರ್, ವಿಜಯ್ ದೇವರಕೊಂಡ ಹಾಗೂ ಮಹೇಶ್ ಬಾಬು ಬಗ್ಗೆ ಲೇವಡಿ ಮಾಡಿದ್ದಾರೆ. ಪ್ರೊಪಗಾಂಡದ ಗುರುತುಗಳು ಸೌತ್‌ಗೂ ಹರಡುತ್ತಿವೆ ಎಂದಿದ್ದಾರೆ.

ಸಿನಿಮಾ ಅಂದ್ಮೇಲೆ ಟೀಕೆ, ಟಿಪ್ಪಣಿಗಳು ಹಾಗೂ ನೆಗೆಟಿವ್ ರಿವ್ಯೂವ್ಸ್ ಸರ್ವೇ ಸಾಮಾನ್ಯ. ಆದ್ರೆ ಎಷ್ಟು ಜನ ಒಂದು ಸಿನಿಮಾನ ಇಷ್ಟ ಪಟ್ಟು, ಮುಗಿಬಿದ್ದು ನೋಡ್ತಾರೆ..? ಎಷ್ಟು ಕೋಟಿ ಗಳಿಸುತ್ತೆ ಅನ್ನೋದರ ಮೇಲೆ ಅದ್ರ ಸಕ್ಸಸ್ ನಿರ್ಧಾರವಾಗುತ್ತೆ. ಪ್ರಕಾಶ್ ರೈ ಎಡಪಂಥೀಯರಾಗಿ ಗುರ್ತಿಸಿಕೊಂಡಿದ್ದು, ರಮ್ಯಾ ಕೂಡ ಕಾಂಗ್ರೆಸ್ ಪಕ್ಷದ ರಾಜಕಾರಣಿಯಾಗಿ ಈ ರೀತಿ ಟೀಕಾ ಪ್ರಹಾರ ಮಾಡಿರೋದ್ರಲ್ಲಿ ಅಚ್ಚರಿಯೇನು ಇಲ್ಲ ಅನ್ನೋದು ಸಿನಿಮಾ ಇಷ್ಟ ಪಡುವವರ ವಾದವಾಗಿದೆ. ಅಲ್ಲದೆ, ಇವರಿಬ್ಬರ ರಿವ್ಯೂನಿಂದ ಸಿನಿಮಾದ ಗೆಲುವು ಅಥ್ವಾ ಸೋಲನ್ನ ಅಳೆಯೋದು ಕೂಡ ಅಸಮಂಜಸ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 25T203605.952

ವೆನೆಜುವೆಲಾ ಭೂಕಂಪಕ್ಕೆ ಪ್ರಧಾನಿ ಮೋದಿ ಸಂತಾಪ: ಭಾರತದಿಂದ ಅಗತ್ಯ ನೆರವು ನೀಡುವುದಾಗಿ ಘೋಷಣೆ

by ಶಾಲಿನಿ ಕೆ. ಡಿ
June 25, 2026 - 8:38 pm
0

Untitled design 2026 06 25T200240.688

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

by ಶಾಲಿನಿ ಕೆ. ಡಿ
June 25, 2026 - 8:05 pm
0

Untitled design 2026 06 25T194615.732

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

by ಶಾಲಿನಿ ಕೆ. ಡಿ
June 25, 2026 - 7:48 pm
0

Untitled design 2026 06 25T183225.227

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

by ಶಾಲಿನಿ ಕೆ. ಡಿ
June 25, 2026 - 6:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version