• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

admin by admin
March 11, 2026 - 4:11 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 11T160546.971

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯವಾಗಿ ಮನಸೋ ಇಚ್ಚೆ ಕಮೆಂಟ್ ಮಾಡೋರಿಗೆ ಕಾನೂನು ಕಂಟಕ ಆಗಿ ಕಾಡಲಿದೆ.  ಟ್ರೋಲ್ ಸೇನೆಗೆ ದೊಡ್ಡ ಶಾಕ್ ಕೊಡೋಕೆ ಮುಂದಾಗಿರೋ ಮೋಹಕತಾರೆ ರಮ್ಯಾ ಕಾನೂನು ಹೋರಾಟ, ಇದೀಗ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂದೇಶ ನೀಡುತ್ತಿದೆ. ಕೆಟ್ಟ ಕಮೆಂಟ್ಸ್ ಮಾಡ್ತೀರಾ..? ಹಾಗಾದ್ರೆ 7 ವರ್ಷ ಜೈಲು ಶಿಕ್ಷೆ ಫಿಕ್ಸ್. ಈ ಸಂಬಂಧ ಕೋರ್ಟ್‌ಗೆ ಹಾಜರಾದ ರಮ್ಯಾ ಹೇಳಿದ್ದೇನು..? ಇಲ್ಲಿದೆ ನೋಡಿ ಕಂಪ್ಲೀಟ್‌ ಸ್ಟೋರಿ

RelatedPosts

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

ADVERTISEMENT
ADVERTISEMENT

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಮಾಡುವವರಿಗೆ ಈಗ ದೊಡ್ಡ ಶಾಕ್ ಕಾದಿದೆ. ಸ್ಯಾಂಡಲ್ ವುಡ್ ನಟಿ ರಮ್ಯಾ ಟ್ರೋಲ್‌ಗಳ ವಿರುದ್ಧ ನೇರವಾಗಿ ಕಾನೂನು ಹಾದಿ ಹಿಡಿದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಅಸಭ್ಯ ಕಾಮೆಂಟ್ ಮತ್ತು ಕೆಟ್ಟ ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ರಮ್ಯಾ ದೂರು ನೀಡಿದ್ದು, ಈ ಪ್ರಕರಣ ಈಗ ಕೋರ್ಟ್ ಮೆಟ್ಟಿಲೇರಿದೆ. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡುವುದು ಸಾಮಾನ್ಯವೆಂದುಕೊಂಡಿದ್ದವರಿಗೆ ಇದೀಗ ಕಾನೂನು ಎಚ್ಚರಿಕೆ ಸಿಕ್ಕಂತಾಗಿದೆ.

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು

ರೆಡಿ ಟು ಫೈಟ್… ಟ್ರೋಲ್ ಸೇನೆಗೆ ಮೋಹಕತಾರೆ ವಾರ್ನ್

ಸುಮಾರು 7 ತಿಂಗಳ ಹಿಂದೆ ರಮ್ಯಾ 43 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ 4 ಪುಟಗಳ ದೂರು ದಾಖಲಿಸಿದ್ದರು. ಜುಲೈ 28ರಂದು ಈ ದೂರು ಸಲ್ಲಿಸಲಾಗಿದ್ದು, ಅಸಭ್ಯ ಕಾಮೆಂಟ್ ಮತ್ತು ಬೆದರಿಕೆ ಸಂದೇಶಗಳನ್ನು ಉಲ್ಲೇಖಿಸಲಾಗಿತ್ತು. ಈಗ ಈ ಪ್ರಕರಣದ ವಿಚಾರಣೆ ಬೆಂಗಳೂರಿನ 46ನೇ CCH ಕೋರ್ಟ್‌ನಲ್ಲಿ ನಡೆಯುತ್ತಿದ್ದು, ರಮ್ಯಾ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಾಕ್ಷ್ಯವನ್ನು ದಾಖಲಿಸಿದ್ದಾರೆ. ಈಗಾಗಲೇ ಪ್ರಕರಣದ ಚಾರ್ಜ್‌ಶೀಟ್ ಕೂಡ ಸಲ್ಲಿಕೆಯಾಗಿದೆ.

ಇತ್ತೀಚೆಗೆ ಹಲವಾರು ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಅಸಭ್ಯ ಕಾಮೆಂಟ್ ಮತ್ತು ಟ್ರೋಲ್‌ಗಳನ್ನು ಎದುರಿಸುತ್ತಿದ್ದಾರೆ.  ಇದೇ ಕಾರಣಕ್ಕೆ ನಟಿ ರಮ್ಯಾ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಮಹಿಳೆಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಭದ್ರತೆ ಇರಬೇಕು ಎಂದು ಅವರು ಹೇಳಿದ್ದಾರೆ. ಇದೆ ವೇಳೆ ಮಾತನಾಡಿದ ನಟಿ ರಮ್ಯಾ, ಇವತ್ತು ಕೋರ್ಟ್‌ಗೆ ಎವಿಡೆನ್ಸ್ ಕೊಡಲು ಬಂದಿದ್ದೆ, ಮುಂದೆ ಕ್ರಾಸ್ ಎಕ್ಸಾಮಿನೇಷನ್‌ಗೆ ಕರೆದಿದ್ದಾರೆ. ಯಾರಿಗೂ ಶಿಕ್ಷೆ ಆಗಲಿ ಎನ್ನುವ ಆಸೆ ನನಗಿಲ್ಲ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಕಾಮೆಂಟ್ ಮಾಡುವದು ನಿಲ್ಲಬೇಕು.ಅದಕ್ಕಾಗಿ ನಾನು ಗಟ್ಟಿ ನಿರ್ಧಾರ ತೆಗೆದುಕೊಂಡು ಫೈಟ್ ಮಾಡ್ತಿದ್ದೀನಿ ಎಂದು ತಿಳಿಸಿದ್ದಾರೆ.

ಕೋರ್ಟ್ ಮೆಟ್ಟಿಲೇರಿದ ರಮ್ಯಾ.. ಟ್ರೋಲರ್ಸ್‌‌‌ಗೆ ಟೆನ್ಷನ್..!

ದರ್ಶನ್ ಫೇಕ್ ಫ್ಯಾನ್ಸ್‌ ‌‌‌ಗೆ ಸ್ಯಾಂಡಲ್‌ವುಡ್ ಕ್ವೀನ್ ಪಾಠ

ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ರಮ್ಯಾ ಪ್ರಪಂಚದ ಆಗುಹೋಗುಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಮಾಡಿದ್ದು ತಪ್ಪು ಎಂದು ಬರೆದುಕೊಂಡಿದ್ದರು. ಅದೇ ಸಮಯದಲ್ಲಿ ಕೆಲವರು ರಮ್ಯಾನ ಟಾರ್ಗೆಟ್ ಮಾಡಲು ಆರಂಭಿಸಿದ್ದರು.ಇದೀಗ ತಮ್ಮ ಗುಂಡಿಗೆ ತಾವೇ ಬೀಳುವಂತೆ ರಮ್ಯಾ ತಿರುಗೇಟು ಕೊಟ್ಟಿದ್ದಾರೆ.ಇಷ್ಟೇ ಅಲ್ಲದೆ ಇಂತಹ ಕೃತ್ಯಗಳಿಗೆ 2 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆಯೂ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

ಸದ್ಯ ರಮ್ಯಾ ಆರಂಭಿಸಿದ ಈ ಕಾನೂನು ಹೋರಾಟ ಈಗ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಟ್ರೋಲ್ ಮತ್ತು ಅಸಭ್ಯ ಕಾಮೆಂಟ್‌ಗಳಿಗೆ ಇದು ದೊಡ್ಡ ಎಚ್ಚರಿಕೆ ಎಂದು ಹೇಳಲಾಗುತ್ತಿದೆ. ಮೊಬೈಲ್ ಹಿಂದೆ ಕುಳಿತು ಯಾರನ್ನಾದರೂ ಅವಮಾನಿಸುವ ಕಾಲ ಮುಗಿಯಬೇಕು, ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯರಿಗೆ ಭದ್ರತೆ ಇರಬೇಕು ಎಂಬ ಸಂದೇಶವನ್ನು ಈ ಪ್ರಕರಣ ಮತ್ತೆ ನೆನಪಿಸಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 30T195823.107

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

by ಶಾಲಿನಿ ಕೆ. ಡಿ
May 30, 2026 - 7:59 pm
0

Untitled design 2026 05 30T192535.999

ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆಶಿ: ಜೂ.3ಕ್ಕೆ ಪ್ರಮಾಣವಚನ

by ಶಾಲಿನಿ ಕೆ. ಡಿ
May 30, 2026 - 7:26 pm
0

Untitled design 2026 05 30T191642.819

ಸಿಎಲ್‌ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್‌ಗೆ ಬೆಂಬಲ ಸೂಚಿಸಿದ ಶಾಸಕರು: ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ

by ಶಾಲಿನಿ ಕೆ. ಡಿ
May 30, 2026 - 7:17 pm
0

Untitled design 2026 05 30T185424.093

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

by ಶಾಲಿನಿ ಕೆ. ಡಿ
May 30, 2026 - 6:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • Untitled design 2026 05 30T181044.059
    ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?
    May 30, 2026 | 0
  • Kd
    ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ
    May 29, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version