• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಎಐ ದುರ್ಬಳಕೆ ವಿರುದ್ಧ ಸಿಡಿದೆದ್ದ ನಟಿ ಶ್ರೀಲೀಲಾ..!

admin by admin
December 17, 2025 - 8:11 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2025 12 17T200202.058

ಬೆಂಗಳೂರು: ತಂತ್ರಜ್ಞಾನ ಬೆಳೆದಂತೆ ಅದರ ದುಷ್ಪರಿಣಾಮಗಳು ಕೂಡ ಅಷ್ಟೇ ವೇಗವಾಗಿ ಹರಡುತ್ತಿವೆ. ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನವನ್ನು ಬಳಸಿ ಸೆಲೆಬ್ರಿಟಿಗಳ ಮುಖವನ್ನು ಅಶ್ಲೀಲ ವಿಡಿಯೋ ಅಥವಾ ಫೋಟೋಗಳಿಗೆ ಎಡಿಟ್ ಮಾಡುವ ‘ಡೀಪ್ ಫೇಕ್’ ಪ್ರಕರಣಗಳು ಹೆಚ್ಚುತ್ತಿವೆ. ಈಗಾಗಲೇ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ಸೇರಿದಂತೆ ಹಲವಾರು ಸೆಲೆಬ್ರೆಟಿಗಳು ಈ ಡೀಪ್‌ಫೇಕ್‌ ಪ್ರಕರಣಗಳಿಗೆ ಬಲಿಯಾಗಿದ್ದಾರೆ. ಇದೀಗ ಬಹುಭಾಷಾ ನಟಿ ಶ್ರೀಲೀಲಾ, ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ನಟಿ ಎಐ ದುರ್ಬಳಕೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ, ತಮ್ಮ ಫೋಟೋ ಅಥವಾ ವಿಡಿಯೋಗಳನ್ನು ಕಿಡಿಗೇಡಿಗಳು ಎಐ ತಂತ್ರಜ್ಞಾನ ಬಳಸಿ ದುರ್ಬಳಕೆ ಮಾಡುತ್ತಿರುವುದನ್ನು ಗಮನಿಸಿದ್ದಾರೆ. ಈ ಸಂಬಂಧ ಸುದೀರ್ಘವಾದ ಪೋಸ್ಟ್ ಹಂಚಿಕೊಂಡಿರುವ ಅವರು, ತಮಗಾದ ತೊಂದರೆ ಮತ್ತು ಈ ತಂತ್ರಜ್ಞಾನದಿಂದ ಆಗುತ್ತಿರುವ ಅಪಾಯದ ಬಗ್ಗೆ ಪೋಸ್ಟ್‌ ಹಂಚಿಕೊಂಡಿದ್ದಾರೆ.

RelatedPosts

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ

33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

ADVERTISEMENT
ADVERTISEMENT

Sreeleela

ಶ್ರೀಲೀಲಾ ಹೇಳಿದ್ದೇನು?

ತಮ್ಮ ಪೋಸ್ಟ್‌ನಲ್ಲಿ ಶ್ರೀಲೀಲಾ , ನಾನು ಸದಾ ಸಿನಿಮಾಗಳ ಚಿತ್ರೀಕರಣದ ಬ್ಯುಸಿ ಶೆಡ್ಯೂಲ್‌ನಲ್ಲಿ ಇರುವುದರಿಂದ ಆನ್‌ಲೈನ್‌ನಲ್ಲಿ ನಡೆಯುವ ಅನೇಕ ಸಂಗತಿಗಳು ತಕ್ಷಣಕ್ಕೆ ನನ್ನ ಗಮನಕ್ಕೆ ಬರುವುದಿಲ್ಲ. ಆದರೆ ನನ್ನ ಸ್ನೇಹಿತರು ಈ ಎಐ ದುರ್ಬಳಕೆಯ ಬಗ್ಗೆ ನನಗೆ ಮಾಹಿತಿ ನೀಡಿದ್ದಾರೆ. ಇದು ನಿಜಕ್ಕೂ ಬೇಸರವಾಗುವ ಸಂಗತಿಯಾಗಿದೆ. ಎಐ ತಂತ್ರಜ್ಞಾನ ಈ ರೀತಿ ಬಳಕೆಯಾಗುತ್ತಿರುವುದು ಅತ್ಯಂತ ವಿನಾಶಕಾರಿ.

ತಮ್ಮ ವೈಯಕ್ತಿಕ ನೋವಿನ ಜೊತೆಗೆ ಚಿತ್ರರಂಗದ ಇತರ ನಟಿಯರ ಪರವಾಗಿಯೂ ಧ್ವನಿ ಎತ್ತಿರುವ ಅವರು, ನನ್ನ ಸಹೋದ್ಯೋಗಿಗಳು ಕೂಡ ಇದೇ ರೀತಿಯ ಮುಜುಗರಕ್ಕೀಡಾಗುವ ಸಂಗತಿಗಳನ್ನ ಅನುಭಸುತ್ತಿರುವುದನ್ನು ನಾನು ನೋಡಿದ್ದೇನೆ. ಆದ್ದರಿಂದ ನಾನು ಎಲ್ಲರ ಪರವಾಗಿ ಈ ವಿಚಾರವನ್ನು ಹೇಳುತ್ತಿದ್ದೇನೆ. ಇಂತಹ ಕೃತ್ಯಗಳನ್ನು ದಯವಿಟ್ಟು ಪ್ರೋತ್ಸಾಹಿಸಬೇಡಿ ಎಂದು ಅಭಿಮಾನಿಗಳಲ್ಲಿ ಕೈಮುಗಿದು ವಿನಂತಿಸಿದ್ದಾರೆ.

ಕೇವಲ ಪೋಸ್ಟ್ ಮಾಡುವುದಕ್ಕೆ ಸೀಮಿತವಾಗದ ಶ್ರೀಲೀಲಾ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮುಂದಿನ ಕ್ರಮಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸೈಬರ್ ಕ್ರೈಂ ವಿಭಾಗದವರು ನೋಡಿಕೊಳ್ಳುತ್ತಾರೆ ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳಿಗೆ ಕಾನೂನಿನ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸೋಶಿಯಲ್ ಮೀಡಿಯಾ ಎಂಬುದು ಸಂವಹನಕ್ಕೆ ಪೂರಕವಾಗಿರಬೇಕೇ ಹೊರತು, ವ್ಯಕ್ತಿಯ ಘನತೆಗೆ ಧಕ್ಕೆ ತರುವಂತಿರಬಾರದು ಎಂಬುದು ಶ್ರೀಲೀಲಾ ಅವರ ಆಶಯವಾಗಿದೆ. ಸದ್ಯ ಶ್ರೀಲೀಲಾ ಅವರ ಈ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಬೆಂಬಲ ಸೂಚಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (8)
    ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ
    October 18, 2026 | 0
  • ರಸ್ತೆಯಲ್ಲಿ (6)
    IPL ಹೈದ್ರಾಬಾದ್ ಒಡತಿ ಕಾವ್ಯಾ ಭಾವಿ ಪತಿ ರಜನಿ ಸೋದರಳಿಯ
    October 18, 2026 | 0
  • ರಸ್ತೆಯಲ್ಲಿ (4)
    33 ಸಾವಿರ ಕೋಟಿ ‘ಸನ್ ಗ್ರೂಪ್’ಗೆ ಅನಿರುದ್ದ್ ‘ಸನ್ ಇನ್ ಲಾ’
    October 18, 2026 | 0
  • ರಸ್ತೆಯಲ್ಲಿ (1)
    ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್
    October 18, 2026 | 0
  • Untitled design 2026 10 18T134635.144
    ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version