• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಸರ್ಸೆ ನಿನ್ನ ಸೆರಗ ಸರ್ಸೆ’ ವಿವಾದ: ಇನ್‌ಸ್ಟಾಗ್ರಾಮ್‌ಗೆ ಗುಡ್‌ಬೈ ಹೇಳಿದ್ರಾ ಗಾಯಕಿ ಐಶ್ವರ್ಯಾ ರಂಗರಾಜನ್ ?

admin by admin
March 19, 2026 - 3:37 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 19T152844.298

RelatedPosts

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದಾದ ‘ಕೆಡಿ’ (KD: The Devil) ಚಿತ್ರದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಬಿಡುಗಡೆಯಾದ ದಿನದಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಆದರೆ, ಈ ಬಾರಿ ಈ ಹಾಡು ಸೃಷ್ಟಿಸಿರುವ ವಿವಾದ ಸಣ್ಣದೇನಲ್ಲ. ಹಾಡಿನ ಸಾಹಿತ್ಯದ ಕುರಿತು ಕೇಳಿಬಂದ ತೀವ್ರ ಆಕ್ಷೇಪಗಳ ಬೆನ್ನಲ್ಲೇ, ಹಾಡಿಗೆ ಧ್ವನಿಯಾಗಿದ್ದ ಖ್ಯಾತ ಗಾಯಕಿ ಐಶ್ವರ್ಯಾ ರಂಗರಾಜನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ಡಿ-ಆ್ಯಕ್ಟಿವೇಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮಾರ್ಚ್ 14ರ ಶನಿವಾರದಂದು ಅದ್ಧೂರಿಯಾಗಿ ಬಿಡುಗಡೆಯಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಕೇವಲ ಕೆಲವೇ ಗಂಟೆಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ನಿರ್ದೇಶಕ ಜೋಗಿ ಪ್ರೇಮ್ ಅವರೇ ಸಾಹಿತ್ಯ ಬರೆದಿದ್ದ ಈ ಹಾಡಿನಲ್ಲಿ ಬಾಲಿವುಡ್ ನಟಿ ನೋರಾ ಫತೇಹಿ ಹೆಜ್ಜೆ ಹಾಕಿದ್ದರು. ಆದರೆ, ಹಾಡಿನ ಸಾಲುಗಳು ಅತ್ಯಂತ ಅಶ್ಲೀಲವಾಗಿವೆ ಮತ್ತು ಕನ್ನಡ ಸಂಸ್ಕೃತಿಗೆ ಪೂರಕವಾಗಿಲ್ಲ ಎಂಬ ಆರೋಪಗಳು ಕೇಳಿಬಂದವು. ಕನ್ನಡಿಗರು ಮಾತ್ರವಲ್ಲದೆ, ಬಾಲಿವುಡ್ ಮಂದಿ ಕೂಡ ಹಾಡಿನ ಲಿರಿಕ್ಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಯಾವುದೇ ಒಂದು ಹಾಡು ವಿವಾದಕ್ಕೆ ಸಿಲುಕಿದಾಗ ಅದರ ಗಾಯಕರು ಕೂಡ ಟೀಕೆಗೆ ಗುರಿಯಾಗುವುದು ಸಹಜ. ಐಶ್ವರ್ಯಾ ರಂಗರಾಜನ್ ಈ ಹಾಡನ್ನು ಹಾಡಿದ್ದರಿಂದ, ನೆಟ್ಟಿಗರು ಅವರ ಸೋಷಿಯಲ್ ಮೀಡಿಯಾ ಪೇಜ್‌ಗಳಲ್ಲಿ ಕಾಮೆಂಟ್‌ಗಳ ಮೂಲಕ ಆಕ್ರೋಶ ವ್ಯಲ್ತಪಡಿಸಿದ್ದಾರೆ. ಬಹುಶಃ ಈ ನೆಗೆಟಿವ್ ಕಮೆಂಟ್‌ಗಳು ಅಥವಾ ಟ್ರೋಲ್‌ಗಳಿಂದ ಬೇಸತ್ತು ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ತಾತ್ಕಾಲಿಕವಾಗಿ ಡಿ ಆಕ್ಟಿವೇಟ್‌ ಮಾಡಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ.

ಗಾಯಕಿ ಐಶ್ವರ್ಯಾ ಈ ಬಗ್ಗೆ ಅಧಿಕೃತವಾಗಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದು ಕಾಕತಾಳೀಯವೋ ಅಥವಾ ವಿವಾದದ ಒತ್ತಡವೋ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ ವಿವಾದಗಳು ತಣ್ಣಗಾದ ಮೇಲೆ ಸೆಲೆಬ್ರಿಟಿಗಳು ಮತ್ತೆ ಸೋಷಿಯಲ್ ಮೀಡಿಯಾಗೆ ಮರಳುತ್ತಾರೆ, ಹಾಗೆಯೇ ಐಶ್ವರ್ಯಾ ಕೂಡ ಕಂಬ್ಯಾಕ್ ಮಾಡಬಹುದು ಎಂಬ ನಿರೀಕ್ಷೆ ಇದೆ.

ವಿವಾದ ತಾರಕಕ್ಕೇರುತ್ತಿದ್ದಂತೆ ಎಚ್ಚೆತ್ತುಕೊಂಡ ನಿರ್ದೇಶಕ ಜೋಗಿ ಪ್ರೇಮ್, ಹಾಡನ್ನು ಯುಟ್ಯೂಬ್‌ನಿಂದ ತೆಗೆದುಹಾಕಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಾಡಿನ ಸಾಹಿತ್ಯವನ್ನು ಸಂಪೂರ್ಣವಾಗಿ ಬದಲಿಸಿ, ಹೊಸ ಸಾಲುಗಳೊಂದಿಗೆ ಶೀಘ್ರದಲ್ಲೇ ಹಾಡನ್ನು ಮರು ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಕೆಡಿ’ ಸಿನಿಮಾ ಬಿಡುಗಡೆಗೆ ಕೆಲವೇ ವಾರಗಳು ಬಾಕಿ ಇರುವಾಗ ಈ ಬೆಳವಣಿಗೆ ಚಿತ್ರತಂಡಕ್ಕೆ ತುಸು ಹಿನ್ನಡೆಯಾದರೂ, ಜನರ ಆಕ್ರೋಶಕ್ಕೆ ಮಣಿದು ನಿರ್ಧಾರ ಕೈಗೊಂಡಿರುವುದು ಗಮನಾರ್ಹ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T181742.561

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

by ಶಾಲಿನಿ ಕೆ. ಡಿ
June 27, 2026 - 6:19 pm
0

Untitled design 2026 06 27T180118.150

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

by ಶಾಲಿನಿ ಕೆ. ಡಿ
June 27, 2026 - 6:03 pm
0

Untitled design 2026 06 27T172714.549

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

by ಶಾಲಿನಿ ಕೆ. ಡಿ
June 27, 2026 - 5:28 pm
0

Untitled design 2026 06 27T170331.520

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
June 27, 2026 - 5:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T180118.150
    ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    June 27, 2026 | 0
  • Untitled design 2026 06 27T170331.520
    ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ
    June 27, 2026 | 0
  • Untitled design 2026 06 27T163428.586
    ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು
    June 27, 2026 | 0
  • Untitled design 2026 06 27T161038.596
    ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version