• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ಬೆಳಕಿನ ಕವಿತೆ’ಯಲ್ಲಿ ಮಿಂಚಿದ ಐಶ್ವರ್ಯಾ-ವರುಣ್: ರೊಮ್ಯಾಂಟಿಕ್ ವಿಡಿಯೋ ವೈರಲ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 2, 2026 - 2:28 pm
in ಕಿರುತೆರೆ, ಸಿನಿಮಾ
0 0
0
Untitled design 2026 02 02T142650.341

RelatedPosts

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ADVERTISEMENT
ADVERTISEMENT

ಕಿರುತೆರೆ ನಟಿ, ಬಿಗ್‌ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಒಂದರ ಹಿಂದೆ ಒಂದಾಗಿ ಬರುತ್ತಿರುವ ಪ್ರಾಜೆಕ್ಟ್‌ಗಳ ನಡುವೆ, ಚೆಂದದ ರೀಲ್ಸ್‌ಗಳ ಮೂಲಕ ಅಭಿಮಾನಿಗಳ ಗಮನ ಸೆಳೆಯುವಲ್ಲಿ ಐಶ್ವರ್ಯಾ ಯಶಸ್ವಿಯಾಗಿದ್ದಾರೆ. ವಿಶೇಷವಾಗಿ ನಟ ವರುಣ್ ಜೊತೆಗಿನ ರೊಮ್ಯಾಂಟಿಕ್ ರೀಲ್ಸ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ ಐಶ್ವರ್ಯಾ ಸಿಂಧೋಗಿ ಹಾಗೂ ವರುಣ್ ಒಟ್ಟಿಗೆ ಮಾಡಿದ್ದ “ಬೆಳಕಿನ ಕವಿತೆ ಬೆರಗಿಗೆ ಸೋತೆ ಬೆಳದಿಂಗಳೇ ಮೆರವಣಿಗೆ” ಹಾಡಿನ ರೀಲ್ಸ್ ಅಭಿಮಾನಿಗಳ ಮನಗೆದ್ದಿತ್ತು. ಸಾಫ್ಟ್ ರೊಮ್ಯಾನ್ಸ್ ಮತ್ತು ಅಭಿನಯದಿಂದ ಈ ವಿಡಿಯೋ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದಿತ್ತು. ಈಗ ಅದೇ ರೀಲ್ಸ್‌ನ ಮೇಕಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಮತ್ತೊಮ್ಮೆ ಸುದ್ದಿಯಲ್ಲಿದೆ.

ಈ ಮೇಕಿಂಗ್ ಕ್ಲಿಪ್‌ನಲ್ಲಿ, ತೆರೆಮೇಲೆ ಕೆಲ ನಿಮಿಷಗಳ ಸುಂದರ ದೃಶ್ಯವನ್ನು ತೋರಿಸಲು ಹಿಂದೆ ಎಷ್ಟೊಂದು ಶ್ರಮ, ತಯಾರಿ ಮತ್ತು ತಂಡದ ಕೆಲಸ ಇರುತ್ತದೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತದೆ. ರೊಮ್ಯಾಂಟಿಕ್ ದೃಶ್ಯಗಳು ಅಷ್ಟೇ ಸುಲಭವಾಗಿ ಮೂಡಿ ಬರುವುದಿಲ್ಲ ಎಂಬುದನ್ನು ಈ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಚಾಕ್ಲೆಟ್ ಹೀರೋ ಲುಕ್‌ನಲ್ಲಿ ವರುಣ್

ನಟ ವರುಣ್ ಹಲವು ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಪಡೆದವರು. ಡ್ಯಾನ್ಸಿಂಗ್ ಮಾತ್ರವಲ್ಲದೆ, ಉತ್ತಮ ಅಭಿನಯದ ಮೂಲಕವೂ ತಾನು ಒಳ್ಳೆಯ ನಟ ಎಂಬುದನ್ನು ಅವರು ಸಾಬೀತು ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿರುವ ವರುಣ್, ತಮ್ಮ ದಿನಚರಿ ಹಾಗೂ ಕೆಲಸದ ಅಪ್‌ಡೇಟ್‌ಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಿರುತ್ತಾರೆ. ಐಶ್ವರ್ಯಾ ಜೊತೆಗಿನ ಈ ರೀಲ್ಸ್‌ನಲ್ಲಿ ವರುಣ್ ಚಾಕ್ಲೆಟ್ ಹೀರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಮನಸ್ಸು ಗೆದ್ದಿದೆ.

ಮೇಕಿಂಗ್ ವಿಡಿಯೋದಲ್ಲಿ ಏನಿದೆ?

ಮೇಕಿಂಗ್ ಕ್ಲಿಪ್ ವರುಣ್ ಮೇಕಪ್ ಹಾಕಿಕೊಳ್ಳುವ ಕ್ಷಣದಿಂದಲೇ ಆರಂಭವಾಗುತ್ತದೆ. ಪ್ರತಿಯೊಂದು ಶಾಟ್ ಪರ್ಫೆಕ್ಟ್ ಆಗಿ ಕಾಣಲು ಎಷ್ಟೆಲ್ಲಾ ಕಸರತ್ತು ಮಾಡಲಾಗಿದೆ ಎಂಬುದು ವಿಡಿಯೋದಲ್ಲಿ ಕಾಣಿಸುತ್ತದೆ. ಕ್ಯಾಮೆರಾ ಎದುರು ನಿಂತು ರೊಮ್ಯಾಂಟಿಕ್ ದೃಶ್ಯಗಳನ್ನು ಮಾಡುವಾಗ, ಸುತ್ತಲೂ ತಾಂತ್ರಿಕ ತಂಡದ ಸದಸ್ಯರು, ಲೈಟಿಂಗ್, ಕ್ಯಾಮೆರಾ ಮೂವ್ಮೆಂಟ್‌ಗಳು ಎಲ್ಲವೂ ಒಟ್ಟಾಗಿ ಕೆಲಸ ಮಾಡುತ್ತವೆ. ಕೆಲ ದೃಶ್ಯಗಳಿಗೆ ರೀಟೇಕ್‌ಗಳು ನಡೆದಿದ್ದು, ಒಂದೊಂದು ಫ್ರೇಮ್ ಎಷ್ಟು ಜಾಗರೂಕತೆಯಿಂದ ಚಿತ್ರೀಕರಿಸಲಾಗಿದೆ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ.

View this post on Instagram

 

A post shared by AADBHUT (Vaarrun) (@aadbhut333)

ಡಿಸೆಂಬರ್ 27ರಂದು ಪೋಸ್ಟ್ ಮಾಡಲಾದ ಈ ಮೇಕಿಂಗ್ ವಿಡಿಯೋ ಈಗಾಗಲೇ 40 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅಭಿಮಾನಿಗಳು “ತೆರೆ ಹಿಂದೆ ಇರುವ ಶ್ರಮ ನಿಜಕ್ಕೂ ಮೆಚ್ಚುವಂತದ್ದು” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

View this post on Instagram

 

A post shared by Aishwarya Shindogi (@aishwaryashindogi_official)

ಬಿಗ್‌ಬಾಸ್ ಸ್ಪರ್ಧಿ ಐಶ್ವರ್ಯಾ

ಬೆಂಗಳೂರಿನಲ್ಲಿ ಹುಟ್ಟಿ ಬೆಳೆದ ಐಶ್ವರ್ಯಾ ಸಿಂಧೋಗಿ, ಸೃಜನ್ ಲೋಕೇಶ್ ನಿರ್ದೇಶನದ ‘ಸಪ್ನೋಂಕಿ ರಾಣಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟವರು. ನಂತರ ಸಿಂಹಾದ್ರಿ, ಮಟಾಷ್, ಸಂಯುಕ್ತ 2, ಸೈತಾನ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಿರುತೆರೆಯಲ್ಲಿ ‘ಮಂಗಳ ಗೌರಿ ಮದುವೆ’ ಸೀರಿಯಲ್ ಐಶ್ವರ್ಯಾ ಅವರಿಗೆ ಅಪಾರ ಜನಪ್ರಿಯತೆ ತಂದುಕೊಟ್ಟಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5

ಲಾರ್ಡ್ಸ್‌ನಲ್ಲಿ ಇಂದು ಭಾರತ-ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ: ಸರಣಿ ಯಾರ ಪಾಲು?

by ದಿಶಾ ಕೆ. ಎಸ್.
July 19, 2026 - 6:58 am
0

Untitled design 2026 07 19T062714.694

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 19, 2026 - 6:28 am
0

Untitled design 2026 07 19T062113.251

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ದಿಶಾ ಕೆ. ಎಸ್.
July 19, 2026 - 6:23 am
0

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version