• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೆಟ್ರೋ ಫ್ಯಾಮಿಲಿಮ್ಯಾನ್ ಆಗಿ ಅಜಯ್ ಎಂಟ್ರಿ

ಶ್ರಾವಣಿ ಸುಬ್ರಮಣ್ಯ ಚಿತ್ರದ ಡೈರೆಕ್ಟರ್ ಈಸ್ ಬ್ಯಾಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 20, 2025 - 6:01 pm
in ಸಿನಿಮಾ
0 0
0
Befunky collage 2025 05 20t175132.596

ಯುದ್ಧಕಾಂಡ ಮಾಡಿ ದೊಡ್ಡ ಸಕ್ಸಸ್ ಕಂಡ ಕೃಷ್ಣ ಅಜಯ್‌ರಾವ್, ಇದೀಗ ಸದ್ದಿಲ್ಲದೆ ಮತ್ತೊಂದು ಎಕ್ಸ್‌ಪೆರಿಮೆಂಟ್‌ಗೆ ಕೈ ಹಾಕಿದ್ದಾರೆ. ಸರಳ ಸುಬ್ಬರಾವ್ ಆಗಿ ರೆಟ್ರೋ ಸ್ಟೈಲ್‌‌ನಲ್ಲಿ ಪ್ರೇಕ್ಷಕರ ಮುಂದೆ ಬರೋ ಸೂಚನೆ ಕೊಟ್ಟಿದ್ದಾರೆ. ಆ ಹೊಸ ವರಸೆ ಹೇಗಿದೆ ಅನ್ನೋದನ್ನ ನೋವೊಮ್ಮೆ ಕಣ್ತುಂಬಿಕೊಳ್ಳಿ.

  • ರೆಟ್ರೋ ಫ್ಯಾಮಿಲಿಮ್ಯಾನ್ ಆಗಿ ಅಜಯ್ ಎಂಟ್ರಿ
  • 70ರ ದಶಕದ ಸರಳ ಸುಬ್ಬರಾವ್ ಆದ ಅಜಯ್
  • ಶ್ರಾವಣಿ ಸುಬ್ರಮಣ್ಯ ಚಿತ್ರದ ಡೈರೆಕ್ಟರ್ ಈಸ್ ಬ್ಯಾಕ್
  • ಪಂಜಾಬ್‌ ಬ್ಯೂಟಿ ಜೊತೆ ಕಲರ್‌ಫುಲ್ ರಂಗೋಲಿ

ಇದು ಸರಳ ಸುಬ್ಬರಾವ್ ಚಿತ್ರದ ರೆಟ್ರೋ ಸಾಂಗ್ ಝಲಕ್. ಈ ಟೈಟಲ್ ಕೇಳ್ತಿದ್ದಂತೆ ಇದ್ಯಾವುದೋ ಓಬಿರಾಯನ ಕಾಲದ ಸಿನಿಮಾ ಇದ್ದಂಗಿದೆ ಅಂತ ಅನಿಸದೆ ಇರೋದಿಲ್ಲ. ಹೌದು.. ನಿಮ್ಮ ಗೆಸ್ ನಿಜಾನೇ. ಯಾಕಂದ್ರೆ ಇದು 1971ರ ಕಾಲಘಟ್ಟದಲ್ಲಿ ನಡೆಯೋ ಅಂತಹ ಟಿಪಿಕಲ್ ರೆಟ್ರೋ ಫ್ಯಾಮಿಲಿ ಎಂಟರ್‌‌ಟೈನರ್. ಈ ಕಲರ್‌‌ಫುಲ್ ರಂಗೋಲಿ ಹಾಡಿನೊಂದಿಗೆ ಚಿತ್ರದ ಪ್ರಮೋಷನ್ಸ್ ಕಿಕ್‌ಸ್ಟಾರ್ಟ್‌ ಮಾಡಿದೆ ಚಿತ್ರತಂಡ.

RelatedPosts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

ADVERTISEMENT
ADVERTISEMENT

Whatsapp image 2025 05 20 at 4.33.52 pm (3)

Whatsapp image 2025 05 19 at 7.35.33 pm (1)ಹೌದು.. ಇತ್ತೀಚೆಗಷ್ಟೇ ತನ್ನದೇ ನಿರ್ಮಾಣ ಸಂಸ್ಥೆಯಲ್ಲಿ ತಯಾರಾದ ಯುದ್ಧಕಾಂಡ ಚಾಪ್ಟರ್-2 ಸಿನಿಮಾದ ಮೂಲಕ ಕನ್ನಡಿಗರ ದಿಲ್ ದೋಚಿದ್ರು ಅಜಯ್ ರಾವ್. ಅದರ ಬೆನ್ನಲ್ಲೀಗ ಈ ತರಹದ ಡಿಫರೆಂಟ್ ಹಾಗೂ ಕ್ಯಾಚಿ ಟೈಟಲ್‌‌ನೊಂದಿಗೆ ಹೊಸ ಕಥೆ ಹೊತ್ತು ಬರ್ತಿರೋದು ವಿಶೇಷ. ಸಮಾನ ಮನಸ್ಕರರ ಸಮಾಗಮದಲ್ಲಿ ತಯಾರಾಗಿರೋ ಈ ಕೌಟುಂಬಿಕ ಸಿನಿಮಾದ ಸಾರಥಿ ಮಂಜು ಸ್ವರಾಜ್.

Whatsapp image 2025 05 19 at 7.35.34 pm

Whatsapp image 2025 05 19 at 7.35.34 pm (1)ಶ್ರಾವಣಿ ಸುಬ್ರಮಣ್ಯದಂತಹ ಆಲ್ ಟೈಂ ಫ್ಯಾಮಿಲಿ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾದ ಡೈರೆಕ್ಟರ್ ಮಂಜು ಸ್ವರಾಜ್, ಹಾಸ್ಯ ಲೇಪಿತ ಕೌಟುಂಬಿಕ ಸಿನಿಮಾಗಳನ್ನ ಕಟ್ಟೋದ್ರಲ್ಲಿ ಪಂಟರ್. ಹಾಗಾಗಿ ಅಜಯ್ ರಾವ್‌ರಲ್ಲಿ ಸರಳ ಸುಬ್ಬರಾವ್‌ನ ಹುಡುಕಿಕೊಂಡಿದ್ದಾರೆ ಡೈರೆಕ್ಟರ್ ಮಂಜು ಸ್ವರಾಜ್. ಇನ್ನು ಇದಕ್ಕಾಗಿ ಪಂಜಾಬ್‌ನಿಂದ ಮಿಶಾ ನಾರಂಗ್ ಅನ್ನೋ ಚೆಲುವೆಯನ್ನ ಕನ್ನಡಕ್ಕೆ ಕರೆತಂದಿರೋದು ಮತ್ತೊಂದು ವಿಶೇಷ.

Whatsapp image 2025 05 19 at 7.35.33 pm (2)ಕವಿರಾಜ್ ಬರೆದಿರೋ ಹಾಡನ್ನ ಸಂಜೀತ್ ಹೆಗ್ಡೆ ಹಾಡಿದ್ದು, ಇದಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ. ರಂಗಾಯಣ ರಘು, ವೀಣಾ ಸುಂದರ್, ರಘು ರಾಮನಕೊಪ್ಪ, ವಿಜಯ್ ಚೆಂಡೂರು ಚಿತ್ರದ ತಾರಾಬಳಗದಲ್ಲಿದ್ದು, ರಿಯಾನ್ ಕ್ರಿಯೇಷನ್ಸ್ ಬ್ಯಾನರ್‌‌ನಡಿ ಲೋಹಿತ್ ನಂಜುಂಡಯ್ಯ ನಿರ್ಮಾಣ ಮಾಡಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 08T092722.226

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

by ಶಾಲಿನಿ ಕೆ. ಡಿ
October 8, 2026 - 9:29 am
0

Untitled design 2026 10 08T085239.987

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
October 8, 2026 - 8:53 am
0

Untitled design 2026 10 08T081834.005

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

by ಶಾಲಿನಿ ಕೆ. ಡಿ
October 8, 2026 - 8:23 am
0

Untitled design 2026 10 08T080056.975

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ

by ಶಾಲಿನಿ ಕೆ. ಡಿ
October 8, 2026 - 8:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 08T081834.005
    ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ
    October 8, 2026 | 0
  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (68)
    ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್
    October 7, 2026 | 0
  • Your paragraph text (60)
    ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version