• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪವನ್ ಕಲ್ಯಾಣ್ ಆಯ್ತು..ಬಾಲಯ್ಯ ಸರದಿ..ಚಿಂತಾಮಣಿ ರಂಗು..!

ಅಖಂಡ-2 ಪ್ರೀ ರಿಲೀಸ್ ಇವೆಂಟ್‌ಗೆ ಕೌಂಟ್‌ಡೌನ್ ಶುರು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 20, 2025 - 2:53 pm
in ಸಿನಿಮಾ
0 0
0
Untitled design 2025 11 20T145214.157

ಚಿಕ್ಕಬಳ್ಳಾಪುರದ ಚಿಂತಾಮಣಿ ಒಂಥರಾ ತೆಲುಗು ಸೂಪರ್ ಸ್ಟಾರ್‌ಗಳ ಫೇವರಿಟ್ ಸ್ಪಾಟ್ ಆಗಿಬಿಟ್ಟಿದೆ. ಇತ್ತೀಚೆಗೆ ಆಂಧ್ರ ಡಿಸಿಎಂ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಲ್ಲಿಗೆ ಬಂದು ಹೋಗಿದ್ರು. ಇದೀಗ ನಂದಮೂರಿ ಬಾಲಕೃಷ್ಣ ಬರ್ತಿದ್ದಾರೆ. ಅದಕ್ಕೆ ಕರುನಾಡ ಚಕ್ರವರ್ತಿ, ಲಿವಿಂಗ್ ಲೆಜೆಂಡ್ ನಮ್ಮ ಶಿವಣ್ಣ ಕೂಡ ಸಾಥ್ ನೀಡ್ತಿದ್ದಾರೆ. ಯಾಕೆ ಏನು ಎತ್ತ ಅನ್ನೋದ್ರ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ.

  • ಪವನ್ ಆಯ್ತು.. ಬಾಲಯ್ಯ ಸರದಿ.. ಚಿಂತಾಮಣಿ ರಂಗು..!
  • ಅಖಂಡ-2 ಪ್ರೀ ರಿಲೀಸ್ ಇವೆಂಟ್‌ಗೆ ಕೌಂಟ್‌ಡೌನ್ ಶುರು
  • ಸಹೋದರ ಸಮಾನ ಬಾಲಕೃಷ್ಣಗೆ ನಮ್ಮ ಡಾ. ಶಿವಣ್ಣ ಸಾಥ್
  • ತೆಲುಗು ಸ್ಟಾರ್‌‌‌ಗಳ ಫೇವರಿಟ್ ಸ್ಪಾಟ್ ಆಗ್ತಿದೆ ಚಿಂತಾಮಣಿ..!

ಆಂಧ್ರ-ಕರ್ನಾಟಕ.. ಅಕ್ಕ ಪಕ್ಕದ ರಾಜ್ಯಗಳಾದ್ದರಿಂದ ಒಂಥರಾ ಸೋದರ ಸಂಬಂಧ ಕೂಡ ಏರ್ಪಟ್ಟಿದೆ. ಅದ್ರಲ್ಲೂ ಅಂಧ್ರ ಸೂಪರ್ ಸ್ಟಾರ್‌‌ಗಳಿಗೆ ನಮ್ಮ ಕರುನಾಡು ಅಂದ್ರೆ ಎಲ್ಲಿಲ್ಲದ ಪ್ರೀತಿ, ಪ್ರೇಮ. ಯಾಕಂದ್ರೆ ಅವರುಗಳ ಸಿನಿಮಾಗಳಿಂದ ನಮ್ಮ ಕರ್ನಾಟಕನೇ ಸೆಂಟರ್ ಆಫ್ ಅಟ್ರ್ಯಾಕ್ಷನ್. ಇಲ್ಲಿ ಸಿನಿಮಾ ಗೆದ್ರೆ ವಿಶ್ವದ ಯಾವುದೇ ರಾಷ್ಟ್ರದಲ್ಲಿ ಸಿನಿಮಾ ಮಾಡಿದ್ರೂ ಗೆಲ್ಲುತ್ತೆ ಅನ್ನೋ ಆತ್ಮವಿಶ್ವಾಸ.

RelatedPosts

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

ADVERTISEMENT
ADVERTISEMENT

ಕರ್ನಾಟಕ ಓಕೆ.. ಆದ್ರೆ ಗಡಿನಾಡು ಜಿಲ್ಲೆ ಚಿಕ್ಕಬಳ್ಳಾಪುರ ಹಾಗೂ ಅದ್ರ ಚಿಂತಾಮಣಿ ತಾಲ್ಲೂಕು ಮೇಲೆ ತೆಲುಗು ಸೂಪರ್ ಸ್ಟಾರ್‌‌ಗಳಿಗೆ ವಿಶೇಷವಾದ ಪ್ರೀತಿಯಿದೆ. ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ತ್ರಿಬಲ್ ಆರ್ ಇವೆಂಟ್ ಗ್ರ್ಯಾಂಡ್ ಆಗಿ ನಡೆದಿತ್ತು. ಇತ್ತೀಚೆಗೆ ಸುಪ್ರೀಂ ಕೋರ್ಟ್‌ ಜಡ್ಜ್‌‌ ಒಬ್ಬರ ಬರ್ತ್ ಡೇ ಕಾರ್ಯಕ್ರಮಕ್ಕಾಗಿ ಚಿಂತಾಮಣಿಗೆ ಆಂಧ್ರ ಡಿಸಿಎಂ ಪವರ್ ಸ್ಟಾರ್ ಪವನ್ ಕಲ್ಯಾಣ್ ಬಂದು ಹೋಗಿದ್ರು. ಇದೀಗ ನಂದಮೂರಿ ಬಾಲಕೃಷ್ಣ ಸರದಿ.

ಯೆಸ್.. ಇದೇ ನವೆಂಬರ್ 21ರ ಸಂಜೆ 6 ಗಂಟೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಬಾಲಯ್ಯ ನಟನೆಯ ಬಹುನಿರೀಕ್ಷಿತ ಅಖಂಡ-2 ಚಿತ್ರದ ಪ್ರೀ-ರಿಲೀಸ್ ಇವೆಂಟ್ ಜರುಗಲಿದೆ. ಅದಕ್ಕಾಗಿ ಲಕ್ಷಾಂತರ ಮಂದಿ ಸೇರುವ ನಿರೀಕ್ಷೆಯೂ ಇದೆ. ಖುಷಿ ಅಂದ್ರೆ ಬಾಲಕೃಷ್ಣಗೆ ಸೋದರ ಸಮಾನರಾದ ನಮ್ಮ ಶಿವರಾಜ್‌ಕುಮಾರ್ ಕೂಡ ಸಾಥ್ ನೀಡ್ತಿದ್ದಾರೆ.

ಗಡಿನಾಡು ಜಿಲ್ಲೆಯಾಗಿರೋ ಚಿಕ್ಕಬಳ್ಳಾಪುರ, ಕೋಲಾರದ ಮಧ್ಯೆ ಭಾಗದಲ್ಲಿರೋ ಚಿಂತಾಮಣಿ ಈ ಫಂಕ್ಷನ್‌‌ನಿಂದ ರಂಗೇರಲಿದೆ. ಅಂದಹಾಗೆ ಶಿವಣ್ಣನ ಶಿವಲಿಂಗ ಹಂಡ್ರೆಡ್ ಡೇಸ್ ಫಂಕ್ಷನ್‌ಗೆ ಬಾಲಯ್ಯ ಸಾಕ್ಷಿಯಾಗಿದ್ರು. ಬಾಲಯ್ಯನ ಗೌತಮಿಪುತ್ರ ಶಾತಕರ್ಣಿ ಚಿತ್ರದಲ್ಲಿ ಶಿವಣ್ಣ ಗೆಸ್ಟ್ ಅಪಿಯರೆನ್ಸ್ ನೀಡಿದ್ರು. ಇನ್ನು ಕನ್ನಡದ ದೊಡ್ಮನೆ ಡಾ ರಾಜ್‌ಕುಮಾರ್ ಹಾಗೂ ಆಂಧ್ರ ಮಾಜಿ ಸಿಎಂ, ಎನ್‌ ಟಿ ರಾಮರಾವ್‌ರ ನಡುವಿನ ಬಾಂಧವ್ಯಕ್ಕೆ ಈ ಜನರೇಷನ್‌ ಕೂಡ ಕನ್ನಡಿ ಆಗ್ತಿರೋದು ವಿಶೇಷ.

ಅಖಂಡ ಸಿನಿಮಾ ಬೋಯಪಾಟಿ ಶ್ರೀನು ನಿರ್ದೇಶನದಲ್ಲಿ 2021ರಲ್ಲಿ ತೆರೆಕಂಡಿತ್ತು. 150 ಕೋಟಿ ಕಲೆಕ್ಷನ್‌‌ನಿಂದ ಎಲ್ಲರ ಹುಬ್ಬೇರಿಸಿತ್ತು. ಇದೀಗ ಅದ್ರ ಮುಂದುವರೆದ ಭಾಗ ನಾಲ್ಕು ವರ್ಷಗಳ ನಂತ್ರ ಬರ್ತಿದೆ. ಅಖಂಡ-2 ಸಹಜವಾಗಿಯೇ ನಿರೀಕ್ಷೆ ಡಬಲ್ ಮಾಡಿದ್ದು, ಹಿಂದೂಪುರ ಎಂಎಲ್‌ಎ ಕೂಡ ಆಗಿರೋ ಬಾಲಯ್ಯನ ಸಿನಿ ಜರ್ನಿಗೆ ಬೂಸ್ಟರ್ ಡೋಸ್ ನೀಡುವ ನಿರೀಕ್ಷೆಯಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (5)
    ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ
    July 24, 2026 | 0
  • ಕೈಗೊಳ್ಳಲಿರುವ (2)
    ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು
    July 24, 2026 | 0
  • Web Photo Editor 2026 07 24T140502.272
    ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!
    July 24, 2026 | 0
  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version