• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ಷಯ್ ಕುಮಾರ್‌ ಭೇಟಿಯಾದ ರಾಜ್ ಬಿ ಶೆಟ್ಟಿ: ‘ಸು ಫ್ರಮ್ ಸೋ’ ಚಿತ್ರ ಕೊಂಡಾಡಿದ ಬಾಲಿವುಡ್‌ ನಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 13, 2025 - 1:12 pm
in Flash News, ಸಿನಿಮಾ
0 0
0
Untitled design 2025 09 13t125433.734

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಜ್ ಬಿ ಶೆಟ್ಟಿ ಅವರು ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಊಟಿಯಲ್ಲಿ ಚಿತ್ರೀಕರಣ ನಡೆಯುತ್ತಿರುವ ಅಕ್ಷಯ್ ಕುಮಾರ್ ಅವರ ‘ಹೈವಾನ್’ ಚಿತ್ರದ ಸೆಟ್‌ನಲ್ಲಿ ನಡೆದಿದೆ. ಈ ವೇಳೆ ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಚಿತ್ರವನ್ನು ಅಕ್ಷಯ್ ಕುಮಾರ್ ಕೊಂಡಾಡಿದ್ದಾರೆ. “ಕಥೆ ಇದ್ದರೆ ಹೇಳಿ, ಒಟ್ಟಿಗೆ ಸಿನಿಮಾ ಮಾಡೋಣ” ಎಂದು ರಾಜ್ ಅವರಿಗೆ ಆಹ್ವಾನ ನೀಡಿದ್ದಾರೆ. ಈ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಕನ್ನಡ ಚಿತ್ರರಂಗದಲ್ಲಿ ಭರ್ಜರಿ ಪ್ರದರ್ಶನ ಕಂಡಿತ್ತು. ಕನ್ನಡದಲ್ಲಿ ಸೂಪರ್‌ಹಿಟ್ ಆಗಿದ್ದ ಈ ಚಿತ್ರ, ಇತರ ಭಾಷೆಗಳಲ್ಲೂ ಮೆಚ್ಚುಗೆ ಗಳಿಸಿತ್ತು. ಈ ಚಿತ್ರದ ಯಶಸ್ಸಿನಿಂದಾಗಿ ಹಿಂದಿ ರಿಮೇಕ್ ಹಕ್ಕುಗಳು ಮಾರಾಟವಾಗಿವೆ. ಈಗಾಗಲೇ ‘ಸು ಫ್ರಮ್ ಸೋ’ ಚಿತ್ರದ ನಿರ್ದೇಶಕ ಜೆಪಿ ಅವರು ಬಾಲಿವುಡ್‌ನ ಖ್ಯಾತ ನಟ ಅಜಯ್ ದೇವಗನ್ ಅವರನ್ನು ಭೇಟಿಯಾಗಿದ್ದರು. ಈಗ ರಾಜ್ ಬಿ ಶೆಟ್ಟಿ ಅವರು ಅಕ್ಷಯ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

‘ಹೈವಾನ್’ ಚಿತ್ರವನ್ನು ಕನ್ನಡದ ಕೆ.ವಿ.ಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿದೆ. ಖ್ಯಾತ ನಿರ್ದೇಶಕ ಪ್ರಿಯದರ್ಶನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಊಟಿಯ ಸುಂದರ ಲೊಕೇಶನ್‌ಗಳಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಕಾರ್ಯಕಾರಿ ನಿರ್ಮಾಪಕ ಬಾಲು ಕುಮಟ ಅವರು ಚಿತ್ರದ ಸೆಟ್‌ಗೆ ಭೇಟಿ ನೀಡಿದ್ದಾರೆ. ಈ ಭೇಟಿಯ ವೇಳೆ ಅಕ್ಷಯ್ ಕುಮಾರ್ ಅವರು ‘ಸು ಫ್ರಮ್ ಸೋ’ ಚಿತ್ರದ ಕಥೆ, ನಿರ್ದೇಶನ ಮತ್ತು ನಿರ್ಮಾಣದ ಗುಣಮಟ್ಟವನ್ನು ಶ್ಲಾಘಿಸಿದ್ದಾರೆ. “ನಿಮ್ಮಲ್ಲಿ ಒಳ್ಳೆಯ ಕಥೆ ಇದ್ದರೆ, ಒಟ್ಟಿಗೆ ಕೆಲಸ ಮಾಡೋಣ” ಎಂದು ರಾಜ್ ಅವರಿಗೆ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • War thumbnail image
    ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?
    August 14, 2026 | 0
  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version