• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.

15 ವರ್ಷಕ್ಕೇ ಮನೆ ಬಿಟ್ಟಿದ್ದ ಬಿಟೌನ್ ಕಿಲಾಡಿ ಮಗ ಆರವ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 4:20 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 04 20T161912.392

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಒಟ್ಟು ಆಸ್ತಿ ಮೊತ್ತ 2700 ಕೋಟಿ ರೂಪಾಯಿಗೂ ಅಧಿಕ ಅಂತ ಅಂದಾಜಿಸಲಾಗಿದೆ. ಆದ್ರೆ ಅವರ ಮಗನ ತಿಂಗಳ ಸ್ಯಾಲರಿ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಹೌದು.. ಬಿಟೌನ್ ಸೂಪರ್ ಸ್ಟಾರ್ ಮಗನ ಸಂಬಳ ಕೇವಲ 4,500 ರೂಪಾಯಿ ಅಂದ್ರೆ ನೀವು ನಂಬಲೇಬೇಕು. ಈ ಕುರಿತ ಒಂದು ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

  • 2700Cr ಒಡೆಯ ಅಕ್ಷಯ್‌..‌ ಮಗನ ಸಂಬಳ 4,500 ರೂ.
  • 15 ವರ್ಷಕ್ಕೇ ಮನೆ ಬಿಟ್ಟಿದ್ದ ಬಿಟೌನ್ ಕಿಲಾಡಿ ಮಗ ಆರವ್..!
  • ಚಿತ್ರರಂಗಕ್ಕೆ ಎಂಟ್ರಿ ಕೊಡಲ್ಲವಂತೆ ಅಕ್ಷಯ್ ಕುಮಾರ್ ಮಗ
  • ಫ್ಯಾಷನ್ ಡಿಸೈನಿಂಗ್‌‌ಗಾಗಿ ಸ್ಟಾರ್ ಮಗನ ಊರೂರು ಅಲೆದಾಟ

ಬಾಲಿವುಡ್‌‌ ಕಿಲಾಡಿ ಅಂತಲೇ ಫೇಮಸ್ ಆಗಿರೋ ಬಿಟೌನ್ ಸ್ಟಾರ್ ನಟ ಅಕ್ಷಯ್ ಕುಮಾರ್‌‌‌‌ ಒಟ್ಟು ಆಸ್ತಿ ಮೌಲ್ಯ ಕೇಳಿದ್ರೆ ನೀವು ಶಾಕ್ ಆಗ್ತೀರಾ. ಹೌದು.. ಅಕ್ಷಯ್‌ ಸುಮಾರು 2700 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಆಸ್ತಿ ಹೊಂದಿದ್ದಾರೆ. ಪ್ರಧಾನಿ ಮೋದಿವರೆಗೂ ಒಳ್ಳೆಯ ಬಾಂಧವ್ಯ ಹೊಂದಿರೋ ಹೈಲಿ ಇನ್‌‌‌ಫ್ಲುಯೆನ್ಸಲ್ ವ್ಯಕ್ತಿ. ಆದ್ರೆ ಅವರ ಮಗ ಆರವ್ ಭಾಟಿಯಾ ಮಾತ್ರ ತಿಂಗಳಿಗೆ ಕೇವಲ 4,500 ರೂಪಾಯಿ ಸಂಬಳಕ್ಕಾಗಿ ಊರೂರು ಅಲೆಯುತ್ತಿದ್ದಾರೆ ಅಂದ್ರೆ ನೀವು ನಂಬಲೇಬೇಕು.

RelatedPosts

ಭಾರತದಲ್ಲೇ ಮೊದಲ ಬಾರಿಗೆ ‘ಒಡಿಸ್ಸಿ ಆಫ್ ಲವ್’ ಮ್ಯೂಸಿಕಲ್ ಶೋ

ಚಂದನ್ ಶೆಟ್ಟಿ ಅಭಿನಯದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರ ಏಪ್ರಿಲ್ 24 ರಂದು ಬಿಡುಗಡೆ 

ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊ*ಲೆ

‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ

ADVERTISEMENT
ADVERTISEMENT

ಹೌದು.. ಆರವ್ ಭಾಟಿಯಾ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾರ ಮುದ್ದಿನ ಮಗ. ಈಗ ಆತನ ವಯಸ್ಸು 23 ವರ್ಷಗಳಂತೆ. ಆದ್ರೆ ಆರವ್ 15ನೇ ವಯಸ್ಸಿಗೆ ತಮ್ಮ ಪೋಷಕರ ಮೇಲೆ ಡಿಪೆಂಡ್ ಆಗೋದನ್ನ ಬಿಡ್ತಾರೆ. ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳೋಕೆ ಮುಂದಾಗ್ತಾರೆ. ತನಗೆ ಇಷ್ಟ ಬಂದಂತಹ ಕೋರ್ಸ್ ಓದಿಕೊಂಡು, ಇಷ್ಟ ಬಂದ ಲೈಫ್ ಲೀಡ್ ಮಾಡ್ತಿರೋದು ಇಂಟರೆಸ್ಟಿಂಗ್.

ಅಕ್ಷಯ್ ಪುತ್ರ ಆರವ್ ಭಾಟಿಯಾಗೆ ಫ್ಯಾಷನ್ ಡಿಸೈನಿಂಗ್ ಹಾಗೂ ಟೆಕ್ಸ್‌‌ಟೈಲ್ ಇಂಡಸ್ಟ್ರಿಯಲ್ಲಿ ಬಹಳ ಆಸಕ್ತಿ. ಅದೇ ಕಾರಣದಿಂದ ಆತ ದೇಶದ ಮೂಲೆ ಮೂಲೆಯಲ್ಲಿರೋ ಹಳ್ಳಿಗಳಿಗೆ ತೆರಳಿ, ಅಲ್ಲಿನ ಜನರ ಉಡುಗೆ, ತೊಡುಗೆಗಳ ಬಗ್ಗೆ ಆಳವಾಗಿ ಅಧ್ಯಯನ ಮಾಡ್ತಿದ್ದಾರೆ. ಆ ರಿಸರ್ಚ್ ವರ್ಕ್ ಮಾಡೋಕೆ ಅಂತ ಕಂಪನಿ ಅಕ್ಷಯ್ ಕುಮಾರ್ ಮಗನಿಗೆ ಕೇವಲ ನಾಲ್ಕೂವರೆ ಸಾವಿರ ಹಣವನ್ನ ಸ್ಟೈ ಫಂಡ್‌‌ನಂತೆ ನೀಡ್ತಿದೆ. ಅದಲ್ಲದೆ, ಪಾಕೆಟ್ ಮನಿ, ಫೀಸ್, ಬುಕ್ಸ್, ಪಾರ್ಟಿ ಅಂತ ಯಾವುದಕ್ಕೂ ಆರವ್ ತನ್ನ ಪೋಷಕರ ಮೇಲೆ ಹಣಕ್ಕಾಗಿ ಡಿಪೆಂಡ್ ಆಗಿಲ್ಲವಂತೆ.

ಸಾಮಾನ್ಯವಾಗಿ ಪೋಷಕರು ಶ್ರೀಮಂತರಾಗಿದ್ದು, ಕೋಟಿ ಕೋಟಿ ಹಣ ದುಡಿಯುತ್ತಿದ್ರೆ, ಮಕ್ಕಳನ್ನ ಬಹಳ ಮುದ್ದಾಗಿ, ಅವರು ಕೇಳಿದ್ದನ್ನೆಲ್ಲಾ ಕೊಡಿಸೋ ಮೂಲಕ ಯಾವುದಕ್ಕೂ ಕುಂದು ಬಾರದಂತೆ ನೋಡಿಕೊಳ್ತಾರೆ. ಆದ್ರೆ ಸಾವಿರಾರು ಕೋಟಿ ಒಡೆಯನಾದ ಅಕ್ಷಯ್ ಕುಮಾರ್ ಮಾತ್ರ, ಬದುಕು, ಹಣ, ಬಾಂಧವ್ಯಗಳ ಮಹತ್ವ ಅರಿತುಕೊಳ್ಳುವ ನಿಟ್ಟಿನಲ್ಲಿ ತಮ್ಮ ಮಗ ಆರವ್‌ನನ್ನ ಸಣ್ಣ ವಯಸ್ಸಿಗೇ ಸ್ವತಂತ್ರವಾಗಿ ಬದುಕಲು ಬಿಟ್ಟಿರೋದು ಅಚ್ಚರಿ. ಇದೊಂಥರಾ ಇತರರಿಗೂ ಸ್ಫೂರ್ತಿ ಅಂದ್ರೆ ತಪ್ಪಾಗಲ್ಲ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 20T201121.310

ಭಾರತದಲ್ಲೇ ಮೊದಲ ಬಾರಿಗೆ ‘ಒಡಿಸ್ಸಿ ಆಫ್ ಲವ್’ ಮ್ಯೂಸಿಕಲ್ ಶೋ

by ಶಾಲಿನಿ ಕೆ. ಡಿ
April 20, 2026 - 8:13 pm
0

Untitled design 2026 04 20T195702.119

ಚಂದನ್ ಶೆಟ್ಟಿ ಅಭಿನಯದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರ ಏಪ್ರಿಲ್ 24 ರಂದು ಬಿಡುಗಡೆ 

by ಶಾಲಿನಿ ಕೆ. ಡಿ
April 20, 2026 - 8:00 pm
0

Untitled design 2026 04 20T193011.502

ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊ*ಲೆ

by ಶಾಲಿನಿ ಕೆ. ಡಿ
April 20, 2026 - 7:39 pm
0

Untitled design 2026 04 20T191414.158

‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
April 20, 2026 - 7:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T201121.310
    ಭಾರತದಲ್ಲೇ ಮೊದಲ ಬಾರಿಗೆ ‘ಒಡಿಸ್ಸಿ ಆಫ್ ಲವ್’ ಮ್ಯೂಸಿಕಲ್ ಶೋ
    April 20, 2026 | 0
  • Untitled design 2026 04 20T195702.119
    ಚಂದನ್ ಶೆಟ್ಟಿ ಅಭಿನಯದ “ಎಲ್ರ ಕಾಲೆಳಿಯತ್ತೆ ಕಾಲ” ಚಿತ್ರ ಏಪ್ರಿಲ್ 24 ರಂದು ಬಿಡುಗಡೆ 
    April 20, 2026 | 0
  • Untitled design 2026 04 20T193011.502
    ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊ*ಲೆ
    April 20, 2026 | 0
  • Untitled design 2026 04 20T191414.158
    ‘ಜವಾನ್’ ಡೈರೆಕ್ಟರ್ ಅಟ್ಲೀ, ಪ್ರಿಯಾ ದಂಪತಿಗೆ ಹೆಣ್ಣು ಮಗು ಜನನ
    April 20, 2026 | 0
  • Untitled design 2026 04 20T181442.932
    ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version