• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಲ್ಲು ಅರ್ಜುನ್-ರೇವಂತ್ ರೆಡ್ಡಿ ಫ್ರೆಂಡ್ಸ್..ಮಾ-12ಕ್ಕೆ ಅಲ್ಲು ಸಿನಿಮಾಸ್ ಓಪನ್

ಕೋಕಾಪೇಟ್ ಮಲ್ಟಿಪ್ಲೆಕ್ಸ್ ಉದ್ಘಾಟಿಸ್ತಾರೆ ಸಿಎಂ ರೇವಂತ್ ರೆಡ್ಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 5:17 pm
in ಸಿನಿಮಾ
0 0
0
Untitled design 2026 03 10T171654.514

ಬದ್ಧ ಶತ್ರುಗಳಂತಿದ್ದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸದ್ಯ ಕಾಂಪ್ರಮೈಸ್ ಆಗಿಬಿಟ್ಟಿದ್ದಾರೆ. ಒಡಹುಟ್ಟಿದ ಸಹೋದರರಂತೆ ಎಲ್ಲೆಡೆ ಮಿಂಚು ಹರಿಸುತ್ತಿದ್ದಾರೆ. ಅದರ ಜೊತೆ ಲೋಕೇಶ್ ಕನಕರಾಜ್ ಮುಂದಿನ ಚಿತ್ರದಲ್ಲಿ ಖಾಕಿ ಖದರ್ ತೋರಲಿರೋ ಅಲ್ಲು ಪವರ್‌‌ಫುಲ್ ಸ್ಟೋರಿ ಇಲ್ಲಿದೆ ನೋಡಿ..

  • ಅಲ್ಲು-ರೇವಂತ್ ಫ್ರೆಂಡ್ಸ್.. ಮಾ-12ಕ್ಕೆ ಅಲ್ಲು ಸಿನಿಮಾಸ್ ಓಪನ್
  • ಕೋಕಾಪೇಟ್ ಮಲ್ಟಿಪ್ಲೆಕ್ಸ್ ಉದ್ಘಾಟಿಸ್ತಾರೆ ಸಿಎಂ ರೇವಂತ್ ರೆಡ್ಡಿ
  • ಕನಕರಾಜ್ ನೆಕ್ಸ್ಟ್ ವೆಂಚರ್‌‌ನಲ್ಲಿ ಅಲ್ಲು ಖಾಕಿ ಖದರ್..!

ಪುಷ್ಪ-2 ಸಿನಿಮಾದ ರಿಲೀಸ್ ವೇಳೆ ಸಂಧ್ಯಾ ಥಿಯೇಟರ್‌‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಒಂದಲ್ಲ ಎರಡು ಜೀವಹಾನಿ ಆಗಿದ್ದು ಗೊತ್ತೇಯಿದೆ. ಅದ್ರಿಂದ ಅಲ್ಲು ಅರ್ಜುನ್ ಎದುರಿಸಿದ ಸಂಕಷ್ಟದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಅಸೆಂಬ್ಲಿಯಲ್ಲಿ ಕೂಡ ಗುಡುಗಿದ್ರು ತೆಲಂಗಾಣ ಸಿಎಂ ರೇವಂತ್ ರೆಡ್ಡಿ. ಅಲ್ಲು ಅರ್ಜುನ್ ನಿಜಕ್ಕೂ ಮನುಷ್ಯನೇ ಅಂತೆಲ್ಲಾ ಮಾತಾಡಿದ್ರು. ಅಲ್ಲು ಮನೆ ಮೇಲೆ ಅಟ್ಯಾಕ್ ಆಗಿತ್ತು. ಮನೆಯಲ್ಲೇ ಅರೆಸ್ಟ್ ಮಾಡಿ ಜೈಲಿಗಟ್ಟಿ, ನಂತ್ರ ಬೇಲ್ ಪಡೆದು ಹೊರಬಂದಿದ್ರು ಪುಷ್ಪರಾಜ್ ಅಲ್ಲು ಅರ್ಜುನ್. ಈ ವಿಚಾರ ಇಬ್ಬರೂ ಪರಸ್ಪರ ಉರಿದುರಿದು ಬೀಳುವಂತಾಗಿತ್ತು.

RelatedPosts

ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ADVERTISEMENT
ADVERTISEMENT

ಆದ್ರೆ ಅದೇ ಪುಷ್ಪ-2 ಚಿತ್ರದ ನಟನೆಗಾಗಿ ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಸ್ಟೇಟ್ ಫಿಲ್ಮ್ ಗದ್ದರ್ ಅವಾರ್ಡ್ ನೀಡುವ ಮೂಲಕ ಒಂದಾಗಿದ್ರು ಐಕಾನ್ ಸ್ಟಾರ್ ಹಾಗೂ ಸಿಎಂ ರೇವಂತ್ ರೆಡ್ಡಿ. ಅಲ್ಲದೆ, ಇತ್ತೀಚೆಗೆ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್ ಮದ್ವೆಗೂ ರೇವಂತ್ ರೆಡ್ಡಿ ಬಂದು ಶುಭ ಕೋರಿದ್ರು. ಆಗ ಅಲ್ಲು ಜೊತೆ ಉಭಯ ಕುಶಲೋಪರಿ ಹಂಚಿಕೊಂಡಿದ್ರು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟು, ಇದೇ ಮಾರ್ಚ್‌ 12ಕ್ಕೆ ಕೋಕಾಪೇಟ್‌‌ನಲ್ಲಿ ಲಾಂಚ್ ಆಗ್ತಿರೋ ಅಲ್ಲು ಸಿನಿಮಾಸ್ ಮಲ್ಟಿಪ್ಲೆಕ್ಸ್‌ನ ಖುದ್ದು ಸಿಎಂ ರೇವಂತ್ ರೆಡ್ಡಿ ಅವರೇ ಉದ್ಘಾಟನೆ ಮಾಡ್ತಿರೋದು ಅಚ್ಚರಿ. ಈ ಮೂಲಕ ಬದ್ಧ ಶತ್ರುಗಳಾಗಿದ್ದ ಅಲ್ಲು ಅರ್ಜುನ್-ರೇವಂತ್ ರೆಡ್ಡಿ ಕುಚಿಕುಗಳ ರೀತಿ ಒಂದಾಗಿದ್ದಾರೆ.

ಸದ್ಯ ಅಟ್ಲೀ ಜೊತೆ ಸೈನ್ಸ್ ಫಿಕ್ಷನ್ AA22 ಸಿನಿಮಾನ ಮಾಡ್ತಿದ್ದಾರೆ ಅಲ್ಲು ಅರ್ಜುನ್. ಅದಾದ ಬಳಿಕ 23ನೇ ಪ್ರಾಜೆಕ್ಟ್‌ನ ಲೋಕೇಶ್ ಕನಕರಾಜ್ ಜೊತೆ ಮಾಡಲಿದ್ದಾರೆ. ರೇಸು ಗುರ್ರಂ ಬಳಿಕ ಮತ್ತೊಮ್ಮೆ ಪೊಲೀಸ್ ಕಾಪ್ ರೋಲ್‌ನಲ್ಲಿ ಮಿಂಚಲಿದ್ದು, ಖಾಕಿ ಖದರ್‌‌ನಲ್ಲಿ ಅಸಲಿ ಪವರ್ ತೋರಲಿದ್ದಾರಂತೆ ಐಕಾನ್ ಸ್ಟಾರ್ ಅನ್ನೋದು ಲೇಟೆಸ್ಟ್ ಖಬರ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (68)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಸುವರ್ಣ ಬೇಟೆ; 8 ಚಿನ್ನದೊಂದಿಗೆ ಪದಕ ಪಟ್ಟಿಯಲ್ಲಿ 9ನೇ ಸ್ಥಾನ

by ದಿಶಾ ಕೆ. ಎಸ್.
September 30, 2026 - 11:51 am
0

Your paragraph text (67)

ಚಿನ್ನ ಖರೀದಿದಾರರಿಗೆ ಶಾಕ್; ಮತ್ತೆ ಏರಿಕೆಯಾದ ಬಂಗಾರದ ಬೆಲೆ

by ದಿಶಾ ಕೆ. ಎಸ್.
September 30, 2026 - 11:33 am
0

Your paragraph text (66)

ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್

by ದಿಶಾ ಕೆ. ಎಸ್.
September 30, 2026 - 11:19 am
0

Your paragraph text (65)

ದೆಹಲಿಯಲ್ಲಿ ಇಂದು INDIA ಒಕ್ಕೂಟದ ನಾಯಕರ ಮಹತ್ವದ ಸಭೆ

by ದಿಶಾ ಕೆ. ಎಸ್.
September 30, 2026 - 10:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (66)
    ಹಳ್ಳಿಯ ಕಥೆಗೆ ಫಿದಾ ಆದ ಪ್ರೇಕ್ಷಕರು; ‘ಪ್ರೇಮದ ಊರಲಿ’ಗೆ ಭರ್ಜರಿ ರೆಸ್ಪಾನ್ಸ್
    September 30, 2026 | 0
  • Your paragraph text (55)
    ‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?
    September 29, 2026 | 0
  • Your paragraph text (53)
    ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!
    September 29, 2026 | 0
  • Your paragraph text (46)
    ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!
    September 29, 2026 | 0
  • Your paragraph text (42)
    ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!
    September 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version