• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡ ನಿರ್ದೇಶಕರಿಗೆ ಗೌರವ..ಕನ್ನಡಿಗರ ಮನ ಗೆದ್ದ ಪುಷ್ಪ

ಹೈದ್ರಾಬಾದ್‌ನಲ್ಲಿ ಐಕಾನಿಕ್ ಅಲ್ಲು ಸಿನಿಮಾಸ್ ಓಪನ್..!

admin by admin
January 6, 2026 - 3:06 pm
in ಸಿನಿಮಾ
0 0
0
BeFunky collage 2026 01 06T145829.556

ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಇಂಡಿಯಾದಲ್ಲೇ ಬಿಗ್ಗೆಸ್ಟ್ ಸಿನಿಮಾ ಹಾಲ್‌‌ವೊಂದನ್ನ ಆರಂಭಿಸಿದ್ದಾರೆ. ಅದರಲ್ಲಿ ನಮ್ಮ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಹಾಗೂ ಮಾನ್‌ಸ್ಟರ್ ಡೈರೆಕ್ಟರ್ ಪ್ರಶಾಂತ್ ನೀಲ್ ಫೋಟೋಗಳು ಕೂಡ ರಾರಾಜಿಸ್ತಿವೆ. ಕನ್ನಡದ ಡೈರೆಕ್ಟರ್‌‌ಗಳ ಫೋಟೋಗಳು ಹೈದ್ರಾಬಾದ್ ಮಲ್ಟಿಪ್ಲೆಕ್ಸ್‌‌ನಲ್ಲಿ ಮಿಂಚ್ತಿರೋದು ಲಂಡನ್ ಮ್ಯೂಸಿಯಂನಷ್ಟೇ ಖುಷಿ ಕೊಡ್ತಿದೆ. ಈ ಕುರಿತ ಒಂದು ಸ್ಪೆಷಲ್ ಖಬರ್ ನಿಮಗಾಗಿ.

ಇತ್ತೀಚಿನ ದಿನಗಳಲ್ಲಿ ಮಲ್ಟಿಪ್ಲೆಕ್ಸ್‌ಗಳು ಕೇವಲ ಸಿನಿಮಾ ನೋಡುವ ಜಾಗ ಮಾತ್ರ ಆಗಿ ಉಳಿದುಕೊಂಡಿಲ್ಲ. ಅದು ಸ್ಟೈಲ್, ಐಡಿಯಾ, ಗೌರವದ ಪ್ರತೀಕ ಕೂಡ ಹೌದು. ಮಲ್ಟಿಪ್ಲೆಕ್ಸ್ ಲೋಕದಲ್ಲಿ ಹೊಸ ಟ್ರೆಂಡ್‌ಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕೈ ಜೋಡಿಸಿದ್ದಾರೆ. ಆದ್ರೆ ಇಲ್ಲಿ ಟ್ವಿಸ್ಟ್ ಏನು ಗೊತ್ತಾ..? ಪುಷ್ಪ ಸ್ಟಾರ್ ಅಲ್ಲು ತಮ್ಮ ಮಲ್ಟಿಪ್ಲೆಕ್ಸ್‌ನಲ್ಲಿ ಕನ್ನಡದ ಇಬ್ಬರು ಸ್ಟಾರ್ ನಿರ್ದೇಶಕರ ಫೋಟೋ ಹಾಕಿ ನೇರವಾಗಿ ಕನ್ನಡಿಗರ ಹೃದಯ ಗೆದ್ದಿದ್ದಾರೆ.

RelatedPosts

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ADVERTISEMENT
ADVERTISEMENT

C8c489d6e1eab8192b2e0955473c6da2

ಹೈದ್ರಾಬಾದ್‌ನಲ್ಲಿ ಐಕಾನಿಕ್ ಅಲ್ಲು ಸಿನಿಮಾಸ್ ಓಪನ್..!
ಕನ್ನಡ ನಿರ್ದೇಶಕರಿಗೆ ಗೌರವ.. ಕನ್ನಡಿಗರ ಮನ ಗೆದ್ದ ಪುಷ್ಪ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಅಲ್ಲು ಸಿನಿಮಾಸ್, ಮಲ್ಟಿಪ್ಲೆಕ್ಸ್ ಚೈನ್‌ನಲ್ಲಿ ಇನ್ನೊಂದು ಹೊಸ ಅಧ್ಯಾಯ ಬರೆದಿದೆ. ಹೈದ್ರಾಬಾದ್ ಹೊರವಲಯದ ಕೋಕಾಪೇಟ್‌ನಲ್ಲಿ ನಿರ್ಮಾಣಗೊಂಡಿರೋ ಈ ಹೊಸ ಶಾಖೆ, ಸಂಕ್ರಾಂತಿಗೆ ಗ್ರ್ಯಾಂಡ್ ಓಪನಿಂಗ್‌ಗೆ ಸಜ್ಜಾಗಿದೆ. 75 ಅಡಿ ಎತ್ತರದ ದೈತ್ಯ ಪರದೆ, ಅತ್ಯಾಧುನಿಕ ಸೌಂಡ್ ಸಿಸ್ಟಮ್, ಒಟ್ಟಾರೆ ಇದು ಪ್ರೀಮಿಯಂ ಸಿನಿಮಾದ ಅನುಭವ ನೀಡಲಿದೆ ಅನ್ನೋದು ಸಿನಿಪ್ರೇಮಿಗಳ ಮಾತು.

1500x900 891377 fyk8hphauaasau4

ಆದ್ರೆ ಇಲ್ಲಿ ನಿಜವಾದ ಹೈಲೈಟ್ ಏನು ಅಂದ್ರೆ ಈ ಥಿಯೇಟರ್‌‌ನ ಗೋಡೆ ಮೇಲೆ ಅಳವಡಿಸಿರುವ ಕನ್ನಡದ ನಿರ್ದೇಶಕರ ಫೋಟೋಗಳು. ಐಕಾನಿಕ್ ಸಿನಿಮಾ ಹೆಸರು, ಅಪರೂಪದ ಫೋಟೋ ಫ್ರೇಮ್‌, ದಿಗ್ಗಜ ನಿರ್ದೇಶಕರ ಸಿನಿಮಾಗಳು, ಈ ಟ್ರೆಂಡ್‌ಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಕೂಡ ಕೈ ಹಾಕಿದ್ದಾರೆ.

ಮಲ್ಟಿಪ್ಲೆಕ್ಸ್‌‌ನಲ್ಲಿ ಪ್ರಶಾಂತ್ ನೀಲ್, ರಿಷಬ್ ಶೆಟ್ಟಿ ಫೋಟೋ
ಕೋಕಾಪೇಟ್‌ನಲ್ಲಿ ತಲೆ ಎತ್ತಿದೆ ಬಿಗ್ಗೆಸ್ಟ್ ಅಲ್ಲು ಸಿನಿಮಾಸ್

Hyderabad multiplex boom

ಅಲ್ಲು ಸಿನಿಮಾಸ್ ಒಳಭಾಗದ ಗೋಡೆ ನೋಡಿದ್ರೆ ಸಿನಿಮಾ ಪ್ರೇಮಿಗಳಿಗೆ ಅದೊಂದು ಮ್ಯೂಸಿಯಂ ಅನುಭವ ಕೊಡುತ್ತೆ. ತೆಲುಗಿನ ರಾಜಮೌಳಿ, ಸುಕುಮಾರ್, ತ್ರಿವಿಕ್ರಂ ಶ್ರೀನಿವಾಸ್, ತಮಿಳಿನ ಮಣಿರತ್ನಂ, ವೆಟ್ರಿಮಾರನ್, ಅಟ್ಲೀ.. ಹಿಂದಿಯ ರಾಜ್‌ಕುಮಾರ್ ಹಿರಾನಿ, ಸಂದೀಪ್ ರೆಡ್ಡಿ ವಂಗಾ.. ಇವರ ಮಧ್ಯೆ ಕನ್ನಡದ ಹೆಮ್ಮೆಯ ನಿರ್ದೇಶಕರುಗಳಾದ ಕಾಂತಾರ ಫೇಮ್ ರಿಷಬ್ ಶೆಟ್ಟಿ ಹಾಗೂ ಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಫೋಟೋಗಳು ಕೂಡ ಇವೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದು, ಕನ್ನಡಿಗರಿಂದ ಭರ್ಜರಿ ಮೆಚ್ಚುಗೆ ವ್ಯಕ್ತವಾಗ್ತಿದೆ.

Rishab Shetty

ರಿಷಬ್ ಶೆಟ್ಟಿ ಮತ್ತು ಪ್ರಶಾಂತ್ ನೀಲ್ ಹೆಸರು ಈಗ ಕೇವಲ ಕನ್ನಡಕ್ಕೆ ಸೀಮಿತವಾಗಿಲ್ಲ. ಪ್ರಶಾಂತ್ ನೀಲ್ ಕೆಜಿಎಫ್ ಸರಣಿಯ ಮೂಲಕ ಪ್ಯಾನ್ ಇಂಡಿಯಾ ಸಂಚಲನ ಸೃಷ್ಟಿಸಿದ ನಿರ್ದೇಶಕ. Gen z ಜನರೇಷನ್‌‌ಗೆ ಪಕ್ಕಾ ಸೂಟ್ ಆಗೋ ಡೈರೆಕ್ಟರ್. ಇನ್ನೊಂದೆಡೆ ರಿಷಬ್ ಶೆಟ್ಟಿ ನಟನಾಗಿ, ನಿರ್ದೇಶಕರಾಗಿ ತೆಲುಗು ಪ್ರೇಕ್ಷಕರಿಗೂ ಫೇವರಿಟ್ ಆಗಿದ್ದಾರೆ. ಕಾಂತಾರ ಚಾಪ್ಟರ್-1 ತೆಲುಗು ರಾಜ್ಯಗಳಲ್ಲಿ ಭರ್ಜರಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಈ ಕಾರಣಕ್ಕೇ ಇರಬಹುದು ಅಲ್ಲು ಅರ್ಜುನ್ ತಮ್ಮ ಮಲ್ಟಿಪ್ಲೆಕ್ಸ್‌ನಲ್ಲಿ ಕನ್ನಡ ನಿರ್ದೇಶಕರಿಬ್ಬರಿಗೆ ಬಹುದೊಡ್ಡ ಗೌರವ ಅರ್ಪಿಸಿದ್ದಾರೆ.

1852856 untitleddesign 2024 10 17t104146109

ಭಾಷೆ, ಗಡಿ, ಜಾತಿ, ಧರ್ಮದ ಹಂಗಿಲ್ಲದೆ ರಿಯಲ್ ಪ್ರತಿಭೆಗೆ ಗೌರವ ಕೊಡುವುದು ನಿಜವಾದ ಸ್ಟಾರ್ ಗುಣ. ಅದೇ ಗುಣವನ್ನು ತೋರಿಸಿ, ಕನ್ನಡ ನಿರ್ದೇಶಕರ ಫೋಟೋ ಹಾಕುವ ಮೂಲಕ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಈಗ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಎನಿವೇ.. ಕನ್ನಡದ ಟ್ಯಾಲೆಂಟ್‌ಗೆ ತೆಲುಗು ಇಂಡಸ್ಟ್ರಿಯಿಂದ ಬಂದ ಈ ಗೌರವ ಇಡೀ ಕನ್ನಡ ಚಿತ್ರಪ್ರೇಮಿಗಳಿಗಷ್ಟೇ ಅಲ್ಲ, ಪ್ರತಿಯೊಬ್ಬ ಕನ್ನಡಿಗಿನಿಗೂ ಹೆಮ್ಮೆಯ ವಿಷಯವೇ ಸರಿ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (31)

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್: ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ಬ್ರೇಕ್

by ದಿಶಾ ಕೆ. ಎಸ್.
September 19, 2026 - 12:53 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

by ದಿಶಾ ಕೆ. ಎಸ್.
September 19, 2026 - 12:07 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

by ದಿಶಾ ಕೆ. ಎಸ್.
September 19, 2026 - 11:42 am
0

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
  • Your paragraph text 2026 09 18T215557.458
    ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌
    September 18, 2026 | 0
  • Your paragraph text 2026 09 18T202423.824
    ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version