• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

ಮೆಗಾ ಫ್ಯಾಮಿಲಿ ಜೊತೆ ಕನ್ನಡ ನಿರ್ಮಾಪಕ ಸಂಜಯ್ ಗೌಡ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 4:14 pm
in ಸಿನಿಮಾ
0 0
0
Untitled design 2026 03 03T161336.039

ಟಾಲಿವುಡ್ ಅಂಗಳದಲ್ಲಿ ಬ್ಯಾಕ್ ಟು ಬ್ಯಾಕ್ ಶುಭಕಾರ್ಯಗಳಾಗ್ತಿವೆ. ಒಂದ್ಕಡೆ ರಶ್ಮಿಕಾ-ವಿಜಯ್ ವೆಡ್ಡಿಂಗ್ ಮತ್ತೊಂದ್ಕಡೆ ಅಲ್ಲು ಅರ್ಜುನ್ ಸಹೋದರ ಅಲ್ಲು ಸಿರೀಶ್ ಮದುವೆ. ಚಿರು-ಬಾಲಯ್ಯ ನಡುವೆ ಇದ್ದಂತಹ ಮನಸ್ತಾಪಕ್ಕೆ ಮೆಗಾ ಫ್ಯಾಮಿಲಿ ಶುಭಕಾರ್ಯ ಫುಲ್‌ಸ್ಟಾಪ್ ಇಟ್ಟಿದೆ. ಈ ಮೂಲಕ ನೋ ಸ್ಟಾರ್‌‌ವಾರ್ ಅನ್ನೋ ಸಂದೇಶ ಕೂಡ ಸಾರಿದೆ. ಅಲ್ಲದೆ ನಮ್ಮ ಕರ್ನಾಟಕದಿಂದ ಯಾರೆಲ್ಲಾ ಅದಕ್ಕೆ ಸಾಕ್ಷಿ ಆದ್ರು ಅನ್ನೋದರ ಡಿಟೈಲ್ಸ್‌ ಇಲ್ಲಿದೆ..

  • ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ.. ನೋ ಸ್ಟಾರ್‌‌ವಾರ್..!
  • ಅಲ್ಲು ಅರ್ಜುನ್ ಬ್ರದರ್ ಅಲ್ಲು ಸಿರೀಶ್ ಪ್ರೀ-ವೆಡ್ಡಿಂಗ್ ರಿಸೆಪ್ಷನ್
  • ಮೆಗಾ ಫ್ಯಾಮಿಲಿ ಜೊತೆ ಕನ್ನಡ ನಿರ್ಮಾಪಕ ಸಂಜಯ್ ಗೌಡ
  • ಸಂಜಯ್ ಗೌಡ್ರು ಐಕಾನ್ ಸ್ಟಾರ್ ಅತ್ಯಾಪ್ತ, ಫ್ಯಾಮಿಲಿ ಫ್ರೆಂಡ್

ಟಾಲಿವುಡ್‌ನ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ರೀತಿ ಅವರ ಸಹೋದರ ಅಲ್ಲು ಸಿರೀಶ್ ಕೂಡ ಫಿಲ್ಮ್ ಸ್ಟಾರ್. ಇದೀಗ ಅಲ್ಲು ಸಿರೀಶ್ ದಾಂಪತ್ಯ ಜೀವನಕ್ಕೆ ಕಾಲಿಡ್ತಿದ್ದು, ತಮ್ಮನ ಮದುವೆ ಮಹೋತ್ಸವವನ್ನ ಸ್ವತಃ ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಅವರೇ ಮುಂದೆ ನಿಂತು ಗ್ರ್ಯಾಂಡ್ ಆಗಿ ಮಾಡ್ತಿರೋದು ಇಂಟರೆಸ್ಟಿಂಗ್. ಮದುವೆಗೂ ಮುನ್ನ ಪ್ರೀ ವೆಡ್ಡಿಂಗ್ ರಿಸೆಪ್ಷನ್‌‌‌ ಕೋಕಾಪೇಟ್‌‌ನಲ್ಲಿರೋ ಅಲ್ಲು ಸ್ಟುಡಿಯೋಸ್‌‌ನಲ್ಲಿ ಅದ್ಧೂರಿಯಾಗಿ ನಡೆಯಿತು.

RelatedPosts

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!

ADVERTISEMENT
ADVERTISEMENT

ನಯನಿಕಾ ಕೈ ಹಿಡಿಯುತ್ತಿರೋ ಅಲ್ಲು ಸಿರೀಶ್‌ಗೆ ಶುಭ ಹಾರೈಸೋಕೆ ಆಲ್ಮೋಸ್ಟ್ ಇಡೀ ತೆಲುಗು ಚಿತ್ರರಂಗವೇ ನೆರೆದಿತ್ತು. ಒಂದೇ ಸೂರಿನಡಿ ಇದೇ ಮೊದಲ ಬಾರಿಗೆ ಅಷ್ಟು ಮಂದಿ ಸ್ಟಾರ್ ಡೈರೆಕ್ಟರ್ಸ್, ಸ್ಟಾರ್ಸ್, ನಟಿಮಣಿಯರು ಸೇರಿದ್ದು ಇದೇ ಮೊದಲು ಅನಿಸುತ್ತೆ. ನಾಗಾರ್ಜುನ್, ನಂದಮೂರಿ ಬಾಲಕೃಷ್ಣ, ರವಿತೇಜಾ, ಮೋಹನ್‌ಬಾಬು ಫ್ಯಾಮಿಲಿಗಳಿಂದ ಹಿಡಿದು ನಾನಿವರೆಗೂ ಎಲ್ಲರೂ ಈ ಶುಭಕಾರ್ಯಕ್ಕೆ ಸಾಕ್ಷಿ ಆದರು.

ಡೆಲ್ಲಿ ಪ್ರವಾಸದಲ್ಲಿದ್ದ ಡಿಸಿಎಂ ಪವನ್ ಕಲ್ಯಾಣ್, ಮೆಗಾಸ್ಟಾರ್ ಚಿರಂಜೀವಿ ಬಿಟ್ಟರೆ ಉಳಿದಂತೆ ಎಲ್ಲರೂ ಈ ಮೆಗಾ ಫಂಕ್ಷನ್‌‌ನಲ್ಲಿ ಭಾಗಿಯಾಗಿದ್ರು. ಆದ್ರೆ ಈ ಕಾರ್ಯಕ್ರಮದಲ್ಲಿ ಲಿವಿಂಗ್ ಲೆಜೆಂಡ್ ಬಾಲಯ್ಯ ಕಾಣಿಸಿಕೊಂಡಿದ್ದು ಮಾತ್ರ ಅಚ್ಚರಿ. ಹೌದು.. ಇತ್ತೀಚೆಗೆ ಚಿರಂಜೀವಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದ ಬಾಲಯ್ಯ ವಿರುದ್ಧ ಚಿರು ಫ್ಯಾನ್ಸ್ ತಿರುಗಿಬಿದ್ದಿದ್ರು. ಅವರಿಬ್ಬರ ನಡುವೆ ಮೊದಲಿನಿಂದಲೂ ಸ್ಟಾರ್ ವಾರ್ ರೈವಲ್ರಿ ಇದ್ದೇ ಇತ್ತು. ಇತ್ತೀಚೆಗೆ ನಡೆದ ಆ ಘಟನೆಯಿಂದ ಅದು ಮತ್ತಷ್ಟು ಬೆಂಕಿ ಹೊತ್ತಿತ್ತು. ಆದ್ರೀಗ ಸ್ವತಃ ಬಾಲಯ್ಯನೇ ಫಂಕ್ಷನ್ ಅಟೆಂಡ್ ಮಾಡಿ, ನೋ ಮೋರ್ ಸ್ಟಾರ್ ವಾರ್ ಅನ್ನೋದನ್ನ ಸಾರಿರುವುದು ಒಳ್ಳೆಯ ಬೆಳವಣಿಗೆ.

ಇನ್ನೂ ಅಲ್ಲು ಸಿರೀಶ್-ನಯನಿಕಾ ಆರತಕ್ಷತಾ ಮಹೋತ್ಸವಕ್ಕೆ ನಮ್ಮ ಕನ್ನಡದ ನಿರ್ಮಾಪಕ ಸಂಜಯ್ ಗೌಡ ಕೂಡ ಅತಿಥಿಯಾಗಿ ಹೋಗಿ, ನಮ್ಮ ಚಿತ್ರರಂಗವನ್ನ ಪ್ರತಿನಿಧಿಸಿರುವುದು ಖುಷಿಯ ವಿಚಾರ. ಅಲ್ಲು ಅರ್ಜುನ್‌ಗೆ ಸಿಕ್ಕಾಪಟ್ಟೆ ಕ್ಲೋಸ್ ಇರೋ ಸಂಜಯ್ ಗೌಡ್ರು, ಫ್ಯಾಮಿಲಿ ಫ್ರೆಂಡ್ ಕೂಡ ಹೌದು. ಸದ್ಯದಲ್ಲೇ ಅಲ್ಲು ಅರ್ಜುನ್ ಜೊತೆ ಬಿಗ್ ನ್ಯೂಸ್ ಕೊಟ್ಟರೂ ಅಚ್ಚರಿಯಿಲ್ಲ ಅಂತಿವೆ ಮೂಲಗಳು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 03T195058.061

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

by ಶಾಲಿನಿ ಕೆ. ಡಿ
March 3, 2026 - 7:51 pm
0

ವರ್ಷದ ಮೊದಲ ರಕ್ತಚಂದ್ರಗ್ರಹಣ ಮುಕ್ತಾಯ! ಸಂಜೆ 6:47ಕ್ಕೆ ಗ್ರಹಣ ಅಂತ್ಯಗೊಂಡಿತು

ವರ್ಷದ ಮೊದಲ ರಕ್ತಚಂದ್ರಗ್ರಹಣ ಮುಕ್ತಾಯ! ಸಂಜೆ 6:47ಕ್ಕೆ ಗ್ರಹಣ ಅಂತ್ಯಗೊಂಡಿತು

by ಶ್ರೀದೇವಿ ಬಿ. ವೈ
March 3, 2026 - 7:12 pm
0

Chikkamagaluru bus fire

ಚಂದ್ರಗ್ರಹಣದ ದಿನವೇ ಚಿಕ್ಕಮಗಳೂರಿನಲ್ಲಿ ಹೊತ್ತಿ ಉರಿದ ಸರ್ಕಾರಿ ಬಸ್: 32 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

by ಶ್ರೀದೇವಿ ಬಿ. ವೈ
March 3, 2026 - 6:53 pm
0

Untitled design 2026 03 03T184649.295

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T195058.061
    ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T175156.952
    ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
  • Untitled design (34)
    ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version