• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾಸ್ತಿಯಲ್ಲಿ ಬಿಡುಗಡೆಯಾಯಿತು “ಆಲ್ಫಾ #men love vengeance” ಚಿತ್ರದ ಮೊದಲ ಹಾಡು..!

L A ಪ್ರೊಡಕ್ಷನ್ಸ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ನಾಯಕನಾಗಿ ನಟಿಸಿರುವ ಈ ಚಿತ್ರ ಫೆಬ್ರವರಿ 20 ರಂದು ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 29, 2025 - 2:18 pm
in ಸಿನಿಮಾ
0 0
0
BeFunky collage (67)

L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದಕುಮಾರ್ ಅವರು ನಿರ್ಮಾಣ ಮಾಡಿರುವ, ವಿಜಯ್ ನಿರ್ದೇಶನದ ಹಾಗೂ ಯುವಪ್ರತಿಭೆ ಹೇಮಂತ್ ಕುಮಾರ್ ನಾಯಕನಾಗಿ ನಟಿಸಿರುವ “ಆಲ್ಫಾ #men love vengeance” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಈ ಚಿತ್ರದ ಮೊದಲ ಹಾಡು ಜ್ಞಾನಪೀಠ ಪ್ರಶಸ್ತಿ ವಿಜೇತ ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರ ಊರು ಮಾಸ್ತಿಯಲ್ಲಿ ಬಿಡುಗಡೆಯಾಗಿದೆ.

ಈ ಚಿತ್ರಕ್ಕಾಗಿ ನಾಗಾರ್ಜುನ ಶರ್ಮ ಅವರು ಬರೆದಿರುವ, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಹಾಗೂ ಅನರಾಗ್ ಕುಲಕರ್ಣಿ ಅವರು ಹಾಡಿರುವ “ರಾವಾ ರಾವಾ” ಎಂಬ ಹಾಡು ಮಾಸ್ತಿಯಲ್ಲಿ ನಡೆದ 70 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಬಿಡುಗಡೆಯಾಗಿದ್ದು, ಶಾಸಕರಾದ ನಂಜೇಗೌಡ ಅವರು ಈ ಹಾಡನ್ನು ಅನಾವರಣ ಮಾಡಿದ್ದಾರೆ.

RelatedPosts

‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ

ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!

ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು

ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ

ADVERTISEMENT
ADVERTISEMENT

WhatsApp Image 2025 12 29 at 10.50.17 AMಈ ಅದ್ದೂರಿ ಸಮಾರಂಭದಲ್ಲಿ ನಿರ್ದೇಶಕ ವಿಜಯ್, ನಾಯಕ ಹೇಮಂತ್ ಕುಮಾರ್, ಸಂಭಾಷಣೆಕಾರ ಮಾಸ್ತಿ ಹಾಗೂ ನಾಯಕಿಯರಾದ ಗೋಪಿಕ ಸುರೇಶ್, ಆಯನಾ ಉಪಸ್ಥಿತರಿದ್ದರು. ಲಹರಿ ಮ್ಯೂಸಿಕ್ ಚಾನಲ್ ನಲ್ಲಿ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಟೀಸರ್ ಹಾಗೂ ಹಾಡಿನ ಮೂಲಕ ಜನರ ಮನ ತಲುಪಿರುವ ಈ ಚಿತ್ರ ಫೆಬ್ರವರಿ 20 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ಈ ಚಿತ್ರದ ನಾಯಕನಾಗಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನೂತನ ನಾಯಕನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ. “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ಮಾನಸಿ ಸುಧೀರ್, ಗಿರಿರಾಜ್, ರಾಘು ಶಿವಮೊಗ್ಗ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

WhatsApp Image 2025 12 29 at 10.50.17 AM (1)

ನಾಗಾರ್ಜುನ ಶರ್ಮ ಅವರು ಬರೆದಿರುವ ನಾಲ್ಕು ಹಾಡುಗಳು ಚಿತ್ರದಲ್ಲಿದ್ದು, ಹೆಸರಾಂತ ಸಂಗೀತ ನಿರ್ದೇಶಕ ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ, ಅಮರ್ ಕಲಾ ನಿರ್ದೆಶನ ಹಾಗೂ ಭೂಷಣ್ ನೃತ್ಯ ನಿರ್ದೇಶನವಿರುವ “ಆಲ್ಫಾ #men love vengeance”ಚಿತ್ರಕ್ಕೆ ಜನಪ್ರಿಯ ಸಂಭಾಷಣೆಕಾರ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.ವಿಜಯ್, ವಿನೊದ್, ಅರ್ಜುನ್ ರಾಜ್ ಹಾಗೂ ಯೋಗಾನಂದ ಸಾಹಸ ನಿರ್ದೇಶನ ಮಾಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 13T234020.973

ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ: 1, 3 ಮತ್ತು 5 ದಿನಗಳ ಪಾಸ್ ದರ ಇಳಿಕೆ..!

by ಯಶಸ್ವಿನಿ ಎಂ
January 13, 2026 - 11:41 pm
0

Untitled design 2026 01 13T232543.065

ಜೈಲಿಗೆ ಹೋಗಲು ಹಠ ಹಿಡಿದ ಕಾವ್ಯಾ ಶೈವ.. ಸ್ಪರ್ಧಿಗಳ ವಿಚಿತ್ರ ಆಸೆಗಳಿಗೆ ಬಿಗ್ ಬಾಸ್ ಅಸ್ತು..!

by ಯಶಸ್ವಿನಿ ಎಂ
January 13, 2026 - 11:27 pm
0

Untitled design 2026 01 13T231032.116

ನಳ್ಳಿ ಮೂಳೆ ತಿಂದು ತೇಗಿದ ನಟ: ಕಾರ್ತಿ ಖೈದಿ ಲುಕ್‌ಗೆ ಹೋಲಿಸಿದ ಫ್ಯಾನ್ಸ್‌

by ಯಶಸ್ವಿನಿ ಎಂ
January 13, 2026 - 11:13 pm
0

Untitled design 2026 01 13T225407.674

ತಾಯಿ-ಪತ್ನಿಯನ್ನು ಕೊಂದು ಅವರ ಮಾಂಸ ತಿಂದ ಪಾಪಿ

by ಯಶಸ್ವಿನಿ ಎಂ
January 13, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 13T175739.740
    ‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ
    January 13, 2026 | 0
  • BeFunky collage 2026 01 13T162315.796
    ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!
    January 13, 2026 | 0
  • BeFunky collage 2026 01 13T155118.802
    ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು
    January 13, 2026 | 0
  • Untitled design 2026 01 13T133045.746
    ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ
    January 13, 2026 | 0
  • Untitled design 2026 01 13T131255.773
    “ನಾನು ಗರ್ಭಿಣಿಯಾಗಲ್ಲ..ಆದರೆ ತಾಯಿಯಾಗುತ್ತೇನೆ”: ನಟಿ ಪಾರ್ವತಿ ಅಚ್ಚರಿ ಹೇಳಿಕೆ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version