• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಲ್ಫಾ #MEN LOVE VENGEANCE ಚಿತ್ರದ ಟೈಟಲ್‌ಗೆ ಫಿದಾ ಆದ ಅಭಿಮಾನಿಗಳು 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 10:27 pm
in Flash News, ಸಿನಿಮಾ
0 0
0
Untitled design 2026 01 19T222445.856

L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದ್ ಕುಮಾರ್ ನಿರ್ಮಾಣದ, ವಿಜಯ್ ನಿರ್ದೇಶನದ ಹಾಗೂ ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ನಾಯಕನಾಗಿ ನಟಿಸಿರುವ “ಆಲ್ಫಾ #MEN LOVE VENGEANCE ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ಸಹಾಸ್ರಾರು ಜನರ ಸಮ್ಮುಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಅನೂಪ್ ಸೀಳನ್ ಸಂಗೀತ ಸಂಯೋಜಿಸಿರುವ, ನಾಗಾರ್ಜುನ ಶರ್ಮ ಬರೆದಿರುವ ಹಾಗೂ ವ್ಯಾಸರಾಜ ಸೋಸಲೆ ಹಾಡಿರುವ ಶೀರ್ಷಿಕೆ ಗೀತೆ ಲಹರಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ

ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!

ADVERTISEMENT
ADVERTISEMENT

ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿರುವ ಈ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ಹಾಡುಗಳು ಹಾಗೂ ಟೀಸರ್ ಮೂಲಕ ಜನರ ಮನ ತಲುಪಿರುವ ಈ ಚಿತ್ರ ಫೆಬ್ರವರಿ 20ರಂದು ಬಿಡುಗಡೆಯಾಗುತ್ತಿದೆ‌. ಟೈಟಲ್ ಟ್ರ್ಯಾಕ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಟೈಟಲ್ ಟ್ರ್ಯಾಕ್ ಬಗ್ಗೆ ಮಾತನಾಡಿದ ಸಂಗೀತ ನಿರ್ದೇಶಕ ಅನೂಪ್ ಸೀಳಿನ್, ನಾಗಾರ್ಜುನ ಶರ್ಮ ಅವರು ಬರೆದಿರುವ ಈ ಹಾಡನ್ನು ವ್ಯಾಸರಾಜ ಸೋಸಲೆ ಅದ್ಭುತವಾಗಿ ಹಾಡಿದ್ದಾರೆ. ‘ಆಲ್ಫಾ’ ಚಿತ್ರದ ಎಲ್ಲಾ ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ ಎಂದರು ಸಂಗೀತ ಸಂಯೋಜಕ ಅನೂಪ್ ಸೀಳಿನ್.

ನಾನು ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೇ ಬಂದಿರುವವನು. ಆದರೆ ಮೊದಲಿನಿಂದಲೂ ನಟನಾಗಬೇಕು ಎಂಬ ಕನಸನ್ನು ಹೊತ್ತವನು. ಆದರೆ ನಾಯಕನಾಗುವ ಮೊದಲು ನಟನೆಗೆ ಬೇಕಾದ ಎಲ್ಲಾ ಅಭ್ಯಾಸವನ್ನು ಕಲಿತು ಬಂದಿದ್ದೇನೆ. ಜನರು ನಮ್ಮ ಚಿತ್ರವನ್ನು ಮುಚ್ಚಿಕೊಳ್ಳುವ ಭರವಸೆ ಇದೆ. ನಿರ್ದೇಶಕರು ಮಾಡಿಕೊಂಡಿರುವ ಕಥೆ, ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ, ನಾಗಾರ್ಜುನ ಶರ್ಮ ಅವರ ಸಾಹಿತ್ಯ ಎಲ್ಲವೂ ಚೆನ್ನಾಗಿದೆ. ಇಂದು ಬಿಡುಗಡೆಯಾಗಿರುವ ಟೈಟಲ್ ಟ್ರ್ಯಾಕ್ ಕೂಡ ಕೂಡ ಸೊಗಸಾಗಿದೆ. ಚಿತ್ರತಂಡದ ಸಹಕಾರದಿಂದ “ಆಲ್ಫಾ” ತುಂಬಾ ಚೆನ್ನಾಗಿ ಮೂಡಿಬಂದಿದೆ. ಫೆಬ್ರವರಿ 20 ನಮ್ಮ ಚಿತ್ರ ಬಿಡುಗಡೆಯಾಗಲಿದೆ. ನನ್ನ ಚೊಚ್ಚಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಾಯಕ ಹೇಮಂತ್ ಕುಮಾರ್ ತಿಳಿಸಿದರು.

ನೆಗಟಿವ್ ಶೇಡ್ ನಲ್ಲಿ ಅಭಿನಯಿಸಿದ್ದೇನೆ. ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು “ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ಹೇಳಿದರು. ಚಿತ್ರತಂಡದ ಸದಸ್ಯರ ಸಹಕಾರಕ್ಕೆ ನಿರ್ದೇಶಕ ವಿಜಯ್ ಧನ್ಯವಾದ ತಿಳಿಸಿದರು.

ನಾಯಕಿಯರಾದ ಆಯನಾ, ಗೋಪಿಕಾ ಸುರೇಶ್, ನಟ ಬಾಲು ನಾಗೇಂದ್ರ ಹಾಗೂ ಗೀತರಚನೆಕಾರ ನಾಗಾರ್ಜುನ ಶರ್ಮ ಮುಂತಾದವರು ಹಾಡು ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version