• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ಹೊಸ ಹೀರೋ ಎಂಟ್ರಿ!

'ಆಲ್ಫಾ ಮೆನ್ ಲವ್ ವೈಲೆನ್ಸ್' ಮೂಲಕ ಹೇಮಂತ್‌ ಕುಮಾರ್ ಸ್ಯಾಂಡಲ್‌‌ವುಡ್‌‌ಗೆ ಎಂಟ್ರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2025 - 6:22 pm
in ಸಿನಿಮಾ
0 0
0
Untitled Design 2025 02 26t181437.433

‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಹೊಸ ಹೀರೋ ಹೇಮಂತ್ ಕಮಾರ್ ಎಂಟ್ರಿಕೊಟ್ಟಿದ್ದಾರೆ. ಪಕ್ಕಾ ಮಾಸ್ ಸನಿಮಾ ಮೂಲಕ ಹೇಮಂತ್ ಕನ್ನಡ ಚಿತ್ರಾಭಿಮಾನಿಗಳ ಗಮನ ಸೆಳೆಯಲು ಸಜ್ಜಾಗಿದ್ದಾರೆ. ಇಂದು ಶಿವರಾತ್ರಿ ಪ್ರಯುಕ್ತ ಆಲ್ಫಾ ಮೆನ್ ಲವ್ ವೈಲೆನ್ಸ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿದೆ ಸಿನಿಮಾತಂಡ.

‘ಆಲ್ಫಾ ಮೆನ್ ಲವ್ ವೈಲೆನ್ಸ್’ ಆಕ್ಷನ್ ಸಿನಿಮಾ ಜೊತೆಗೆ ಅಪ್ಪ ಮತ್ತು ಮಗನ ಸ್ಟ್ರಾಂಗ್ ಎಮೋಷನ್ ಕೂಡ ಹೈಲೆಟ್. ಈ ಸಿನಿಮಾ ಮೂಲಕ ಚಿತ್ರರಂಗಕ್ಕೆ ಹೊಸ ಹೀರೋನಾ ಪರಿಚಯ ಮಾಡುತ್ತಿದ್ದಾರೆ ನಿರ್ದೇಶಕ ವಿಜಯ್. ಈ ಮೊದಲು ಗೀತ ಮತ್ತು ಹೊಯ್ಸಳ ಸಿನಿಮಾಗಳನ್ನು ಮಾಡಿ ಯಶಸ್ಸು ಕಂಡಿರುವ ನಿರ್ದೇಶಕ ವಿಜಯ್ ನಿರ್ದೇಶನದ 3ನೇ ಸಿನಿಮಾವಿದು.

RelatedPosts

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ

ADVERTISEMENT
ADVERTISEMENT

ಸದ್ಯ ಸಿನಿಮಾದ ಮೊದಲ ಲುಕ್ ರಿಲೀಸ್ ಆಗಿದ್ದು ನಾಯಕ ಹೇಮಂತ್ ರಗಡ್ ಗೆಟಪ್ ನಲ್ಲಿ ಗಮನ ಸೆಳೆಯುತ್ತಿದ್ದಾರೆ. ಈ ಸಿನಿಮಾದಲ್ಲಿ ಆಕ್ಷನ್ ಮತ್ತು ಕ್ರೈಮ್ ನ ನಭಯಾನಕಥೆ ಎಷ್ಟಿರುತ್ತೆ ಎನ್ನುವುದು ಪೋಸ್ಟರ್ ನೋಡಿದ್ರೆ ಗೊತ್ತಾಗುತ್ತಿದೆ.

ಇದನ್ನು ಓದಿ: ಈ ವಾರ ತೆರೆಗೆ ಬರಲಿದೆ ಇನ್ವೆಸ್ಟಿಗೇಶನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಪ್ರತ್ಯರ್ಥ”
ಇನ್ನು ಈ ಸಿನಿಮಾದಲ್ಲಿ ಮೂರು ಪಾತ್ರಗಳು ಡೋಮಿನೇಟ್ ಮಾಡುವುದರಿಂದ ಸಿನಿಮಾಗೆ ಆಲ್ಫಾ ಎಂದು ಟೈಟಲ್ ಇಡಲಾಗಿದೆ ಎನ್ನುತ್ತಾರೆ ನಿರ್ದೇಶಕ ವಿಜಯ್. ಆಲ್ಫಾ ಟೈಟಲ್ ಜೊತೆಗೆ ಮೆನ್ ಲವ್ ವೈಲನ್ಸ್ ಸಬ್ ಟೈಟಲ್ ಕೂಡ ಗಮನ ಸೆಳೆಯುತ್ತಿದೆ..

ಈ ಸಿನಿಮಾ ಮೂಲಕ ಆನಂದ್ ಕುಮಾರ್ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ‘ಎಲ್ ಎ’ ಬ್ಯಾನರ್ ನಲ್ಲಿ ಆಲ್ಫಾ ಸಿನಿಮಾ ಮೂಡಿಬರುತ್ತಿದೆ..

ಇದನ್ನು ಓದಿ: ಈ ವಾರ ತೆರೆಗೆ ಬರುತ್ತಿದೆ ಹೊಸ ತಂಡದ ಹೊಸ ಪ್ರಯತ್ನ “ಮಾಂಕ್ ದಿ ಯಂಗ್”

ಇನ್ನು ಹೀರೋ ಆಗಿ ಎಂಟ್ರಿ ಕೊಡುತ್ತಿರುವ ನಾಯಕ ಹೇಮಂತ್ ಕುಮಾರ್ ಈ ಸಿನಿಮಾಗಾಗಿ ಭರ್ಜರಿ ತಯಾರಿಮಾಡಿಕೊಂಡು ಬಂದಿದ್ದಾರೆ. ನಿರ್ದೇಶಕ ಮತ್ತು ನಟ ರಾಘು ಶಿವಮೊಗ್ಗ ಅವರ ಬಳಿ ಆಕ್ಟಿಂಗ್ ತಯಾರಿ ನಡೆಸಿದ್ದಾರೆ. ಅರ್ಜುನ್ ಅವರ ಜೊತೆ ಫೈಟ್ ಅಭ್ಯಾಸ ಮಾಡಿದ್ರೆ, ಭೂಷಣ್ ಅವರ ಪತ್ನಿ ಬಳಿ ಡಾನ್ಸ್ ಕಲಿತಿದ್ದಾರೆ. ನಟನೆ, ಫೈಟ್, ಡಾನ್ಸ್ ಜೊತೆಗೆ ಮಾರ್ಶಲ್ ಆರ್ಟ್ ಕಲಿತಿದ್ದಾರೆ ನಾಯಕ ಹೇಮಂತ್.

ಈ ಸಿನಿಮಾದಲ್ಲಿ ಕಾರ್ತಿಕ್ ಅವರ ಡಿಒಪಿ, ಅನೂಪ್ ಸೀಳಿನ್ ಅವರ ಸಂಗೀತ ಮತ್ತು ಮಾಸ್ತಿ ಅವರ ಡೈಲಾಗ್ ಇರಲಿದೆ. ಹೇಮಂತ್ ಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ, ಉಳಿದಂತೆ ಪಾತ್ರವರ್ಗ ಏನೆಲ್ಲ ಇರಲಿದೆ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (7)

ವಿಧಾನಸೌಧದ ಎದುರು BJP ಪ್ರೊಟೆಸ್ಟ್: ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

by ಶಾಲಿನಿ ಕೆ. ಡಿ
August 24, 2026 - 11:18 am
0

ಮುನ್ಸೂಚನೆ (6)

ಇಂದು ದಾವಣಗೆರೆ ಬಂದ್; ನೀರಿಗಾಗಿ ರೈತರ ಹೋರಾಟ, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

by ಶಾಲಿನಿ ಕೆ. ಡಿ
August 24, 2026 - 10:44 am
0

ಮುನ್ಸೂಚನೆ (5)

ನಕಲಿ ಔಷಧಿ ಮಾಫಿಯಾ ವಿರುದ್ಧ SIT ಆಪರೇಷನ್; ಮೆಡಿಕಲ್ ಶಾಪ್ ಮಾಲೀಕರಿಗೆ ನೋಟಿಸ್

by ಶಾಲಿನಿ ಕೆ. ಡಿ
August 24, 2026 - 10:22 am
0

ಮುನ್ಸೂಚನೆ (4)

ದೆಹಲಿಯಲ್ಲಿ ಬೆಳಗಾವಿ ಶಾಸಕ ಅಭಯ್ ಪಾಟೀಲ್ ಕಾರು ಅಪಘಾತ: ಶಾಸಕರು ಸೇಫ್

by ಶಾಲಿನಿ ಕೆ. ಡಿ
August 24, 2026 - 9:00 am
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR
    ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (13)
    ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!
    August 23, 2026 | 0
  • ವಾಹನ (10)
    ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ
    August 23, 2026 | 0
  • ವಾಹನ (7)
    ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬಕ್ಕೆ ‘ಕಾಕಾ’ ಗ್ಲಿಂಪ್ಸ್ ರಿಲೀಸ್: ಸಂಕ್ರಾಂತಿಗೆ ಬಾಕ್ಸಾಫೀಸ್ ಧಮಾಕಾ!
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version