• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಆಲ್ಫಾ #ಮೆನ್ ಲವ್ ವೈಲೆನ್ಸ್#” ಚಿತ್ರದ ಶೂಟಿಂಗ್‌ ಮುಕ್ತಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 2, 2025 - 10:56 am
in ಸಿನಿಮಾ
0 0
0
Untitled design 2025 11 02t105521.629

ಈಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಹೆಚ್ಚು ಜನ ಇಷ್ಟ ಪಡುತ್ತಿದ್ದಾರೆ. ಅಂತಹ ಒಂದೊಳ್ಳೆ ಕಂಟೆಂಟ್ ವುಳ್ಳ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ “ಆಲ್ಫಾ #ಮೆನ್ ಲವ್ ವೈಲೆನ್ಸ್#”. ಪ್ರಸ್ತುತ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರಕ್ಕೆ ಮಾತಿನ ಜೋಡಣೆ ನಡೆಯುತ್ತಿದೆ. ಬೆಂಗಳೂರು, ಮಂಗಳೂರು ಹಾಗೂ ಮಾಲೂರಿನಲ್ಲಿ 70ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ನಡೆದಿದೆ.

L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದಕುಮಾರ್ ಅವರು ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ವಿಜಯ್ ನಿರ್ದೇಶಿಸಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ” ಗೀತಾ” ಹಾಗೂ ಧನಂಜಯ್ ನಟನೆಯ “ಗುರುದೇವ ಹೊಯ್ಸಳ” ಚಿತ್ರಗಳ ನಂತರ ವಿಜಯ್ ಅವರು ನಿರ್ದೇಶಿಸಿರುವ ಮೂರನೇ ಚಿತ್ರ “ಆಲ್ಫಾ #ಮೆನ್ ಲವ್ ವೈಲೆನ್ಸ್#”.

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!

ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

ADVERTISEMENT
ADVERTISEMENT

ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ಈ ಚಿತ್ರದ ನಾಯಕನಾಗಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನವನಾಯಕನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ. ” ಬಿಗ್ ಬಾಸ್” ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ಮಾನಸಿ ಸುಧೀರ್, ಗಿರಿರಾಜ್, ರಾಘು ಶಿವಮೊಗ್ಗ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ನಾಗಾರ್ಜುನ ಶರ್ಮ ಅವರು ಬರೆದಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಹೆಸರಾಂತ ಸಂಗೀತ ನಿರ್ದೇಶಕ ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸುತ್ತಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ, ಅಮರ್ ಕಲಾ ನಿರ್ದೆಶನ ಹಾಗೂ ಭೂಷಣ್ ನೃತ್ಯ ನಿರ್ದೇಶನವಿರುವ “ಆಲ್ಫಾ #ಮೆನ್ ಲವ್ ವೈಲೆನ್ಸ್#” ಚಿತ್ರಕ್ಕೆ ಜನಪ್ರಿಯ ಸಂಭಾಷಣೆಗಾರ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳು ಚಿತ್ರದಲ್ಲಿದ್ದು, ವಿಜಯ್, ವಿನೊದ್, ಅರ್ಜುನ್ ರಾಜ್ ಹಾಗೂ ಯೋಗಾನಂದ ಸಾಹಸ ನಿರ್ದೇಶನ ಮಾಡಿದ್ದಾರೆ.

ಈಗಾಗಲೇ ಮೊದಲ ಪೋಸ್ಟರ್ ನಲ್ಲೇ ಮೋಡಿ ಮಾಡಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳು ಸದ್ಯದಲ್ಲೇ ಅನಾವರಣವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್ ಮೂವರು ಆರೋಪಿಗಳು ಅರೆಸ್ಟ್ (5)
    ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!
    June 20, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 20T131152.126
    ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್
    June 20, 2026 | 0
  • Untitled design 2026 06 20T124455.859
    ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version