• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ʼಅಮಲಿʼನೊಂದಿಗೆ ಹೊಸವರ್ಷ ಸ್ವಾಗತಿಸಿದ ಯೋಗರಾಜ್

ಹಿಟ್ ಕಾಂಬಿನೇಶನ್ ನ ಮತ್ತೊಂದು ಹಿಟ್ ಸಾಂಗ್

admin by admin
January 3, 2026 - 6:27 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 03T181002.744

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಸ್ಯಾಂಡಲ್‌ವುಡ್ ಅಧ್ಯಕ್ಷ ಶರಣ್ ಹಾಗೂ ವಿಕಟಕವಿ ಯೋಗರಾಜ್ ಭಟ್ ಕಾಂಬಿನೇಷನ್ ಅಂದ್ರೆ ಸಾಕಷ್ಟು ಹಿಟ್ ಸಾಂಗ್ಸ್ ನೆನಪಾಗುತ್ತವೆ. ಆದ್ರೀಗ ನ್ಯೂ ಇಯರ್ ವಿಶೇಷ, ಅಮಲು ಸಾಂಗ್‌ನ ಘಮಲಿನೊಂದಿಗೆ ಮತ್ತೊಮ್ಮೆ ಸೌಂಡ್ ಮಾಡ್ತಿದೆ ಈ ಕಾಂಬೋ.

RelatedPosts

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ADVERTISEMENT
ADVERTISEMENT

ಹಾಲು ಕುಡಿದ ಮಕ್ಕಳೇ ಬದುಕಲ್ಲ ಎಂಬ ಹಿಟ್ ಸಾಂಗ್ ಗೆ ಕಾಂಬಿನೇಶನ್ ಆಗಿದ್ದ ವಿಕಟಕವಿ ಯೋಗರಾಜ್ ಭಟ್ ಹಾಗೂ ನಟ ಶರಣ್ ಇದೀಗ ಎಣ್ಣೆ ಪ್ರಿಯರಿಗೆ ಅಮಲು ಏರಿಸೋ ಹಾಡು ಕೊಟ್ಟಿದ್ದಾರೆ. ಹೊಸವರ್ಷಕ್ಕೆ ಯೋಗರಾಜ್ ಭಟ್ ಅವರ ಕಲ್ಪನೆ ಮತ್ತು ಸಾಹಿತ್ಯಕ್ಕೆ ಶರಣ್ ಅವರ ಧ್ವನಿಯಿಂದ ಮೂಡಿಬಂದಿರೋ ಅಮಲು ಹಾಡು ಬಿಡುಗಡೆಯಾಗಿದೆ.

ಅಮಲಿನೊಂದಿಗೆ ಹೊಸವರ್ಷ ಸ್ವಾಗತಿಸಿದ ಯೋಗರಾಜ್

ಭಟ್ಟರ ಸಾಹಿತ್ಯಕ್ಕೆ ಶರಣ್ ಧ್ವನಿ ಅಮಲು ಏರಿಸಿದ ಜೋಡಿ

ಯೋಗರಾಜ್ ಭಟ್ ಬರೆದ ನಾವ್ ಮನೆಗ್ ಹೊಗೋದಿಲ್ಲ, ಖಾಲಿ ಕ್ವಾಟರ್ ಹೀಗೆ ಎಣ್ಣೆ ಹಾಡುಗಳಿಗೆ ರಾಯಭಾರಿಯಾಗಿರೋ ಭಟ್ರು ಅಮಲು ಹಾಡಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಅಮಲು ಆಲ್ಬಮ್​ನ ಮೊದಲ ಸಾಂಗ್ ಇದಾಗಿದ್ದು ಈ ಹಾಡಿಗೆ ಯೋಗರಾಜ್ ಭಟ್ ಲಿರಿಕ್ಸ್ ಬರೆದು, ಶರಣ್ ಹಾಡಿದ್ದಾರೆ. ಚೇತನ್ ದ್ಯಾವಿ ಲಿರಿಕ್ಸ್ ಬರೆದಿದ್ದಾರೆ. ಮಹದೇವ್ ಕನಕಪುರ ಅವರು ಈ ಹಾಡನ್ನು ನಿರ್ಮಾಣ ಮಾಡಿದ್ದಾರೆ.

 ಪಂಚರಂಗಿ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಆಲ್ಬಂ ಹಾಡು ಒಳ್ಳೆ ರೀಚ್ ಕಂಡಿದೆ. ಸದ್ಯ ಈ ಈ ಹಾಡಿನ ಬಗ್ಗೆ ಮಾಹಿತಿ ನೀಡಲು ನಾಗರಭಾವಿಯಲ್ಲಿರುವ ಸುಂದರ ಪರಿಸರದ “ಸುಖ”ದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅಮಲು ತಂಡದ ಸದಸ್ಯರು ಭಾಗಿಯಾಗಿದ್ರು.

ಅಮಲು ಹಾಡು ಬರೆಯಲು ಕುಡುಕ ಸ್ಪೂರ್ತಿ ಎಂದ ಭಟ್ರು

ಹಿಟ್ ಕಾಂಬಿನೇಶನ್ ನ ಮತ್ತೊಂದು ಹಿಟ್ ಸಾಂಗ್

ಇನ್ನು ಇದೆ ವೇಳೆ ನಿರ್ಮಾಪಕ ಮಹದೇವಪ್ಪ ಆರ್ ಕನಕಪುರ, ಸಂಗೀತ ನಿರ್ದೇಶಕ ಚೇತನ್, ಹುಲಿ ಕಾರ್ತಿಕ್, ನಿರ್ವಹಣೆ ಮಾಡಿರುವ ಗಡ್ಡ ವಿಜಿ, ಸುಖದ ರುವಾರಿ ಹರೀಶ್ ಹಾಗೂ ಭರತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ನಟರಾದ ಸುಮುಖ ಹಾಗೂ ಪೃಥ್ವಿ ಶಾಮನೂರು ಅಮಲು ಯಶಸ್ವಿಯಾಗಲೆಂದು ಹಾರೈಸಿದರು.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (50)

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

by ದಿಶಾ ಕೆ. ಎಸ್.
June 26, 2026 - 6:50 pm
0

Web Photo Editor (47)

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

by ದಿಶಾ ಕೆ. ಎಸ್.
June 26, 2026 - 6:36 pm
0

Web Photo Editor (47)

FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ

by ದಿಶಾ ಕೆ. ಎಸ್.
June 26, 2026 - 6:11 pm
0

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version