• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೊದಲ‌ ನೋಟದಲ್ಲೇ ಮೋಡಿ ಮಾಡಿದ “ಅಮರ ಪ್ರೇಮಿ ಅರುಣ್”

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 19, 2025 - 5:24 pm
in ಸಿನಿಮಾ
0 0
0
Add a subheading (74)

ಕನ್ನಡದಲ್ಲೀಗ ಹೊಸ ತಂಡದಿಂದ ಹೊಸ ಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ. ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ದಿಗ್ದರ್ಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ಜಿ ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಡಾ||ಮಂಜಮ್ಮ ಜೋಗತಿ ಹಾಗೂ ಡಿ ಬಿಟ್ಸ್ ಸಂಸ್ಥೆಯ ಶೈಲಜಾ ನಾಗ್ ಇಬ್ಬರು ಜೊತೆಗೂಡಿ ಚಿತ್ರದ ಮೊದಲ ನೋಟ(ಫಸ್ಟ್ ಲುಕ್) ಹಾಗೂ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಡಾ||ಮಂಜಮ್ಮ ಜೋಗತಿ ಈ ಚಿತ್ರದ ವಿಶೇಷ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಟೀಸರ್ ಬಿಡುಗಡೆ ನಂತರ ಚಿತ್ರ ತಂಡದ ಸದಸ್ಯರು ಮಾತನಾಡಿದರು.

RelatedPosts

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT

“ಅಮರ ಪ್ರೇಮಿ ಅರುಣ್” ಬಳ್ಳಾರಿಯಲ್ಲಿ ‌ನಡೆಯುವ ಪ್ರೇಮಕಥೆ. ಬಳ್ಳಾರಿ ಹಾಗೂ ಸುತ್ತಮುತ್ತಲಿನಲ್ಲೇ ಚಿತ್ರಕ್ಕೆ 54. ದಿನಗಳ ಚಿತ್ರೀಕರಣ ನಡೆದಿದೆ. ಸಂಭಾಷಣೆ ಕೂಡ ಬಳ್ಳಾರಿ ಭಾಷೆಯಲ್ಲೇ ಇರುತ್ತದೆ. ನಾಯಕ ಹರಿಶರ್ವಾ ಮೆಡಿಕಲ್ ರೆಪ್ ಆಗಿ ಅರುಣ್ ಎಂಬ ಪಾತ್ರದಲ್ಲಿ ಹಾಗೂ ನಾಯಕಿ ದೀಪಿಕಾ ಆರಾಧ್ಯ ಕಾವ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ಧರ್ಮಣ್ಣ ಕಡೂರು ಅವರದು ಬಳ್ಳಾರಿ ಸೀನ ಎಂಬ ಪಾತ್ರ. ಕ್ರಿತಿ ಭಟ್ ಧರ್ಮಣ್ಣ ಅವರ ಜೋಡಿಯಾಗಿ ಅಭಿನಯಿಸಿದ್ದಾರೆ. ಇದೊಂದು ಕೌಟುಂಬಿಕ ಚಿತ್ರವೂ ಹೌದು. ನಾಯಕ ಹಾಗು ನಾಯಕಿಗೆ ಅಪ್ಪ, ಅಮ್ಮ, ಅಜ್ಜಿ ಎಲ್ಲರೂ ಇರುತ್ತಾರೆ. ಈ ಪಾತ್ರಗಳಿಗೆ ಹಿರಿಯ ಕಲಾವಿದರು ಜೀವ ತುಂಬಿದ್ದಾರೆ. ಪ್ರವೀಣ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ ಹಾಗು ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಡಿ ಬೀಟ್ಸ್ ಸಂಸ್ಥೆ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ. ಏಪ್ರಿಲ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಪ್ರವೀಣ್ ಕುಮಾರ್ ತಿಳಿಸಿದರು.

“ಕಹಿ” ಸಿನಿಮಾದಲ್ಲಿ ಅಭಿನಯಿಸಿದ್ದ ನಾನು ಈ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಾಯಕನಾಗಿದ್ದೇನೆ. ಮುಂಚೆ ರಂಗಭೂಮಿಯಲ್ಲಿ ನಾಟಕಗಳನ್ನು ಮಾಡಿದ ಅನುಭವವೇ ಹೆಚ್ಚು. ಈ ಚಿತ್ರದಲ್ಲಿ ಅರುಣ್ ನನ್ನ ಪಾತ್ರದ ಹೆಸರು. ಕಾವ್ಯ ನನ್ನ ಪ್ರೇಯಸಿಯ ಹೆಸರು. ಬಳ್ಳಾರಿ ಭಾಗದ ಕಥೆ. ಅರುಣ್ ಗೆ ಕಾವ್ಯ ಸಿಗುತ್ತಾಳಾ? ಎಂಬುದೆ ಕಥೆಯ ಒಂದೆಳೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಹರಿಶರ್ವಾ, ‌ನಾಯಕಿ ದೀಪಿಕಾ ಆರಾಧ್ಯ, ನಟ ಧರ್ಮಣ್ಣ ಕಡೂರು, ನಟಿ‌ ಕ್ರಿತಿ ಭಟ್, ನಟಿ ರಂಜಿತ ಪುಟ್ಟಸ್ವಾಮಿ ಹಾಗೂ ಹಿರಿಯ ನಟಿ ರಾಧಾ ರಾಮಚಂದ್ರ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ಆರು ಹಾಡುಗಳಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ಪ್ರವೀಣ್ ಕುಮಾರ್ ಹಾಡುಗಳನ್ನು ಬರೆದಿದ್ದಾರೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಕಿರಣ್ ರವೀಂದ್ರನಾಥ್ ಮಾತನಾಡಿದರು.

ಇಡೀ ಸಿನಿಮಾ ಬಳ್ಳಾರಿ ಸೊಗಡಿನ ಮಾತುಗಳಲ್ಲೇ ಇರುವ, ಬಳ್ಳಾರಿ ಸೀಮೆಯಲ್ಲಿಯೇ ಚಿತ್ರೀಕರಣ ಆಗಿರುವ ಮೊದಲ ಕನ್ನಡ ಸಿನಿಮಾ “ಅಮರ ಪ್ರೇಮಿ ಅರುಣ್” ಎನ್ನುವುದು ಸಿನಿಮಾ ತಂಡದ ಹೆಮ್ಮೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 22T142643.809

ರಾಯಚೂರಲ್ಲಿ ವರುಣನ ಅಬ್ಬರ: ಸಿಡಿಲು ಬಡಿದು ರೈತ ಮಹಿಳೆ ದುರ್ಮರಣ

by ಶ್ರೀದೇವಿ ಬಿ. ವೈ
April 22, 2026 - 2:27 pm
0

BeFunky collage 2026 04 22T131836.604

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಭೀಕರ ನಿರ್ಲಕ್ಷ್ಯ: ಮರ್ಮಾಂಗದ ನೋವಿನಿಂದ ನರಳಿ ನರಳಿ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ

by ಶ್ರೀದೇವಿ ಬಿ. ವೈ
April 22, 2026 - 1:18 pm
0

BeFunky collage 2026 04 22T125929.079

ಕೊಡಗಿನ ಹೋಮ್‌ಸ್ಟೇನಲ್ಲಿ ಅಮೆರಿಕಾ ಮಹಿಳೆ ಮೇಲೆ ಅತ್ಯಾಚಾರ: ಮೂರು ದಿನ ರೂಮ್‌ನಲ್ಲಿ ಕೂಡಿಹಾಕಿ ಚಿತ್ರಹಿಂಸೆ!

by ಶ್ರೀದೇವಿ ಬಿ. ವೈ
April 22, 2026 - 1:06 pm
0

BeFunky collage 2026 04 22T123839.331

ಇನ್‌ಸ್ಟಾಮಾರ್ಟ್‌ನಲ್ಲಿ ₹2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ!

by ಶ್ರೀದೇವಿ ಬಿ. ವೈ
April 22, 2026 - 12:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version