• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

ಹಳೆಯ ಕೆಮಿಸ್ಟ್ರಿ.. ಹೊಸ ಕಥೆ.. ‘ಅಮರ್ಥ’ದಲ್ಲಿ ಕಮಾಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 3, 2026 - 8:41 pm
in ಸಿನಿಮಾ
0 0
0
Untitled design 2026 09 03T203949.529

ಶ್ರೀನಗರ ಕಿಟ್ಟಿ ಮತ್ತು ಮೇಘನಾ ರಾಜ್.. ಬಹುಪರಾಕ್ ಹಾಗೂ ಬುದ್ಧಿವಂತ-2 ನಂತ್ರ ಮತ್ತೆ ಬಳ್ಳಿ-ಮರದಂತೆ ಜೋಡಿಯಾಗಿ ಕಂಬ್ಯಾಕ್ ಮಾಡಿದ್ದಾರೆ. ಈಗಾಗಲೇ ಈ ಜೋಡಿಯ ಅಮರ್ಥ ಸಿನಿಮಾದ ಸಾಂಗ್ಸ್ ಮಿಲಿಯನ್ ಗಟ್ಟಲೆ ವೀವ್ಸ್ ಪಡೆದಿದ್ದು, ಟ್ರೆಂಡಿಂಗ್‌ನಲ್ಲಿದೆ. ಅದ್ರ ಜೊತೆ ಈಗ ಟೀಸರ್ ಕೂಡ ಹೊರಬಿದ್ದಿದೆ. ಹಾಗಾದ್ರೆ ಏನಿದು ಅಮರ್ಥ ಕಥೆ..? ಮೇಘನಾ-ಕಿಟ್ಟಿ ಕೆಮಿಸ್ಟ್ರಿ ಹೇಗಿದೆ..? ಅನ್ನೋದ್ರ ಡಿಟೇಲ್ಸ್‌ ಇಲ್ಲಿದೆ ನೋಡಿ…

  • ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ
  • ಹಳೆಯ ಕೆಮಿಸ್ಟ್ರಿ.. ಹೊಸ ಕಥೆ.. ‘ಅಮರ್ಥ’ದಲ್ಲಿ ಕಮಾಲ್
  • 48 ದಿನ ಶೂಟಿಂಗ್.. ‘ಅಮರ್ಥ’ ರಿಚ್ ಲುಕ್.. ಬಿಗ್‌‌ ಕಾಸ್ಟ್‌
  • ಲಕ್ಷ್ಮಿಯಾಗಿ ಮೇಘನಾ.. ಕರಿಯರ್‌ನಲ್ಲೇ ವಿಭಿನ್ನ ಪ್ರಯೋಗ

ವರ್ಷಗಳ ನಂತರ ಶ್ರೀನಗರ ಕಿಟ್ಟಿ ಹಾಗೂ ಮೇಘನಾ ರಾಜ್ ಒಂದಾಗಿ ತೆರೆ ಹಂಚಿಕೊಳ್ಳುತ್ತಿರೋದು ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದಲ್ಲಿ ನಟಿ ಮೇಘನಾ ರಾಜ್ ಲಕ್ಷ್ಮಿ ಎಂಬ ಅತ್ಯಂತ ಸವಾಲಿನ ಹಾಗೂ ಭಾವನಾತ್ಮಕ ಪಾತ್ರಕ್ಕೆ ಜೀವ ತುಂಬಿದ್ದಾರೆ. ಬದುಕಿನಲ್ಲಿ ಸಾಲು ಸಾಲು ಏರಿಳಿತಗಳನ್ನು ಎದುರಿಸುವ ಮಹಿಳೆಯಾಗಿ ಅವರು ಕಾಣಿಸಿಕೊಂಡಿದ್ದು, ಆಕೆಯ ಬದುಕಿನಲ್ಲಿ ಕಿಟ್ಟಿಯವರ ಪಾತ್ರ ಹೇಗೆ ಜೊತೆಯಾಗಿ ನಿಲ್ಲುತ್ತದೆ ಎಂಬುದು ಚಿತ್ರದ ಪ್ರಮುಖ ಆಕರ್ಷಣೆಯಾಗಲಿದೆ.

RelatedPosts

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

ADVERTISEMENT
ADVERTISEMENT

ಪಂಚರಂಗಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಗುರು ಹೆಗ್ಡೆ ನಿರ್ಮಿಸಿರುವ ಈ ಚಿತ್ರವನ್ನು ಗುರು ಹೆಗ್ಡೆ ಮತ್ತು ವಿನಯ್ ಪ್ರೀತಂ ಜಂಟಿಯಾಗಿ ನಿರ್ದೇಶಿಸಿದ್ದಾರೆ. ಚಿತ್ರದ ಪ್ರತಿಯೊಂದು ದೃಶ್ಯವೂ ರಿಚ್ ಆಗಿ ಮೂಡಿಬಂದಿದ್ದು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮಂಗಳೂರು ಹಾಗೂ ಬೆಂಗಳೂರಿನ ಕಣ್ಣು ಕುಕ್ಕುವ ಸುಂದರ ತಾಣಗಳಲ್ಲಿ ಸತತ 48 ದಿನಗಳ ಕಾಲ ಭರ್ಜರಿ ಶೂಟಿಂಗ್ ನಡೆಸಲಾಗಿದೆ.

ಇನ್ನೊಂದೆಡೆ, ಸಿನಿಮಾದ ಬಲ್ಲೆಯ ಬಲ್ಲೆಯ ಸಾಂಗ್ ಈಗಾಗಲೇ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸುತ್ತಿದ್ದು, ಟೀಸರ್‌ಗೂ ಬೆಸ್ಟ್ ರೆಸ್ಪಾನ್ಸ್ ಸಿಕ್ಕಿದೆ. ಚಿತ್ರದಲ್ಲಿ ಕೃತಿ ಶೆಟ್ಟಿ, ಉಷಾ ಭಂಡಾರಿ, ಮಂಜು ಭಾಷಿಣಿ, ಗುರು ಹೆಗಡೆ ಮತ್ತು ತಮ್ಮಣ್ಣ ಶೆಟ್ಟಿ ಅವರಂತಹ ದೊಡ್ಡ ತಾರಾಗಣವೇ ಇದೆ. ಗುರುಪ್ರಶಾಂತ್ ರೈ ಛಾಯಾಗ್ರಹಣ, ಶಿನೋಯ್ ವಿ ಜೋಸೆಫ್ ಹಾಗೂ ಪಂಚಮ್ ಜೀವಾ ಸಂಗೀತ, ಮತ್ತು ಶ್ರೀಧರ್ ವಿ ಸಂಭ್ರಮ್ ಅವರ ಹಿನ್ನೆಲೆ ಸಂಗೀತವಿರುವ ಈ ಚಿತ್ರ ಇದೇ ಸೆಪ್ಟೆಂಬರ್ 18ಕ್ಕೆ ಚಿತ್ರಮಂದಿರಗಳಲ್ಲಿ ಧಮಾಕಾ ಸೃಷ್ಟಿಸಲು ರೆಡಿಯಾಗಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 03T214033.475

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

by ಶಾಲಿನಿ ಕೆ. ಡಿ
September 3, 2026 - 9:43 pm
0

Untitled design 2026 09 03T213131.506

ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್‌ಗೆ ಕೌಂಟ್‌ಡೌನ್‌ ಶುರು: ಸಂಭಾವ್ಯ ಸ್ಪರ್ಧಿಗಳ ಲಿಸ್ಟ್ ಇಲ್ಲಿದೆ

by ಶಾಲಿನಿ ಕೆ. ಡಿ
September 3, 2026 - 9:32 pm
0

Untitled design 2026 09 03T210248.725

RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ

by ಶಾಲಿನಿ ಕೆ. ಡಿ
September 3, 2026 - 9:06 pm
0

Untitled design 2026 09 03T203949.529

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

by ಶಾಲಿನಿ ಕೆ. ಡಿ
September 3, 2026 - 8:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T214033.475
    ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)
    ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!
    September 3, 2026 | 0
  • ಲೆನಿನ್ ವಿಲನ್ ಪ್ರಮೋದ್.. ತ್ರಿಭಾಷಾ ‘ಡಾನ್’ ಪ್ರಮೋಷನ್
    ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್
    September 3, 2026 | 0
  • Untitled design 2026 09 03T162300.484
    ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ
    September 3, 2026 | 0
  • Web Photo Editor 2026 07 31T143756.100
    ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version