• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂಬಿ ಮೊಮ್ಮಗನ ಹೆಸರೇನು? ಸುಮಲತಾ ಅಂಬರೀಶ್ ಇಟ್ಟಿದ್ದಾರೆ ಪವರ್​ ಫುಲ್ ನೇಮ್​!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 16, 2025 - 1:26 pm
in ಸಿನಿಮಾ
0 0
0
Befunky collage 2025 03 16t132125.821

ಮಾಜಿ ಸಂಸದೆ, ನಟಿ ಸುಮಲತಾ ಅಂಬರೀಶ್ ಅವರ ಮನೆಯಲ್ಲಿ ನಾಮಕರಣ ಸಂಭ್ರಮ ಮನೆ ಮಾಡಿದೆ. ಅಂಬರೀಶ್-ಸುಮಲತಾ ದಂಪತಿಯ ಮೊಮ್ಮಗನ ನಾಮಕರಣ ಸಮಾರಂಭವನ್ನು ಬೆಂಗಳೂರಿನ ಒಂದು ಪ್ರತಿಷ್ಠಿತ ಹೋಟೆಲ್‌‌ನಲ್ಲಿ ಆಯೋಜಿಸಲಾಗಿತ್ತು. ಈ ಸಂಭ್ರಮದಲ್ಲಿ ಸ್ಯಾಂಡಲ್‌‌‌ವುಡ್ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು.ಅಷ್ಟಕ್ಕೂ ಮಗುವಿಗೆ ಇಟ್ಟ ಹೆಸರೇನು?

ಕುಟುಂಬದ ಆಶಯದಂತೆ ಈ ನಾಮಕರಣವನ್ನು ಗೌಪ್ಯವಾಗಿ ನಡೆಸಲಾಗಿದ್ದರೂ, ಸಮಾರಂಭಕ್ಕೆ ಸ್ಯಾಂಡಲ್ವುಡ್ ನಟ-ನಟಿಯರು, ರಾಜಕಾರಣಿಗಳು ಮತ್ತು ಸನ್ಮಾನಿತ ಅತಿಥಿಗಳು ಆಹ್ವಾನಿತರಾಗಿದ್ದರು. ಸಮಾರಂಭದ ವಿಶೇಷತೆ ಎಂದರೆ ಸಂಗೀತ ನಿರ್ದೇಶಕ ಗುರುಕಿರಣ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮತ್ತು ಇತರ ಹಲವಾರು ಪ್ರಮುಖರು ಹಾಜರಿದ್ದರು.

RelatedPosts

“My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

ADVERTISEMENT
ADVERTISEMENT

Whatsapp image 2025 03 16 at 12.47.40 pm

ಸುಮಲತಾ ಅಂಬರೀಶ್ ಅವರು ಅತಿಥಿಗಳನ್ನು ಸ್ವಾಗತಿಸಿ, ಕುಟುಂಬದ ಹೊಸ ಸದಸ್ಯನ ಪರಿಚಯವನ್ನು ಮಾಡಿಕೊಟ್ಟರು. ನಾಮಕರಣದ ವೇದಿಕೆಯನ್ನು ಪಾರಂಪರಿಕ ಶೈಲಿಯಲ್ಲಿ ಅಲಂಕರಿಸಲಾಗಿತ್ತು.

ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನಿಗೆ  ಮಗುವಿಗೆ “ರಾಣಾ ಅಮರ್ ಅಂಬರೀಶ್” ಎಂದು ಹೆಸರಿಡಲಾಗಿದೆ. ಈ ಹೆಸರು ಕುಟುಂಬದ ಪರಂಪರೆ ಮತ್ತು ಸಾಹಸವನ್ನು ಪ್ರತಿಬಿಂಬಿಸುತ್ತದೆ.

Hgdskhfdj

ಇನ್ನು ಇಂದಿನ ನಾಮಕರಣ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಭಾಗಿ ಆಗಿದ್ದಾರೆ. ಮಂಡ್ಯ ಸೇರಿದಂತೆ ಬೆಂಗಳೂರಿನ ಕೆಲವು ರಾಜಕಾರಣಿಗಳು ಸಹ ನಾಮಕರಣ ಮಹೋತ್ಸವದಲ್ಲಿ ಭಾಗಿಯಾಗಿದ್ದಾರೆ. ನಟ ದರ್ಶನ್ ಸಹ ಇಂದಿನ ಸಮಾರಂಭದಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ವರೆಗೆ ದರ್ಶನ್, ನಾಮಕರಣಕ್ಕೆ ಆಗಮಿಸಿದ ಸುದ್ದಿ ಇಲ್ಲ. ದರ್ಶನ್ ಮತ್ತು ಸುಮಲತಾ ನಡುವೆ ಭಿನ್ನಾಭಿಪ್ರಾಯ ಮೂಡಿದ್ದು ಇದೇ ಕಾರಣಕ್ಕೆ ದರ್ಶನ್, ನಾಮಕರಣದಲ್ಲಿ ಭಾಗವಹಿಸಿಲ್ಲ ಎನ್ನಲಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T184121.094

“My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ

by ಶಾಲಿನಿ ಕೆ. ಡಿ
May 10, 2026 - 6:42 pm
0

Untitled design 2026 05 10T181249.587

ತಮಿಳುನಾಡು ಸಿಎಂ ಆದ ಬಳಿಕ ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

by ಶಾಲಿನಿ ಕೆ. ಡಿ
May 10, 2026 - 6:14 pm
0

Untitled design 2026 05 10T174718.863

ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!

by ಶಾಲಿನಿ ಕೆ. ಡಿ
May 10, 2026 - 5:48 pm
0

Untitled design 2026 05 10T173406.800

ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!

by ಶಾಲಿನಿ ಕೆ. ಡಿ
May 10, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T184121.094
    “My Man” ಎಂದು ರಶ್ಮಿಕಾ..ವಿಜಯ್‌ ಹುಟ್ಟುಹಬ್ಬದಂದು ಫೋಟೋ ಶೇರ್‌ ಮಾಡಿದ ನಟಿ
    May 10, 2026 | 0
  • Untitled design 2026 05 10T174718.863
    ಡಿಂಪಲ್ ಕ್ವೀನ್ ರಚಿತಾ ರಾಮ್ ಬಣ್ಣದ ಬದುಕಿಗೆ 14 ವರ್ಷದ ಸಂಭ್ರಮ.!
    May 10, 2026 | 0
  • Untitled design 2026 05 10T173406.800
    ದಳಪತಿ ದರ್ಬಾರ್..ತಮಿಳು ಮಣ್ಣಿನ ಹೊಸ ಅಧಿಪತಿ..!
    May 10, 2026 | 0
  • Untitled design 2026 05 10T151502.896
    “ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್
    May 10, 2026 | 0
  • Untitled design 2026 05 10T104822.677
    ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ
    May 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version