• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಮೇಜಾನ್ ಪ್ರೈಮ್ ಓಟಿಟಿಯಲ್ಲಿ ‘ಅಮೃತಮತಿ’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 6, 2025 - 3:34 pm
in ಸಿನಿಮಾ
0 0
0
Untitled design 2025 05 06t153316.423

ಇಂಚರ ಪುಟ್ಟಣ್ಣ ಪ್ರೊಡಕ್ಷನ್ ಲಾಂಛನದಲ್ಲಿ ಪುಟ್ಟಣ್ಣ ಅವರು ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ `ಅಮೃತ ಮತಿ’ ಕನ್ನಡ ಚಿತ್ರವು ಈಗ ಅಮೆಜಾನ್ ಪ್ರೈಮ್‍ನ ಓಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿದೆ. ಈಗ ಆಸಕ್ತರು ಅಮೇಜಾನ್ ಪ್ರೈಮ್‍ನಲ್ಲಿ ಈ ಚಿತ್ರವನ್ನು ನೋಡ ಬಹುದಾಗಿದೆ.

`ಅಮೃತ ಮತಿ’ ಚಿತ್ರವು ಹದಿಮೂರನೇ ಶತಮಾನದ ಖ್ಯಾತ ಕನ್ನಡ ಕವಿ ಜನ್ನನ `ಯಶೋಧರ ಚರಿತೆ’ ಕಾವ್ಯ ಪ್ರಸಂಗವನ್ನು ಆಧರಿಸಿ ರೂಪುಗೊಂಡಿದೆ. ಈ ಚಿತ್ರದಲ್ಲಿ ಮೂಲ ಕಥನವನ್ನು ಮರುಸೃಷ್ಟಿ ಮಾಡಿ ನಿರೂಪಿಸಿರುವುದು ಒಂದು ವಿಶೇಷ. ಕನ್ನಡ ಸಾಹಿತ್ಯದಲ್ಲಿ ಮರುಸೃಷ್ಟಿಯ ಪರಂಪರೆಯಿದ್ದು ಈ ಚಿತ್ರವು ಅದರ ಮುಂದುವರಿಕೆಯಗಿದೆ.

RelatedPosts

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ

ADVERTISEMENT
ADVERTISEMENT

ಬರಗೂರು ರಾಮಚಂದ್ರಪ್ಪನವರು ನಿರ್ದೇಶನದ ಜೊತೆಗೆ ಚಿತ್ರಕತೆ, ಸಂಭಾಷಣೆ ಮತ್ತು ಗೀತರಚನೆ ಮಾಡಿದ್ದಾರೆ ಪ್ರಸಿದ್ಧ ಕಲಾವಿದೆ ಹರಿಪ್ರಿಯ ಅವರು `ಅಮೃತ ಮತಿ’ಯ ಪಾತ್ರದಲ್ಲಿ ಮತ್ತು ಬಹುಭಾಷಾ ಕಲಾವಿದ ಕಿಶೋರ್ ಅವರು `ಯಶೋಧರ’ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್, ಪ್ರಮೀಳಾ ಜೋಷಾಯ್, ತಿಲಕ್, ಅಂಬರೀಶ್ ಸಾರಂಗಿ, ವತ್ಸಲಾ ಮೋಹನ್, ಸುಪ್ರಿಯಾ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಅವರು ಸಂಕಲನ, ನಾಗರಾಜ್ ಆದವಾನಿಯವರು ಛಾಯಾಗ್ರಹಣ, ಶಮಿತಾ ಮಲ್ನಾಡ್ ಅವರು ಸಂಗೀತ ನಿರ್ದೇಶನ, ತ್ರಿಭುವನ್ ಅವರು ನೃತ್ಯ ಸಂಯೋಜನೆಯನ್ನು ನಿರ್ವಹಿಸಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

by ಶಾಲಿನಿ ಕೆ. ಡಿ
August 23, 2026 - 7:05 pm
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

by ಶಾಲಿನಿ ಕೆ. ಡಿ
August 23, 2026 - 6:34 pm
0

Untitled design 2026 08 23T180244.173

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

by ಶಾಲಿನಿ ಕೆ. ಡಿ
August 23, 2026 - 6:08 pm
0

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR
    ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (13)
    ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!
    August 23, 2026 | 0
  • ವಾಹನ (10)
    ಜೈಲರ್-2 ಗ್ಲಾಮರ್ ಸಾಂಗ್ ಔಟ್..ನೀರಸ ಪ್ರತಿಕ್ರಿಯೆ
    August 23, 2026 | 0
  • ವಾಹನ (7)
    ಮೆಗಾಸ್ಟಾರ್ ಚಿರಂಜೀವಿ ಹುಟ್ಟುಹಬ್ಬಕ್ಕೆ ‘ಕಾಕಾ’ ಗ್ಲಿಂಪ್ಸ್ ರಿಲೀಸ್: ಸಂಕ್ರಾಂತಿಗೆ ಬಾಕ್ಸಾಫೀಸ್ ಧಮಾಕಾ!
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version