• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅನಂತ್‌ನಾಗ್‌ಗೆ ಪದ್ಮಭೂಷಣ ಪ್ರದಾನ ಯಾವಾಗ..?

ಬಾಲಕೃಷ್ಣ, ಅಜಿತ್‌ಗೆ ರಾಷ್ಟ್ರಪತಿಗಳಿಂದ ಪದ್ಮ ಪುರಸ್ಕಾರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 29, 2025 - 6:51 pm
in ಸಿನಿಮಾ
0 0
0
Untitled design (8)

ನಂದಮೂರಿ ಬಾಲಕೃಷ್ಣ ಹಾಗೂ ತಲಾ ಅಜಿತ್ ಸೇರಿದಂತೆ ಸಾಕಷ್ಟು ಮಂದಿಗೆ ಪದ್ಮ ಪುರಸ್ಕಾರಗಳನ್ನ ನೀಡಿ ಗೌರವಿಸಲಾಗಿದೆ. ಅನೌನ್ಸ್ ಆಗಿದ್ದ ನಮ್ಮ ಹೆಮ್ಮೆಯ ಕನ್ನಡಿಗ, ಎವರ್‌‌ಗ್ರೀನ್ ಹೀರೋ ಅನಂತ್‌ನಾಗ್‌‌ರಿಗೆ ಯಾಕೆ ಪ್ರದಾನ ಮಾಡಿಲ್ಲ ಅನ್ನೋದು ಎಲ್ಲರ ಪ್ರಶ್ನೆಯಾಗಿದೆ. ಅದಕ್ಕೆ ಉತ್ತರ ಇಲ್ಲಿದೆ.

ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರೋ ಅಂತಹ ವಿವಿಧ ಗಣ್ಯರಿಗೆ ಪ್ರತೀ ವರ್ಷ ಕೇಂದ್ರ ಸರ್ಕಾರ, ಪದ್ಮ ಪ್ರಶಸ್ತಿಗಳನ್ನ ನೀಡುವ ಮೂಲಕ ಅಭಿನಂದಿಸುತ್ತದೆ. ಅದೇ ರೀತಿ ಈ ವರ್ಷವೂ ಗಣರಾಜ್ಯೋತ್ಸವ ವಿಶೇಷ ಸುಮಾರು 139 ಮಂದಿಯ ಪಟ್ಟಿಯನ್ನ ರಿಲೀಸ್ ಮಾಡಿತ್ತು. ಆ ಪೈಕಿ 7 ಮಂದಿಗೆ ಪದ್ಮ ವಿಭೂಷಣ, 19 ಮಂದಿಗೆ ಪದ್ಮ ಭೂಷಣ ಹಾಗೂ 113 ಮಂದಿಗೆ ಪದ್ಮಶ್ರೀ ನೀಡುವುದಾಗಿ ಘೋಷಿಸಲಾಗಿತ್ತು.

RelatedPosts

ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌

ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್

ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು

ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1

ADVERTISEMENT
ADVERTISEMENT

768 512 17819080 535 17819080 1677054469576

ಅದರಲ್ಲಿ ನಮ್ಮ ಸೌತ್ ಸಿನಿದುನಿಯಾದ ನಂದಮೂರಿ ಬಾಲಕೃಷ್ಣ, ಎವರ್ ಗ್ರೀನ್ ಹೀರೋ ಅನಂತ್‌ನಾಗ್ ಹಾಗೂ ತಮಿಳಿನ ಸೂಪರ್ ಸ್ಟಾರ್ ಅಜಿತ್ ಅವರಿಗೂ ಪದ್ಮ ಪುರಸ್ಕಾರ ಅನೌನ್ಸ್ ಆಗಿತ್ತು. ನಿನ್ನೆಯಷ್ಟೇ ದೆಹಲಿಯಲ್ಲಿರೋ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ಪುರಸ್ಕಾರಗಳು ಪ್ರದಾನ ಮಾಡಲಾಯಿತು. ಆದ್ರೆ ಅದರಲ್ಲಿ ನಮ್ಮ ಕನ್ನಡದ ಅನಂತ್‌ನಾಗ್ ಹಾಗೂ ರಿಕ್ಕಿಕೇಜ್ ಸೇರಿದಂತೆ ಸಾಕಷ್ಟು ಮಂದಿಗೆ ಪ್ರದಾನ ಆಗಿಲ್ಲ.

L99220230322100103

ನಮ್ಮ ಕನ್ನಡಿಗರ ನೆಚ್ಚಿನ ಹಿರಿಯ ಕಲಾವಿದ ಅನಂತ್‌‌ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಅನ್ನೋದು ಎಲ್ಲರ ಒತ್ತಾಸೆಯಾಗಿತ್ತು. ಅದಕ್ಕಾಗಿ ಅಭಿಯಾನಗಳೆಲ್ಲಾ ಶುರುವಾಗಿತ್ತು. ಅಂಥದ್ರಲ್ಲಿ ಕೊನೆಗೂ ಕೇಂದ್ರ ಸರ್ಕಾರ ಕಲೆಗೆ ಅವರ ಕೊಡುಗೆಯನ್ನ ಗುರ್ತಿಸಿ, ಪದ್ಮ ಭೂಷಣ ಅನೌನ್ಸ್ ಮಾಡಿದ್ದು ನೋಡಿ ಇಡೀ ಕರುನಾಡೇ ಸಂಭ್ರಮಿಸಿತ್ತು. ಆದ್ರೆ ನಿನ್ನೆ ಪ್ರಶಸ್ತಿ ಪ್ರದಾನ ಯಾಕೆ ಆಗಿಲ್ಲ ಅನ್ನೋದು ಎಲ್ಲರಿಗೂ ಕುತೂಹಲ ಮೂಡಿಸಿದೆ.

Thala ajith car race accident

ಸಾಕಷ್ಟು ಮಂದಿ ಅನಂತ್‌ನಾಗ್ ಹಾಗೂ ಅವರ ಪತ್ನಿ ಗಾಯತ್ರಿ ಅವರನ್ನೇ ನಿಮಗ್ಯಾಕೆ ಪ್ರಶಸ್ತಿ ನೀಡಿಲ್ಲ ಅಂತ ದೂರವಾಣಿ ಕರೆಗಳು ಹಾಗೂ ಸಂದೇಶಗಳ ಮೂಲಕ ಪ್ರಶ್ನಿಸ್ತಿದ್ದಾರೆ. ಅಸಲಿ ಮ್ಯಾಟರ್ ಏನಪ್ಪಾಂದ್ರೆ, ಪದ್ಮ ಅವಾರ್ಡ್‌ಗಳನ್ನ ಒಂದೇ ವೇದಿಕೆಯಲ್ಲಿ ಪಟ್ಟಿಯಲ್ಲಿರೋ ಎಲ್ಲರಿಗೂ ಒಟ್ಟಿಗೆ ನೀಡುವುದಿಲ್ಲ. ಸಮಯ ಹಾಗೂ ಜಾಗದ ಅಭಾವದಿಂದಾಗಿ ಎರಡು ಹಂತಗಳಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಹಾಗಾಗಿಯೇ ಅನಂತ್ ನಾಗ್ ಹಾಗೂ ರಿಕ್ಕಿ ಕೇಜ್ ಸೇರಿದಂತೆ ಉಳಿದವರಿಗೆಲ್ಲಾ ಎರಡನೇ ಹಂತದಲ್ಲಿ ಪ್ರದಾನ ಮಾಡಲಾಗ್ತಿದೆ.

Anant nag the hind

ಏಪ್ರಿಲ್ ಹಾಗೂ ಮೇ ತಿಂಗಳಲ್ಲೇ ಈ ಅವಾರ್ಡ್‌ ಫಂಕ್ಷನ್ ನಡೆಯಲಿದ್ದು, ಸದ್ಯದಲ್ಲೇ ಪಟ್ಟಿಯಲ್ಲಿರೋ ಉಳಿದ ಗಣ್ಯರಿಗೂ ಪದ್ಮ ಪುರಸ್ಕಾರ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಸರ್ಕಾರ. ಆಗಲೇ ನಮ್ಮ ಅನಂತ್‌ನಾಗ್ ಅವರಿಗೂ ನೀಡಲಾಗುವುದು. ಅಂದಹಾಗೆ ತೆಲುಗು ಹಾಗೂ ತಮಿಳು ಚಿತ್ರರಂಗಗಳ ಮಂದಿಗೆ ಈಗಾಗ್ಲೇ ಪ್ರದಾನ ಮಾಡಲಾಗಿದ್ದು, ಬಾಲಕೃಷ್ಣ ಹಾಗೂ ಅಜಿತ್ ಫ್ಯಾನ್ಸ್ ಸಖತ್ ಸಂಭ್ರಮಿಸ್ತಿದ್ದಾರೆ. ಅದ್ರಲ್ಲೂ ಬಾಲಯ್ಯ ಕಚ್ಚೆ ಪಂಚೆ ಹಾಗೂ ಶಲ್ಯದಲ್ಲಿ ಸ್ಟೈಲಿಶ್ ಆಗಿ ಹೋಗಿ ರಿಸೀವ್ ಮಾಡ್ಕೊಂಡಿರೋ ಪರಿ ಇಂಟರೆಸ್ಟಿಂಗ್ ಅನಿಸಿದೆ.

Anant nag

ಕನ್ನಡ ಸೇರಿದಂತೆ ಕೇರಳ ಕಲಾವಿದರಿಗೂ ಎರಡನೇ ಹಂತದಲ್ಲೇ ಪ್ರದಾನ ಮಾಡಲಾಗ್ತಿದೆ. ಅದೇನೇ ಇರಲಿ, ನಟಸಾರ್ವಭೌಮ ಡಾ ರಾಜ್‌‌ಕುಮಾರ್‌ ಬಳಿಕ ಪದ್ಮಭೂಷಣಕ್ಕೆ ಭಾಜನರಾಗಿರೋ ನಮ್ಮ ಅನಂತ್‌‌ನಾಗ್ ಅವರಿಗೆ ಅನಂತ ಅನಂತ ಅಭಿನಂದನೆಗಳು. ಅವರು ಪದ್ಮ ಭೂಷಣರಾಗುವುದನ್ನ ಕಣ್ತುಂಬಿಕೊಳ್ಳೋಕೆ ಇಡೀ ಕರುನಾಡು ಕಾಯ್ತಿದೆ. ಆ ದಿನ ಬೇಗ ಬರಲಿ ಅನ್ನೋದೇ ನಮ್ಮ ಬಯಕೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Image

ಹೋಟೆಲ್ ಮಾಲೀಕರಿಗೆ ಮತ್ತೊಂದು ಬಿಗ್ ಶಾಕ್! ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 991 ರೂ. ಏರಿಕೆ

by ಪವಿತ್ರಾ ಗಣಪತಿ
May 1, 2026 - 9:53 am
0

456

ತುಮಕೂರು ನವಿಲುಗಳ ಮಾರಣಹೋಮಕ್ಕೆ ಬಿಗ್ ಟ್ವಿಸ್ಟ್ : ನವಿಲುಗಳ ಸರಣಿ ಸಾವಿಗೆ ಕಾರಣ H5N1 ಹಕ್ಕಿ ಜ್ವರ..!

by ಪವಿತ್ರಾ ಗಣಪತಿ
May 1, 2026 - 9:26 am
0

569

“ಮಗು ಅತ್ತರೆ ಆಲ್ಕೋಹಾಲ್ ಕುಡಿಸುತ್ತಾರೆ” ಮತ್ತೊಮ್ಮೆ ವಿವಾದಕ್ಕೀಡಾದ ಧಿರೇಂದ್ರ ಕೃಷ್ಣ ಶಾಸ್ತ್ರಿ..!

by ಪವಿತ್ರಾ ಗಣಪತಿ
May 1, 2026 - 7:45 am
0

456

NEET UG 2026: ಅಕ್ರಮರಹಿತ ಮತ್ತು ಪಾರದರ್ಶಕ ಪರೀಕ್ಷೆಗೆ ಸಕಲ ಸಿದ್ಧತೆ

by ಪವಿತ್ರಾ ಗಣಪತಿ
May 1, 2026 - 7:16 am
0

ಸಂಬಂಧಿಸಿದ ಪೋಸ್ಟ್‌ಗಳು

  • 123
    ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌
    April 30, 2026 | 0
  • Untitled design 2026 04 30T140331.252
    ಜೋಗಿ ಮದರ್ ಸೆಂಟಿಮೆಂಟ್..KD ಅಣ್ತಮ್ಮ ಸೆಂಟಿಮೆಂಟ್
    April 30, 2026 | 0
  • Untitled design 2026 04 30T105520.962
    ಪೆಟ್ರೋಲ್ ಬಾಂಬ್ ರೀಲ್ಸ್ ವಿವಾದ: ನಟ ರಜತ್ ವಿರುದ್ಧ ಪ್ರಕರಣ ದಾಖಲು
    April 30, 2026 | 0
  • Untitled design 2026 04 29T144059.033
    ವಿಶ್ವ ಸಿನಿದುನಿಯಾಗೆ ಕಿಂಗ್ ಆಫ್ ಪಾಪ್ ‘ಮೈಕೆಲ್’ ನಂ.1
    April 29, 2026 | 0
  • Untitled design 2026 04 29T141334.893
    ಟಾಕ್ಸಿಕ್ ಮತ್ತೆ ಪೋಸ್ಟ್‌ಪೋನ್..ಜೂ-4ಕ್ಕಿಲ್ಲ ರಿಲೀಸ್
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version